194280ಗೋವಾದಣಿವಾರಿಸಿಕೊಳ್ಳಲು ಗೋವಾ ತೀರಕ್ಕೆ ಪುನೀತ್ /movies/hero/2009/05/08-puneeth-rajkumar-in-goa.htmlರಾಜ್ ಮತ್ತು ರಾಮ್ ಚಿತ್ರಗಳ ಬಿಡುವಿಲ್ಲದ ಕೆಲಸಗಳಿಂದ ಪುನೀತ್ ರಾಜ್ ಕುಮಾರ್ ಬಳಲಿದ್ದಾರೆ. ಚಿತ್ರೀಕರಣಕ್ಕಾಗಿ ಅಲ್ಲಿ ಇಲ್ಲಿ ಅಲೆದು ಮನೆ ಮಠಕ್ಕೆ ದೂರವಾಗಿದ್ದರು. ಈ ಎಲ್ಲಾ ಜಂಜಡಗಳಿಂದ ಒಂಚೂರು ರಿಲ್ಯಾಕ್ಸ್ ಆಗಲು, ಕುಟುಂಬದವರೊಂದಿಗೆ ಕಳೆಯಲು ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದವರೊಂದಿಗೆ ಕೆಲವಾರಗಳನ್ನು ಗೋವಾ ತೀರದಲ್ಲಿ ಪುನೀತ್ ಕಳೆಯಲಿದ್ದಾರೆ. ಬೇಸಿಗೆ ಧಗೆಯನ್ನು ನಿವಾರಿಸಿಕೊಳ್ಳಲು ಗೋವಾಗಿಂತಲೂ ಪ್ರಶಸ್ತ ತಾಣ 36485http://kannada.oneindia.com/img/2009/05/08-puneet10.jpg194280ಗೋವಾಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg194280ಗೋವಾಲಷ್ಕರ್ ಉಗ್ರರ ದಾಳಿ ಸಾಧ್ಯತೆ : ಕಟ್ಟೆಚ್ಚರ/news/2009/06/30/possible-let-attack-coastal-security-beef-up.htmlನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ 37659http://kannada.oneindia.com/img/2009/06/30-terrorist1e.jpg194280ಗೋವಾರಾಜ್ಯ ಮಹಿಳಾ ತಂಡಕ್ಕೆ ಖೋಖೋ ಟ್ರೋಫಿ/news/2009/11/20/karnataka-women-khokho-team-win-trophy-in-goa.htmlಬೆಂಗಳೂರು, ನ,20 : 2009 ಮತ್ತು 2010ನೇ ಸಾಲಿನ 35ನೇ ರಾಷ್ಟ್ರೀಯ ಮಹಿಳಾ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯ ಮಹಿಳಾ ತಂಡ ಖೋ-ಖೋ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಗಳಿಸಿದೆ.ರಾಜ್ಯ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಮಾರ್ಗೋವಾ (ಗೋವಾ)ದಲ್ಲಿ ನಡೆದ 35ನೇ ರಾಷ್ಟ್ರೀಯ ಮಹಿಳಾ ಕ್ರೀಡಾ ಕೂಟದಲ್ಲಿ 40327http://kannada.oneindia.com/img/2009/11/20-khokho-women-team1.jpg194280ಗೋವಾಬಿಕಿನಿ ಕ್ಲಬ್ ಸೇರಿದ ಮೋಹಕ ಬೆಡಗಿ ಸ್ನೇಹಾ/movies/heroine/2009/11/26-sneha-approves-to-release-her-bikini-stills.html'ರವಿಶಾಸ್ತ್ರಿ' ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಜತೆ ನಟಿಸಿದ್ದ ಸ್ನೇಹಾ ಬಿಕಿನಿ ತೊಡಲು ಒಲವು ತೋರಿದ್ದಾರೆ. ಇಷ್ಟು ದಿನಗಳ ಕಾಲ ಸ್ನೇಹಾ ಚಿತ್ರರಂಗದಲ್ಲಿ ಸಭ್ಯವಾಗಿಯೇ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಬಿಕಿನಿ ದೃಶ್ಯಗಳಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ನಿರ್ಮಾಪಕರು ಕಂತೆ ಕಂತೆ ಹಣದ ಎಣಿಸುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.ಹೆಚ್ಚಿನ ಹಣ ಕೊಟ್ಟರೆ ಬಿಕಿನಿ ತೊಡಲು ನನ್ನದೇನು ಅಭ್ಯಂತರವಿಲ್ಲ 40423http://kannada.oneindia.com/img/2009/11/26-sneha12.jpgnews"> ರೈಲು ದರೋಡೆ : ನಾಲ್ಕು ದರೋಡೆಕೋರರ ಬಂಧನ | Yeshwantpur-Vasco express train | Dharwad police | Train robbers | Londa | Shivakumar | ರೈಲು ದರೋಡೆ : ನಾಲ್ಕು ದರೋಡೆಕೋರರ ಬಂಧನ - Kannada Oneindia

ರೈಲು ದರೋಡೆ : ನಾಲ್ಕು ದರೋಡೆಕೋರರ ಬಂಧನ

ಧಾರವಾಡ, ಜೂ. 17 : ಯಶವಂತಪುರ-ಲೊಂಡಾ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಕರನ್ನು ಬೆದರಿಸಿ ಹಣ ದೋಚಿಕೊಂಡು ಪರಾರಿಯಾಗುತ್ತಿದ್ದ ದರೋಡೆಕೋರರ ತಂಡದ ಮೇಲೆ ಧಾರವಾಡ ಪೊಲೀಸರು ಗುಂಡು ಹಾರಿಸಿದ್ದು, ಗೋವಾದ ಲೊಂಡಾದ ಬಳಿ ಆರು ಮಂದಿ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ವಿವರಣೆ ನೀಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಿವಕುಮಾರ್, ಯಶವಂತಪುರ-ಲೊಂಡಾ ಎಕ್ಸ್ ಪ್ರೆಸ್ ರೈಲಿನಲ್ಲಿ ದರೋಡೆಕೋರರು ಪ್ರಯಾಣಿಕರನ್ನು ಬೆದರಿಸಿ ಹಣ ದೋಚಿಕೊಂಡು ಪರಾರಿಯಾಗುತ್ತಿರುವ ಮಾಹಿತಿ ಸಿಕ್ಕಕ್ಷಣ ಕಾರ್ಯಪ್ರವೃತ್ತರಾದ ಧಾರವಾಡ ಪೊಲೀಸರು ರೈಲು ಬೆನ್ನಟ್ಟಿದ್ದಾರೆ. ಆದ ಪೊಲೀಸರಿಗೆ ವಿಷಯ ತಿಳಿದಿದೆ ಎಂದು ಗೊತ್ತಾದ ದರೋಡೆಕೋರರು ಪಕ್ಕದಲ್ಲಿ ತೆರಳುತ್ತಿದ್ದ ಗೂಡ್ಸ್ ರೈಲಿಗೆ ಹಾರಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಆಗ ಲೊಂಡಾ ಬಳಿ ನಮ್ಮ ಪೊಲೀಸರು ದರೋಡೆಕೋರರ ಮೇಲೆ ಗುಂಡು ಹಾರಿಸಲಾಗಿದೆ. ಆಗ ಆರು ಮಂದಿ ದರೋಡೆಕೋರರನ್ನು ಬಂಧಿಸಲು ಸಫಲರಾಗಿದ್ದಾರೆ.

ಗಾಯಗೊಂಡವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ, ನಾಗರಾಜ್, ಮೊಹ್ಮದ್ ಅಲಿಯಾಸ್ ಬಿಲ್ಲಾ, ಜೈನೀಸ್ ಮಂಜು ಸಿಕ್ಕಿ ದರೋಡೆಕೋರರಾಗಿದ್ದಾರೆ. ಅನೇಕ ಕಳ್ಳತನ ಪ್ರಕರಣಗಳಲ್ಲಿ ಈ ಆರೋಪಿಗಳು ಪೊಲೀಸರಿಗೆ ಬೇಕಾಗಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+