36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg37670terroristsಸೋನಿಯಾ ಗಾಂಧಿ ಹೇಳಿಕೆಗೆ ಅಡ್ವಾಣಿ ತೀವ್ರ ವಿರೋಧ/news/2009/04/13/sonia-must-apologise-for-attacking-bjp-advani.htmlತಿರುವನಂತಪುರಂ, ಏ. 13 : ವಿದೇಶಿಯ ಭಯೋತ್ಪಾದಕರಿಗಿಂತ ದೇಶಿಯ ಭಯೋತ್ಪಾದಕರಿಂದ (ಬಿಜೆಪಿ, ಆರ್ಎಸ್ಎಸ್) ದೇಶದ ಸಮಗ್ರತೆ ಮತ್ತು ಏಕತೆಗೆ ಧಕ್ಕೆ ಇದೆ ಎಂದು ಚುನಾವಣೆ ಪ್ರಚಾರ ಸಭೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಡಿರುವ ಉಗ್ರ ಆರೋಪಕ್ಕೆ ಬಿಜೆಪಿ ಹಿರಿಯ ನಾಯಕ ಹಾಗೂ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕೆಂಡಾಮಂಡಲರಾಗಿದ್ದಾರೆ. ಈ ಕೂಡಲೇ ಸೋನಿಯಾ ಗಾಂಧಿ 35901http://kannada.oneindia.com/img/2009/04/13-advani-lk2.jpg37670terroristsಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg37670terroristsಪಾಕಿಸ್ತಾನದ ಜೊತೆಗೆ ಮಾತುಕತೆ ಇಲ್ಲ, ಕೃಷ್ಣ /news/2009/06/05/no-dialogue-till-pak-acts-against-terror-krishna.htmlನವದೆಹಲಿ, ಜೂ. 5 : ಮುಂಬೈದಾಳಿಯ ಪ್ರಮುಖ ಆರೋಪಿ ಸಯೀದ್‌ ಹಫೀಜ್ ನನ್ನು ಬಿಡುಗಡೆ ಮಾಡಿರುವುದು ಉಪಖಂಡದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ. ಭಾರತದ ವಿರುದ್ದ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ವಿರುದ್ಧ ಪಾಕಿಸ್ತಾನವು ವಿಶ್ವಾಸಾರ್ಹ ಕ್ರಮ ಕೈಗೊ೦ಡ ನಂತರ ಇಸ್ಲಾಮಾಬಾದ್ ಜತೆಗೆ ಮಾತುಕತೆಗೆ ನವದೆಹಲಿ ಸಿದ್ದ ಎಂದು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ. ಮಾತುಕತೆ ಪ್ರಕ್ರಿಯೆಯನ್ನು 37142http://kannada.oneindia.com/img/2009/06/05-sm-krishna1.jpg37670terroristsಕರ್ಕರೆ ಕೊಂದದ್ದು ನಾನೇ : ಕಸಬ್ ತಪ್ಪೊಪ್ಪಿಗೆ/news/2009/07/20/kasab-confesses-to-mumbai-terror-attack-2008.htmlಮುಂಬೈ, ಜು.20 : ಮುಂಬೈ ಭಯೋತ್ಪಾದನೆ ಆರೋಪಿ ಉಗ್ರ ಅಜ್ಮಲ್ ಕಸಬ್ ಇಂದು ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಕೊಂದಿದ್ದು, ಕಾಮಾ ಆಸ್ಪತ್ರೆ ಮೇಲೆ ಧಾಳಿ ಸೇರಿದಂತೆ ಮುಂಬೈನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಿಗೆ ನೇರವಾಗಿ ಭಾಗಿ ಆಗಿದ್ದನ್ನು ಸ್ಪಷ್ಟಪಡಿಸಿದ್ದಾನೆ. ವಿಶೇಷ ನ್ಯಾಯಾಲಯದಲ್ಲಿ ಉಗ್ರ ಕಸಬ್ ತಪ್ಪೊಪ್ಪಿಗೆ ಹೇಳಿಕೆ ಅನಿರೀಕ್ಷಿತ ಎಂದು ಕಸಬ್ ಪರ 38093http://kannada.oneindia.com/img/2009/07/20-kasab2.jpg37670terroristsಮುಂಬೈ ದಾಳಿ : ಕಸಬ್ ನಿಂದ ಮತ್ತಷ್ಟು ಮಾಹಿತಿ /news/2009/07/21/kasab-gives-more-details-on-mumbai-terror-attacks.htmlಮುಂಬೈ, ಜು.21 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಕಸಬ್ ಸೋಮವಾರ ವಿಶೇಷ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿರುವ ಬೆನ್ನಲ್ಲೇ ಮತ್ತಷ್ಟು ಮಹತ್ವದ ಸಂಗತಿಗಳನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸುವುದು. ಜನರನ್ನು ಒತ್ತೆಯಾಳಾಗಿರಿಸಿಕೊಳ್ಳುವುದು ಮತ್ತು ಜನರ ರಕ್ಷಣೆ ಬರುವ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸುವ ಸೂಚನೆಯನ್ನು ನೀಡಲಾಗಿತ್ತು ಎಂದು ಕಸಬ್ 38120http://kannada.oneindia.com/img/2009/07/21-kasab2.jpgnews"> ತಾಲಿಬಾನ್ ಬಗ್ಗೆ ಎಚ್ಚರ : ಪಾಕಿಸ್ತಾನ | Pakistan | Talibhan | India | Persian Gulf | Terrorists| ತಾಲಿಬಾನ್ ಬಗ್ಗೆ ಎಚ್ಚರ : ಪಾಕಿಸ್ತಾನ - Kannada Oneindia

ತಾಲಿಬಾನ್ ಬಗ್ಗೆ ಎಚ್ಚರ : ಪಾಕಿಸ್ತಾನ

ಇಸ್ಲಾಮಾಬಾದ್, ಜೂ. 15 : ಉಗ್ರ ಸಂಘಟನೆ ತಾಲಿಬಾನ್ ತನ್ನ ಭಯೋತ್ಪಾದನಾ ಚಟುವಟಿಕೆಗಳನ್ನು ಭಾರತ ಮತ್ತು ಮದ್ಯಪ್ರಾಚ್ಯ ದೇಶಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಪಾಕಿಸ್ತಾನ ಎಚ್ಚರಿಸಿದೆ. ತಾಲಿಬಾನ್ ಮಟ್ಟ ಹಾಕಲು ನಮಗೆ ಹಣಕಾಸಿನ ಅವಶ್ಯಕತೆಯಿದೆ, ಅಂತಾರಾಷ್ಟ್ರೀಯ ಸಮುದಾಯ ಈ ಸಂಘಟನೆಯನ್ನು ಮಟ್ಟಹಾಕಲು ಆರ್ಥಿಕ ಸಹಾಯ ನೀಡಲು ಮುಂದಾಗಬೇಕೆಂದು ಪಾಕ್ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಕೇಳಿಕೊಂಡಿದ್ದಾರೆ.

ನಮಗೆ ತಾಲಿಬಾನ್ ಮಟ್ಟಹಾಕಲು ಮತ್ತು ಸ್ವಾತ್ ಕಣಿವೆಯಲ್ಲಿ ಶಾಂತಿ ತಹಬಂದಿಗೆ ತರಲು ತುರ್ತಾಗಿ 2.5 ಬಿಲಿಯನ್ ಡಾಲರ್ ಅವಶ್ಯಕತೆಯಿದೆ. ನಮ್ಮ ಮುಂಗಡಪತ್ರದಲ್ಲಿ 625 ಮಿಲಿಯನ್ ಡಾಲರ್ ಇದಕ್ಕಾಗಿ ಮೀಸಲಿಟ್ಟಿದ್ದೇವೆ. ಇಲ್ಲಿ ಉಗ್ರರು ಮತ್ತು ಪಾಕ್ ಸೇನೆಯ ನಡುವೆ ಹೋರಾಟ ಮುಂದುವರಿದಿದೆ. ಈ ಹೋರಾಟ ಕೊನೆಯ ಹಂತದಲ್ಲಿದ್ದು ಆದಷ್ಟು ಬೇಗ ನಮ್ಮ ಪಡೆ ಜಯ ಸಾಧಿಸುತ್ತದೆ ಎನ್ನುವ ವಿಶ್ವಾಸ ನಮಗಿದೆ ಎಂದು ಖುರೇಷಿ ಹೇಳಿದ್ದಾರೆ.

ತಾಲಿಬಾನ್ ಉಗ್ರರಿಗೆ ವಿಶ್ವ ಮಟ್ಟದಲ್ಲಿ ಭಯೋತ್ಪಾದನಾ ಕೃತ್ಯ ನಡೆಸುವ ಯೋಜನೆಯಿದೆ. ಈ ಸಂಘಟನೆಯ ಮೊದಲ ಗುರಿ ಭಾರತದಲ್ಲಿ ಅಶಾಂತಿ ನೆಲೆಸುವಂತೆ ಮಾಡುವುದು. ಅದಾದ ನಂತರ ಶ್ರೀಮಂತ ಗಲ್ಫ್ ರಾಷ್ಟ್ರಗಳಲ್ಲಿ ತಮ್ಮ ಚಟುವಟಿಕೆ ಮುಂದುವರಿಸುವುದು. ಇದಕ್ಕಾಗಿ ಅಮೆರಿಕಾ ಕೂಡಾ ತೈಲ ರಾಷ್ಟ್ರಗಳು ಪಾಕಿಸ್ತಾನಕ್ಕೆ ಹೆಚ್ಚಿನ ಆರ್ಥಿಕ ಸಹಾಯ ನೀಡಬೇಕೆ೦ದು ಒತ್ತಡ ಹೇರುತ್ತಿದ್ದಾರೆಂದು ಖುರೇಷಿ ಫೈನಾನ್ಶಿಯಲ್ ಟೈಮ್ಸ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+