276840ಉತ್ತರ ಪ್ರದೇಶಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg276840ಉತ್ತರ ಪ್ರದೇಶಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg276840ಉತ್ತರ ಪ್ರದೇಶವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg276840ಉತ್ತರ ಪ್ರದೇಶಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg276840ಉತ್ತರ ಪ್ರದೇಶವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg37566ಮಾಯಾವತಿಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37566ಮಾಯಾವತಿಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg37566ಮಾಯಾವತಿವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg37566ಮಾಯಾವತಿನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg37566ಮಾಯಾವತಿವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg235917ಗುಂಡಿನ ದಾಳಿ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg235917ಗುಂಡಿನ ದಾಳಿಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg235917ಗುಂಡಿನ ದಾಳಿಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg235917ಗುಂಡಿನ ದಾಳಿಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg235917ಗುಂಡಿನ ದಾಳಿದಾವೂದ್ ತಮ್ಮ ಅನೀಸ್ ಮೇಲೆ ಗುಂಡಿನ ದಾಳಿ /news/2009/06/05/anees-ibrahim-injured-in-karachi-shootout.htmlಕರಾಚಿ, ಜೂ. 5 : ಭಾರತಕ್ಕೆ ಬೇಕಿರುವ ಮೋಸ್ಟ್ ವಾಟೆಂಡ್ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಮೇಲೆ ಅಪರಿಚಿತ ವ್ಯಕ್ತಿಗಳು ಕರಾಚಿಯ ಅಲ್ ಹಬೀಬ್ ಬ್ಯಾಂಕ್ ಬಳಿ ಗುಂಡು ಹಾರಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅನೀಸ್ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ, ಅನೀಸ್ ಮೇಲೆ ಅಪರಿಚಿತರು 37143http://kannada.oneindia.com/img/2009/06/05-anees1e.jpgnews"> ಒಬ್ಬ ಡಕಾಯಿತನನ್ನು ಹಿಡಿಯಲು 400 ಪೋಲಿಸ್ !! | Gun battle | Dacoit | Chitrakoot | Uttar Pradesh | Mayawati | Ghanshyam | ಒಬ್ಬ ಡಕಾಯಿತನನ್ನು ಹಿಡಿಯಲು 400 ಪೋಲಿಸ್ !! - Kannada Oneindia

ಒಬ್ಬ ಡಕಾಯಿತನನ್ನು ಹಿಡಿಯಲು 400 ಪೋಲಿಸ್ !!

ಚಿತ್ರಕೂಟ (ಉ.ಪ್ರ), ಜೂ. 18 : 400 ಜನ ಉತ್ತರಪ್ರದೇಶದ ಪೋಲೀಸರ 52 ಘಂಟೆಗಳ ಅವಿರತ ಪ್ರಯತ್ನದಿಂದ ಒಬ್ಬ ಅಂತರರಾಜ್ಯ ಡಕಾಯಿತನೊಬ್ಬನನ್ನು ಚಿತ್ರಕೂಟದ ಬಳಿ ಹೊಡೆದುರುಳಿಸಿ ಸಾಹಸ ಮೆರೆದಿದ್ದಾರೆ. ಹಾಗೇ ಬಲಿಯಾಗುವ ಮುಂಚೆ 4 ಜನ ಪೋಲೀಸರನ್ನು ಕೊಂದಿದ್ದಾನೆ.

ಘನಶ್ಯಾಮ ಕೇವಟ ಎನ್ನುವ ಈ ಡಕಾಯಿತನ ತಲೆಗೆ ಉತ್ತರಪ್ರದೇಶ ಸರಕಾರ 50 ಸಾವಿರ ರುಪಾಯಿ ಬಹುಮಾನ ಘೋಷಿಸಿತ್ತು. ಉತ್ತರಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯದ ಗಡಿಭಾಗದಲ್ಲಿರುವ ಸುಮಾರು 40 ಮನೆಗಳನ್ನು ಹೊಂದಿರುವ ಜಾಮೌಲಿ ಗ್ರಾಮದಲ್ಲಿ ಘನಶ್ಯಾಮ ಅಡಗಿಕೊಂಡಿದ್ದ. ಗ್ರಾಮದಲ್ಲಿ ನೆಲೆಸಿದ್ದವರನ್ನು ತೆರವುಗೊಳಿಸಿದ ಪೊಲೀಸರು ಮನೆಗಳಿಗೆ ಬೆಂಕಿ ಹಚ್ಚಿ ಡಕಾಯಿತನನ್ನು ಉಸಿರುಗಟ್ಟಲು ಯತ್ನಿಸಿದ್ದರು. ಆದರೆ ಆತ ಅಡಗಿದ್ದ ಮನೆಯ ಸಮೀಪ ತೆರಳಲು ಪೊಲೀಸರು ಯತ್ನಿಸಿದ ವೇಳೆ ಘನಶ್ಯಾಮ ಗುಂಡಿನ ದಾಳಿ ನಡೆಸಿದ.

ಬೆಳಗಿನ ಜಾವ ಈ ಡಕಾಯಿತ ತಪ್ಪಿಸಿಕೊಳ್ಳಲು ಯತ್ನಿಸಿ ಎದುರಿಗೆ ಬಂದ ಪೊಲೀಸರಿಗೆ ಯದ್ವಾತದ್ವಾ ಗುಂಡು ಹಾರಿಸಿ ನಾಲ್ಕು ಜನ ಪೋಲೀಸರ ಸಾವಿಗೆ ಕಾರಣನಾದ. ಆಗ ಪೊಲೀಸರು ಇಡೀ ಗ್ರಾಮವನ್ನು ಸುತ್ತುವರಿದು ಪ್ರತಿಯಾಗಿ ಗುಂಡು ಹಾರಿಸಿ ಡಕಾಯಿತನನ್ನು ಕೊನೆಗೂ ಹೊಡೆದುರುಳಿಸಿ ನಿಟ್ಟುಸಿರು ಬಿಟ್ಟಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+