169938rssಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg169938rssಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ/news/2009/04/04/bjp-dissedents-to-enter-ls-poll-fray-asindependent.htmlಬೆಂಗಳೂರು ಎ 4: ಹಿರಿಯ ಆರ್ಎಸ್ಎಸ್ ಮುಖಂಡ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಜನಸಂಘ ಮತ್ತು ಸ್ವತಂತ್ರ ನೆಲೆಯಲ್ಲಿ ಎರಡೂ ನಾಮಪತ್ರವನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದಾರೆ. ಇತ್ತ ಬಜರಂಗದಳದ ರಾಜ್ಯ ಘಟಕದ ಸಂಚಾಲಕ ಮಹೇಂದ್ರ ಕುಮಾರ್ ಶ್ರೀರಾಮ ಸೇನೆ ಸೇರಿದ್ದು ಭಾರತೀಯ ಜನಸಂಘದಿಂದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ 35722http://kannada.oneindia.com/img/2009/04/04-mahendra-kumar-bajrangdal1.jpg169938rssಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg169938rssರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg169938rssಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಹಿಂದುತ್ವ ಕೈಬಿಡಿ : ಬಿಜೆಪಿಗೆ ವೈದ್ಯ ಕಿವಿಮಾತು | MG Vaidya | RSS | BJP | LK Advani | Rajnath Singh | Hindutva | ಹಿಂದುತ್ವ ಕೈಬಿಡಿ : ಬಿಜೆಪಿಗೆ ವೈದ್ಯ ಕಿವಿಮಾತು - Kannada Oneindia

ಹಿಂದುತ್ವ ಕೈಬಿಡಿ : ಬಿಜೆಪಿಗೆ ವೈದ್ಯ ಕಿವಿಮಾತು

ನಾಗ್ಪುರ್, ಜೂ. 15 : ಹಿಂದುತ್ವ ನೀತಿಯ ಅಸ್ಥಿರತೆಗಾಗಿ ಬಿಜೆಪಿಯನ್ನು ಟೀಕಿಸಿದ ಹಿರಿಯ ಆರ್ಎಸ್ಎಸ್ ಚಿಂತಕ ಎಂ ಜಿ ಅಲಿಯಾಸ್ ಬಾಬುರಾವ್ ವೈದ್ಯ, ಜನಸಾಮಾನ್ಯರನ್ನು ಸೆಳೆಯುವಲ್ಲಿ ಪಕ್ಷ ಸೋತಿರುವ ಹಿನ್ನೆಲೆಯಲ್ಲಿ ಬಿಜೆಪಿ ಇನ್ನಾದರೂ ಹಿಂದುತ್ವದ ಸಿದ್ಧಾತದಿಂದ ಹಿಂದೆ ಸರಿಯುವುದು ಲೇಸೆಂದು ಹೇಳಿದ್ದಾರೆ.

ಮರಾಠಿ ಪತ್ರಿಕೆ ಅಂಕಣಕಾರರಾಗಿರುವ ವೈದ್ಯ ತಮ್ಮ ಲೇಖನದಲ್ಲಿ ಬಿಜೆಪಿ ಬಗ್ಗೆ ಬರೆಯುತ್ತಾ, ಹಿಂದೆ ಜನ ಸಂಘವೆಂದು ಕರೆಯಲ್ಪಡುತ್ತಿದ್ದ ಪಕ್ಷ ಬಳಿಕ ಬಿಜೆಪಿಯಾಯಿತು. ಗಾಂಧಿ ಪ್ರಣೀತ ಸಮಾಜವಾದವನ್ನು ಒಪ್ಪಿಕೊಂಡರೂ ಬಿಜೆಪಿಗೆ ಅಂಟಿದ ಕೋಮುವಾದಿ ಪಕ್ಷವೆಂಬ ಹಣೆಪಟ್ಟಿ ಮಾತ್ರ ದೂರವಾಗಿಲ್ಲ ಎಂದಿದ್ದಾರೆ. 1984ರ ಚುನಾವಣೆಯ ಬಳಿಕ ಬಿಜೆಪಿ ಮತ್ತೆ ಹಿಂದುತ್ವದ ಮಂತ್ರಿ ಜಪಿಸತೊಡಗಿತು. ಬಿಜೆಪಿ ಎಷ್ಟೇ ಹರಸಾಹಸಪಟ್ಟರೂ ಅಧಿಕಾರ ಸೂತ್ರ ಹಿಡಿಯುವುದು ಅದರಿಂದ ಸಾಧ್ಯವಾಗಲಿಲ್ಲ. ಪರಿಣಾಮವಾಗಿ ಪಕ್ಷ ದ ಕಾರ್ಯಕರ್ತರು ತಾಳ್ಮೆ ಕಳೆದುಕೊಂಡರು. ಹಿಂದುತ್ವ ಕ್ರಮೇಣ ಅವರಿಗೆ ಮರೆತುಹೋಯಿತು ಎಂದು ಆರ್ಎಸ್ಎಸ್ ಮಾಜಿ ವಕ್ತಾರ ಅಭಿಪ್ರಾಯಪಟ್ಟಿದ್ದಾರೆ.

1999ರಲ್ಲಿ ಬಿಜೆಪಿ ಗೆದ್ದು ಅಧಿಕಾರ ಸೂತ್ರ ಹಿಡಿಯುತು. ಅದು 2004 ರಲ್ಲಿ ಮತ್ತೆ ಸೋತಿತು. ಆಗ ಪಕ್ಷಕ್ಕೆ ಮತ್ತೆ ಹಿಂದುತ್ವ ನೆನಪಾಯಿತು. ಕಳೆದ ಲೋಕಸಭೆ ಚುನಾವಣೆಯ ಪಕ್ಷದ ಪ್ರಣಾಳಿಕೆಯಲ್ಲಿ ಬಿಜೆಪಿ ಹಿಂದುತ್ವದ ಬಗ್ಗೆ ಹೇಳಿಕೊಂಡಿತ್ತು. ಆದರೆ, ಜನಸಾಮಾನ್ಯರನ್ನು ತನ್ನತ್ತ ಸೆಳೆದುಕೊಳ್ಳುವಲ್ಲಿ ವಿಫಲವಾಯಿತು ಎಂದ ವೈದ್ಯ, ಹಿಂದುತ್ವದ ನಿಜವಾದ ಅರ್ಥವೇನು ಎನ್ನುವುದನ್ನು ಜನರಿಗೆ ತಿಳಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+