510852varthur prakashಯರಗೋಳು ಯೋಜನೆ ಶೀಘ್ರ ಜಾರಿ: ವರ್ತೂರು /news/2009/06/06/yaragolu-water-project-starts-soon-varthur.htmlಕೋಲಾರ, ಜೂ.6: ಕೋಲಾರ ತಾಲ್ಲೂಕಿನ ಅಮ್ಮನಲ್ಲೂರು ಗ್ರಾಮದಲ್ಲಿ ಶುಕ್ರವಾರ ಶಾಸಕರ ನಿಧಿಯಿಂದ 5 ಲಕ್ಷ ರು. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಹಾಗೂ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ವರ್ತೂರ್ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಕ್ಷೇತ್ರದ 100ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರತಿ ಗ್ರಾಮದಲ್ಲಿ 1-5 ಲಕ್ಷದವರೆಗೆ ಶಾಸಕರ ನಿಧಿ 37160http://kannada.oneindia.com/img/2009/06/06-vartur-prakash1e.jpg510852varthur prakashವರ್ತೂರು ಪ್ರಕಾಶ್, ನಟಿ ಶ್ರುತಿ ಔಟ್/news/2009/06/16/shruti-varthur-prakash-sacked-from-posts.htmlಬೆಂಗಳೂರು, ಜೂ. 16 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಹಲವು ಬಾರಿ ಬಹಿರಂಗ ಹೇಳಿಕೆ ನೀಡಿ ಮುಜುಗರ ಮಾಡಿದ್ದ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ ಅವರನ್ನು ಕೊಳಚೆ ನಿರ್ಮೂಲನೆ ಮಂಡಳಿಯಿಂದ ಕೈಬಿಡಲಾಗಿದೆ. ಅಲ್ಲದೇ, ಇತ್ತೀಚೆಗೆ ಪತಿ ನಿರ್ದೇಶಕ ಮಹೇಂದರ್ ಅವರಿಗೆ ವಿಚ್ಛೇದನ ನೀಡಿ ಸುದ್ದಿ ಮಾಡಿದ್ದ ನಟಿ ಶ್ರುತಿ ಅವರನ್ನು ರಾಜ್ಯ 37362http://kannada.oneindia.com/img/2009/06/16-vartur-prakash1e.jpg510852varthur prakashಯಡಿಯೂರಪ್ಪ ಮೋಸಗಾರ, ವಚನಭ್ರಷ್ಟ/news/2009/06/16/bjp-cheated-me-says-varthur-prakash.htmlಬೆಂಗಳೂರು, ಜೂ. 16 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗಿಂತ ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹಾವಚನ ಭ್ರಷ್ಟ, ದೊಡ್ಡ ಮೋಸಗಾರ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ಬೀಳಿಸುವುದೇ ನನ್ನ ಏಕೈಕ ಗುರಿ. ಇದು ಕೊಳಚೆ ನಿರ್ಮೂಲನ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ 37367http://kannada.oneindia.com/img/2009/06/16-vartur-prakash1e.jpg510852varthur prakashಶ್ರುತಿ, ವರ್ತೂರು ವಜಾ : ಸಿಎಂ ಸಮರ್ಥನೆ/news/2009/06/16/yeddyurappa-defends-varthur-prakash-shruti-sack.htmlಬೆಂಗಳೂರು, ಜೂ. 16 : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷರಾಗಿದ್ದ ಕೋಲಾರ ಪಕ್ಷೇತರ ಶಾಸಕ ವರ್ತೂರು ಪ್ರಕಾಶ ಅವರನ್ನು ತೆಗೆದುಹಾಕಲು ಕಾರಣಗಳೇನು ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಅದನ್ನು ನಾನು ವಿವರಿಸಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 37371http://kannada.oneindia.com/img/2009/06/16-yediyurappa6.jpg510852varthur prakashಜುಲೈ 22 ಕ್ಕೆ ಸರಕಾರ ಪತನ : ವರ್ತೂರು/news/2009/06/23/varthur-praksh-says-goodbye-to-bjp.htmlಬೆಂಗಳೂರು, ಜೂ. 23 : ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕ್ರಮದ ವಿರುದ್ದ ಬಂಡೆದ್ದು ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಶಾಸಕ ವರ್ತೂರು ಪ್ರಕಾಶ್ ವಾಪಾಸ್ ಪಡೆದಿದ್ದಾರೆ.ಜುಲೈ 22 ಅಮಾವಾಸ್ಯೆಯ ದಿನದಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಪತನಗೊಳ್ಳಲಿದೆ. ಸರಕಾರ ಸುಭದ್ರವಾಗಿದೆ ಎಂದು ಯಡಿಯೂರಪ್ಪ 37515http://kannada.oneindia.com/img/2009/06/23-vartur-prakash1e.jpg469894shrutiಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg469894shrutiಬೆಳ್ಳಿತೆರೆಗೆ ಶ್ರುತಿ, ಮಹೇಂದರ್ ತೆರೆಮರೆಯ ಕತೆ!/movies/controversy/2009/05/18-nayaki-teremareyalli-a-fim-on-actress-shruthi.htmlಕನ್ನಡ ಚಿತ್ರೋದ್ಯಮದ ಪ್ರಚೋದನಕಾರಿ, ಅತ್ಯಾಕರ್ಷಕ ಶೀರ್ಷಿಕೆಗಳ ಕಡೆಗೆ ಒಲವು ತೋರಿಸುತ್ತಿದೆ. ಶಿವರಾಜ್ ಕುಮಾರ್ ಅಭಿನಯದ 'ಹೊಡಿಮಗ' ಶೀರ್ಷಿಕೆ ವಿವಾದ ನಂತರ ಈ ಬೆಳವಣಿಗೆಗೆ ಮತ್ತಷ್ಟು ರೆಕ್ಕೆ ಪುಕ್ಕ ಬಂದಿದೆ. ಈ ನಿಟ್ಟಿನಲ್ಲಿ ಉಪೇಂದ್ರ ಅವರ 'ಲಂಡನ್ ಗೌಡ' ಚಿತ್ರ ಹೊರತಾಗಿಲ್ಲ. ಸೆನ್ಸಾರ್ ಮಂಡಳಿಗೆ ತಲೆನೋವು ತಪ್ಪಿದ್ದಲ್ಲ. 'ನಾಯಕಿ'ಎಂಬ ಹೊಸ ಶೀರ್ಷಿಕೆಯನ್ನು ನಿರ್ಮಾಪಕ ರಮೇಶ್ ಯಾದವ್ ನೋಂದಾಯಿಸಿಕೊಂಡಿದ್ದಾರೆ. ಈ 36721http://kannada.oneindia.com/img/2009/05/18-shruthi4.jpg469894shrutiಜಯಮಾಲಾ ರಾಜಿ; ಶ್ರುತಿ ಜೀವನ ಮತ್ತೆ ಹಳಿಗೆ/movies/heroine/2009/05/19-shruthi-no-divorce-for-now.htmlನಟಿ ಶ್ರುತಿ ಸದ್ಯಕ್ಕೆ ವಿವಾಹ ವಿಚ್ಛೇದನದ ವಿಚಾರವನ್ನು ಕೈಬಿಟ್ಟಿದ್ದಾರೆ! ಕಾರಣ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರು ಮಧ್ಯಸ್ಥಿಕೆ ವಹಿಸಿ ದಯವಿಟ್ಟು ಸಂಯಮ ಕಳೆದುಕೊಳ್ಳಬೇಡಿ, ದುಡುಕಿ ಆತುರದ ನಿರ್ಧಾರಕ್ಕೆ ಬರಬೇಡಿ ಎಂದು ಶ್ರುತಿ ಅವರನ್ನು ಭೇಟಿ ಮಾಡಿ ಬುದ್ಧಿವಾದ ಹೇಳಿದ್ದಾರಂತೆ. ಶ್ರುತಿ ಅವರ ವಿವಾಹ ವಿಚ್ಛೇದನ ಪ್ರಕರಣ ಕನ್ನಡ ಚಿತ್ರೋದ್ಯಮದಲ್ಲಿ ಒಂದು ರೀತಿ 36749http://kannada.oneindia.com/img/2009/05/19-shruthi4.jpg469894shrutiವರ್ತೂರು ಪ್ರಕಾಶ್, ನಟಿ ಶ್ರುತಿ ಔಟ್/news/2009/06/16/shruti-varthur-prakash-sacked-from-posts.htmlಬೆಂಗಳೂರು, ಜೂ. 16 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಹಲವು ಬಾರಿ ಬಹಿರಂಗ ಹೇಳಿಕೆ ನೀಡಿ ಮುಜುಗರ ಮಾಡಿದ್ದ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ ಅವರನ್ನು ಕೊಳಚೆ ನಿರ್ಮೂಲನೆ ಮಂಡಳಿಯಿಂದ ಕೈಬಿಡಲಾಗಿದೆ. ಅಲ್ಲದೇ, ಇತ್ತೀಚೆಗೆ ಪತಿ ನಿರ್ದೇಶಕ ಮಹೇಂದರ್ ಅವರಿಗೆ ವಿಚ್ಛೇದನ ನೀಡಿ ಸುದ್ದಿ ಮಾಡಿದ್ದ ನಟಿ ಶ್ರುತಿ ಅವರನ್ನು ರಾಜ್ಯ 37362http://kannada.oneindia.com/img/2009/06/16-vartur-prakash1e.jpg469894shrutiಶ್ರುತಿ, ವರ್ತೂರು ವಜಾ : ಸಿಎಂ ಸಮರ್ಥನೆ/news/2009/06/16/yeddyurappa-defends-varthur-prakash-shruti-sack.htmlಬೆಂಗಳೂರು, ಜೂ. 16 : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷರಾಗಿದ್ದ ಕೋಲಾರ ಪಕ್ಷೇತರ ಶಾಸಕ ವರ್ತೂರು ಪ್ರಕಾಶ ಅವರನ್ನು ತೆಗೆದುಹಾಕಲು ಕಾರಣಗಳೇನು ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಅದನ್ನು ನಾನು ವಿವರಿಸಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 37371http://kannada.oneindia.com/img/2009/06/16-yediyurappa6.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಶ್ರುತಿ, ವರ್ತೂರು ವಜಾ : ಸಿಎಂ ಸಮರ್ಥನೆ | ಶ್ರುತಿ, ವರ್ತೂರು ವಜಾ : ಸಿಎಂ ಸಮರ್ಥನೆ - Kannada Oneindia

ಶ್ರುತಿ, ವರ್ತೂರು ವಜಾ : ಸಿಎಂ ಸಮರ್ಥನೆ

Yeddyurappa
ಬೆಂಗಳೂರು, ಜೂ. 16 : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷರಾಗಿದ್ದ ಕೋಲಾರ ಪಕ್ಷೇತರ ಶಾಸಕ ವರ್ತೂರು ಪ್ರಕಾಶ ಅವರನ್ನು ತೆಗೆದುಹಾಕಲು ಕಾರಣಗಳೇನು ಎಂಬುದು ರಾಜ್ಯದ ಜನತೆಗೆ ಗೊತ್ತಿದೆ. ಅದನ್ನು ನಾನು ವಿವರಿಸಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಜಾಗೊಳಿಸಿರುವ ಪ್ರಕರಣಕ್ಕೆ ಹೆಚ್ಚಿನ ಮಹತ್ವವಿಲ್ಲ ಎಂದರು. ಅಡ್ವೋಕೇಟ್ ಜನರಲ್ ಆಗಿದ್ದ ಉದಯ್ ಹೊಳ್ಳ ಅವರ ರಾಜೀನಾಮೆ ಸಂಬಂಧಿಸಿದಂತೆ ಮಾತನಾಡಿದ ಯಡಿಯೂರಪ್ಪ, ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾಳೆ ನಡೆಯುವ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ವರ್ತೂರು ಪ್ರಕಾಶ ಅವರನ್ನು ಮಂಡಳಿಯಿಂದ ತೆಗೆದು ಹಾಕಿದ್ದಕ್ಕೆ ಕೋಲಾರದಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ವರ್ತೂರು ಪ್ರಕಾಶ ಬಿಜೆಪಿ ಪರವಾಗಿ ಕೆಲಸ ಮಾಡಲಿಲ್ಲ ಹಾಗೂ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಅವರ ಮೇಲೆ ಪದೆಪದೇ ವೈಯಕ್ತಿಕ ದಾಳಿ ನಡೆಸಿರುವುದು ಬಿಜೆಪಿ ನಾಯಕರಿಗೆ ಇರಿಸುಮುರಿಸು ಉಂಟಾಗಿತ್ತು. ಶ್ರುತಿ ಅವರು ಅವರ ಪತಿ ನಿರ್ದೇಶ ಕ ಮಹೇಂದರ್ ಅವರಿಗೆ ವಿಚ್ಚೇದನ ನೀಡಿ ರಾದ್ಧಾಂತ ಮಾಡಿಕೊಂಡಿದ್ದು ಅವರನ್ನು ವಜಾಗೊಳಿಸಲು ಕಾರಣಗಳು ಎನ್ನುವ ಸುದ್ದಿ ಬಿಜೆಪಿ ವಲಯದಿಂದ ಕೇಳಿ ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+