521761ಆರೋಗ್ಯ ಸಚಿವನೇತ್ರದಾನ ನೋಂದಣಿ ಮಾಡಿದ ಶ್ರೀರಾಮುಲು/news/2009/07/27/minister-sriramulu-registers-for-eye-donation.htmlಬಳ್ಳಾರಿ, ಜು. 27 : ಬಳ್ಳಾರಿ ಎಂದ ತಕ್ಷಣ ನನೆಪಿಗೆ ಬರುವುದು ರೆಡ್ಡಿ ಸಹೋದರರು ಮತ್ತು ಆರೋಗ್ಯ ಮಂತ್ರಿ ಬಿ ಶ್ರೀರಾಮುಲು. ಇದರ ಬೆನ್ನಲ್ಲೇ ಇವರ ರಾಜಕೀಯ ಹಾಗೂ ಗಣಿಗಾರಿಕೆಗೆ ಸಂಬಂಧಿಸಿದ ವಿವಾದಕ್ಕೆ ಈ ಹೆಸರುಗಳು ಭಾರಿ ಚಾಲ್ತಿಯಲ್ಲಿವೆ. ಆದರೆ, ಸಚಿವ ಶ್ರೀರಾಮುಲು ಇದೀಗ ವಿಶಿಷ್ಟ ಹಾಗೂ ಶ್ರೇಷ್ಠ ಸುದ್ದಿಗೆ ಭಾಜನರಾಗಿದ್ದಾರೆ. ಸ್ವತಃ ಆರೋಗ್ಯ ಮಂತ್ರಿಯಾಗಿರುವ ಅವರು 38225http://kannada.oneindia.com/img/2009/07/27-sriramulu1e.jpg521761ಆರೋಗ್ಯ ಸಚಿವಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg521761ಆರೋಗ್ಯ ಸಚಿವಆರೋಗ್ಯ ಇಲಾಖೆ ಸತ್ತುಹೋಗಿದೆ : ಡಿಕೆಶಿ/news/2009/08/11/dk-shivakumar-slams-health-minister-sriramulu.htmlಬೆ೦ಗಳೂರು, ಆ. 11 : ಬಾಯಾರಿದಾಗ ಬಾವಿತೋಡುವ ಧೋರಣೆ ಯಡಿಯೂರಪ್ಪ ಸರಕಾರದ್ದು. ಮಹಾಮಾರಿ ಹ೦ದಿಜ್ವರ ದೇಶಾದ್ಯ೦ತ ಮತ್ತು ರಾಜ್ಯದಲ್ಲೂ ಆವರಿಸಿದೆ. ಆದರೆ ನಮ್ಮ ಆರೋಗ್ಯ ಇಲಾಖೆ ಸತ್ತು ಮಲಗಿದೆ. ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎ೦ದು ಕಾ೦ಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಸರಕಾರವನ್ನು ತರಾಟೆಗೆ ತೆಗೆದುಕೊ೦ಡಿದ್ದಾರೆ.ಆರೋಗ್ಯ ಸಚಿವ ಶ್ರೀರಾಮುಲು ಆ ಹುದ್ದೆಗೆ 38550http://kannada.oneindia.com/img/2009/08/11-dk-shivakumar2.jpg521761ಆರೋಗ್ಯ ಸಚಿವಬೆಂಬಿಡದ ಹಂದಿಜ್ವರದ ಭೀತಿ ಮತ್ತು ಆರೋಗ್ಯ ಸಚಿವ/column/ravibelagere/2009/0817-h1n1-virus-swine-flu-and-sriramulu.htmlಆರೋಗ್ಯ ಸಚಿವ ಶ್ರೀರಾಮುಲು ಮಖ್ಯಮಂತ್ರಿಗಳ ಜೊತೆ ಕುಳಿತು ಅಧಿಕಾರಿಗಳ ಸಭೆ ನಡೆಸಿದ. ಗಾಬರಿ ಬಿದ್ದ ಜನರೊಂದಿಗೆ ಮಾತನಾಡಿದ. ಇದೆಲ್ಲ ಒಬ್ಬ ಸಚಿವ ಮಾಡಬೇಕಾದ ಕೆಲಸಗಳೇ. ಶ್ರೀರಾಮುಲು ಭಯಂಕರವಾದದ್ದೇನನ್ನೋ ಕಡೆದು ಕಟ್ಟಿಹಾಕಿದ ಅಂತಾಗಲೀ, ಆತನನ್ನು ಬೆಂಬಲಿಸಬೇಕು ಅಂತಾಗಲೀ ನಾನು ಇಷ್ಟುದ್ದ ಬರೆಯುತ್ತಿಲ್ಲ. ಹಂದಿಜ್ವರದಂಥ ಸಾಂಕ್ರಾಮಿಕ ರೋಗಗಳ ಜನಸಾಮಾನ್ಯರಲ್ಲಿ ಎಂಥ ಪ್ಯಾನಿಕ್ ಸೃಷ್ಟಿಸಿಬಿಡುತ್ತವೆ ಎಂಬ ಮಾತಿಗೆ ಹೇಳಿದೆ.* ರವಿ ಬೆಳಗೆರೆಹುಡುಗರು 38670http://kannada.oneindia.com/img/2009/08/17-sriramulu3.jpg521761ಆರೋಗ್ಯ ಸಚಿವಎಚ್1ಎನ್1 ಕುರಿತು ಭಯ ಬೇಡ : ಶ್ರೀರಾಮುಲು ಅಭಯ/news/2009/08/18/h1n1-swine-flu-sriramulu-press-conference-manipal.htmlಬೆಂಗಳೂರು, ಆ. 18 : ಎಚ್1ಎನ್1 (ಹಂದಿಜ್ವರ) ನಿವಾರಣೆಗೆ ರಾಜ್ಯ ಸರ್ಕಾರ ಸರ್ವ ರೀತಿಯಲ್ಲೂ ಶ್ರಮಿಸುತ್ತಿದ್ದು ಜನತೆ ಅಗತ್ಯಕ್ಕಿಂತ ಹೆಚ್ಚಾಗಿ ಈ ರೋಗ ಕುರಿತಂತೆ ಭಯ ಬೀಳದೆ ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಕರೆ ನೀಡಿದ್ದಾರೆ.ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯಾ ಅಂತಹ ಬಹಳಷ್ಟು ದೊಡ್ಡ ದೊಡ್ಡ ಖಾಯಿಲೆಗಳನ್ನು 38704http://kannada.oneindia.com/img/2009/08/18-sriramulu3.jpg377251ಒರಿಸ್ಸಾತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg377251ಒರಿಸ್ಸಾಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg377251ಒರಿಸ್ಸಾಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg377251ಒರಿಸ್ಸಾಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg377251ಒರಿಸ್ಸಾನವೀನ ಪಟ್ನಾಯಕ್ ಸಿಎಂ ಆಗಿ ಪ್ರಮಾಣ ವಚನ/news/2009/05/21/naveen-patnaik-sworn-in-as-cm-of-orissa.htmlಭುಬನೇಶ್ವರ, ಮೇ. 21 : ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜು ಜನತಾದಳದ ಮುಖಂಡ ನವೀನ ಪಟ್ನಾಯಕ್ ಮೂರನೇ ಬಾರಿಗೆ ಒರಿಸ್ಸಾ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಂ ಸಿ ಭಂಡಾರೆ ಅವರು ನವೀನ ಪಟ್ನಾಯಕ್ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸರಿಸುಮಾರು 11.30ಕ್ಕೆ ಪಟ್ನಾಯಕ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ 36798http://kannada.oneindia.com/img/2009/05/21-naveen-patnaik1.jpg376698ನವೀನ ಪಟ್ನಾಯಕ್ಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376698ನವೀನ ಪಟ್ನಾಯಕ್ಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376698ನವೀನ ಪಟ್ನಾಯಕ್ಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg376698ನವೀನ ಪಟ್ನಾಯಕ್ನವೀನ ಪಟ್ನಾಯಕ್ ಸಿಎಂ ಆಗಿ ಪ್ರಮಾಣ ವಚನ/news/2009/05/21/naveen-patnaik-sworn-in-as-cm-of-orissa.htmlಭುಬನೇಶ್ವರ, ಮೇ. 21 : ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜು ಜನತಾದಳದ ಮುಖಂಡ ನವೀನ ಪಟ್ನಾಯಕ್ ಮೂರನೇ ಬಾರಿಗೆ ಒರಿಸ್ಸಾ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಂ ಸಿ ಭಂಡಾರೆ ಅವರು ನವೀನ ಪಟ್ನಾಯಕ್ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸರಿಸುಮಾರು 11.30ಕ್ಕೆ ಪಟ್ನಾಯಕ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ 36798http://kannada.oneindia.com/img/2009/05/21-naveen-patnaik1.jpgnews"> ಏಮ್ಸ್ ಆಸ್ಪತ್ರೆ ಸ್ಥಾಪನೆಗೆ ಕೇಂದ್ರ ಚಿಂತನೆ, ಅಜಾದ್ | Gulam Nabi Azad | Health Minister | Orissa | Naveen Patnaik | AIIMS | Bengaluru | SM Krishna| ಏಮ್ಸ್ ಆಸ್ಪತ್ರೆ ಸ್ಥಾಪನೆಗೆ ಕೇಂದ್ರ ಚಿಂತನೆ, ಅಜಾದ್ - Kannada Oneindia

ಏಮ್ಸ್ ಆಸ್ಪತ್ರೆ ಸ್ಥಾಪನೆಗೆ ಕೇಂದ್ರ ಚಿಂತನೆ, ಅಜಾದ್

ಭುಬನೇಶ್ವರ್, ಜೂ. 18 : ನವದೆಹಲಿಯಲ್ಲಿರುವ ಅಖಿಲ ಭಾರತ ವೈದ್ಯಕೀಯ ಮಂಡಳಿ (ಏಮ್ಸ್) ಶಾಖೆಗಳನ್ನು ದೇಶದ ಇತರೆ ಪ್ರಮುಖ ನಗರಗಳಲ್ಲಿ ಸ್ಥಾಪಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ರಾಜ್ಯ ನಾಲ್ಕು ಕೇಂದ್ರ ಸಚಿವರು ಪ್ರಧಾನಮಂತ್ರಿ ಹಾಗೂ ಕೇಂದ್ರದ ಆರೋಗ್ಯಮಂತ್ರಿ ಮೇಲೆ ಒತ್ತಡ ತರುವ ಮೂಲಕ ಬೆಂಗಳೂರಿನಲ್ಲಿ ಏಮ್ಸ್ ನ ಶಾಖೆ ಸ್ಥಾಪಿಸಲು ಪ್ರಯತ್ನಿಸಬೇಕಿದೆ.

ಈ ಕುರಿತು ಒರಿಸ್ಸಾ ಪ್ರವಾಸದಲ್ಲಿರುವ ಕೇಂದ್ರದ ಆರೋಗ್ಯ ಸಚಿವ ಗುಲಾಮ್ ನಬಿ ಆಜಾದ್ ಮಾತನಾಡಿ, ನವದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯ ಶಾಖೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ. ಒರಿಸ್ಸಾದಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪಿಸಲು ಕಾಮಗಾರಿ ಆರಂಭಿಸಲಾಗಿದೆ. ಮೊದಲು ಒರಿಸ್ಸಾದಲ್ಲಿ ಒಂದು ಶಾಖೆಯನ್ನು ಸ್ಥಾಪಿಸಿ ಅದರ ಸಾಧಕ ಬಾಧಕಗಳನ್ನು ಆವಲೋಕಿಸಿ ದೇಶದ ಇತರೆ ನಗರಗಳಲ್ಲಿ ಸ್ಥಾಪಿಸಲಾಗುವುದು ಎಂದಿದ್ದಾರೆ.

ಎಮ್ಸ್ ಬೇಕಿರುವ ಎಲ್ಲ ಕ್ರಮಗಳನ್ನು ಕೇಂದ್ರ ಸರಕಾರ ತೆಗೆದುಕೊಂಡರೂ ರಾಜ್ಯ ಸರಕಾರ ಈ ಬಗ್ಗೆ ನಿರ್ಲಕ್ಷ್ಯವಹಿಸಿದೆ. ಕೇಂದ್ರ ಸರಕಾರದಿಂದ ಅಗತ್ಯ ಭೂಮಿಯನ್ನು ನೀಡಲಾಗಿದೆ. ಹಣವನ್ನು ಬಿಡುಗಡೆ ಮಾಡಲಾಗಿದೆ. ಆದರೆ, ರಾಜ್ಯ ಸರಕಾರ ಮಾತ್ರ ಆಮೆ ಗತಿಯಲ್ಲಿ ಕಾಮಗಾರಿ ನಡೆಸುತ್ತಿರುವುದು ಸರಿಯಲ್ಲ ಎಂದು ಅವರು ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿರುದ್ಧ ಹರಿಹಾಯ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+