154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg123734raghavendraಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg123734raghavendraಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg123734raghavendraಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg123734raghavendraಯಡಿಯೂರಪ್ಪ ಬಲಗೈ ಬೆರಳಿಗೆ ಇಂಕು ಯಾಕಪ್ಪ?/news/2009/04/30/ink-on-right-finger-for-yeddyurappa.htmlಬೆಂಗಳೂರು, ಏ.30 : ಭಾರೀ ಪ್ರತಿಷ್ಠೆಯ ಕಣವಾಗಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ 'ಸೋಲಿಲ್ಲದ ಸರದಾರ' ಎಂದೇ ಖ್ಯಾತರಾಗಿರುವ 77ರ ಹರೆಯದ ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ 36 ವರ್ಷ ವಯಸ್ಸಿನ ರಾಘವೇಂದ್ರ ಅವರ ನಡುವೆ ಸ್ಪರ್ಧೆ ಏರ್ಪಟ್ಟಿದೆ.ಪಕ್ಷದಿಂದ ಪಕ್ಷಕ್ಕೆ ಜಿಗಿದಾಡುತ್ತ ಮತ್ತೆ ಕಾಂಗ್ರೆಸ್ಸಿನಿಂದಲೇ ನಿಂತಿರುವ ಬಂಗಾರಪ್ಪ ಅವರಿಗೆ 36314http://kannada.oneindia.com/img/2009/04/30-yeddyurappa-ink1.jpg123734raghavendraರಾಘು ಗೆಲುವಿಗೆ ಸಿದ್ಧವಾಗಿರುವ ಪಟಾಕಿ, ಸ್ವೀಟು/news/2009/05/15/shivamogga-is-ready-for-crackers-and-sweets.htmlಶಿವಮೊಗ್ಗ, ಮೇ 15 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಮುಂದಿನ ಭವಿಷ್ಯವನ್ನು ನಿರ್ಧರಿಸಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆಂಬ ಲೆಕ್ಕಾಚಾರಗಳು ಒಂದು ಕಡೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಬೆಟ್ಟಿಂಗ್ ರಾಜಾರೋಷವಾಗಿ ನಡೆಯುತ್ತಿದೆ.ಬಿ.ವೈ.ರಾಘವೇಂದ್ರ ಬಿಜೆಪಿಯನ್ನು ಗೆಲ್ಲಿಸುತ್ತಾರೋ? ಬಿಜೆಪಿ ಬಿ.ವೈ. ರಾಘವೇಂದ್ರರನ್ನು ಗೆಲ್ಲಿಸುತ್ತದೆಯೋ? ಅಥವಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಮಗನ ಮೂಲಕ ಬಿಜೆಪಿಯನ್ನು ಗೆಲ್ಲಿಸಿಕೊಂಡು ತಮ್ಮ ರಾಜಕೀಯ ಭವಿಷ್ಯವನ್ನು ತೊಂದರೆ 36653http://kannada.oneindia.com/img/2009/05/15-raghavendra2.jpg501423chikungunyaಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಬಗ್ಗೆ ಎಚ್ಚರವಹಿಸಿ/mixed-bag/health/2009/0527-dengue-fever-chikungunya-awareness.htmlಮಳೆಗಾಲ ಪ್ರಾರಂಭವಾಯಿತೆಂದರೆ ನೀರು ಹರಿಯುವ ವ್ಯವಸ್ಥೆಯಿಲ್ಲದಿದ್ದರೆ ಆ ಪ್ರದೇಶ ಅನೇಕ ರೋಗಗಳ ತವರುಮನೆಯಾಗುತ್ತದೆ. ಅದರಲ್ಲೂ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಜ್ವರ ಮತ್ತು ಚಿಕುನ್ ಗುನ್ಯಾ ರೋಗಗಳು ರೋಗಿಯನ್ನು ತಿಂಗಳುಗಟ್ಟಲೆ ಮೇಲೇಳದಂತೆ ಮಾಡುತ್ತವೆ. ರೋಗ ಬಂದ ಮೇಲೆ ಜಾಗೃತರಾಗುವುದಕ್ಕಿಂತ ಮೊದಲೇ ಅರಿವಿದ್ದರೆ ಈ ರೋಗಗಳನ್ನು ನಿಯಂತ್ರಿಸಲು ಸಾಧ್ಯ.ಮಲೇರಿಯ, ಮೆದುಳು ಜ್ವರ, ಆನೆಕಾಲು ರೋಗ ಇತ್ಯಾದಿ ರೋಗಗಳ ಹಾಗೆ ಡೆಂಗ್ಯೂ 36929http://kannada.oneindia.com/img/2009/05/27-mosquito1.jpg501423chikungunyaಅಕ್ಷರಶಃ ತಿಪ್ಪೆಗುಂಡಿಯಾಗಿರುವ ಬೆಂಗಳೂರು!/response/2009/0818-sriramulu-in-the-clutches-of-reddy-brothers.htmlಈಚೆಗೆ ನನ್ನ ತಾಯಿಯವರನ್ನು ಚಿಕಿತ್ಸೆಗೆಂದು ಬೆಂಗಳೂರಿನ ಎರಡು ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಟ್ಟು ಒಂದು ತಿಂಗಳ ಕಾಲ ಒಳರೋಗಿಯಾಗಿ ಸೇರಿಸಿದ್ದ ಸಂದರ್ಭದಲ್ಲಿ ನಾನು ಇಡೀ ತಿಂಗಳು ಹಗಲಿರುಳು ಆ ಎರಡು ಆಸ್ಪತ್ರೆಗಳಲ್ಲಿ ಕಳೆದೆ. ಆಗ ನಾನು ಗಮನಿಸಿದ ಸಂಗತಿಯೆಂದರೆ, ಡೆಂಗ್ಯೂ ಜ್ವರದಿಂದಾಗಿ ತೀವ್ರವಾಗಿ ಬಳಲುತ್ತಿದ್ದ ಒಳರೋಗಿಗಳು ಆ ಆಸ್ಪತ್ರೆಗಳಲ್ಲಿದ್ದರು. ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿತ್ತು. ಹತ್ತಿಪ್ಪತ್ತು ದಿನಗಳ ಕಾಲ 38697http://kannada.oneindia.com/img/2009/08/18-anandram-shastri1.jpg501423chikungunyaಎಚ್1ಎನ್1 ಕುರಿತು ಭಯ ಬೇಡ : ಶ್ರೀರಾಮುಲು ಅಭಯ/news/2009/08/18/h1n1-swine-flu-sriramulu-press-conference-manipal.htmlಬೆಂಗಳೂರು, ಆ. 18 : ಎಚ್1ಎನ್1 (ಹಂದಿಜ್ವರ) ನಿವಾರಣೆಗೆ ರಾಜ್ಯ ಸರ್ಕಾರ ಸರ್ವ ರೀತಿಯಲ್ಲೂ ಶ್ರಮಿಸುತ್ತಿದ್ದು ಜನತೆ ಅಗತ್ಯಕ್ಕಿಂತ ಹೆಚ್ಚಾಗಿ ಈ ರೋಗ ಕುರಿತಂತೆ ಭಯ ಬೀಳದೆ ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಕರೆ ನೀಡಿದ್ದಾರೆ.ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ ಅಂತಹ ಬಹಳಷ್ಟು ದೊಡ್ಡ ದೊಡ್ಡ ಖಾಯಿಲೆಗಳನ್ನು 38704http://kannada.oneindia.com/img/2009/08/18-sriramulu3.jpg501423chikungunyaಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ/news/2009/08/31/bsy-tour-to-china-ridiculous-says-siddu.htmlಬೆಂಗಳೂರು, ಆ. 31: ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಮೊದಲು ಭೇಟಿ ನೀಡಲಿ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಉಪಸಮಿತಿ ರಚನೆಯಾಗಿಲ್ಲ, ಹೊಟ್ಟೆಪಾಡಿಗೆ ಜನ ಗುಳೆ ಹೋಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಲೇವಡಿ ಮಾಡಿದ್ದಾರೆ.ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದು ಮಾರಕ 38913http://kannada.oneindia.com/img/2009/08/31-siddaramaiah3.jpgnews"> ಶಿವಮೊಗ್ಗದಲ್ಲಿ ಚಿಕುನ್‌ಗುನ್ಯಾ : 8 ಪ್ರಕರಣಗಳು ಪತ್ತೆ | Chikungunya | Shivamogga | Raghavendra | Fever - ಶಿವಮೊಗ್ಗದಲ್ಲಿ ಚಿಕುನ್‌ಗುನ್ಯಾ : 8 ಪ್ರಕರಣಗಳು ಪತ್ತೆ - Kannada Oneindia

ಶಿವಮೊಗ್ಗದಲ್ಲಿ ಚಿಕುನ್‌ಗುನ್ಯಾ : 8 ಪ್ರಕರಣಗಳು ಪತ್ತೆ

ಶಿವಮೊಗ್ಗ, ಜೂ. 15 : ನೂತನ ಸಂಸದ ಬಿ.ವೈ. ರಾಘವೇಂದ್ರ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಜಿ. ಕುಮಾರಸ್ವಾಮಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ತಿಪ್ಪೇಶಿರವರ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ ಕೊಮ್ಮನಾಳು, ಸೋಮಿನಕೊಪ್ಪ, ಹಾಡೋನಹಳ್ಳಿ ಹಾಗೂ ಬನ್ನಿಕೆರೆ ಗ್ರಾಮಗಳಿಗೆ ಭೇಟಿ ನೀಡಿ ಚಿಕುನ್ ಗುನ್ಯಾ ಕಾಯಿಲೆಗೆ ಸಂಬಂಧಿಸಿದಂತೆ ಚರ್ಚಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ 360 ಜ್ವರದ ಪ್ರಕರಣಗಳು ಪತ್ತೆಯಾಗಿದ್ದು, ಸೊಳ್ಳೆಗಳಿಂದ ಮತ್ತೆ ಚಿಗಿತುಕೊಂಡಿರುವ ಚಿಕುನ್ ಗುನ್ಯಾ ಕಾಯಿಲೆಯಿಂದ ಸಾಕಷ್ಟು ರೋಗಿಗಳು ತೀವ್ರತರದ ಯಾತನೆಯನ್ನು ಅನುಭವಿಸುವಂತಾಗಿದೆ.

ಈ ಜ್ವರದ ಪ್ರಕರಣಗಳಿಗೆ ಸಂಬಂಧಿಸಿದಂತೆ ರೋಗಿಗಳನ್ನು ಚಿಕಿತ್ಸೆಗೊಳಪಡಿಸಿ ಸೂಕ್ತ ಔಷಧೋಪಚಾರ ಮಾಡಲಾಗುತ್ತಿದೆ. ಇದರೊಂದಿಗೆ 8 ಪ್ರಕರಣಗಳು ಮಾತ್ರ ಪತ್ತೆ ಹಚ್ಚಲಾಗಿದ್ದು, ಚಿಕುನ್ ಗುನ್ಯಾ ಶಿವಮೊಗ್ಗದಲ್ಲಿ ಹಬ್ಬದಂತೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ತಿಪ್ಪೇಶಿ ತಿಳಿಸಿದ್ದಾರೆ.

ಈ ತಂಡದಲ್ಲಿ ಜಿಲ್ಲಾಪಂಚಾಯತ್ ಸದಸ್ಯರಾದ ಹೆಚ್.ಸಿ. ಬಸವರಾಜಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+