297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg297023by raghavendraಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg297023by raghavendraಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg297023by raghavendra'ಎರಡನೇ ಹಂತದಲ್ಲಿ ಬಿಜೆಪಿಗೆ 8 ರಿಂದ 9 ಸ್ಥಾನಗಳು'/news/2009/04/30/bsy-confident-of-bjp-winning-min8-9seats.htmlಶಿವಮೊಗ್ಗ, ಏ.30: ಗುರುವಾರ ತಮ್ಮ ಮಗ ಬಿ.ವೈ.ರಾಘವೇಂದ್ರ ಅವರೊಂದಿಗೆ ಮತಚಲಾಯಿಸಿದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳೊಂದಿಗೆ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, 11 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಏನಿಲ್ಲ ಎಂದರೂ 8 ರಿಂದ 9 ಸ್ಥಾನಗಳಲ್ಲಿ ಅಧಿಪತ್ಯ ಸಾಧಿಸಲಿದೆ ಎಂದರು. ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ವಿರುದ್ಧ ಬಿ.ವೈ 36325http://kannada.oneindia.com/img/2009/04/30-yeddyurappa-raghavendra-voting1.jpg297023by raghavendraನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg136926s bangarappaಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?/column/humor/2009/0408-bangarappa-political-satire-by-venkatesh.htmlಓದುಗ ಮಿತ್ರರೇ, ನಿಮ್ಮಲ್ಲಿ ಕೆಲವರಿಗೆ ಈ ಭಾಷೆ ಹೊಸದೆನಿಸಬಹುದು. ಇದು ಸಾಮಾನ್ಯವಾಗಿ ಸೊರಬ,ಸಾಗರ, ಸಿರ್ಸಿ-ಸಿದ್ದಾಪುರ ಮು೦ತಾದ ಮಲೆನಾಡಿನಕಡೆ ಪ್ರಚಲಿತವಿರುವ ಆಡು ಭಾಷೆ. ಇದರಲ್ಲಿ ಉತ್ತರ ಕರ್ನಾಟಕದ ಗ೦ಡುಭಾಷೆ, ಹವ್ಯಕರ ಹವಿಗನ್ನಡ, ಒಕ್ಕಲಿಗರ ಮನೆಭಾಷೆ ಮತ್ತು ಪುಸ್ತಕದ ಕನ್ನಡ... ಎಲ್ಲದರ ಮಿಶ್ರಣ ಇದೆ. ನಮ್ಮ ಬ೦ಗಾರಪ್ನೋರದ್ದೂ ಮನೆ ಭಾಷೆ ಹೆಚ್ಚುಕಮ್ಮಿ ಇದೇ ಅನ್ನೋದು ನಿಮಗೆ ಗೊತ್ತಿರಲಿ ಅಂತ!.....ಎ೦ಜಾಯ್ ಮಾಡಿ.* 35823http://kannada.oneindia.com/img/2009/04/08-bangarappa2.jpg136926s bangarappaಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg136926s bangarappaಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg136926s bangarappaಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ/news/2009/04/16/arrest-bangarappa-and-his-sons-bsy-urges.htmlದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ 35990http://kannada.oneindia.com/img/2009/04/16-yeddyurappa-speaking1.jpg136926s bangarappaಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpgnews"> ಮಾತಿನ ಶೈಲಿ ಬದಲಾಯಿಸಿಕೊಳ್ಳಿ : ರಾಘವೇಂದ್ರ | BY Raghavendra | BJP | S Bangarappa | Shivamogga | Yeddyurappa | ಮಾತಿನ ಶೈಲಿ ಬದಲಾಯಿಸಿಕೊಳ್ಳಿ : ರಾಘವೇಂದ್ರ - Kannada Oneindia

ಮಾತಿನ ಶೈಲಿ ಬದಲಾಯಿಸಿಕೊಳ್ಳಿ : ರಾಘವೇಂದ್ರ

B Y Raghavendra
ಶಿವಮೊಗ್ಗ, ಜೂ. 16 : ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರು ಹಿರಿಯರು ಎನ್ನುವ ಕಾರಣಕ್ಕೆ ಇದುವರೆಗೂ ಗೌರವ ನೀಡುತ್ತಲೇ ಬಂದಿದ್ದೇನೆ. ಅವರ ಮಾತಿನ ಶೈಲಿ ಬದಲಿಸಿಕೊಳ್ಳದಿದ್ದರೆ ನಾನೂ ಕೂಡ ನನ್ನ ವರಸೆಯನ್ನು ಬದಲಿಸಬೇಕಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಅವರ ಮಗ ಶಿವಮೊಗ್ಗ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ತಿರುಗೇಟು ನೀಡಿದ್ದಾರೆ.

ಜಿಲ್ಲೆಯ ಸೋಮಿನಕೊಪ್ಪ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಗೆಲ್ಲಲು 100 ಕೋಟಿ ರುಪಾಯಿ ಖರ್ಚು ಮಾಡಿದೆ. ಹಣ, ಹೆಂಡ ಹಂಚಿದೆ ಎಂದು ಬಂಗಾರಪ್ಪ ಆರೋಪಿಸುತ್ತಿರುವ ಹಿನ್ನೆಲೆಯಲ್ಲಿ ರಾಘವೇಂದ್ರ ಈ ರೀತಿ ಉತ್ತರಿಸಿದರು. ಬಂಗಾರಪ್ಪ ಅವರ ಬಗ್ಗೆ ತಮಗೆ ಅಪಾರ ಗೌರವವಿದೆ. ಚುನಾವಣೆ ವೇಳೆಯಲ್ಲಿ ಕೂಡಾ ಅಪ್ಪಿತಪ್ಪಿಯೂ ಅವರ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಒಬ್ಬರು ಗೆದ್ದಾಗ ಇನ್ನೊಬ್ಬರು ಸೋಲಬೇಕು. ಜನರು ನೀಡಿದ ತೀರ್ಪನ್ನು ಗೌರವಿಸಬೇಕು. ಅವರು ಸೋತಿದ್ದಾರೆ. ಇದನ್ನು ಗೌರವವಾಗಿ ಒಪ್ಪಿಕೊಂಡು ನಮ್ಮ ಅಭಿವೃದ್ಧಿ ಕಾರ್ಯಕ್ಕೆ ಬೆಂಬಲ ನೀಡಲಿ ಎಂದು ರಾಘವೇಂದ್ರ ಹೇಳಿದರು.

ಜನತೆ ಅವರು ಎಲ್ಲಿ ಕೂರಬೇಕು ಎಂಬುದನ್ನು ತೋರಿಸಿದ್ದಾರೆ. ಅದನ್ನು ಬಿಟ್ಟು ತಮ್ಮ ಕುರಿತು ಇನ್ನೂ ಲಘು ಧಾಟಿಯಲ್ಲಿ ಮಾತನಾಡುವುದನ್ನು ಬಿಡದಿದ್ದರೆ, ನಾನು ಕೂಡಾ ನನ್ನ ವರಸೆಯನ್ನು ಬದಲಾಯಿಸಿಕೊಳ್ಳಬೇಕಾಗುತ್ತದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+