466792kh muniyappaಯುಪಿಎಗೆ ಸಂಪುಟ ವಿಸ್ತರಣೆ; ನಿರೀಕ್ಷೆಯಲ್ಲಿ ಖರ್ಗೆ/news/2009/05/25/mallikarjun-kharge-hopes-for-cabinet-berth.htmlನವದೆಹಲಿ, ಮೇ. 25: ಯುಪಿಎ ಸರ್ಕಾರದ ಸಚಿವ ಸಂಪುಟ ಮಂಗಳವಾರ ವಿಸ್ತರಣೆಗೊಳ್ಳುವ ನಿರೀಕ್ಷೆಯಿದೆ ಖಾತೆ ಹಂಚಿಕೆ ಹಾಗೂ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಮಾತುಕತೆ ನಡೆಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ.ಮೊದಲ ಕಂತಿನಲ್ಲಿ ಅವಕಾಶ ತಪ್ಪಿಸಿಕೊಂಡ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ ಎಚ್ ಮುನಿಯಪ್ಪ 36866http://kannada.oneindia.com/img/2009/05/25-kharge3e.jpg466792kh muniyappaರಾಜ್ಯಕ್ಕೆ ನಾಲ್ಕು ಕ್ಯಾಬಿನೆಟ್, ಒಂದು ರಾಜ್ಯ ಖಾತೆ/news/2009/05/28/kannadigas-get-four-cabinet-berth-in-mm-singh-govt.htmlಬೆಂಗಳೂರು, ಮೇ. 28 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತರೂ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ನೂತನ ಸರಕಾರದ ಸಂಪುಟದಲ್ಲಿ ರಾಜ್ಯಕ್ಕೆ ಭಾರಿ ಬಂಪರ್ ಕೊಡುಗೆಯಂತೂ ಬಂದಿದೆ. ಜೈರಾಮ್ ರಮೇಶ್ ರಾಜ್ಯದವರೇ ಆಗಿದ್ದರಿಂದ ಅವರನ್ನೂ ಹಿಡಿದು ಕರ್ನಾಟಕಕ್ಕೆ ನಾಲ್ಕು ಕ್ಯಾಬಿನೆಟ್ ಒಂದು ರಾಜ್ಯ ಖಾತೆಯ ಸ್ಥಾನವನ್ನು ಸೋನಿಯಾ 36945http://kannada.oneindia.com/img/2009/05/28-kharge4.jpg466792kh muniyappaಇಂದು ಕೇಂದ್ರ ರೈಲ್ವೆ ಬಜೆಟ್ ಮಂಡನೆ/news/2009/07/03/railway-budget-2009-10-mamata-banerjee-on-jul-3.htmlನವದೆಹಲಿ, ಜು. 3 : ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಯಪಿಎ ಸರಕಾರ ತನ್ನ ಚೊಚ್ಚಲ ರೈಲ್ವೆ ಬಜೆಟ್ ಮಂಡಿಸಲಿದೆ. ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಇಂದು ಬೆಳಗ್ಗೆ ಲೋಕಸಭೆಯಲ್ಲಿ ರೈಲ್ವೆ ಬಜೆಟ್ ನ್ನು ಮಂಡಿಸಲಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಕೆ ಮುನಿಯಪ್ಪ ಅವರ ಕೃಪೆಯಿಂದಾಗಿ ರಾಜ್ಯಕ್ಕೆ ಅಂಟಿರುವ ಶಾಪ ವಿಮೋಚನೆ ಆಗಲಿದೆಯೇ ಎನ್ನುವುದು 37743http://kannada.oneindia.com/img/2009/07/03-mamata-banerjee-200.jpg466792kh muniyappaಇಂಟರ್‌ಸಿಟಿ : ವೇಳಾಪಟ್ಟಿ ನಿಗದಿಗೆ ರಾಘವೇಂದ್ರ ಒತ್ತಾಯ/news/2009/07/23/fix-shimoga-inter-city-train-timings-raghavendra.htmlನವದೆಹಲಿ, ಜು. 23 : ಇದೇ ವರ್ಷದ ಆಗಸ್ಟ್ 14ರಿಂದ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಇಂಟರ್ ಸಿಟಿ ರೈಲು ಓಡಿಸಲು ಒಪ್ಪಿಕೊಂಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರನ್ನು ಅಭಿನಂದಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಬೆಳಿಗ್ಗೆ 6.30ಕ್ಕೆ ಶಿವಮೊಗ್ಗದಿಂದ ಹೊರಡುವಂತೆ ವೇಳಾಪಟ್ಟಿ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಈ ಕುರಿತು ಕೇಂದ್ರದ ರೈಲ್ವೆ ಖಾತೆಯ ರಾಜ್ಯ 38161http://kannada.oneindia.com/img/2009/07/23-raghavendra2.jpg466792kh muniyappaಕನ್ನಡದಲ್ಲಿ ರೈಲ್ವೆ ಪರೀಕ್ಷೆ : ಮುನಿಯಪ್ಪ/news/2009/11/19/rrb-exams-to-be-held-in-kannada-also-kh-muniyappa.htmlಬೆಂಗಳೂರು, ನ. 19 : ಕನ್ನಡಪರ ಸಂಘಟನೆಗಳ ಸತತ ಪ್ರಯತ್ನ ಹಾಗೂ ಕನ್ನಡಿಗರ ಬಹುದಿನದ ಕನಸನ್ನು ಕೇಂದ್ರ ಸರಕಾರ ಕೊನೆಗೂ ಈಡೇರಿಸಿದೆ. ಕಬ್ಬಿಣದ ಕಡಲೆಯಾಗಿದ್ದ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಯನ್ನು ಇನ್ನು ಮುಂದೆ ಕನ್ನಡದಲ್ಲೇ ಬರೆಯಬಹುದಾಗಿದೆ. ಕನ್ನಡಪರ ಹೋರಾಟಗಾರರ ಫಲವನ್ನು ಬರೀ ಕನ್ನಡಿಗರಷ್ಟೆ ಅಲ್ಲ ಆಯಾ ಭಾಷೆಯ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಲಿದ್ದಾರೆ.ಇನ್ನೂ ಮುಂದೆ ರೈಲ್ವೆ ಇಲಾಖೆಯಲ್ಲಿ 40310http://kannada.oneindia.com/img/2009/11/19-karave-hindi-protest1.jpg155408mangaloreಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg155408mangaloreಮುಂಡಗೋಡದಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ/news/2009/03/16/activists-block-nh-17-near-mundagod-in-protest.htmlಮುಂಡಗೋಡ, ಮಾ. 16 : ಹೋಳಿ ಹಬ್ಬದ ಮೆರವಣಿಗೆ ಮೇಲೆ ಕೆಲವು ಕಿಡಿಗೇಡಿಗಳು ಭಾನುವಾರ ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ್ದರಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯಲ್ಲಿ ಎಸ್ಪಿ ಸೇರಿ 15 ಮಂದಿ ಗಾಯಗೊಂಡಿದ್ದಾರೆ. 3 ಪೊಲೀಸ್ ಜೀಪ್ ಗಳು, ಹಲವು ರಿಕ್ಷಾಗಳು, ದ್ವಿಚಕ್ರ ವಾಹನ ಜಖಂಗೊಂಡಿವೆ. ಗೂಡಂಗಡಿಗಳನ್ನು ಧ್ವಂಸಗೊಳಿಸಲಾಗಿದೆ. ಹೋಳಿ ಅಂಗವಾಗಿ ಹಳ್ಳೂರಿನಿಂದ ಕಾಮನ 35237http://kannada.oneindia.com/img/2009/03/16-kaup-attack2.jpg155408mangaloreಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ/news/2009/04/02/chhota-shakeel-threat-call-to-bengaluru-blast.htmlಮಂಗಳೂರು, ಏ. 2: ಇತ್ತೀಚೆಗೆ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಛೋಟಾ ಶಕೀಲ್ ಸಹಚರ ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡದಿದ್ದಲ್ಲಿ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲಾಗುವುದು ಎಂಬ ಬೆದರಿಕೆ ಕರೆ ಮಂಗಳೂರಿನ ಪತ್ರಿಕಾ ಕಚೇರಿಯೊಂದಕ್ಕೆ ಬಂದಿರುವುದು ಬೆಳಕಿಗೆ ಬಂದಿದೆ. ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಬೆಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ತಾನು ಛೋಟಾ ಶಕೀಲ್ ಎಂದು 35661http://kannada.oneindia.com/img/2009/04/02-rashid-malabari1.jpg155408mangaloreರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಬದಲಾವಣೆ/news/2009/09/05/traffic-diverted-on-nh-4-from-sept-7.htmlಬೆಂಗಳೂರು, ಸೆ.5: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ (ಎನ್ಎಚ್4) ರಸ್ತೆ ಅಗಲೀಕರಣ ಹಾಗೂ ರಸ್ತೆ ಮೇಲ್ಸೆತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಾರಣ ವಾಹನಗಳ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಗಿದೆ. ಸೋಮವಾರದಿಂದ (ಸೆ.7) ಈ ಬದಲಾವಣೆ ಜಾರಿಯಾಗಲಿದೆ.*ತುಮಕೂರಿನಿಂದ ಹೈದರಾಬಾದ್ ಮತ್ತು ಓಲ್ಡ್ ಮದ್ರಾಸ್ ರಸ್ತೆ ಕಡೆಗೆ ಹೋಗುವ ಬೃಹತ್ ಸರಕು ಸಾಗಣೆ ವಾಹನಗಳು ದಾಬಾಸ್ ಪೇಟೆ ಬಳಿ 39016http://kannada.oneindia.com/img/2009/09/05-nh4-traffic1.jpg155408mangaloreಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಮಂಗಳೂರಿಗೆ ಶೀಘ್ರವೇ ಹಗಲು ರೈಲು | KH Muniyappa | Mangaluru | Bengaluru | Train | Union Railway Minister | ಮಂಗಳೂರಿಗೆ ಶೀಘ್ರವೇ ಹಗಲು ರೈಲು - Kannada Oneindia

ಮಂಗಳೂರಿಗೆ ಶೀಘ್ರವೇ ಹಗಲು ರೈಲು

ಬೆಂಗಳೂರು, ಜೂ. 17 : ಬೆಂಗಳೂರಿನಿಂದ ಅರಸೀಕೆರೆ ಮಾರ್ಗವಾಗಿ ಮಂಗಳೂರಿಗೆ ಶೀಘ್ರವೇ ಹಗಲು ರೈಲು ಸಂಚಾರದ ಓಡಾಟಕ್ಕೆ ರೈಲ್ವೇ ಇಲಾಖೆ ಬದ್ದವಾಗಿದ್ದು, ಅತಿ ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ಭರವಸೆ ನೀಡಿದ್ದಾರೆ.

ಮಂಗಳೂರು ರೈಲು ಹೋರಾಟ ಸಮಿತಿಯ ಸದಸ್ಯರು ಸಚಿವ ಮುನಿಯಪ್ಪ ಅವರನ್ನು ಭೇಟಿ ಮಾಡಿ, ಬೇಡಿಕೆ ಮು೦ದಿಟ್ಟ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ. ಈ ಭಾಗದಲ್ಲಿ ಹಗಲು ರೈಲು ಸಂಚಾರದ ಬೇಡಿಕೆಯನ್ನು ಈಗಾಗಲೇ ಆಸ್ಕರ್ ಫರ್ನಾ೦ಡಿಸ್ ಪತ್ರ ಮುಖೇನ ಮನವಿ ಮಾಡಿದ್ದಾರೆ. ತಕ್ಷಣವೇ ಈ ಬೇಡಿಕೆ ಬಗ್ಗೆ ಗಮನ ಹರಿಸುತ್ತೇವೆ. ಈ ರೈಲು ಸಂಚಾರವನ್ನು ಯಾವಾಗ ಎಲ್ಲಿಂದ ಆರಂಭಿಸಬೇಕು ಎನ್ನುವ ಮಹತ್ವದ ವಿಷಯವನ್ನು ರೈಲ್ವೆ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+