ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೇತರಿಸಿಕೊಂಡ ಗಾಯಕಿ ಗಂಗೂಬಾಯಿ

By Staff
|
Google Oneindia Kannada News

Gangubai Hangal
ಹುಬ್ಬಳ್ಳಿ, ಜೂ. 15 : ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಸಂಸದ ಪ್ರಲ್ಹಾದ ಜೋಶಿ ಮತ್ತಿತರರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಗೋಕುಲ ರಸ್ತೆಯ ಲೈಪ್ ಲೈನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೈನಡುಕ ಹಾಗೂ ನಿತ್ರಾಣದ ಜ್ವರ ಇದೆ. ವಯಸ್ಸಿನ ಕಾರಣದಿಂದ ಹೀಗಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X