123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg487496mamata banerjeeಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487496mamata banerjeeಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487496mamata banerjeeರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg487496mamata banerjeeಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487496mamata banerjeeವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಜುಲೈ 6 ರಂದು ಕೇಂದ್ರ ಬಜೆಟ್ ಮಂಡನೆ | Union Budget 2009-10 | Railway Budget 2009-10 | Economic Survey | Mamata Banerjee | UPA | MM Singh | ಜುಲೈ 6 ರಂದು ಕೇಂದ್ರ ಬಜೆಟ್ ಮಂಡನೆ - Kannada Oneindia

ಜುಲೈ 6 ರಂದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ, ಜೂ. 15 : ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಯುಪಿಎ ಸರಕಾರದ 2009-10 ನೇ ಸಾಲಿನ ಕೇಂದ್ರ ಬಜೆಟ್ ನ್ನು ಜುಲೈ 6 ರಂದು ಮಂಡಿಸಲಾಗುವುದು ಎಂದು ಇಂದು ನಡೆದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನೇತೃತ್ವದ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಜುಲೈ 3 ರಂದು ರೈಲ್ವೆ ಬಜೆಟ್ ಮಂಡಿಸಲಿದ್ದಾರೆ. ಜುಲೈ 1 ರಿಂದ ಲೋಕಸಭೆಯಲ್ಲಿ ಬಜೆಟ್ ಕುರಿತ ಅಧಿವೇಶನ ಆರಂಭವಾಗಲಿದೆ. ರೈಲ್ವೆ, ಕೇಂದ್ರ ಬಜೆಟ್ ಹಾಗೂ ಆರ್ಥಿಕ ನೀತಿಗೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆ ನಡೆಯಲಿದೆ. ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಬಜೆಟ್ ಮಂಡಿಸಲಿದ್ದಾರೆ. ಪ್ರಧಾನಮಂತ್ರಿ ಹೃದಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಗ ವಿದೇಶಾಂಗ ಮಂತ್ರಿಯಾಗಿದ್ದ ಪ್ರಣಬ್ ಮುಖರ್ಜಿ ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+