479504b sriramuluಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು/news/2009/04/26/centre-suspends-mining-leases-of-reddy-brothers.htmlಬಳ್ಳಾರಿ, ಏ.26: ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು 36216http://kannada.oneindia.com/img/2009/04/26-janardhana-reddy2.jpg479504b sriramuluಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg479504b sriramuluರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg479504b sriramuluಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಶ್ರೀರಾಮುಲು/news/2009/06/15/yeddyurappa-is-our-leader-sriramulu.htmlಬಳ್ಳಾರಿ, ಜೂ. 15 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಂಡಾಯ ಬಾವುಟ ಹಾರಿಸಿರುವ ಬಳ್ಳಾರಿ ಸಚಿವತ್ರಯರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಭಿನ್ನಮತವೇ ಇಲ್ಲದಿರುವಾಗ ಅರುಣ್ ಜೈಟ್ಲಿಯೊಂದಿಗೆ ಪ್ರತ್ಯೇಕವಾಗಿ ಮಾತನಾಡುವ ಅಗತ್ಯವೇ ಇಲ್ಲ ಎಂದು ಅವರು ಹೇಳಿದ್ದಾರೆ. ಬಳ್ಳಾರಿಯಲ್ಲಿ 37343http://kannada.oneindia.com/img/2009/06/15-sriramulu.jpg479504b sriramuluನೇತ್ರದಾನ ನೋಂದಣಿ ಮಾಡಿದ ಶ್ರೀರಾಮುಲು/news/2009/07/27/minister-sriramulu-registers-for-eye-donation.htmlಬಳ್ಳಾರಿ, ಜು. 27 : ಬಳ್ಳಾರಿ ಎಂದ ತಕ್ಷಣ ನನೆಪಿಗೆ ಬರುವುದು ರೆಡ್ಡಿ ಸಹೋದರರು ಮತ್ತು ಆರೋಗ್ಯ ಮಂತ್ರಿ ಬಿ ಶ್ರೀರಾಮುಲು. ಇದರ ಬೆನ್ನಲ್ಲೇ ಇವರ ರಾಜಕೀಯ ಹಾಗೂ ಗಣಿಗಾರಿಕೆಗೆ ಸಂಬಂಧಿಸಿದ ವಿವಾದಕ್ಕೆ ಈ ಹೆಸರುಗಳು ಭಾರಿ ಚಾಲ್ತಿಯಲ್ಲಿವೆ. ಆದರೆ, ಸಚಿವ ಶ್ರೀರಾಮುಲು ಇದೀಗ ವಿಶಿಷ್ಟ ಹಾಗೂ ಶ್ರೇಷ್ಠ ಸುದ್ದಿಗೆ ಭಾಜನರಾಗಿದ್ದಾರೆ. ಸ್ವತಃ ಆರೋಗ್ಯ ಮಂತ್ರಿಯಾಗಿರುವ ಅವರು 38225http://kannada.oneindia.com/img/2009/07/27-sriramulu1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಶ್ರೀರಾಮುಲು | B Sriramulu | Yeddyurappa | BJP | Janardhan Reddy | KS Eshwarappa | Arun Jaitely | ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಶ್ರೀರಾಮುಲು - Kannada Oneindia

ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಶ್ರೀರಾಮುಲು

Sri Ramulu
ಬಳ್ಳಾರಿ, ಜೂ. 15 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಂಡಾಯ ಬಾವುಟ ಹಾರಿಸಿರುವ ಬಳ್ಳಾರಿ ಸಚಿವತ್ರಯರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಭಿನ್ನಮತವೇ ಇಲ್ಲದಿರುವಾಗ ಅರುಣ್ ಜೈಟ್ಲಿಯೊಂದಿಗೆ ಪ್ರತ್ಯೇಕವಾಗಿ ಮಾತನಾಡುವ ಅಗತ್ಯವೇ ಇಲ್ಲ ಎಂದು ಅವರು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ರೆಡ್ಡಿ ಸಹೋದರರು ಹಾಗೂ ನಾನು ತಿರುಪತಿಯಲ್ಲಿ ವೆಂಕಟೇಶ್ವರ ಸ್ವಾಮಿಗೆ ವಜ್ರ ಖಚಿತ ಕಿರೀಟ ಸಮರ್ಪಿಸುವ ಸಮಾರಂಭದಲ್ಲಿ ಪಾಲ್ಗೊಂಡಿದ್ದರಿಂದ ಆ ದಿನ ನಡೆದ ಸಚಿವ ಸಂಪುಟಕ್ಕೆ ಬರಲು ಆಗಲಿಲ್ಲ. ಈ ಬಗ್ಗೆ ತಾವು ಮುಖ್ಯಮಂತ್ರಿಯವರಿಗೆ ತಿಳಿಸಿ ಒಪ್ಪಿಗೆ ಪಡೆಯಲಾಗಿತ್ತು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಶ್ರೀರಾಮುಲು ಹೇಳಿದರು.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಐದು ವರ್ಷ ಆಡಳಿತ ಪೂರ್ಣಗೊಳಿಸಲಿದೆ. ಯಡಿಯೂರಪ್ಪ, ಅನಂತಕುಮಾರ್, ಈಶ್ವರಪ್ಪ ಹಾಗೂ ಜನಾರ್ದನರೆಡ್ಡಿ ಸೇರಿದಂತೆ ಪಕ್ಷದ ಹಿರಿಯರೆಲ್ಲ ಒಗ್ಗಟ್ಟಿನಿಂದ ಪಕ್ಷವನ್ನು ಮುನ್ನೆಡಸುತ್ತಾರೆ. ಐದು ವರ್ಷಗಳ ನಂತರವೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+