375278ibmಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg375278ibmಟೆಕ್ ಮಹಿಂದ್ರ ಕೈಗೆ ಸತ್ಯಂ ಕಂಪ್ಯೂಟರ್ಸ್/news/2009/04/13/tech-mahindra-wins-bid-for-satyam-computers.htmlಮುಂಬೈ, ಏ. 13 : ಕಳೆದ ಎರಡು ತಿಂಗಳಿಂದ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದ ರೋಗಗ್ರಸ್ತ ಸತ್ಯಂ ಕಂಪ್ಯೂಟರ್ಸ್ ಕಂಪನಿ ಖರೀದಿಯ ಟೆಂಡರ್ ಪ್ರಕ್ರಿಯೆಯಲ್ಲಿ ಉಳಿದೆಲ್ಲ ಕಂಪನಿಗಳನ್ನು ಹಿಂದಿಕ್ಕಿದ ಟೆಕ್ ಮಹಿಂದ್ರ ಕಂಪನಿಯು ಸತ್ಯಂ ಕಂಪನಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.ಬಿಡ್ ನಲ್ಲಿ ಪ್ರಮುಖ ಕಂಪನಿಗಳಾದ ಲಾರ್ಸನ್ ಅಂಡ್ ಟರ್ಬೋ, ಕಾಗ್ನಿಜೆಂಟ್, ಟೆಕ್ ಮಹಿಂದ್ರ ಕಂಪನಿಗೆ ತೀವ್ರ ಪೈಪೋಟಿ ನೀಡಿತ್ತು. 35907http://kannada.oneindia.com/img/2009/04/13-anand-mahindra1.jpg375278ibmಬೆಂಗಳೂರು ಮೂಲದ ಐಬಿಎಂ ಟೆಕ್ಕಿ ಆತ್ಮಹತ್ಯೆ /news/2009/06/17/bengaluru-ibm-techie-commits-suicide-in-hyderabad.htmlಹೈದರಾಬಾದ್, ಜೂ. 17 : ಜೀವನದಲ್ಲಿ ಜಿಗುಪ್ಸೆಗೊಂಡು ಬೆಂಗಳೂರು ಮೂಲದ ಐಬಿಎಂ ಕಂಪನಿಯ ಸಾಫ್ಟವೇರ್ ಇಂಜಿನಿಯರ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಲ್ಲಿನ ಕಾಚಗೂಡ್ ನಲ್ಲಿರುವ ದೇವಸ್ಥಾನವೊಂದರ ಬಳಿ ನಡೆದಿದೆ. ಪ್ರದೀಪ್ ಎಂಬ ಸಾಫ್ಟವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ನತದೃಷ್ಟ.ತಂದೆ-ತಾಯಿಗಳ ಆಸೆಗಳನ್ನು ಈಡೇರಿಸಲಿಕ್ಕೆ ಆಗಲಿಲ್ಲ. ಅವರು ನಿರೀಕ್ಷಿಸದ ಮಟ್ಟಕ್ಕೆ ಬೆಳೆಯಲಾಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವೆ 37410http://kannada.oneindia.com/img/2009/06/17-ibm-logo1.jpg375278ibmಸನ್ ಮೈಕ್ರೋಸಿಸ್ಟಮ್ಸ್ ನಲ್ಲಿ ಉದ್ಯೋಗಿಗಳ ಬೇಟೆ/news/2009/10/21/sun-microsystems-to-axe-3000-jobs-globally.htmlನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7 39776http://kannada.oneindia.com/img/2009/10/21-pink-slip1e.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg375282ಐಬಿಎಂಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg375282ಐಬಿಎಂಟೆಕ್ ಮಹಿಂದ್ರ ಕೈಗೆ ಸತ್ಯಂ ಕಂಪ್ಯೂಟರ್ಸ್/news/2009/04/13/tech-mahindra-wins-bid-for-satyam-computers.htmlಮುಂಬೈ, ಏ. 13 : ಕಳೆದ ಎರಡು ತಿಂಗಳಿಂದ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದ ರೋಗಗ್ರಸ್ತ ಸತ್ಯಂ ಕಂಪ್ಯೂಟರ್ಸ್ ಕಂಪನಿ ಖರೀದಿಯ ಟೆಂಡರ್ ಪ್ರಕ್ರಿಯೆಯಲ್ಲಿ ಉಳಿದೆಲ್ಲ ಕಂಪನಿಗಳನ್ನು ಹಿಂದಿಕ್ಕಿದ ಟೆಕ್ ಮಹಿಂದ್ರ ಕಂಪನಿಯು ಸತ್ಯಂ ಕಂಪನಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.ಬಿಡ್ ನಲ್ಲಿ ಪ್ರಮುಖ ಕಂಪನಿಗಳಾದ ಲಾರ್ಸನ್ ಅಂಡ್ ಟರ್ಬೋ, ಕಾಗ್ನಿಜೆಂಟ್, ಟೆಕ್ ಮಹಿಂದ್ರ ಕಂಪನಿಗೆ ತೀವ್ರ ಪೈಪೋಟಿ ನೀಡಿತ್ತು. 35907http://kannada.oneindia.com/img/2009/04/13-anand-mahindra1.jpg375282ಐಬಿಎಂಬೆಂಗಳೂರು ಮೂಲದ ಐಬಿಎಂ ಟೆಕ್ಕಿ ಆತ್ಮಹತ್ಯೆ /news/2009/06/17/bengaluru-ibm-techie-commits-suicide-in-hyderabad.htmlಹೈದರಾಬಾದ್, ಜೂ. 17 : ಜೀವನದಲ್ಲಿ ಜಿಗುಪ್ಸೆಗೊಂಡು ಬೆಂಗಳೂರು ಮೂಲದ ಐಬಿಎಂ ಕಂಪನಿಯ ಸಾಫ್ಟವೇರ್ ಇಂಜಿನಿಯರ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಲ್ಲಿನ ಕಾಚಗೂಡ್ ನಲ್ಲಿರುವ ದೇವಸ್ಥಾನವೊಂದರ ಬಳಿ ನಡೆದಿದೆ. ಪ್ರದೀಪ್ ಎಂಬ ಸಾಫ್ಟವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ನತದೃಷ್ಟ.ತಂದೆ-ತಾಯಿಗಳ ಆಸೆಗಳನ್ನು ಈಡೇರಿಸಲಿಕ್ಕೆ ಆಗಲಿಲ್ಲ. ಅವರು ನಿರೀಕ್ಷಿಸದ ಮಟ್ಟಕ್ಕೆ ಬೆಳೆಯಲಾಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವೆ 37410http://kannada.oneindia.com/img/2009/06/17-ibm-logo1.jpg375282ಐಬಿಎಂಸನ್ ಮೈಕ್ರೋಸಿಸ್ಟಮ್ಸ್ ನಲ್ಲಿ ಉದ್ಯೋಗಿಗಳ ಬೇಟೆ/news/2009/10/21/sun-microsystems-to-axe-3000-jobs-globally.htmlನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7 39776http://kannada.oneindia.com/img/2009/10/21-pink-slip1e.jpgnews"> ಬೆಂಗಳೂರು ಮೂಲದ ಐಬಿಎಂ ಟೆಕ್ಕಿ ಆತ್ಮಹತ್ಯೆ | IBM | Techie Pradeep | Hyderbad | Bengaluru | Software Engineer | Pesticide | ಬೆಂಗಳೂರು ಮೂಲದ ಐಬಿಎಂ ಟೆಕ್ಕಿ ಆತ್ಮಹತ್ಯೆ - Kannada Oneindia

ಬೆಂಗಳೂರು ಮೂಲದ ಐಬಿಎಂ ಟೆಕ್ಕಿ ಆತ್ಮಹತ್ಯೆ

ಹೈದರಾಬಾದ್,

ಜೂ.
17
:
ಜೀವನದಲ್ಲಿ
ಜಿಗುಪ್ಸೆಗೊಂಡು
ಬೆಂಗಳೂರು
ಮೂಲದ
ಐಬಿಎಂ
ಕಂಪನಿಯ
ಸಾಫ್ಟವೇರ್
ಇಂಜಿನಿಯರ್
ವಿಷಸೇವಿಸಿ
ಆತ್ಮಹತ್ಯೆ
ಮಾಡಿಕೊಂಡಿರುವ
ದಾರುಣ
ಘಟನೆ
ಇಲ್ಲಿನ
ಕಾಚಗೂಡ್
ನಲ್ಲಿರುವ
ದೇವಸ್ಥಾನವೊಂದರ
ಬಳಿ
ನಡೆದಿದೆ.
ಪ್ರದೀಪ್
ಎಂಬ
ಸಾಫ್ಟವೇರ್
ಇಂಜಿನಿಯರ್
ಆತ್ಮಹತ್ಯೆ
ಮಾಡಿಕೊಂಡಿರುವ
ನತದೃಷ್ಟ.

id="toptextpromo">

ತಂದೆ-ತಾಯಿಗಳ

ಆಸೆಗಳನ್ನು
ಈಡೇರಿಸಲಿಕ್ಕೆ
ಆಗಲಿಲ್ಲ.
ಅವರು
ನಿರೀಕ್ಷಿಸದ
ಮಟ್ಟಕ್ಕೆ
ಬೆಳೆಯಲಾಗಲಿಲ್ಲ
ಎಂಬ
ಕಾರಣಕ್ಕೆ
ಆತ್ಮಹತ್ಯೆ
ಮಾಡಿಕೊಂಡಿರುವೆ
ಎಂದು
ಪೊಲೀಸ್
ಹಾಗೂ
ಪೋಷಕರರಿಗೆ
ಪತ್ರ
ಬರೆದಿಟ್ಟು
ವಿಷಸೇವಿಸಿ
ಆತ್ಮಹತ್ಯೆ
ಮಾಡಿಕೊಂಡಿದ್ದಾನೆ
ಎಂದು
ಪೊಲೀಸ್
ಮೂಲಗಳು
ತಿಳಿಸಿವೆ.
ಪ್ರತಿಷ್ಠಿತ
ಬಹುರಾಷ್ಟ್ರೀಯ
ಕಂಪನಿಯೊಂದರಲ್ಲಿ
ಸಾಫ್ಟವೇರ್
ಇಂಜಿನಿಯರ್
ಉತ್ತಮ
ಕೆಲಸದಲ್ಲಿ
ಆಗಿದ್ದ
ಪ್ರದೀಪ್
ನಿರೀಕ್ಷಿಸದ
ಮಟ್ಟಕ್ಕೆ
ಬೆಳಯಲಾಗಲಿಲ್ಲ
ಎಂದು
ಪತ್ರ
ಬರೆದಿಟ್ಟು
ಪ್ರಾಣ
ಕಳೆದುಕೊಂಡಿರುವುದು
ಆಶ್ಚರ್ಯ
ಹಾಗೂ
ಆತಂಕ
ತರಿಸುವ
ಸಂಗತಿಯಾಗಿದೆ.
ಹೆಚ್ಚಿನ
ಮಾಹಿತಿ
ನಿರೀಕ್ಷಿಸಲಾಗಿದೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+