278232mobileಕೃಷಿ ಮುನ್ನಡೆಗೆ ಮಾಧ್ಯಮಗಳ ಕೊಡುಗೆ/news/2009/02/17/media-contribution-to-agricultural-development.htmlಬೆಂಗಳೂರು, ಫೆ. 17 : ಕರ್ನಾಟಕದಲ್ಲಿ ಕೃಷಿ ಕ್ಷೇತ್ರ ಕೂಡ ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುತ್ತಿದೆ. ಇಂಟರ್ನೆಟ್ ಸೇರಿದಂತೆ ಮಾಧ್ಯಮಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಅದರಲ್ಲೂ ಅಂತರ್ಜಾಲ ಮಾಧ್ಯಮ ಮತ್ತು ಮೊಬೈಲ್ ತಂತ್ರಜ್ಞಾನ ಕೃಷಿಗೆ ವರದಾನವಾಗಿ ಪರಿಣಮಿಸಿವೆ. ಕೃಷಿಕರು ಮೊಬೈಲ್ ಸಹಾಯದಿಂದ ಬೆರಳತುದಿಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ಕನ್ನಡದಲ್ಲೇ ಪಡೆಯಲು ಸಾಧ್ಯವಾಗುತ್ತಿದೆ.ಈ ನಿಟ್ಟಿನಲ್ಲಿ ಕೃಷಿ 34704http://kannada.oneindia.com/img/2009/02/17-mobile-sms1.jpg278232mobileಟ್ರಾಫಿಕ್ ಪೊಲೀಸರ ಕೈಯಲ್ಲಿ ಹೈಟೆಕ್ ಇಂಟರ್‌ಸೆಪ್ಟರ್!/cj/pasha/2009/0604-hitech-interceptor-for-shivamogga-police.htmlಶಿವಮೊಗ್ಗ, ಜೂ. 4 : ವೇಗವಾಗಿ ವಾಹನ ಓಡಿಸುವವರ, ಸಿಗ್ನಲ್ ಜಂಪ್ ಮಾಡುವವರ, ಕುಡಿದು ವಾಹನ ಓಡಿಸುವವರ, ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಹನ ಓಡಿಸುವವರನ್ನು ಸುಲಭವಾಗಿ ಗುರುತಿಸಿ ಕೇಸು ದಾಖಲಿಸಲು ರಾಜ್ಯ ಸರಕಾರ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದ ಇಂಟರ್‌ಸೆಪ್ಟೆರ್ ವಾಹನ ಜಿಲ್ಲಾ ಪೊಲೀಸರಿಗೆ ನೀಡಿದೆ.ಸಂಚಾರಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಇಂದು ಸಂಜಾರಿ ಪೊಲೀಸರು ನಗರದ ಬಸವೇಶ್ವರ 37115http://kannada.oneindia.com/img/2009/06/04-shivamogga-police1.jpg278232mobileಎಚ್ಜಿಕೆಗೆ ಕರೆ ಮಾಡಿ ಜೀವ ತಿನ್ನುತ್ತಿದ್ದಾಕೆ ಬಂಧನ/news/2009/06/17/honey-trap-nabs-hd-kumaraswamys-phony-girl.htmlಬೆಂಗಳೂರು, ಜೂ. 17 : ಮಹತ್ವದ ಕಾರ್ಯಾಚರಣೆಯಲ್ಲಿ ಕಳೆದ 8 ತಿಂಗಳಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಜೀವ ತಿನ್ನುತ್ತಿದ್ದ ಯುವತಿಯನ್ನು ಬಂಧಿಸುವಲ್ಲಿ ಸದಾಶಿವನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನಂದಿನಿಲೇಔಟ್ ನ ಲಕ್ಷ್ಮಿದೇವಿ ನಗರದ ನಿವಾಸಿಯಾಗಿರುವ ಜಯಲಕ್ಷ್ಮಿ ಎಂಬ ಪಿಯುಸಿ ಅನುತ್ತೀರ್ಣವಾದ ಯುವತಿ ಕುಮಾರಸ್ವಾಮಿ ಅವರ ನಿದ್ದೆಗೆಡಿಸಿದಾಕೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು 37400http://kannada.oneindia.com/img/2009/06/17-hd-kumaraswamy2e.jpg278232mobileಕೆಎಸ್ ನರಸಿಂಹಸ್ವಾಮಿ ಕಾವ್ಯಶಕ್ತಿಗೆ ನಮಸ್ಕಾರ/column/manikanth/2009/0923-ks-narasimhaswamy-and-modern-lovers.htmlಇದು 1990ರ ಮಾತು. ಬೆಂಗಳೂರಿನ ಇಂದಿರಾನಗರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು. ಮುಖ್ಯ ಅತಿಥಿಗಳಾಗಿ ಬರಲಿದ್ದವರು ಕೆ.ಎಸ್. ನರಸಿಂಹಸ್ವಾಮಿ. ಆ ವೇಳೆಗೆ ಅವರಿಗೆ 75 ವರ್ಷ ವಯಸ್ಸಾಗಿತ್ತು. ಆ ಇಳಿವಯಸ್ಸಿನಲ್ಲಿ ಕವಿಗಳು ಹೇಗಿರಬಹುದು? ಅವರು ಯಾವ ಡ್ರೆಸ್ ಹಾಕಿಕೊಂಡು ಬರಬಹುದು? ಅವರೊಂದಿಗೆ ಸಹಾಯಕರಂತೆ' ಯಾರು ಬರಬಹುದು? ಕವಿಗಳು ಯಾವ ವಿಷಯದ ಬಗ್ಗೆ ಮಾತಾಡಬಹುದು? ಬದುಕಿಡೀ ಪ್ರೀತಿ, ಪ್ರೇಮ, ಪ್ರಣಯದ 39341http://kannada.oneindia.com/img/2009/09/23-ksn4.jpg278232mobileಶಿವಮೊಗ್ಗ ಗ್ರಾಹಕರಿಗೆ ಬಿಎಸ್ಎನ್ಎಲ್ ವಿಶೇಷ ಕೊಡುಗೆ/news/2009/10/01/special-offers-to-shimoga-customers-by-bsnl.htmlಶಿವಮೊಗ್ಗ, ಅ. 1 : ಭಾರತ ಸಂಚಾರ ನಿಗಮ ನಿಯಮಿತ (ಬಿ.ಎಸ್.ಎನ್.ಎಲ್.) 10ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ತನ್ನ ಗ್ರಾಹಕರಿಗೆ ವೈವಿಧ್ಯಮಯ ಸೇವೆಗಳನ್ನು ನೀಡುತ್ತಿದೆಯೆಂದು ಶಿವಮೊಗ್ಗ ಟೆಲೆಕಾಂ ಜಿಲ್ಲೆಯ ಮಹಾ ಪ್ರಬಂಧಕ ರಾಧಾಕೃಷ್ಣನ್ ತಿಳಿಸಿದ್ದಾರೆ.ಅವರು ಬುಧವಾರ ತಮ್ಮ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಇತ್ತೀಚಿನ ಸರ್ಕಾರದ ಆದೇಶದನ್ವಯ ಶಿವಮೊಗ್ಗ ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದ 39466http://kannada.oneindia.com/img/2009/10/01-bsnl-logo2e.gif278229ಮೊಬೈಲ್ಕೃಷಿ ಮುನ್ನಡೆಗೆ ಮಾಧ್ಯಮಗಳ ಕೊಡುಗೆ/news/2009/02/17/media-contribution-to-agricultural-development.htmlಬೆಂಗಳೂರು, ಫೆ. 17 : ಕರ್ನಾಟಕದಲ್ಲಿ ಕೃಷಿ ಕ್ಷೇತ್ರ ಕೂಡ ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಳ್ಳುತ್ತಿದೆ. ಇಂಟರ್ನೆಟ್ ಸೇರಿದಂತೆ ಮಾಧ್ಯಮಗಳ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಅದರಲ್ಲೂ ಅಂತರ್ಜಾಲ ಮಾಧ್ಯಮ ಮತ್ತು ಮೊಬೈಲ್ ತಂತ್ರಜ್ಞಾನ ಕೃಷಿಗೆ ವರದಾನವಾಗಿ ಪರಿಣಮಿಸಿವೆ. ಕೃಷಿಕರು ಮೊಬೈಲ್ ಸಹಾಯದಿಂದ ಬೆರಳತುದಿಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ಕನ್ನಡದಲ್ಲೇ ಪಡೆಯಲು ಸಾಧ್ಯವಾಗುತ್ತಿದೆ.ಈ ನಿಟ್ಟಿನಲ್ಲಿ ಕೃಷಿ 34704http://kannada.oneindia.com/img/2009/02/17-mobile-sms1.jpg278229ಮೊಬೈಲ್ಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg278229ಮೊಬೈಲ್ಟ್ರಾಫಿಕ್ ಪೊಲೀಸರ ಕೈಯಲ್ಲಿ ಹೈಟೆಕ್ ಇಂಟರ್‌ಸೆಪ್ಟರ್!/cj/pasha/2009/0604-hitech-interceptor-for-shivamogga-police.htmlಶಿವಮೊಗ್ಗ, ಜೂ. 4 : ವೇಗವಾಗಿ ವಾಹನ ಓಡಿಸುವವರ, ಸಿಗ್ನಲ್ ಜಂಪ್ ಮಾಡುವವರ, ಕುಡಿದು ವಾಹನ ಓಡಿಸುವವರ, ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಹನ ಓಡಿಸುವವರನ್ನು ಸುಲಭವಾಗಿ ಗುರುತಿಸಿ ಕೇಸು ದಾಖಲಿಸಲು ರಾಜ್ಯ ಸರಕಾರ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದ ಇಂಟರ್‌ಸೆಪ್ಟೆರ್ ವಾಹನ ಜಿಲ್ಲಾ ಪೊಲೀಸರಿಗೆ ನೀಡಿದೆ.ಸಂಚಾರಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಇಂದು ಸಂಜಾರಿ ಪೊಲೀಸರು ನಗರದ ಬಸವೇಶ್ವರ 37115http://kannada.oneindia.com/img/2009/06/04-shivamogga-police1.jpg278229ಮೊಬೈಲ್ಎಚ್ಜಿಕೆಗೆ ಕರೆ ಮಾಡಿ ಜೀವ ತಿನ್ನುತ್ತಿದ್ದಾಕೆ ಬಂಧನ/news/2009/06/17/honey-trap-nabs-hd-kumaraswamys-phony-girl.htmlಬೆಂಗಳೂರು, ಜೂ. 17 : ಮಹತ್ವದ ಕಾರ್ಯಾಚರಣೆಯಲ್ಲಿ ಕಳೆದ 8 ತಿಂಗಳಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಜೀವ ತಿನ್ನುತ್ತಿದ್ದ ಯುವತಿಯನ್ನು ಬಂಧಿಸುವಲ್ಲಿ ಸದಾಶಿವನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನಂದಿನಿಲೇಔಟ್ ನ ಲಕ್ಷ್ಮಿದೇವಿ ನಗರದ ನಿವಾಸಿಯಾಗಿರುವ ಜಯಲಕ್ಷ್ಮಿ ಎಂಬ ಪಿಯುಸಿ ಅನುತ್ತೀರ್ಣವಾದ ಯುವತಿ ಕುಮಾರಸ್ವಾಮಿ ಅವರ ನಿದ್ದೆಗೆಡಿಸಿದಾಕೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು 37400http://kannada.oneindia.com/img/2009/06/17-hd-kumaraswamy2e.jpg278229ಮೊಬೈಲ್ಮೊಬೈಲ್ ಕಳ್ಳರ ಪತ್ತೆಗೆ ಗೂಢಾಚಾರಿ/literature/articles/2009/0702-onward-mobility-solution-for-mobile-theft.htmlದೈನಂದಿನ ಜೀವನದ ಅತ್ಯಂತ ಅವಶ್ಯಕ ವಸ್ತುವಾಗಿ ಎಷ್ಟೋ ಜನರಿಗೆ ಜೀವನಾನೆ ಮೊಬೈಲ್ ಆಗಿರುವುದಂತೂ ಸುಳ್ಳಲ್ಲ. ಮೊಬೈಲ್ ಫೋನ್ ಕಳೆದುಕೊಂಡಾಗ ಹೇಗಿರುತ್ತೆ ಅದು ಊಹೆಗೂ ನಿಲುಕದ್ದು ಅಂತಾ ಭಟ್ಟರು ಇತ್ತೀಚೆಗೆ ಲೇಖನದಲ್ಲಿ ಹೇಳಿದ್ದರು. ಅದರಂತೆ ಈಗ ಮೊಬೈಲ್ ಕೇವಲ ಸಂಭಾಷಣೆಗೆ ಮಾತ್ರವಲ್ಲದೆ ಹತ್ತು ಹಲವು ಸೌಲಭ್ಯಗಳನ್ನು ಅಂಗೈಗೆ ನಿಲುಕುವಂತೆ ಮಾಡಿರುವ ಮಾಂತ್ರಿಕ ಪರಿಕರ. ಒಮ್ಮೆ ಕಳೆದುಕೊಂಡರೆ ಮೊಬೈಲ್ ನಲ್ಲಿದ್ದ 37715http://kannada.oneindia.com/img/2009/07/02-iphone1e.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ರಿಲೈಯನ್ಸ್ ಮೊಬೈಲ್ ನಲ್ಲಿ ಇದೀಗ ಬಿಸಿಬಿಸಿ ಸುದ್ದಿ | Reliance Mobile | Aaj Tak | MMS News | National Subscribers | Mobile Handset | ರಿಲೈಯನ್ಸ್ ಮೊಬೈಲ್ ನಲ್ಲಿ ಇದೀಗ ಬಿಸಿಬಿಸಿ ಸುದ್ದಿ - Kannada Oneindia

ರಿಲೈಯನ್ಸ್ ಮೊಬೈಲ್ ನಲ್ಲಿ ಇದೀಗ ಬಿಸಿಬಿಸಿ ಸುದ್ದಿ

ಮುಂಬೈ, ಜೂ. 17 : ಮೊಬೈಲ್ ಕ್ಷೇತ್ರದಲ್ಲಿ ಕಾಲಿಟ್ಟು ಅಗ್ಗದ ದರದಲ್ಲಿ ಜನಸಾಮಾನ್ಯರಿಗೆ ಮೊಬೈಲ್ ಸೆಟ್ ನೀಡಿದ ಖ್ಯಾತಿಗೆ ಒಳಗಾಗಿದ್ದ ರಿಲೈಯೆನ್ಸ್ ಮೊಬೈಲ್ ಕಂಪನಿ ಇದೀಗ ತನ್ನ ಗ್ರಾಹಕರಿಗೆ ಎಂಎಂಎಸ್ ಮೂಲಕ ಬಿಸಿಬಿಸಿ ಸುದ್ದಿ ತಲುಪಿಸುವ ವ್ಯವಸ್ಥೆ ಆರಂಭಿಸಿದೆ.

ರಾಷ್ಟ್ರೀಯ ಹಿಂದಿ ವಾಹಿನಿ ಆಜ್ ತಕ್ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ರಿಲೈಯನ್ಸ್ ನಿತ್ಯ ರಿಲೈಯನ್ಸ್ ಬಳಕೆದಾರರಿಗೆ ನಿತ್ಯದ ಸುದ್ದಿ ಸಮಾಚಾರಗಳನ್ನ ಎಂಎಂಎಸ್ ವಿಡಿಯೋ ಮೂಲಕ ನೀಡಲಿದೆ.

ರಿಲೈಯನ್ಸ್ ಮೊಬೈಲ್ ಆಜ್ ತಕ್ ವಾಹಿನಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದು, ರಾಷ್ಟ್ರೀಯ, ಅಂತಾರಾಷ್ಟ್ರೀಯ, ವ್ಯಾಪಾರ, ಕ್ರೀಡೆ, ಮನರಂಜನೆಗಳಿಗೆ ಸಂಬಂಧಿಸಿದ ಸುದ್ದಿಗಳನ್ನು ಎಂಎಂಸಿ ಮೂಲಕ ವಿಡಿಯೋ ಕ್ಲಿಪ್ ಗಳನ್ನು ರಿಲೈಯನ್ಸ್ ಬಳಕೆದಾರರಿಗೆ ಒದಗಿಸಲಿದೆ.

ಈ ಸೇವೆಗೆ ರಿಲೈಯನ್ಸ್ ತಿಂಗಳಿಗೆ ಕೇವಲ 30 ರುಪಾಯಿಗಳನ್ನು ಪಾವತಿ ಮಾಡಿಬೇಕು ಎಂದು ತಿಳಿಸಿದೆ. ರಿಲೈಯನ್ಸ್ ನ ಪ್ರಿಪೇಯ್ಡ್ ಹಾಗೂ ಪೊಸ್ಟ್ ಪೇಯ್ಡ್ ಗ್ರಾಹಕರಿಗೂ ಇದು ಲಭ್ಯ ಎಂದು ಕಂಪನಿ ಮುಖ್ಯಸ್ಥರು ತಿಳಿಸಿದ್ದಾರೆ. ರಿಲೈಯನ್ಸ್ ಬಳಕೆದಾರರಿಗೆ ಮಾತ್ರ ಈ ಸೌಲಭ್ಯ ದೊರೆಯಲಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+