35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಕಾನೂನು ಪ್ರವೇಶ ಪರೀಕ್ಷೆಯಲ್ಲಿ ಅಂಶುಲಾ 18ನೇ ರ‌್ಯಾಂಕ್ | CLAT 2009 | National School of Law | Bengaluru | Amshula Prakash - ಕಾನೂನು ಪ್ರವೇಶ ಪರೀಕ್ಷೆಯಲ್ಲಿ ಅಂಶುಲಾ 18ನೇ ರ‌್ಯಾಂಕ್ - Kannada Oneindia

ಕಾನೂನು ಪ್ರವೇಶ ಪರೀಕ್ಷೆಯಲ್ಲಿ ಅಂಶುಲಾ 18ನೇ ರ‌್ಯಾಂಕ್

Amshula Prakash
ಬೆಂಗಳೂರು, ಜೂ. 16 : 2009ನೇ ಸಾಲಿನ ಅಖಿಲ ಭಾರತ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆಯಲ್ಲಿ ಬೆಂಗಳೂರಿನ ಕನ್ನಡತಿ ಅಂಶುಲಾ ಪ್ರಕಾಶ್ ಅವರು 18ನೇ ರ‌್ಯಾಂಕ್ ಪಡೆದಿದ್ದಾರೆ.

ಹೈದರಾಬಾದ್ ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯ ನಡೆಸಿದ ಈ ಪ್ರವೇಶ ಪರೀಕ್ಷೆಯಲ್ಲಿ ಕರ್ನಾಟಕದಿಂದ ಪರೀಕ್ಷೆಗೆ ಕುಳಿತಿದ್ದ ವಿದ್ಯಾರ್ಥಿಗಳಲ್ಲಿ ಅಂಶುಲಾ ಎರಡನೇ ಸ್ಥಾನ ಪಡೆದಿದ್ದಾರೆ. ಒಟ್ಟು 200 ಅಂಕಗಳಲ್ಲಿ ಅಂಶುಲಾ ಪ್ರಕಾಶ್ ಪಡೆದದ್ದು 169 ಅಂಕಗಳು. ಅತಿ ಹೆಚ್ಚು ಅಂದರೆ 175 ಅಂಕ ಗಳಿಸಿರುವ ನಿಧಿ ಮೋದಾನಿ, ರಜತ್ ಗಂಗ್ವಾರ್ ಮತ್ತು ಸಿದ್ಧಾರ್ಥ ಬಸು ಪ್ರಥಮ ಸ್ಥಾನ ಗಳಿಸಿದ್ದಾರೆ. ಕಳೆದ ವರ್ಷ 158 ಅಂಕ ಗಳಿಸಿದ ವಿದ್ಯಾರ್ಥಿ ಪ್ರಥಮ ರ‌್ಯಾಂಕ್ ಗಳಿಸಿದ್ದರು.

ಬೆಂಗಳೂರಿನ ಕೋಣನಕುಂಟೆ ನಿವಾಸಿಯಾಗಿರುವ ಅಂಶುಲಾ ಪ್ರಕಾಶ್ ಅವರಿಗೆ ಕಾಮನ್ ಲಾ ಅಡ್ಮಿಷನ್ ಟೆಸ್ಟ್ (CLAT 2009) ನಲ್ಲಿ ಇದು ಎರಡನೇ ಪ್ರಯತ್ನ. ಕಳೆದ ವರ್ಷ ಅವರು 200ನೇ ರ‌್ಯಾಂಕ್ ಗಳಿಸಿದ್ದರು. ಇದರಿಂದ ತೃಪ್ತರಾಗದ ಅಂಶುಲಾ ಎರಡನೇ ಪ್ರಯತ್ನದಲ್ಲಿ 18ನೇ ರ‌್ಯಾಂಕ್ ಗಳಿಸಿದ್ದಾರೆ.

ಇಡೀ ರಾಷ್ಟ್ರದಲ್ಲಿರುವ 11 ನ್ಯಾಷನಲ್ ಕಾನೂನು ಕಾಲೇಜುಗಳಲ್ಲಿ ಅತ್ಯುತ್ತಮ ಕಾನೂನು ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಂಗಳೂರಿನ ನ್ಯಾಷನಲ್ ಸ್ಕೂಲ್ ಆಫ್ ಲಾನಲ್ಲಿ ಐದು ವರ್ಷಗಳ ಅಧ್ಯಯನವನ್ನು ನಡೆಸುವ ಇಚ್ಛೆಯಿದೆ ಎಂದು ಅಂಶುಲಾ ದಟ್ಸ್ ಕನ್ನಡಕ್ಕೆ ತಿಳಿಸಿದರು. ಇದಕ್ಕಾಗಿ ಅಹ್ಮದಾಬಾದ್ ನಲ್ಲಿ ತರಬೇತಿ ಪಡೆದಿರುವ ಅಂಶುಲಾ ಬೆಂಗಳೂರಿಗೆ ಮರಳುವ ಉತ್ಸಾಹದಲ್ಲಿದ್ದಾರೆ.

ಕಳೆದ ವರ್ಷ ಈ ಪ್ರವೇಶ ಪರೀಕ್ಷೆಯನ್ನು ಬೆಂಗಳೂರಿನ ನ್ಯಾಷನಲ್ ಸ್ಕೂಲ್ ಆಫ್ ಲಾ ಆಯೋಜಿಸಿತ್ತು. ಈ ಬಾರಿ ಪರೀಕ್ಷೆ ತುಂಬ ಸರಳವಾಗಿತ್ತು. ಸತತ ಪ್ರಯತ್ನ, ತಂದೆ-ತಾಯಿಯರ ಆಶೀರ್ವಾದ, ನ್ಯಾಷನಲ್ ಲಾ ಸ್ಕೂಲ್ ಸ್ನೇಹಿತರ ಪ್ರೋತ್ಸಾಹ ಒಳ್ಳೆಯ ಅಂಕ ಗಳಿಸಲು ಸಹಕಾರಿಯಾಯಿತು ಎಂದು ಅಂಶುಲಾ ತಿಳಿಸಿದರು.

ಹನ್ನೊಂದು ನ್ಯಾಷನಲ್ ಕಾನೂನು ಕಾಲೇಜುಗಳಲ್ಲಿ ಇರುವ ಸೀಟುಗಳು 1000 ಮಾತ್ರ. ಎಂಬಿಬಿಎಸ್ ಗೆ ಸರಿಸಮಾನ ಎಂದು ಪರಿಗಣಿಸಲಾಗುವ ನ್ಯಾಷನಲ್ ಕಾನೂನು ಪದವೀಧರರಿಗೆ ಕಾನೂನು ಕ್ಷೇತ್ರದಲ್ಲಿ ಭಾರೀ ಬೇಡಿಕೆಯಿದೆ. ಹಾಗೆಯೇ, ಶುಲ್ಕ ಕೂಡ ಅಷ್ಟೇ ದುಬಾರಿಯಾಗಿದೆ. ಈ ಸೀಟುಗಳಿಗಾಗಿ ಸ್ಪರ್ಧೆಯೂ ಅತ್ಯಂತ ತುರುಸಿನಿಂದ ಕೂಡಿರುತ್ತದೆ. ಈ ಬಾರಿ ಒಟ್ಟು 14,272 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ 13,595 ಪದವಿಪೂರ್ವ ವಿದ್ಯಾರ್ಥಿಗಳು ಮತ್ತು 677 ಸ್ನಾತಕೋತ್ತರ ವಿದ್ಯಾರ್ಥಿಗಳು.

ಕಾನೂನು ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಕನಸುಗಳನ್ನು ಕಟ್ಟಿಕೊಂಡಿರುವ ಮಧ್ಯಮ ವರ್ಗದ ಹುಡುಗಿ ಅಂಶುಲಾ ಪ್ರಕಾಶ್ ಅವರಿಗೆ ಅಭಿನಂದನೆ ಸಲ್ಲಿಸಲು ಮತ್ತು ಪ್ರೋತ್ಸಾಹ ನೀಡಲು 99167 28212 ಸಂಖ್ಯೆಗೆ ಕರೆ ಮಾಡಬಹುದು.

ಅಂಶುಲಾ ಪ್ರಕಾಶ್ ಈಮೇಲ್ ವಿಳಾಸ : [email protected]

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+