36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg453940talibhan terroristsಶ್ವೇತಭವನ ಒತ್ತೆಗೆ ತಾಲಿಬಾನ್ ಗಳ ತಾಲೀಮು/news/2009/04/01/after-lahore-washington-is-our-target-warns-mehsud.htmlಲಾಹೋರ್, ಏ. 1 : ಲಾಹೋರ್ ನಲ್ಲಿ ಪೋಲಿಸ್ ಅಕಾಡೆಮಿ ಮೇಲೆ ನಡೆದ ದಾಳಿಯ ಹೊಣೆ ವಹಿಸಿಕೊಂಡಿರುವ ತಾಲಿಬಾನ್ ಉಗ್ರಪಡೆ ನಮ್ಮ ಮುಂದಿನ ಗುರಿ ಅಮೆರಿಕದ ರಾಜಧಾನಿ ವಾಷಿ೦ಗ್ ಟನ್ ನಲ್ಲಿನ ಶ್ವೇತಭವನ ಎಂದು ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನ ತಾಲಿಬಾನ್ ಪಡೆಯ ಮುಖ್ಯಸ್ಥ ಬೈತುಲ್ಲಾ ಮೆಹಸೂದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಲಾಹೋರ್ ನಲ್ಲಿ ನಡೆದ ದಾಳಿಯ 35656http://kannada.oneindia.com/img/2009/04/01-baitullah-mehsud1.jpg453940talibhan terroristsಪಾಕಿಸ್ತಾನದಲ್ಲಿ ಮತ್ತೆ ಸ್ಫೋಟ : 8 ಸಾವು/news/2009/06/14/blast-rocks-dera-ismail-khan-kills-eight.htmlಲಾಹೋರ್, ಜೂ. 14 : ತಾಲಿಬಾನಿ ಉಗ್ರರು ನಿರಂತರವಾಗಿ ಪಾಕಿಸ್ತಾನದಲ್ಲಿ ಸರಣಿ ಬಾಂಬ್ ಸ್ಫೋಟ ಕೃತ್ಯಗಳನ್ನು ನಡೆಸುತ್ತಿದ್ದು, ಇಂದು ದೇರಾ ಇಸ್ಮಾಯಿಲ್ ಖಾನ್ ನಗರದಲ್ಲಿ ಪ್ರಬಲ ಬಾಂಬ್ ಸ್ಫೋಟಗೊಳಿಸಿದ್ದಾರೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ದೇರಾ ಇಸ್ಮಾಯಿಲ್ ನಗರದ ಬಸ್ ನಿಲ್ದಾಣ ಬಳಿ ಇರುವ 37333http://kannada.oneindia.com/img/2009/06/14-dera-ismail-khan-blast.jpg453940talibhan terroristsಕಾಬೂಲ್ ಸ್ಫೋಟದ ಹೊಣೆಹೊತ್ತ ತಾಲಿಬಾನ್ /news/2009/10/08/taliban-claims-kabul-indian-embassy-blast.htmlಕಾಬೂಲ್, ಅ. 8 : ಇಂದು ಬೆಳಗ್ಗೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ನಡೆದ ಕಾರು ಬಾಂಬ್ ಸ್ಫೋಟ ಕೃತ್ಯದ ಹೊಣೆಯನ್ನು ತಾಲಿಬಾನ್ ಉಗ್ರರು ಹೊತ್ತುಕೊಂಡಿದ್ದಾರೆ. ಭಾರತೀಯ ರಾಯಭಾರಿ ಕಚೇರಿ ಗುರಿಯಾಗಿರಿಸಿಕೊಂಡು ಬಾಂಬ್ ಸ್ಫೋಟಿಸಲಾಗಿದೆ ಎಂದು ತಾಲಿಬಾನ್ ಉಗ್ರ ಸಂಘಟನೆಯ ವಕ್ತಾರ ಜಬೀವುಲ್ಲಾ ಮುಜಾಹೀದ್ ಸ್ಪಷ್ಟಪಡಿಸಿದ್ದಾನೆ. ಬಾಂಬ್ ಸ್ಫೋಟದ ಕೃತ್ಯವನ್ನು 39587http://kannada.oneindia.com/img/2009/10/08-zabiullah-mujahid1.jpg453940talibhan terroristsಪಾಕಿಸ್ತಾನದಲ್ಲಿ ನಿಲ್ಲದ ರಕ್ತದೋಕುಳಿ : 11 ಸಾವು/news/2009/10/15/gunmen-attack-three-police-offices-in-pakistan.htmlಲಾಹೋರ್, ಅ. 15 : ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರೆದಿದೆ.ಪಾಕಿಸ್ತಾನದಲ್ಲಿ ಕೆಲವಾರು ವರ್ಷಗಳಿಂದ ರಣಕೇಕೆ ಹಾಕುತ್ತಿರುವ ತಾಲಿಬಾನ್ ಗಳು ಇಂದು ಬೆಳಗ್ಗೆ ಲಾಹೋರ್ ನ ಮೂರು ಪ್ರಮುಖ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಅನೇಕ ಜನರನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ಪಾಕ್ ಸೇನೆ ಕಾರ್ಯಾಚರಣೆ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಸುಮಾರು 11 ಮಂದಿ ಮೃತಪಟ್ಟಿದ್ದಾರೆ. 39702http://kannada.oneindia.com/img/2009/10/15-lahore-siege1.jpg453940talibhan terroristsಪಾಕಿಸ್ತಾನ : 24 ಗಂಟೆಗಳಲ್ಲಿ 5 ಸ್ಫೋಟಗಳು/news/2009/10/16/powerful-bomb-blast-in-peshawar-six-killed.htmlಪೇಷಾವರ್ , ಅ. 16 : ತಾಲಿಬಾನ್ ಉಗ್ರರು ಪಾಕಿಸ್ತಾನದಲ್ಲಿ ರಕ್ತದೋಕುಳಿಯನ್ನು ಮುಂದುವರಿಸಿದ್ದಾರೆ. ಪೇಶಾವರದ ಕಂಟೋನ್ಮೆಂಟ್ ಪ್ರದೇಶದಲ್ಲಿ ಸ್ಫೋಟಕಗಳನ್ನು ಹೊಂದಿದ್ದ ಕಾರು ಸ್ಫೋಟಗೊಂಡಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಬರೀ 24 ಗಂಟೆಯೊಳಗೆ ಪಾಕಿಸ್ತಾನದಲ್ಲಿ 5 ಬಾಂಬ್ ಸ್ಫೋಟಗಳು ನಡೆದಿದ್ದು, 50ಕ್ಕೊ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗುರುವಾರ ಬೆಳಗ್ಗೆ ಪ್ರತ್ಯೇಕ ತಂಡವಾಗಿ ಶಸ್ತ್ರಸಜ್ಜಿತರಾಗಿ ದಾಳಿ ನಡೆಸಿ ತಾಲಿಬಾನ್ ಉಗ್ರರು 39728http://kannada.oneindia.com/img/2009/10/16-pakistan-flag1.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpgnews"> ಪಾಕಿಸ್ತಾನದಲ್ಲಿ ಮತ್ತೆ ಸ್ಫೋಟ : 8 ಸಾವು | Dera Ismail Khan | Pakistan | Phir Market | Bomb Blasts | Talibhan Terrorists| ಪಾಕಿಸ್ತಾನದಲ್ಲಿ ಮತ್ತೆ ಸ್ಫೋಟ : 8 ಸಾವು - Kannada Oneindia

ಪಾಕಿಸ್ತಾನದಲ್ಲಿ ಮತ್ತೆ ಸ್ಫೋಟ : 8 ಸಾವು

Blast rocks Dera Ismail Khan, 8 killed
ಲಾಹೋರ್, ಜೂ. 14 : ತಾಲಿಬಾನಿ ಉಗ್ರರು ನಿರಂತರವಾಗಿ ಪಾಕಿಸ್ತಾನದಲ್ಲಿ ಸರಣಿ ಬಾಂಬ್ ಸ್ಫೋಟ ಕೃತ್ಯಗಳನ್ನು ನಡೆಸುತ್ತಿದ್ದು, ಇಂದು ದೇರಾ ಇಸ್ಮಾಯಿಲ್ ಖಾನ್ ನಗರದಲ್ಲಿ ಪ್ರಬಲ ಬಾಂಬ್ ಸ್ಫೋಟಗೊಳಿಸಿದ್ದಾರೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ದೇರಾ ಇಸ್ಮಾಯಿಲ್ ನಗರದ ಬಸ್ ನಿಲ್ದಾಣ ಬಳಿ ಇರುವ ಫೀರ್ ಮಾರ್ಕೆಟ್ ಬಳಿ ಅಟೋ ರಿಕ್ಷಾದೊಳಗೆ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 25ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ಶಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಟೋದಲ್ಲಿ 5 ರಿಂದ 6 ಕೆಜಿ ಸ್ಫೋಟಕ ಸಾಮಗ್ರಿಗಳನ್ನು ಇರಿಸಿ ಸ್ಫೋಟಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಪಾಕಿಸ್ತಾನದಲ್ಲಿ ಕಳೆದ ತಿಂಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಬಾಂಬ್ ಸ್ಫೋಟಗಳು ನಡೆದಿವೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+