381453sushma swarajರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg381453sushma swarajಕುಲಕರ್ಣಿ ಹೇಳಿಕೆಗೆ ಸುಷ್ಮಾ ತೀವ್ರ ಆಕ್ಷೇಪ/news/2009/06/09/advani-distances-himself-from-kulkarnis-remark.htmlನವದೆಹಲಿ, ಜೂ. 9 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವೈಫಲ್ಯ ಕುರಿತು ಅಡ್ವಾಣಿ ಆಪ್ತ ಸಹಾಯಕ ಸುಧೀಂದ್ರ ಕುಲಕರ್ಣಿ ಅವರು ಮಾಡಿದ್ದ ವಿಶ್ಲೇಷಣೆಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಅಡ್ವಾಣಿಗೆ ಕೂಡಾ ಇದಕ್ಕೆ ಸಹಮತ ನೀಡಿಲ್ಲ. ಅಡ್ವಾಣಿ ಅವರನ್ನು ಕೇಂದ್ರವನ್ನಾಗಿಟ್ಟುಕೊಂಡು ಮಾಡಿದ್ದ ವ್ಯಾಖ್ಯಾನಕ್ಕೆ ಪ್ರತಿಕ್ರಿಯಿಸಿರುವ ಆರ್ಎಸ್ಎಸ್, ಕುಲಕರ್ಣಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಇದು ಸೂಕ್ತ ಕಾಲವಲ್ಲ. ಇಲ್ಲದೇ 37233http://kannada.oneindia.com/img/2009/06/09-sushma-swaraj1.jpg381453sushma swarajಸೋಲು ನಾಯಕರನ್ನು ಕೆಂಗೆಡಿಸಿದೆ, ಸುಷ್ಮಾ /news/2009/06/15/bjps-situation-now-volcanic-sushma-swaraj.htmlಬೋಪಾಲ್, ಜೂ. 15 : ಲೋಕಸಭೆ ಸೋಲಿನ ನಂತರ ಬಿಜೆಪಿಯಲ್ಲಿ ಅಸಮಾಧಾನದ ಬಿರುಗಾಳಿಗೆ ಪಕ್ಷ ತಲ್ಲಣಗೊಂಡಿದೆ. ಪಕ್ಷದ ಮುಖಂಡರ ಕಾರ್ಯಕ್ಷಮತೆಗೆ ಬೇಸತ್ತು ಹಿರಿಯ ಮುಖಂಡ ಯಶವಂತ್ ಸಿನ್ಹಾ ಸಂಸದ ಸ್ಥಾನ ಹೊರತುಪಡಿಸಿ ಉಳಿದ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಸದ್ಯಕ್ಕೆ ಬಿಜೆಪಿಯಲ್ಲಿ ಎದ್ದಿರುವ ಆರೋಪ ಪ್ರತ್ಯಾರೋಪಗಳು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಆದರೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ 37347http://kannada.oneindia.com/img/2009/06/15-sushma-swaraj1.jpg381453sushma swarajಸುಷ್ಮಾ ಸ್ವರಾಜ್ ನನ್ನ ತಾಯಿ ಇದ್ದಹಾಗೆ : ರೆಡ್ಡಿ/news/2009/08/26/bjp-is-my-mother-party-janardhana-reddy.htmlನವದೆಹಲಿ, ಆ. 26 : ಅಮ್ಮ ಸುಷ್ಮಾ ಸ್ವರಾಜ್ ಬಿಜೆಪಿಯಲ್ಲಿ ಇರೋತಂಕ ಕಾಂಗ್ರೆಸ್ಸಿನತ್ತ ನಾವು ಸುಳಿಯವುದಿಲ್ಲ. ಬಿಜೆಪಿ ಕೂಡ ನಮಗೆ ತಾಯಿಯಂತಹ ಪಕ್ಷ. ತಾಯಿ ತೊರೆಯಲು ಸಾಧ್ಯವೇ ಎಂದು ಪ್ರವಾಸೋಧ್ಯಮ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು. ದೇಶದ ನಾನಾ ಭಾಗಗಳ ಪ್ರವಾಸಿಗರನ್ನು ರಾಜ್ಯದತ್ತ ಸೆಳೆಯಲು ಇಂದಿನಿಂದ ಒಂದು ವಾರ ಕಾಲ ಇಲ್ಲಿನ ಪಂಚತಾರಾ ಹೋಟೆಲುಗಳಲ್ಲಿ ಕರ್ನಾಟಕದ ಭೋಜನ 38829http://kannada.oneindia.com/img/2009/08/26-janardhana-reddy2.jpg381453sushma swarajಬಿಜೆಪಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ/news/2009/08/30/lk-advani-to-continue-as-bjp-opposition-leader.htmlನವದೆಹಲಿ, ಆ. 30 : ಬಿರುಗಾಳಿಯ ಹೊಡೆತಕ್ಕೆ ಭಾರತೀಯ ಜನತಾ ಪಕ್ಷ ಎಂಬ ನಾವೆಯ ನಾಯಕರಾಗಿ ಸದ್ಯಕ್ಕೆ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಯವರೇ ಮುಂದುವರಿಯಲಿದ್ದಾರೆ. ಜಸ್ವಂತ್ ಸಿಂಗ್, ಯಶವಂತ್ ಸಿನ್ಹಾ, ಅರುಣ್ ಶೌರಿ ಮುಂತಾದವರು ಅಡ್ವಾಣಿ ನಾಯಕತ್ವದ ವಿರುದ್ಧ ತಿರುಗಿಬಿದ್ದಿರುವ ಹಿನ್ನೆಲೆಯಲ್ಲಿ ನಾಯಕತ್ವದ ಬದಲಾವಣೆಯಾಗುತ್ತದೆ ಎಂಬ ಊಹಾಪೋಹಕ್ಕೆ ತೆರೆಬಿದ್ದಿದೆ.ಈ ವಿಷಯವನ್ನು ಬಿಜೆಪಿಯ ಹಿರಿಯ ನಾಯಕರಾದ ವೆಂಕಯ್ಯ 38904http://kannada.oneindia.com/img/2009/08/30-advani3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg194168lok sabha electionಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg194168lok sabha electionಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg194168lok sabha electionಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ, ಕೇಂದ್ರ ದುರ್ಬಲ/news/2009/04/27/domination-of-regional-parties-analysis.htmlಈಗ ನಡೆಯುತ್ತಿರುವ 15ನೇ ಲೋಕ ಚುನಾವಣೆ ವಿಶ್ವದ ಅತಿ ದೊಡ್ಡ ಪ್ರಜಾಸತ್ತಾತ್ಮಕ ಭಾರತದ ಒಕ್ಕೂಟ ವ್ಯವಸ್ಥೆಯ ಬುಡಕ್ಕೆ ಬಲು ದೊಡ್ಡ ಪೆಟ್ಟನ್ನು ನೀಡಲು ನಾ೦ದಿಯಾದರೆ ಆಶರ್ಯಪಡಬೇಕಾಗಿಲ್ಲ. ಕಾರಣ ಇತ್ತೀಚಿನ ದಿನಗಳಲ್ಲಿ ಬಹುತೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ನಾಯಿಕೊಡೆಗಳ೦ತೆ ಹುಟ್ಟಿಕೊ೦ಡು, ಈ ದೇಶ ಒಡೆಯಬಹುದೆ೦ಬ ಚಿ೦ತನೆಯೂ ಇಲ್ಲದೆ, ಅಧಿಕಾರಕ್ಕಾಗಿ ಕಚ್ಚಾಡುತ್ತಿರುವುದನ್ನು ಅವಲೋಕಿಸಿದಾಗ ರಷ್ಯಾದ ಒಕ್ಕೂಟ ಒಡೆದ೦ತೆ, ಇಲ್ಲಿಯೂ ಕೇಂದ್ರದ 36236http://kannada.oneindia.com/img/2009/04/27-parliament1.jpg194168lok sabha electionಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ'/news/2009/06/02/daksh-ngo-to-keep-watch-on-karnataka-mp.htmlಬೆಂಗಳೂರು, ಜೂ. 2 : 15ನೇ ಲೋಕಸಭೆಯಲ್ಲಿ 28 ಜನ ಜನಪ್ರತಿನಿಧಿಗಳನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದಾಗಿದೆ. ಆದರೆ, ಅವರು ರಾಜ್ಯದ ಪರವಾಗಿ ಎಷ್ಟು ಕೆಲಸ ಮಾಡುತ್ತಾರೆ, ಎಷ್ಟು ಬಾರಿ ಜನಪರವಾಗಿ ದನಿ ಎತ್ತುತ್ತಾರೆ, ಎಷ್ಟು ದಿನ ಸಂಸತ್ತಿನಲ್ಲಿ ಭಾಗವಹಿಸುತ್ತಾರೆ, ನಿಧಿಯನ್ನು ಹೇಗೆ ಬಳಕೆ ಅಥವಾ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಲಕ್ಷ್ಯ ಇಡುವವರು ಯಾರು?ಸಂಸದೀಯರ ಕಾರ್ಯವೈಖರಿಯ ದಕ್ಷತೆಯ 37063http://kannada.oneindia.com/img/2009/06/02-keep-watch1.jpg194168lok sabha electionತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpgnews"> ಸೋಲು ನಾಯಕರನ್ನು ಕೆಂಗೆಡಿಸಿದೆ, ಸುಷ್ಮಾ | Sushma Swaraj | BJP | Madya Pradesh | Bhopal | Vidhisha | Lok Sabha election | LK Advani | ಸೋಲು ನಾಯಕರನ್ನು ಕೆಂಗೆಡಿಸಿದೆ, ಸುಷ್ಮಾ - Kannada Oneindia

ಸೋಲು ನಾಯಕರನ್ನು ಕೆಂಗೆಡಿಸಿದೆ, ಸುಷ್ಮಾ

Sushma Swaraj
ಬೋಪಾಲ್, ಜೂ. 15 : ಲೋಕಸಭೆ ಸೋಲಿನ ನಂತರ ಬಿಜೆಪಿಯಲ್ಲಿ ಅಸಮಾಧಾನದ ಬಿರುಗಾಳಿಗೆ ಪಕ್ಷ ತಲ್ಲಣಗೊಂಡಿದೆ. ಪಕ್ಷದ ಮುಖಂಡರ ಕಾರ್ಯಕ್ಷಮತೆಗೆ ಬೇಸತ್ತು ಹಿರಿಯ ಮುಖಂಡ ಯಶವಂತ್ ಸಿನ್ಹಾ ಸಂಸದ ಸ್ಥಾನ ಹೊರತುಪಡಿಸಿ ಉಳಿದ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಸದ್ಯಕ್ಕೆ ಬಿಜೆಪಿಯಲ್ಲಿ ಎದ್ದಿರುವ ಆರೋಪ ಪ್ರತ್ಯಾರೋಪಗಳು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಆದರೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಈ ಕುರಿತು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ದಾಖಲೆ ಮತಗಳಿಂದ ಆಯ್ಕೆಯಾದ ವಿದಿಶಾ ಲೋಕಸಭೆ ಕ್ಷೇತ್ರ ಭೇಟಿ ನೀಡಿದ ಅವರು, ಪಕ್ಷದಲ್ಲಿ ಎದ್ದಿರುವ ಬಂಡಾಯಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಯಾವ ಪ್ರಶ್ನೆಗೂ ಉತ್ತರಿಸಿದ ಮೌನ ವಹಿಸಿದರು. ಆದರೆ, ಸುದ್ದಿಗಾರರು ಪಟ್ಟು ಬಿಡದಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸೋತ ನಂತರ ನೋವಾಗುವುದು ಸಹಜ. ಅದನ್ನು ಕೆಲ ಮುಖಂಡರು ಬಹಿರಂಗವಾಗಿ ಮಾತನಾಡುತ್ತಿದ್ದಾರೆ ಅಷ್ಟೇ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಎಂದು ಹೇಳಿದರು.

ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರನ್ನು ಪ್ರಧಾನಮಂತ್ರಿ ಹುದ್ದೆಗೆ ಬಿಂಬಿಸಿದ್ದರಲ್ಲಿ ಯಾವುದೇ ತಪ್ಪು ಇಲ್ಲ. ಒಂದು ವೇಳೆ ಎನ್ ಡಿಎ ಹೆಚ್ಚು ಸ್ಥಾನಗಳನ್ನು ಗಳಿಸಿದ್ದರೆ, ಖಂಡಿತವಾಗಿಯೂ ಅಡ್ವಾಣಿ ಅವರು ಈ ದೇಶದ ಪ್ರಧಾನಮಂತ್ರಿಯಾಗುತ್ತಿದ್ದರು ಅದರಲ್ಲಿ ಸಂಶಯವೇ ಇರುತ್ತಿರಲಿಲ್ಲ. ಆದರೆ, ದೇಶದ ಜನತೆ ಬಿಜೆಪಿ ಕೈಹಿಡಿಯಲಿಲ್ಲ ಎಂದು ನೋವಿನಿಂದ ನುಡಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+