123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg110495ಏರ್ ಇಂಡಿಯಾಮಹೇಂದ್ರ ಸಿಂಗ್ ಧೋನಿ ಸಂಬಳ ವಿಳಂಬ!/news/2009/06/24/air-india-employee-dhoni-salary-delayed.htmlನವದೆಹಲಿ, ಜೂ. 24 : ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ವಿವಿಎಸ್ ಲಕ್ಷ್ಮಣ್, ಹರಭಜನ್ ಸಿಂಗ್, ಯುವರಾಜ್ ಸಿಂಗ್, ಸುರೇಶ್ ರೈನಾ, ಶ್ರೀಶಾಂತ್, ಆರ್ ಪಿ ಸಿಂಗ್ ಮುಂತಾದ ಕ್ರಿಕೆಟ್ ಆಟಗಾರರು ಜೂನ್ ತಿಂಗಳ ಸಂಬಳ ಪಡೆಯಲು ಇನ್ನೊಂದು ತಿಂಗಳು ಕಾಯಬೇಕು!ಎಂಥ ಕೆಡುಗಾಲ ಬಂತು ನೋಡಿ ನಮ್ಮ ಆಟಗಾರರಿಗೆ? ಏಕೆಂದರೆ ಇವರೆಲ್ಲ ನಯಾಪೈಸೆ 37546http://kannada.oneindia.com/img/2009/06/24-dhoni3.jpg110495ಏರ್ ಇಂಡಿಯಾಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ/news/2009/08/25/ai-employees-start-three-day-hunger-strike.htmlನವದೆಹಲಿ, ಆ. 25: ಸಂಬಳ ಕಡಿತ ಹಾಗೂ ವಿಳಂಬದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯ ಸುಮಾರು 20 ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ಇಂದಿನಿಂದ ಮೂರು ದಿನಗಳ ಉಪವಾಸ ಮುಷ್ಕರ ಹೂಡುತ್ತಿದ್ದಾರೆ.ಸುಮಾರು 20 ಸಾವಿರಕ್ಕೂ ಅಧಿಕ ವಿಮಾನಯಾನ ಉದ್ಯೋಗಿಗಳು ಉಪವಾಸ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಇತರೆ ವಿಮಾನಯಾನ ನೌಕರರ ಸಂಘದ ಬೆಂಬಲ ದೊರೆಯುವ ನಿರೀಕ್ಷೆಯಿದೆ ಸಂಬಳದಲ್ಲಿ ಶೇ.50 ರಷ್ಟು 38813http://kannada.oneindia.com/img/2009/08/25-airindia.jpg110495ಏರ್ ಇಂಡಿಯಾಏರ್ ಇಂಡಿಯಾ ವಿಮಾನದಲ್ಲಿ ಆಕಸ್ಮಿಕ ಬೆಂಕಿ /news/2009/09/04/ai-plane-catches-fire-in-mumbai-all-safe.htmlಮುಂಬೈ, ಸೆ. 4 : ರಿಯಾದ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ (ಎ1829) ಇಂಜಿನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಣಿಸಿಕೊಂಡಿದ್ದು, ಪ್ರಯಾಣಿಕರರೊಬ್ಬರ ಸಮಯಪ್ರಜ್ಞೆಯಿಂದಾಗಿ ತಕ್ಷಣ ಎಲ್ಲ ಪ್ರಯಾಣಿಕರನ್ನು ಕೆಳಕ್ಕಿಳಿಸಿ ಬೆಂಕಿ ನಂದಿಸುವ ಮೂಲಕ ಪ್ರಕರಣ ಸುಖಾಂತ್ಯಗೊಳಿಸಿರುವ ಘಟನೆ ನಗರದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ವಿಮಾನ ರಿಯಾದ್ ಗೆ ತೆರಳಲು 38999http://kannada.oneindia.com/img/2009/09/04-air-india2.jpg110495ಏರ್ ಇಂಡಿಯಾಏರ್ ಇಂಡಿಯಾ ಪೈಲಟ್ ಗಳ ಮುಷ್ಕರ 2ನೇ ದಿನಕ್ಕೆ/news/2009/09/27/13-air-india-flights-cancel-strike-continues.htmlನವದೆಹಲಿ, ಸೆ.27: ವೇತನ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಪೈಲಟ್ ಗಳ ಮುಷ್ಕರ ಇಂದು ಎರಡನೇ ದಿನಕ್ಕೆ ಅಡಿಯಿಟ್ಟಿತು. ಪೈಲಟ್ ಗಳ ಮುಷ್ಕರದ ಕಾರಣ ವಿಮಾನ ಪ್ರಯಾಣಿಕರು ಪರದಾಡುವಂತಾಗಿದ್ದ್ದು ಮುಷ್ಕರದ ಬಿಸಿ ಬೆಂಗಳೂರಿನ ಪ್ರಯಾಣಿಕರಿಗೂ ತಟ್ಟಿದೆ.ಬೆಂಗಳೂರು ತಿರುವನಂತಪುರ, ಬೆಂಗಳೂರು ಮುಂಬೈ, ಬೆಂಗಳೂರು ದೆಹಲಿಯ 2 ವಿಮಾನಗಳನ್ನು ಏರ್ ಇಂಡಿಯಾ ಇಂದು ರದ್ದುಪಡಿಸಿದೆ. ಪೈಲಟ್ ಗಳ ಮುಷ್ಕರದ 39400http://kannada.oneindia.com/img/2009/09/27-air-india1.jpg110495ಏರ್ ಇಂಡಿಯಾಏರ್ ಇಂಡಿಯಾ ಪೈಲೆಟ್ ಗಳ ಮುಷ್ಕರ ಅಂತ್ಯ/news/2009/09/30/air-india-pilots-call-off-strike.htmlನವದೆಹಲಿ, ಸೆ.30 : ವೇತನ ಕಡಿತಕ್ಕೆ ಸಂಬಂಧಿಸಿದಂತೆ ಕಳೆದ ಐದು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಏರ್ ಇಂಡಿಯಾ ಪೈಲೆಟ್ ಗಳು ಕೈಬಿಟ್ಟಿದ್ದಾರೆ. ವಿಮಾನಯಾನ ಇಲಾಖೆಯಿಂದ ಅಧಿಕೃತವಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಏರ್ ಇಂಡಿಯಾ ಪೈಲೆಟ್ ಗಳ ಮುಖ್ಯಸ್ಥ ಕ್ಯಾಪ್ಟನ್ ವಿ ಕೆ ಬಲ್ಲಾ ಸ್ಪಷ್ಟಪಡಿಸಿದ್ದಾರೆ. ವೇತನ ಕಡಿತವನ್ನು ವಿರೋಧಿಸಿ ಕಳೆದ ಐದು 39434http://kannada.oneindia.com/img/2009/09/30-air-india1.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಸಂಬಳ ವಿಳಂಬ : ಏರ್ ಇಂಡಿಯಾ ಕಾರ್ಮಿಕರ ವಿರೋಧ | Air India | New Delhi | NACIL | ACEU | Salary delay | ಸಂಬಳ ವಿಳಂಬ : ಏರ್ ಇಂಡಿಯಾ ಕಾರ್ಮಿಕರ ವಿರೋಧ - Kannada Oneindia

ಸಂಬಳ ವಿಳಂಬ : ಏರ್ ಇಂಡಿಯಾ ಕಾರ್ಮಿಕರ ವಿರೋಧ

ನವದೆಹಲಿ, ಜೂ. 17 : ಸಂಸ್ಥೆ ನಷ್ಟದಲ್ಲಿರುವ ಹಿನ್ನೆಲೆಯಲ್ಲಿ ಜುಲೈ ತಿಂಗಳ ಸಂಬಳವನ್ನು ತಡವಾಗಿ ಪಾವತಿ ಮಾಡಲಾಗುವುದು ಎಂದು ಏರ್ ಇಂಡಿಯಾ ಆಡಳಿತ ಮಂಡಳಿ ಹೊರಡಿಸಿರುವ ಆದೇಶಕ್ಕೆ ಏರ್ ಇಂಡಿಯಾ ಕಾರ್ಮಿಕರ ಸಂಘ ತೀವ್ರವಾಗಿ ವಿರೋಧಿಸಿದೆ. ಸೂಕ್ತ ಸಮಯದಲ್ಲಿ ಸಂಬಳ ಪಾವತಿ ಮಾಡದಿದ್ದರೆ ಅನಿರ್ಧಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಅದು ಎಚ್ಚರಿಕೆ ನೀಡಿದೆ.

ಮಂಗಳವಾರ ಏರ್ ಇಂಡಿಯಾ ಕಾರ್ಮಿಕರ ಸಂಘ ಸಭೆ ಸೇರಿದ್ದು, ಸಂಬಳ ವಿಳಂಬಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಆಡಳಿತ ಮಂಡಳಿ ನೀಡಿರುವ ಸುತ್ತೋಲೆಗೆ ತೀವ್ರವಾಗಿ ವಿರೋಧ ವ್ಯಕ್ತವಾಗಿದೆ. ಆಡಳಿತ ಮಂಡಳಿ ಕಾರ್ಮಿಕರ ಸಂಬಳವನ್ನು ನಿಗದಿತ ಸಮಯದಲ್ಲಿ ನೀಡದಿದ್ದರೆ ಅನಿರ್ಧಿಷ್ಟವಾಧಿ ಮುಷ್ಕರ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜೆ ಬಿ ಕಡಿಯನ್ ತಿಳಿಸಿದ್ದಾರೆ.

ಏರ್ ಇಂಡಿಯಾ ಮಾಲೀಕತ್ವ ವಹಿಸಿಕೊಂಡಿರುವ ನ್ಯಾಷನಲ್ ಏವಿಯೇಷನ್ ಕಂಪನಿ ಆಫ್ ಇಂಡಿಯಾದ ಆಡಳಿತ ಮಂಡಳಿ ಸೋಮವಾರ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಜುಲೈ ತಿಂಗಳ ಕಾರ್ಮಿಕರ ಸಂಬಳ 15 ದಿನ ತಡವಾಗಿ ಪಾವತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+