156621bangarappaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg156621bangarappaಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg156621bangarappaಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg156621bangarappaದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ /news/2009/04/08/hd-devegowda-bangarappa-file-nomination-papers.htmlಬೆಂಗಳೂರು, ಏ. 8 : ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸೆಣಸುವ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ. ತೃತೀಯ ರಂಗದ ಮುಂಚೂಣಿ ನಾಯಕ ಎಚ್ ಡಿ ದೇವೇಗೌಡ ಹಾಸನದಿಂದ ತಮ್ಮ 35826http://kannada.oneindia.com/img/2009/04/08-devegowda3.jpg156621bangarappaಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು /news/2009/04/23/stone-pelting-on-bangarappa-election-campaign.htmlಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ 36160http://kannada.oneindia.com/img/2009/04/23-bangarappa2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpgnews"> ರಾಜಕೀಯದಿಂದ ನಿವೃತ್ತಿ ಇಲ್ಲ : ಬಂಗಾರಪ್ಪ | S Bangarappa | Congress | Shivamogga | Lok Sabha election2009| UPA | ರಾಜಕೀಯದಿಂದ ನಿವೃತ್ತಿ ಇಲ್ಲ : ಬಂಗಾರಪ್ಪ - Kannada Oneindia

ರಾಜಕೀಯದಿಂದ ನಿವೃತ್ತಿ ಇಲ್ಲ : ಬಂಗಾರಪ್ಪ

S Bangarappa
ಶಿವಮೊಗ್ಗ, ಜೂ. 15 : ಸಕ್ರಿಯ ರಾಜಕಾರಣದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಬಂಗಾರಪ್ಪ ಸೋಲಿಗೆ ಹೆದರುವವನಲ್ಲ. ಬಿಜೆಪಿ ಅಭ್ಯರ್ಥಿಗಳು ಗೆದ್ದಿರುವುದು ಅವ ಸ್ವಂತ ಬಲದಿಂದ ಅಲ್ಲ, ಅದು ಹಣ ಹೆಂಡದ ಪ್ರಭಾವ, ಮುಖ್ಯಮಂತ್ರಿಗಳ ಮಗ ಅಲ್ಲ ಬಿಜೆಪಿಯಿಂದ ಯಾರು ನಿಂತಿದ್ದರೂ ಶಿವಮೊಗ್ಗದಲ್ಲಿ ಜಯಗಳಿಸುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಹೇಳಿದ್ದಾರೆ.

ರಾಷ್ಟ್ರರಾಜಕಾರಣ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಇದಕ್ಕೆ ಸಾಕ್ಷಿ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ತನ್ನ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ. ಉತ್ತರಪ್ರದೇಶ ಮತ್ತು ಬಿಹಾರ್ ರಾಜ್ಯಗಳಲ್ಲಿ ನಮ್ಮ ಪಕ್ಷ ಉತ್ತಮ ಮುನ್ನಡೆ ಸಾಧಿಸಿದೆ ಎಂದರು.

ಬೇರೆ ಪಕ್ಷಗಳ ಜೊತೆ ನಾವು ಚುನಾವಣಾಪೂರ್ವ ಹೊಂದಾಣಿಕೆ ಮಾಡಿಕೊಂಡು ನಮ್ಮ ಪಕ್ಷ ನಂಬಿಕೆ ರಾಜಕಾರಣಕ್ಕೆ ಪಾತ್ರವಾಗಿದೆ. ದೇಶದ ಪ್ರಮುಖ ರಾಜ್ಯಗಳಾದ ಉತ್ತರಪ್ರದೇಶ ಮತ್ತು ಬಿಹಾರ್ ನಲ್ಲಿ ಬಿಜೆಪಿ ಹಿನ್ನಡೆ ಸಾಧಿಸಿದ್ದು, ಬಿಜೆಪಿಯಲ್ಲಿ ಭಿನ್ನಮತ ಕಾಣುವಂತೆ ಮಾಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಎರಡರಲ್ಲೂ ಬಿಜೆಪಿ ಒಡೆದು ಹೋಳಾಗಲಿದೆ ಎಂದು ಭವಿಷ್ಯ ನುಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+