27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg156368ನಂಜುಂಡಪ್ಪ ವರದಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156368ನಂಜುಂಡಪ್ಪ ವರದಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg156368ನಂಜುಂಡಪ್ಪ ವರದಿಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ/news/2009/06/07/jds-to-hold-protest-against-yeddyurappa-june9.htmlಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. 37170http://kannada.oneindia.com/img/2009/06/07-ysv-datta1.jpg156368ನಂಜುಂಡಪ್ಪ ವರದಿಯಾದಗಿರಿ ನೂತನ ಜಿಲ್ಲೆಗೆ ಅನುಮೋದನೆ : ಸಿಎಂ /news/2009/08/27/bsy-declares-yadgir-as-30th-district-of-karnataka.htmlಗುಲ್ಬರ್ಗಾ, ಆ. 27 : ಎರಡನೇ ಬಾರಿಗೆ ಗುಲ್ಬರ್ಗಾದಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಭರಪೂರ ಕೊಡುಗೆಯನ್ನೇ ನೀಡಿದೆ. ಮುಖ್ಯವಾಗಿ ಕಳೆದ ಸಂಪುಟ ಸಭೆಯಲ್ಲಿ ಜಿಲ್ಲೆಯಾಗಿ ಘೋಷಿಸಲಾಗಿದ್ದ ಯಾದಗಿರಿಗೆ ಇಂದಿನ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಚಿವ ಸಂಪುಟ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಮುಖ್ಯಮಂತ್ರಿ 38869http://kannada.oneindia.com/img/2009/08/27-bsy-kalburgi-meet1.jpgnews"> ನಂಜುಂಡಪ್ಪ ಸಮಿತಿಗೆ 2578 ಕೋಟಿ ರೂ. ಬಿಡುಗಡೆ | Shashil Namoshi | Nanjundappa Report | Hyderbad Karnataka region | BJP | Yeddyurappa | ನಂಜುಂಡಪ್ಪ ಸಮಿತಿಗೆ 2578 ಕೋಟಿ ರೂ. ಬಿಡುಗಡೆ - Kannada Oneindia

ನಂಜುಂಡಪ್ಪ ಸಮಿತಿಗೆ 2578 ಕೋಟಿ ರೂ. ಬಿಡುಗಡೆ

ಗುಲ್ಬರ್ಗಾ,ಜೂ. 16 : ಕರ್ನಾಟಕ ರಾಜ್ಯದ 114 ಹಿಂದುಳಿದ ತಾಲೂಕಗಳಲ್ಲಿ ವಿವಿಧ ಅಭವೃದ್ದಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ಡಾ ನಂಜುಂಡಪ್ಪ ವರದಿ ಸಮಿತಿಯ ಮೂಲಕ ಪ್ರಸಕ್ತ ವರ್ಷ ರಾಜ್ಯ ಸರ್ಕಾರ 19 ಇಲಾಖೆಗಳಿಗೆ 2578 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಡಾ ನಂಜುಂಡಪ್ಪ ವರದಿ ಅನುಷ್ಠಾನ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷ ಶಶಿಲ ಜಿ.ನಮೋಶಿ ಅವರು ಹೇಳಿದರು.

ಅವರು ಸೋಮವಾರ ಗುಲಬರ್ಗಾದಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯ ಸಹ ಭಾಗಿತ್ವದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಘಟಕದಿಂದ "ಹೈದ್ರಾಬಾದ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ಆಚಾರ, ವಿಚಾರ, ಪ್ರಚಾರ " ಕುರಿತು ಆಯೋಜಿಸಿದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ 19 ಇಲಾಖೆಗಳಿಗೆ ವಾರ್ಷಿಕವಾಗಿ ನಿಗದಿ ಪಡಿಸಿದ ಅನುದಾನ ಹೊರಪಡಿಸಿ ಈ ಹಣ ನೀಡಲಾಗಿದೆ ಎಂದರು.

ಹೈದ್ರಾಬಾದ ಕರ್ನಾಟಕ ಪ್ರದೇಶವು ಹಲವಾರು ಪ್ರವಾಸಿ ತಾಣಗಳನ್ನು ಹೊಂದಿದ್ದು, ಈ ತಾಣಗಳಲ್ಲಿ ಸಮರ್ಪಕ ರಸ್ತೆ,ಕುಡಿಯುವ ನೀರು ,ವಸತಿ ಮುಂತಾದ ಮೂಲ ಸೌಕರ್ಯ ಅಭಿವೃದ್ದಿ ಮತ್ತು ಆಕರ್ಷಕವಾಗಿ ಕಾಣುವ ವಿವಿಧ ಅಭಿವೃದ್ದಿ ಕಾರ್ಯಗಳನ್ನು ಕೈಕೊಳ್ಳಲು ಬೇಡಿಕೆ ಆಧಾರಿತ ಕ್ರಿಯಾ ಯೊಜನೆ ರೂಪಿಸಿ ಡಾ ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಗೆ ಸಲ್ಲಿಸಿದರೆ ಈ ಭಾಗದ ಪ್ರವಾಸೋದ್ಯಮ ಅಭಿವೃದ್ದಿಗೂ ಹೆಚ್ಚಿನ ಹಣ ಒದಗಿಸಲು ಪ್ರಯತ್ನಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಸ್ತುತ ಕಾರ್ಯಗಾರ ಚಿಂತನ- ಮಂಥನ ನಡೆಸಿ ಯೋಜನೆ ರೂಪಿಸಬೇಕೆಂದು ಸಲಹೆ ನೀಡಿದರು.

ಜೈಪೂರಿನ ಭಾರತೀಯ ಅಂತರ ರಾಷ್ಟ್ರೀಯ ಸಮಾಜ ವಿಜ್ಞಾನ ಸಂಸ್ಥೆ ಮತ್ತು ಪ್ರವಾಸೋದ್ಯಮ ನಿರ್ದೇಶಕ ಪ್ರೊ ಈಶ್ವರ ಮೋದಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ ಪ್ರವಾಸೋದ್ಯಮವು ಪ್ರಪಂಚದ ದೊಡ್ಡ ಉದ್ಯಮವಾಗಿದ್ದು, ಈ ಉದ್ಯಮದಲ್ಲಿ ಅವಕಾಶಗಳು ಹೆಚ್ಚಾಗಬೇಕು . ಭಾರತದಲ್ಲಿ ಪ್ರವಾಸೋದ್ಯಮವು ಹೆಚ್ಚು ಮಹತ್ವ ಪಡೆದಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+