124301ಬೆಂಗಳೂರು ಗ್ರಾಮಾಂತರಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg124301ಬೆಂಗಳೂರು ಗ್ರಾಮಾಂತರತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg124301ಬೆಂಗಳೂರು ಗ್ರಾಮಾಂತರಸಂಸದ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?/news/2009/05/21/kumarswamy-likely-to-resign-newly-elected-mp-seat.htmlಬೆಂಗಳೂರು, ಮೇ. 21 : ಕೇಂದ್ರದಲ್ಲಿ ಸಚಿವರಾಗುವ ಆಸೆ ಈಡೇರದಿದ್ದರೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಂಭವ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ ಹಿನ್ನೆಲೆಯಲ್ಲಿ ಜೆಡಿಎಸ್ ವಲಯದಲ್ಲಿ ಈ ಸುದ್ದಿ ದಟ್ಟವಾಗಿದೆ. ಕೇಂದ್ರದಲ್ಲಿ 36793http://kannada.oneindia.com/img/2009/05/21-kumarswamy2e.jpg124301ಬೆಂಗಳೂರು ಗ್ರಾಮಾಂತರಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ/news/2009/05/27/kumaraswamy-to-retain-lok-sabha-membership.htmlಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ 36915http://kannada.oneindia.com/img/2009/05/27-kumarswamy2.jpgnews"> ಕೆರೆ ಮಣ್ಣು ಅಕ್ರಮ ಸಾಗಣೆ ಬಹಿರಂಗ ವಿಚಾರಣೆ | Devanahalli | illegal sand mining| Vijayapura gram panchayat | Bengaluru Rurual district | public trial | ಕೆರೆ ಮಣ್ಣು ಅಕ್ರಮ ಸಾಗಣೆ ಬಹಿರಂಗ ವಿಚಾರಣೆ - Kannada Oneindia

ಕೆರೆ ಮಣ್ಣು ಅಕ್ರಮ ಸಾಗಣೆ ಬಹಿರಂಗ ವಿಚಾರಣೆ

ಬೆಂಗಳೂರು, ಜೂ.17 :ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಬಿಜ್ಜಾವಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಇರಿಗೇನಹಳ್ಳಿ ಗ್ರಾಮದ ಕೆರೆಯ ಮಣ್ಣನ್ನು ರಾಷ್ಟ್ರೀಯ ಹೆದ್ದಾರಿ -7 ರಲ್ಲಿನ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದೆ ಎಂಬ ಆರೋಪ ಕುರಿತ ಬಹಿರಂಗ ವಿಚಾರಣೆ ನಡೆಯಲಿದೆ.

ಈ ವಿಚಾರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಎನ್. ಮಂಜುಳಾ ಅವರು ಜೂನ್ 22 ರಂದು ಬೆಳಿಗ್ಗೆ 11ಗಂಟೆಗೆ ದೇವನಹಳ್ಳಿಯ ತಾಲ್ಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆಸಲಿದ್ದಾರೆ.ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸೂಚನೆಯ ಮೇರೆಗೆ ನಡೆಸುತ್ತಿರುವ ಈ ಬಹಿರಂಗ ವಿಚಾರಣೆಯಲ್ಲಿ ಸಾರ್ವಜನಿಕರು ಖುದ್ದು ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಲು ಮತ್ತು ಹೇಳಿಕೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+