37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಹಳೆ ದ್ವೇಷಕ್ಕೆ ವೃದ್ಧೆಯ ಮಾನ ಅಪಹರಣ | Muniyamma | Kariyamman Agrahar | HAL Police Station |Kadabeesanahalli|Crime Beat | ಹಳೆ ದ್ವೇಷಕ್ಕೆ ವೃದ್ಧೆಯ ಮಾನ ಅಪಹರಣ - Kannada Oneindia

ಹಳೆ ದ್ವೇಷಕ್ಕೆ ವೃದ್ಧೆಯ ಮಾನ ಅಪಹರಣ

ಬೆಂಗಳೂರು, ಜೂ. 15 : ಹಳೆ ದ್ವೇಷಕ್ಕೆ ಸಂಬಂಧಿಸಿದಂತೆ 60 ವರ್ಷದ ವೃದ್ಧೆಯೊಬ್ಬರನ್ನು ಅಪಹರಿಸಿ ಆಕೆಯನ್ನು ವಿವಸ್ತ್ರಗೊಳಿಸಿ ಇಡೀ ರಾತ್ರಿ ದೈಹಿಕ ಹಿಂಸೆ ನೀಡಿದ ಘಟನೆ ಎಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುನಿಯಮ್ಮ ಎಂಬ ವೃದ್ಧೆ ದೈಹಿಕ ಚಿತ್ರಹಿಂಸೆಗೆ ಒಳಗಾಗಿರುವ ಮಹಿಳೆ.

ಭೂವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಜೋಡಿ ಕೊಲೆಗೆ ನಡೆದಿತ್ತು. ಇದರಿಂದಾಗಿ ಕಾಡಬಿಸನಹಳ್ಳಿ ಮತ್ತು ಕರಿಯಮ್ಮನ ಅಗ್ರಹಾರ ಪ್ರದೇಶಗಳಿಗೆ ದ್ವೇಷ ಮುಂದುವರೆದಿತ್ತು. ಕರಿಯಮ್ಮನ ಅಗ್ರಹಾರದ ಕೆಲ ರೌಡಿಗಳು ಕಾಡಬಿಸನಹಳ್ಳಿ ಜನರಿಗೆ ಪದೆಪದೇ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗಿದೆ. ಆದರೆ, ಭಾನುವಾರ ಟಾಟಾ ಇಂಡಿಯಾ ಕಾರಿನಲ್ಲಿ ಬಂದ ಈ ಐವರ ತಂಡ 60 ವರ್ಷದ ಮುನಿಯಮ್ಮ ಎಂಬ ವೃದ್ಧೆಯನ್ನು ಕಾಡಬಿಸನಹಳ್ಳಿಯ ಮನೆಯೊಂದರಿಂದ ಅಪಹರಿಸಿ, ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಗೆ ದೈಹಿಕ ಹಿಂಸೆ ನೀಡಿದ್ದಲ್ಲದೇ ಸರಹೊತ್ತಿನಲ್ಲಿ ನಿರ್ಜನ ಪ್ರದೇಶದಲ್ಲಿಯೇ ಬಿಟ್ಟು ತೆರಳಿದ್ದಾರೆ. ನಂತರ ರಾತ್ರಿಯಿಡೀ ಅಟೋವೊಂದರಲ್ಲಿ ಮಲಗಿದ ವೃದ್ಧೆ. ಬೆಳಗ್ಗೆ ಎಚ್ ಎಎಲ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ.

ವೃದ್ದೆಯ ಮೇಲೆ ಅತ್ಯಾಚಾರ ನಡೆದಿರುವ ಸಂಶಯದ ಹಿನ್ನೆಲೆಯಲ್ಲಿ ಆಕೆಯನ್ನು ಹೆಚ್ಚಿನ ಚಿಕಿತ್ಸೆ ಹಾಗೂ ಪರೀಕ್ಷೆ ಒಳಪಡಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಚಂದ್ರು, ಸೋಮ, ಮುನಿರಾಜು, ಗೋವಿಂದ ಹಾಗೂ ಶ್ರೀನಿವಾಸ ಎಂಬುವವರನ್ನು ಎಚ್ ಎಎಲ್ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+