153868banಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ/news/2009/06/11/tobacco-ban-in-public-places-manivannan.htmlಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ 37287http://kannada.oneindia.com/img/2009/06/11-manivannan-mysore-dc.jpg153868banವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg153868banಕಸಾಯಿಖಾನೆ ನಿಷೇಧ : ವಿ ಎಸ್ ಆಚಾರ್ಯ/news/2009/07/03/karnataka-govt-to-enforce-ban-on-cow-slaughter.htmlಬೆಂಗಳೂರು, ಜು. 3 : ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅವ್ಯಾಹತವಾಗಿ ಗೋವುಗಳ ಹತ್ಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವುಗಳ ರಕ್ಷಣೆಗೆ ಸರಕಾರ ಕಸಾಯಿಖಾನೆಗಳನ್ನು ನಿಷೇಧಿಸಲು ಮುಂದಾಗಿದ್ದು, ಗೋವು ಹತ್ಯೆ ನಿಯಂತ್ರಣ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆಚಾರ್ಯ, 1964ರಲ್ಲಿ ಭಾರತೀಯ ಸಂವಿಧಾನದಲ್ಲಿ ರೂಪಿಸಲಾಗಿರುವ ಕಲಂ 48 ಅಡಿಯ 37746http://kannada.oneindia.com/img/2009/07/03-vs-acharya2.jpg153868banಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpg153868banಗೋಮಾಂಸ ನಿಷೇಧ ಏಕೆ : ನರಸಿಂಹಯ್ಯ/news/2009/08/12/historian-opposes-ban-on-cow-slaughters.htmlಬೆಂಗಳೂರು, ಆ. 12 : ಗೋಮಾಂಸ ಮಾರಾಟ ವೈಜ್ಞಾನಿಕವಾಗಿ ಸರಿಯಿದ್ದು, ನಿಷ್ಪ್ರಯೋಜಕ ಗೋವುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು. ಕೋಮು ಭಾವನೆ ಬಿತ್ತುವ ಯಾವುದೇ ಹಿಂದೂ ಸಂಘಟನೆಗಳ ಮಾತಿಗೆ ಕಿವಿಗೊಡದೆ ಗೋಮಾಂಸ ಮಾರಾಟ ನಿಷೇಧಿಸಬಾರದೆಂದು ಇತಿಹಾಸ ತಜ್ಞ ಪ್ರೊ.ನರಸಿ೦ಹಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.ಟಿಪ್ಪು ಸುಲ್ತಾನ್ ಸಂಯುಕ್ತರಂಗ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಿದ್ದ ನರಸಿ೦ಹಯ್ಯ, ಸರಕಾರ ಈ ವಿಚಾರದಲ್ಲಿ ಎಚ್ಚರದಿಂದಿರುವುದು ಒಳಿತು. 38581http://kannada.oneindia.com/img/2009/08/12-cow-slaughter1.jpg236080keralaಸರಣಿ ಸ್ಫೋಟ : ಕೇರಳ ಮೂಲದ 9 ಉಗ್ರರ ಬಂಧನ/news/2009/02/07/bengaluru-blasts-9-prime-accused-arrested.htmlಬೆಂಗಳೂರು, ಫೆ. 7 : ಕರ್ನಾಟಕದ ರಾಜಧಾನಿಯ ಜನತೆಯನ್ನು ನಡುಗಿಸಿದ್ದ ಜುಲೈ 25 2008ರ ಸರಣಿ ಬಾಂಬ್ ಸ್ಫೋಟಗಳ 9 ಪ್ರಮುಖ ಆರೋಪಿಗಳನ್ನು ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ದಳದವರು ಜಂಟಿ ಕಾರ್ಯಾಚರಣೆಯಲ್ಲಿ ಶನಿವಾರ ಬಂಧಿಸಿದ್ದಾರೆ.ಎಲ್ಲ 9 ಬಂಧಿತರು ಕೇರಳದ ಮೂಲದ ಉಗ್ರ ಸಂಘಟನೆಗೆ ಸೇರಿದವರು. ವಿಚಾರಣೆಯಲ್ಲಿ ಭಯೋತ್ಪಾದನೆ ಹಬ್ಬಿಸಲೆಂದೇ ಸರಣಿ ಬಾಂಬ್ 34530http://kannada.oneindia.com/img/2009/02/07-bengaluru-blast-accused1.jpg236080keralaಚರ್ಚಲ್ಲಿನ ಲೈಂಗಿಕ ಕಿರುಕುಳ ಬಯಲಿಗೆಳೆದ ಆಮೆನ್/news/2009/02/20/catholic-church-amen-autobiography-sr-jesmi.htmlತಿರುವನಂತಪುರಂ, ಫೆ. 20 : ಕೇರಳದ ಕಾನ್ವೆಂಟ್ ಶಾಲೆಗಳಲ್ಲಿ ಮುಚ್ಚಿದ ದ್ವಾರಗಳ ಹಿಂದೆ ಸನ್ಯಾಸಿನಿಯರ ಮೇಲೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನಡೆಯುತ್ತಿದೆ ಎಂದು ಮಾಜಿ ಕ್ರೈಸ್ತ ಸನ್ಯಾಸಿನಿ ಆರೋಪಿಸಿರುವುದು ಕೇರಳದ ಕ್ಯಾಥೋಲಿಕ್ ಚರ್ಚಿನ ಕಣ್ಣು ಕೆಂಪಾಗುವಂತೆ ಮಾಡಿದೆ.ತ್ರಿಸ್ಸೂರಿನ ಸೇಂಟ್ ಮೇರೀಸ್ ಕಾಲೇಜಿನ ಮಾಜಿ ಪ್ರಾಂಶುಪಾಲೆಯಾದ ಡಾ. ಸಿಸ್ಟರ್ ಜೆಸ್ಮೆ ಎಂಬುವವರು ಆತ್ಮಚರಿತ್ರೆ 'ಆಮೆನ್ - ಆಟೋಬಯೋಗ್ರಫಿ 34777http://kannada.oneindia.com/img/2009/02/20-holy-cross-chapel1.jpg236080keralaಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg236080keralaಮತ್ತೆ ಮುನಿಸಿಗೊಂಡ ಗೌಡರು; ದಳ ಇಬ್ಭಾಗ?/news/2009/07/04/hd-devegowda-left-hook-splits-the-jds.htmlನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು, 37776http://kannada.oneindia.com/img/2009/07/04-devegowda-veerendra-kumar.jpg236080keralaರಾವಣ ಸೆಟ್ಸ್ ನಲ್ಲಿ ಆನೆ ದಾಳಿಗೆ ಮಾವುತ ಬಲಿ/movies/bollywood/2009/07/30-tusker-runs-amok-on-film-sets-of-ravana.htmlಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶಿಸುತ್ತಿರುವ 'ರಾವಣ' ಚಿತ್ರೀಕರಣದ ವೇಳೆ ದುರಂತವೊಂದು ಸಂಭವಿಸಿದೆ.ರಾವಣ ಚಿತ್ರೀಕರಣ ವೇಳೆ ರೊಚ್ಚಿಗೆದ್ದ ಆನೆಯೊಂದು ಮಾವುತನನ್ನು ಎಡ ದಂತದಿಂದ ತಿವಿದು ಸಾಯಿಸಿದ ದುರಂತ ಘಟನೆ ಗುರುವಾರ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಾಯಕಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಸನಿಹದಲ್ಲೇ ಇದ್ದರು.ಅವರಿಬ್ಬರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಐಶ್, ಅಭಿ ದಂಪತಿಗಳು ಕೂದಲೆಳೆ ಅಂತರದಿಂದ 38316http://kannada.oneindia.com/img/2009/07/30-ravana-shooting1.jpg517266ನಿಷೇಧಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ/news/2009/06/11/tobacco-ban-in-public-places-manivannan.htmlಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ 37287http://kannada.oneindia.com/img/2009/06/11-manivannan-mysore-dc.jpg517266ನಿಷೇಧವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg517266ನಿಷೇಧಗೋಹತ್ಯೆ ನಿಷೇಧಿಸಿ : ಬಾಲಗಂಗಾಧರ ಸ್ವಾಮೀಜಿ/news/2009/07/10/cow-is-hearts-of-hindus-culture-swamiji.htmlಬೆಂಗಳೂರು, ಜು. 10 : ಗೋಹತ್ಯೆ ತಡೆಯಲು ರಾಜ್ಯದಲ್ಲಿರುವ ಕಸಾಯಿಖಾನೆಗಳನ್ನು ನಿಷೇಧಿಸಲು ರಾಜ್ಯ ಸರಕಾರ ಮುಂದಾಗಿರುವ ಬೆನ್ನಲ್ಲೇ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣೆ ತಿದ್ದುಪಡಿ ಮಾಡಿ ಜಾರಿಗೊಳಿಸಬೇಕು ಎಂದು ಆದಿಚುಂಚನಗಿರಿ ಮಠಾಧೀಶ ಬಾಲಗಂಗಾಧರನಾಥ ಸ್ವಾಮೀಜಿ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣೆ ಅಧಿನಿಯಮ 1964 ರಲ್ಲಿನ ನ್ಯೂನತೆ ಸರಿಪಡಿಸಿ ಪೂರ್ಣ ಗೋಹತ್ಯೆ ಕಾಯ್ದೆ 37908http://kannada.oneindia.com/img/2009/07/10-swamiji1.jpg517266ನಿಷೇಧಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpg517266ನಿಷೇಧಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpgnews"> ಬಂಡೀಪುರ ಸಂಚಾರ ಇದೀಗ ಮುಕ್ತ ಮುಕ್ತ | Bandipur National Park | Ban | Vehicles | Environments | Kerala | Mysuru| ಬಂಡೀಪುರ ಸಂಚಾರ ಇದೀಗ ಮುಕ್ತ ಮುಕ್ತ - Kannada Oneindia

ಬಂಡೀಪುರ ಸಂಚಾರ ಇದೀಗ ಮುಕ್ತ ಮುಕ್ತ

ಚಾಮರಾಜನಗರ, ಜೂ. 18 : ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ಕಾರ್ಯರೂಪಕ್ಕೆ ಬರುವ ಮೊದಲೇ ಆದೇಶವನ್ನು ಹಿಂಪಡೆಯಲಾಗಿದೆ. ಸರಕಾರ ಆದೇಶವನ್ನು ಹಿಂಪಡೆಯಲು ಮರಳು ಲಾಬಿ ಕಾರಣ ಎನ್ನಲಾಗಿದೆ.

ಬೆಂಗಳೂರಿನಿಂದ ಕ್ಯಾಲಿಕಟ್ ಗೆ ಸಂಪರ್ಕ ಕಲ್ಪಿಸುವ ಹತ್ತಿರದ ಮಾರ್ಗ ರಾಷ್ಟ್ರೀಯ ಹೆದ್ದಾರಿ 212 ರಲ್ಲಿ ಸಂಚಾರ ನಿರ್ಬಂಧಿಸಿದರೆ ಕೇರಳಕ್ಕೆ ಮೈಸೂರು ಕಡೆಯಿಂದ ಪ್ರಮುಖ ಮಾರ್ಗವೊಂದನ್ನು ಮುಚ್ಚಿದಂತಾಗುತ್ತದೆ. ಇದರಿಂದ ಪ್ರಯಾಣಿಕರಿಗೆ ಹಾಗೂ ಮರಳು ಸಾಗಣಿಕೆಗೆ ತೊಂದರೆಯುಂಟಾಗುತ್ತದೆ ಎಂಬ ಕಾರಣದಿಂದ ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಇದರೊಂದಿಗೆ ಲಾರಿ ಲಾಬಿ ಕೆಲಸ ಮಾಡಿದೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+