159635ಕೃಷ್ಣಯ್ಯ ಶೆಟ್ಟಿಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg159635ಕೃಷ್ಣಯ್ಯ ಶೆಟ್ಟಿಸಚಿವ ಸ್ಥಾನ ತ್ಯಜಿಸಲು ಸಿದ್ಧ : ಕೃಷ್ಣಯ್ಯಶೆಟ್ಟಿ /news/2009/05/22/ready-to-quit-for-minister-post-krishnaiah-shetty.htmlಬೆಂಗಳೂರು, ಮೇ. 22 : ''ನನ್ನ ತಾಯಾಣೆಗೂ ಪಕ್ಷಕ್ಕೆ ದ್ರೋಹ ಮಾಡಿಲ್ಲ. ಕೋಲಾರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ'' ಎಂದು ಮುಜಾರಾಯಿ ಖಾತೆ ಸಚಿವ ಎನ್ ಕೃಷ್ಣಯ್ಯ ಶೆಟ್ಟಿ ಸ್ಪಷ್ಟಪಡಿಸಿದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರೆ ಅವರ ಮಾತನ್ನು ಪಾಲಿಸುತ್ತೇನೆ. ಅವರ ಪಕ್ಕದಲ್ಲೇ ಕುಳಿತು ಸಾಮಾನ್ಯ ಶಾಸಕನಾಗಿ 36817http://kannada.oneindia.com/img/2009/05/22-krishnaiah-shetty1e.jpg159635ಕೃಷ್ಣಯ್ಯ ಶೆಟ್ಟಿಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg159635ಕೃಷ್ಣಯ್ಯ ಶೆಟ್ಟಿಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpg159635ಕೃಷ್ಣಯ್ಯ ಶೆಟ್ಟಿದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ | Krishnaiah Shetty | Yeddyurappa | BJP | V Somanna | Malur|Cabinet expansion| Krishnaiah Shetty | Yeddyurappa | BJP | V Somanna | Malur|Cabinet expansion| ದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ - Kannada Oneindia

ದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ

ಬೆಂಗಳೂರು,

ಜೂ.
17
:
ರಾಜ್ಯ
ಸಚಿವ
ಸಂಪುಟ
ವಿಸ್ತರಣೆಗೆ
ಸಂಬಂಧಿಸಿದಂತೆ
ದೇವರ
ಮಂತ್ರಿಯೆಂದೇ
ಖ್ಯಾತಿ
ಹೊಂದಿದ್ದ
ಮುಜರಾಯಿ
ಖಾತೆ
ಸಚಿವ
ಮಾಲೂರು
ಶಾಸಕ
ಎನ್
ಎಸ್
ಕೃಷ್ಣಯ್ಯ
ಶೆಟ್ಟಿ
ಇಂದು
ತಮ್ಮ
ಸಚಿವ
ಸ್ಥಾನಕ್ಕೆ
ರಾಜೀನಾಮೆ
ನೀಡಲಿದ್ದಾರೆ.
ಶೆಟ್ಟಿ
ಅವರನ್ನು
ಸಂಪುಟ
ಕೈಬಿಡುತ್ತಿರುವ
ಹಿನ್ನೆಲೆಯಲ್ಲಿ
ಮಾಲೂರಿನಲ್ಲಿ
ಅವರ
ಬೆಂಬಲಿಗರು
ಪ್ರತಿಭಟನೆ
ಆರಂಭಿಸಿದ್ದಾರೆ.
ಮುಖ್ಯಮಂತ್ರಿಗಳ
ಮನೆ
ಮುಂದೆ
ಧರಣಿ
ನಡೆಸುವ
ಬೆದರಿಕೆ
ಹಾಕಿದ್ದಾರೆ.

id="toptextpromo">

ಕುರಿತು
ಮಾಧ್ಯಮ
ಪ್ರತಿನಿಧಿಗಳೊಂದಿಗೆ
ಮಾತನಾಡಿದ
ಅವರು,
ತಿರುಪತಿ
ತಿಮ್ಮಪ್ಪನ
ಸನ್ನಿಧಿಗೆ
ತೆರಳಿ
ವಾಪಸಾದ
ನಂತರ
ಮುಖ್ಯಮಂತ್ರಿಗಳಿಗೆ
ರಾಜೀನಾಮೆ
ಪತ್ರ
ನೀಡಿವೆ
ಎಂದು
ಸ್ಪಷ್ಟಪಡಿಸಿದ್ದಾರೆ.
ಇದರಿಂದ
ಇತ್ತೀಚೆಗೆ
ಬಿಜೆಪಿ
ಸೇರ್ಪಡೆಯಾಗಿದ್ದ
ವಿ
ಸೋಮಣ್ಣ
ಅವರ
ದಾರಿ
ಸುಗಮವಾಗಿದೆ.
ನನ್ನ
ಮೇಲೆ
ಯಾರ
ಒತ್ತಡವಿಲ್ಲ.
ಸ್ವಯಂ
ಪ್ರೇರಿತವಾಗಿ
ರಾಜೀನಾಮೆ
ನೀಡಲು
ನಿರ್ಧರಿಸಿದ್ದೇನೆ.
ಸಂಪುಟ
ವಿಸ್ತರಣೆಯಲ್ಲಿ
ಮುಖ್ಯಮಂತ್ರಿಗಳು
ಎದುರಿಸುತ್ತಿರುವ
ಸಂದಿಗ್ಧ
ಪರಿಸ್ಥಿತಿಯನ್ನು
ಅರ್ಥ
ಮಾಡಿಕೊಂಡು
ಅವರ
ಕೆಲಸ
ಸುಲಭವಾಗಲಿ
ಎಂಬ
ಉದ್ದೇಶದಿಂದ
ತೀರ್ಮಾನ
ಕೈಗೊಂಡಿದ್ದೇನೆ
ಎಂದು
ಕೃಷ್ಣಯ್ಯ
ಶೆಟ್ಟಿ
ಹೇಳಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+