464990ct raviಕಾಗೋಡು ತಿಮ್ಮಪ್ಪ ವಿರುದ್ಧ ಕೆಂಡ ಕಾರಿದ ಸಿಟಿ ರವಿ /news/2009/04/07/ct-ravi-slams-kagodu-remarks.htmlಹಾಸನ, ಏ. 7 : ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕಡಿಯಿರಿ ಎಂದು ಹೇಳುವವರು ಕೈ ಕಡಿಯಲು ಮುಂದಾದರೆ ಅವರ ತಿಥಿಯಾಗುತ್ತದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಎಚ್ಚರಿಕೆ ನೀಡಿದರು. ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕಡಿಯಿರಿ ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ನೀಡಿರುವ ಹೇಳಿಕೆಗೆ ಅತ್ಯಂತ ಖಂಡನೀಯ ಎಂದು ರವಿ ಆಕ್ರೋಶ 35772http://kannada.oneindia.com/img/2009/04/07-ct-ravi2.jpg464990ct raviಸಿಬಿಎಸ್ಸಿ ಶಾಲೆಗಳಿಗೆ ಮೂಗುದಾರ : ಕಾಗೇರಿ/news/2009/07/22/cbsc-icsc-schools-to-face-new-law-kageri.htmlಬೆಂಗಳೂರು, ಜು. 22 : ಪಾಲಕರನ್ನು ಶೋಷಣೆ ಮಾಡುತ್ತಿರುವ ಸಿಬಿಎಸ್ ಸಿ ಮತ್ತು ಐಸಿಎಸ್ ಸಿ ಶಾಲೆಗಳನ್ನು ನಿಯಂತ್ರಣದಲ್ಲಿಟ್ಟಿಕೊಳ್ಳಲು ಹೊಸ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿಧಾನಸಭೆಯಲ್ಲಿಂದು ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಡೆರಿಕ್ ಫುಲ್ಲಿನ್ ಫಾ ಅವರ ಪರವಾಗಿ ಶಾಸಕ ಸಿ ಟಿ ರವಿ ಕೇಳಿದ 38146http://kannada.oneindia.com/img/2009/07/22-vishveswara-hegde-kageri1.jpg464990ct raviರಾಜ್ಯಪಾಲರ ಹೇಳಿಕೆಗೆ ಸಚಿವರ ತೀವ್ರ ಆಕ್ಷೇಪ/news/2009/09/08/govt-decries-bharadwajs-statement-on-law-and-order.htmlಬೆಂಗಳೂರು, ಸೆ. 8 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದ್ದು, ರಾಜಭವನ ಮತ್ತು ಸರಕಾರಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿದೆ. ರಾಜಭವನದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ರಾಜ್ಯಪಾಲರೊಬ್ಬರು ಬಹಿರಂಗವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆ ಗ್ರಾಸವಾಗಿದೆ. 39055http://kannada.oneindia.com/img/2009/09/08-hr-bharadwaj1.jpg464990ct raviನಾವು ಸರ್ವಜ್ಞರಲ್ಲ, ಭಟ್ಟಂಗಿತನ ಗೊತ್ತಿಲ್ಲ : ರವಿ/news/2009/10/01/suttur-meet-ct-ravi-slams-opposition-parties.htmlಬೆಂಗಳೂರು, ಅ. 1 : ಹುಟ್ಟುತ್ತಲೇ ಎಲ್ಲವನ್ನೂ ತಿಳಿದು ಬಂದಿದ್ದೇವೆ ಅಥವಾ ಸರ್ವಜ್ಞರು ಎನ್ನುವ ಅಹಂಕಾರ ನಮಗಿಲ್ಲ. ಅನುಭವಿಗಳಿಂದ ಪಾಠ ಕಲಿತು ರಾಜ್ಯಕ್ಕೆ ಒಳ್ಳೆದು ಮಾಡಬೇಕೆನ್ನುವ ಅಭಿಲಾಷೆ ನಮ್ಮದು. ಪ್ರತಿಪಕ್ಷಗಳ ಟೀಕೆಯ ಹಿಂದೆ ರಾಜಕೀಯ ದುರುದ್ದೇಶಗಳಿವೆ. ಬೌದ್ದಿಕ ದಿವಾಳಿತನದಿಂದ ನರಳುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಹುಚ್ಚಾಸ್ಪತ್ರೆ ರೋಗಿಗಳಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಸಿ ಟಿ 39453http://kannada.oneindia.com/img/2009/10/01-ct-ravi1.jpg464990ct raviದತ್ತಪೀಠ ದುರಸ್ತಿಗೆ ಮಧ್ಯಂತರ ತಡೆ/news/2009/10/07/hc-halts-renovation-work-at-datta-peetha.htmlಬೆಂಗಳೂರು, ಅ. 7 : ಚಿಕ್ಕಮಗಳೂರಿನ ದತ್ತಪೀಠದ ದುರಸ್ತಿಗೆ ಹೈಕೋರ್ಟ್ ಮಧ್ಯಂತರ ತಡಯಾಜ್ಞೆ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನಕರನ್ ಮತ್ತು ಶಾಂತನಗೌಡರ್ ಅವರ ವಿಭಾಗಿಯ ಪೀಠ ಶುಕ್ರವಾರ ಈ ಆದೇಶ ನೀಡಿದೆ. ಚಂದ್ರದ್ರೋಣ ಬೆಟ್ಟದ ಸಾಲಿನಲ್ಲಿರುವ ದತ್ತ ಪೀಠ ಇತ್ತೀಚೆಗೆ ಕುಸಿದಿತ್ತು. ಕಾಮಗಾರಿ ನಡೆಯುತ್ತಿತ್ತು. ಇದಲ್ಲದೆ ದತ್ತ ಪೀಠಕ್ಕೆ ಭೇಟಿ 39550http://kannada.oneindia.com/img/2009/10/07-high-court1.jpg108821dk shivakumarಪಾದಯಾತ್ರೆಯಲ್ಲಿ ರಾಜಕೀಯ ದುರುದ್ದೇಶ : ಕಾಂಗ್ರೆಸ್ /news/2009/10/09/deshpande-slams-yeddyurappa-for-padayatra-stunt.htmlಬೆಂಗಳೂರು, ಅ. 9 : ನೆರೆ ಸಂತ್ರಸ್ಥರ ನೆರವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿರುವ ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ನಿಧಿ ಸಂಗ್ರಹದಲ್ಲೂ ರಾಜಕೀಯ ಬೆರಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಸಂತ್ರಸ್ಥರ ನೆರವಿಗೆ ಮೂರು ಲೋಡ್ ಕಂಬಳಿಗಳನ್ನು ರಾಯಚೂರಿಗೆ ಕಳುಹಿಸುವುದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು 39611http://kannada.oneindia.com/img/2009/10/09-deshpande-rv2.jpg108821dk shivakumarಸಂಘದ ಹೆಸರಲ್ಲಿ ನಿಧಿ ಸಂಗ್ರಹ : ಡಿಕೆಶಿ/news/2009/10/15/congress-slams-bjp-on-misuse-of-flood-relief-fund.htmlಬೆಂಗಳೂರು, ಅ. 15 : ಪ್ರವಾಹ ಸಂತ್ರಸ್ಥರ ನೆರವಿಗಾಗಿ ಸಂಗ್ರಹಿಸಿರುವ ನಿಧಿಯನ್ನು ಸಂಘ ಪರಿವಾರದ ಬೆಳವಣಿಗೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದಿದ್ದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ಸಂಗ್ರಹಿಸಿದ ಹಣವನ್ನು ಸರಕಾರದ ಹೆಸರಿಗೆ ತೆಗೆದುಕೊಳ್ಳಬೇಕು. ಆದರೆ, ಕೆಲ 39699http://kannada.oneindia.com/img/2009/10/15-dk-shivakumar2.jpg108821dk shivakumarಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ : ರವಿ/news/2009/10/16/bjp-denies-discrimination-in-relief-work.htmlಬೆಂಗಳೂರು, ಅ. 16 : ಆರ್ಎಸ್ ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ಆರ್ಎಸ್ಎಸ್ ಮೂಲಕ ದೇಣಿಗೆ ನೀಡುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಹಣ ದುರುಪಯೋಗವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ 39719http://kannada.oneindia.com/img/2009/10/16-ct-ravi1.jpg108821dk shivakumarಆರ್‌ಎಸ್‌ಎಸ್‌ಗೆ ದೇಣಿಗೆ : ಸುರೇಶ್ ಸಮರ್ಥನೆ /news/2009/10/20/suresh-kumar-denies-discrimination-in-flood-relief.htmlಬೆಂಗಳೂರು,ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆ ಮತ್ತು ಪಾರದರ್ಶಕತೆ ಬಗ್ಗೆ ನಂಬಿಕೆ ಇಟ್ಟು ಜನ ಸಂಘಟನೆಗೆ ದೇಣಿಗೆ ನೀಡುತ್ತಿದ್ದಾರೆಯೇ ಹೊರತು ಅದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನೆರೆ ಪರಿಸ್ಥಿತಿ ಎದುರಾದಾಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಆರೆಸ್ಸೆಸ್ ನೋಡಿ ವಿಪಕ್ಷಗಳು ಕಲಿಯಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್‌ಕುಮಾರ್ 39752http://kannada.oneindia.com/img/2009/10/20-suresh-kumar2e.jpg108821dk shivakumarರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ /news/2009/10/22/work-on-rajajinagar-corridor-begins.htmlಬೆಂಗಳೂರು, ಅ. 22 : ರಾಜಾಜಿನಗರ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್ ಪಾಸ್‌ನ್ನು 8 ತಿಂಗಳಲ್ಲಿ ಸಿದ್ಧಗೊಳಿಸಲಾಗುವುದು ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್‌ಗೆ 39803http://kannada.oneindia.com/img/2009/10/22-suresh-kumar4.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಡಿಕೆಶಿ, ಆರೋಪ ಸಾಬೀತು ಮಾಡಿ :ಬಿಜೆಪಿ | CT Ravi | DK Shivakumar | BJP |Dhananjay kumar | Bengaluru University | Arvinda Limbavali| ಡಿಕೆಶಿ ಆರೋಪ ಸಾಬೀತು ಮಾಡಿ :ಬಿಜೆಪಿ - Kannada Oneindia

ಡಿಕೆಶಿ, ಆರೋಪ ಸಾಬೀತು ಮಾಡಿ :ಬಿಜೆಪಿ

ಬೆಂಗಳೂರು, ಜೂ. 16 : ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಪದವಿಯ ಪ್ರಶ್ನೆ ಪತ್ರಿಕೆ ಬಹಿರಂಗ ಸಂಬಂಧ ಸಚಿವ ಅರವಿಂದ ಲಿಂಬಾವಳಿ ವಿರುದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮಾಡಿರುವ ಆರೋಪವನ್ನು ಸಾಬೀತು ಮಾಡುವಂತೆ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದೆ. ಆರೋಪ ಸಾಬೀತು ಮಾಡಿ ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಶಿವಕುಮಾರ್ ಗೆ ಅವರು ಬಹಿರಂಗ ಸವಾಲೊಡ್ಡಿದೆ.

ಶಾಸಕ ಸಿ ಟಿ ರವಿ ಮತ್ತು ಧನಂಜಯ ಕುಮಾರ್ ಈ ಸಂಬಂಧ ಹೇಳಿಕೆ ನೀಡಿ ಪ್ರಶ್ನೆ ಪತ್ರಿಕೆಯನ್ನು ಬಹಿರಂಗಪಡಿಸುವಷ್ಟು ಕೀಳುಮಟ್ಟಕ್ಕೆ ಬಿಜೆಪಿ ಇಳಿದಿಲ್ಲ. ಡಿಕೆಶಿ ಸಾಕ್ಷಿ ಸಮೇತ ಆರೋಪವನ್ನು ಸಾಬೀತು ಪಡಿಸಲಿ. ಬಿಕಾಂ ಪ್ರಶ್ನೆ ಪತ್ರಿಕೆ ಬಹಿರಂಗ ಸಂಬಂಧ ಸರಕಾರ ತನಿಖೆಗೆ ಮುಂದಾಗಿದೆ. ಭಯೋತ್ಪಾದನಾ ವಿರೋಧಿ ಆಂದೋಲನದ ಯಶಸ್ಸನ್ನು ಕಂಡು ಶಿವಕುಮಾರ್ ಹತಾಶ ಮನೋಭಾವದಿಂದ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದರು.

ಭಯೋತ್ಪಾದನಾ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ್ದ ಎಬಿವಿಪಿ ಘಟಕದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಇರಾದೆಯಿಂದ ಪ್ರಶ್ನೆ ಪತ್ರಿಕೆಯನ್ನು ಸಚಿವ ಅರವಿಂದ ಲಿಂಬಾವಳಿಯವರೇ ಬಹಿರಂಗ ಪಡಿಸಿದ್ದಾರೆಂದು ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+