195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg376489ಕರುಣಾಕರ ರೆಡ್ಡಿಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg376489ಕರುಣಾಕರ ರೆಡ್ಡಿಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು/news/2009/04/26/centre-suspends-mining-leases-of-reddy-brothers.htmlಬಳ್ಳಾರಿ, ಏ.26: ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು 36216http://kannada.oneindia.com/img/2009/04/26-janardhana-reddy2.jpg376489ಕರುಣಾಕರ ರೆಡ್ಡಿಬಹಿರಂಗದಲ್ಲಿ ನಗುಮುಖಿ ಅಂತರಂಗದಲ್ಲಿ ಜ್ವಾಲಾಮುಖಿ/cj/chidambar-baikampady/2009/0602-yeddyurappa-smiling-outside-boiling-inside.htmlಯಡಿಯೂರಪ್ಪ ಸರಕಾರದ ಪತನಕ್ಕೆ ಬಳ್ಳಾರಿಯ ಗಣಿಧಣಿಗಳೇ ಮುಹೂರ್ತ ರೆಡಿ ಮಾಡಿದ್ದಾರೆ. ಯಡಿಯೂರಪ್ಪನವರ ಮುಖಭಾವವೇ ಎಲ್ಲ ಹೇಳುತ್ತಿದೆ. ಮೊದಲಿನಿಂದ ಮುಖ್ಯಮಂತ್ರಿಯನ್ನು ಧಿಕ್ಕರಿಸಿಕೊಂಡೇ ಬಂದಿರುವ ಈಶ್ವರಪ್ಪ ಕೂಡ ತಾಂಡವ ನೃತ್ಯ ಶುರುಮಾಡಿದ್ದಾರೆ. ಅವರಿಗೆ ಬೆಂಬಲವಾಗಿ ಜಗದೀಶ್ ಶೆಟ್ಟರ್ ಕೂಡ ಹೆಗಲು ಕೊಟ್ಟರೆ ಅಚ್ಚರಿಯಿಲ್ಲ. ಅತಿಯಾದ ಆತ್ಮವಿಶ್ವಾಸ, ದುರಹಂಕಾರಿ ಸ್ವಭಾವ ಯಡಿಯೂರಪ್ಪನವರಿಗೆ ಮುಳುವಾಗಲಿದೆಯೇ? ಉತ್ತರ ಸದ್ಯಕ್ಕೇ ದೊರೆಯಲಿದೆ. ಈ ಎಲ್ಲ ಬೆಳವಣಿಗೆ 37056http://kannada.oneindia.com/img/2009/06/02-yeddyurappa-new1.jpg376489ಕರುಣಾಕರ ರೆಡ್ಡಿರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ/news/2009/06/02/all-is-not-well-between-bsy-and-bellary-trio.htmlಬಳ್ಳಾರಿ, ಜೂ.2: ರಾಜ್ಯ ಬಿಜೆಪಿ ವಲಯದಲ್ಲಿ ಹೊಗೆಯಾಡುತ್ತ್ತಿದ್ದ ಆಂತರಿಕ ಭಿನ್ನಮತ ಬಳ್ಳಾರಿ ರೆಡ್ಡಿ ಸಹೋದರರು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಂಗಳವಾರ ಸ್ಫೋಟಗೊಂಡಿತು. ಬಳ್ಳಾರಿ ರೆಡ್ಡಿ ಸಹೋದರಾದ ಕರುಣಾಕರರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಇಂದು ವ್ಯಕ್ತಪಡಿಸಿದರು. ಬಳ್ಳಾರಿ ರೆಡ್ಡಿ ಸಹೋದರರು ತಮ್ಮ ಅಸಮಾಧಾವನ್ನ್ನು 37059http://kannada.oneindia.com/img/2009/06/02-somashekhar-reddy1.jpg376489ಕರುಣಾಕರ ರೆಡ್ಡಿರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpgnews"> ಗಣಿ ಧಣಿಗಳು ಸುಮ್ಮನಾಗಿರುವುದು ಏತಕ್ಕೆ? | Karunkara Reddy | Janardhan Reddy | Sriramulu | Bengaluru | Yeddyurappa | Vikas Sankalpa Yatre| ಗಣಿ ಧಣಿಗಳು ಸುಮ್ಮನಾಗಿರುವುದು ಏತಕ್ಕೆ? - Kannada Oneindia

ಗಣಿ ಧಣಿಗಳು ಸುಮ್ಮನಾಗಿರುವುದು ಏತಕ್ಕೆ?

ಬೆಂಗಳೂರು, ಜೂ. 17 : ಇತ್ತೀಚೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ತೊಡತಟ್ಟಿ ರಣಕಹಳೆ ಉದಿದ್ದ ಬಳ್ಳಾರಿ ಗಣಿಧಣಿಗಳು ಏಕದಂ ತಣ್ಣಗಾಗಿದ್ದು ಏತಕ್ಕೆ ? ಇಂತಹ ಅನೇಕ ಪ್ರಶ್ನೆ ಉದ್ಭವಿಸುವುದು ಸಹಜ. ಆದರೆ, ಮೂಲಗಳ ಪ್ರಕಾರ, ರೆಡ್ಡಿಗಳನ್ನು ಹೊರಹಾಕಿ ಜೆಡಿಎಸ್ ಜೊತೆಗೆ ಕೈಜೋಡಿಸಬೇಕು ಎನ್ನುವ ಚಿಂತನೆ ಮುಖ್ಯಮಂತ್ರಿಗಳಲ್ಲಿ ಮೂಡಿದ್ದರಿಂದ ಅನ್ನುತ್ತೆ ಅವರ ಸಿಎಂ ಆಪ್ತವಲಯ. ಏನೇ ಇರಲಿ ದಾವಣಗೆರೆಯಲ್ಲಿ ನಡೆದ ವಿಕಾಸ ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶಿಸಿದ್ದು, ಎಲ್ಲ ಪ್ರಶ್ನೆಗಳು ಹಾಗೆ ಉಳಿದಿವೆ.

ಸದ್ಯಕ್ಕೆ ಇಂತಹ ಹಲವು ಪ್ರಶ್ನೆಗಳಿಗೆ ಉತ್ತರ ಸಿಗುವುದು ಕಷ್ಟ. ಆದರೆ ಮುಖ್ಯಮಂತ್ರಿಗಳ ಆಪ್ತರು ರೆಡ್ಡಿ ಪಾಳಯಕ್ಕೆ ತಲುಪಿಸಿದ ಗಾಳಿಸುದ್ದಿಯೇ ಗಣಿಧಣಿಗಳು ಸುಮ್ಮನಿರುವುದಕ್ಕೆ ಕಾರಣ ಎನ್ನುತ್ತದೆ ಸಿಎಂ ಆಪ್ತವಲಯ. ಪಕ್ಷದ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಅರುಣ್ ಜೇಟ್ಲೆ ಬೆಂಗಳೂರಿಗೆ ಬಂದರೂ ಅವರನ್ನು ಭೇಟಿ ಮಾಡುವ ಸೌಜನ್ಯತೆಗೂ ಬಳ್ಳಾರಿ ತ್ರಿವಳಿ ಸಚಿವರುಗಳು ಹೋಗಿರಲಿಲ್ಲ. ತಮ್ಮ ಬೇಡಿಕೆ ಇಡೇರಬೇಕು ಇಲ್ಲವಾದರೆ ಸುಷ್ಮಾ ಸ್ವರಾಜ್ ಹೇಳಿದರೆ ಮಾತ್ರ ಬೇಡಿಕೆಗಳಿಂದ ಹಿಂದಕ್ಕೆ ಸರಿಯುತ್ತೇವೆ ಎಂದು ಪಟ್ಟು ಹಿಡಿದಿದ್ದ ಇವರುಗಳ ಬೇಡಿಕೆಗಳನ್ನು ಮುಖ್ಯಮಂತ್ರಿ ಸಾರಾಸಗಾಟವಾಗಿ ತಳ್ಳಿ ಹಾಕಿದ್ದರು.

ಇವರುಗಳಿಗೆ ತಕ್ಕ ಪಾಠ ಕಲಿಸಬೇಕೆಂದು ನಿರ್ಧರಿಸಿದ ಮುಖ್ಯಮಂತ್ರಿಗಳು ಒಂದು ಪಕ್ಷ ರೆಡ್ಡಿ ಪಾಳಯದವರು ಪಕ್ಷದಿಂದ ಹೊರಕ್ಕೆ ಬಂದರೆ 'ಬಿಜೆಪಿ ಯಾವುದೇ ಪಕ್ಷದ ಜೊತೆ ಮೈತ್ರಿಗೆ ಸಿದ್ದ. ಜನತಾದಳದ ಜೊತೆ ತೆರೆಮೆರೆಯಲ್ಲಿ ಮೈತ್ರಿ ಸರಕಾರ ರಚಿಸಲು ದೇವೇಗೌಡರ ಜೊತೆ ಮಾತುಕತೆ ನಡೆಯುತ್ತಿದೆ ಎನ್ನುವ' ಗಾಳಿಸುದ್ದಿ ( ನಿಜ ಇದ್ದರೂ ಇರಬಹುದು) ಹಬ್ಬಿಸಿದ್ದು ಗಣಿಧಣಿಗಳು ಸುಮ್ಮನಿರುವುದಕ್ಕೆ ಪ್ರಮುಖ ಕಾರಣ ಎನ್ನುತ್ತದೆ ಸಿಎಂ ಆಪ್ತವಲಯ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+