109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಬಿಬಿಎಂಪಿ : 198 ವಾರ್ಡ್ ಗಳಾಗಿ ಅಧಿಸೂಚನೆ | BBMP | Delimitation of Wards | Notification | BJP | Yeddyurappa| Bengaluru | ಬಿಬಿಎಂಪಿ : 198 ವಾರ್ಡ್ ಗಳಾಗಿ ಅಧಿಸೂಚನೆ ಪ್ರಕಟ - Kannada Oneindia

ಬಿಬಿಎಂಪಿ : 198 ವಾರ್ಡ್ ಗಳಾಗಿ ಅಧಿಸೂಚನೆ

Draft delimitation of BBMP wards notified
ಬೆಂಗಳೂರು, ಜೂ. 18 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ 198 ಕರಡು ವಾರ್ಡ್ ಗಳನ್ನು ರಚಿಸಿ ರಾಜ್ಯ ಬುಧವಾರ ಗೆಜಟ್ ಅಧಿಸೂಚನೆ ಹೊರಡಿಸಿದೆ. ಈಗ ಹೊರಡಿಸಿರುವ ವಾರ್ಡ್ ಗಳ ಮರುವಿಂಗಡಣೆ ಕರಡು ರಚನೆ ಸಂಬಂಧ ಯಾವುದಾದರೂ ಆಕ್ಷೇಪಗಳಿದ್ದಲ್ಲಿ ಜೂನ್ 30ರೊಳಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಸಲ್ಲಿಸಲು ತಿಳಿಸಲಾಗಿದೆ.

ಕಳೆದ 2007 ರ ಜನವರಿ 16ರಂದು ಏಳು ನಗರಸಭೆಗಳು, ಒಂದು ಪಟ್ಟಣ ಪಂಚಾಯತಿ ಹಾಗೂ 110 ಗ್ರಾಮಗಳನ್ನು ಬೆಂಗಳೂರು ಮಹಾನಗರ ಪಾಲಿಕೆಗೆ ಸೇರ್ಪಡೆಗೊಳಿಸುವ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಚಿಸಿತ್ತು. ಅಂದಿನಿಂದಲೂ ವಾರ್ಡ್ ಗಳ ರಚನೆ ಆಗಿರಲಿಲ್ಲ. ಸರಕಾರ ಇದೀಗ ಅಂತಿಮವಾಗಿ ಕರಡು ಅಧಿಸೂಚನೆ ಹೊರಡಿಸಿದೆ.

ಬಿಬಿಎಂಪಿಗೆ ಕನಿಷ್ಠ 200 ವಾರ್ಡ್ ಗಳನ್ನು ರಚಿಸಲು ಅವಕಾಶವಿದ್ದು, ರಾಜ್ಯ ಸರಕಾರ ಈಗ 198 ವಾರ್ಡ್ ಗಳ ರಚನೆ ಮಾಡಿದೆ. ಇಡೀ ಬಿಬಿಎಂಪಿ ವ್ಯಾಪ್ತಿಯನ್ನು 198 ವಾರ್ಡ್ ಗಳನ್ನಾಗಿ ವಿಂಗಡಿಸಲಾಗಿದೆ. ಪ್ರತಿಯೊಂದು ವಾರ್ಡ್ ಗೂ ಒಂದೊಂದು ಹೆಸರು ಮತ್ತು ಆ ವಾರ್ಡಿನ ಸಂಖ್ಯೆ ಮತ್ತು ವ್ಯಾಪ್ತಿಯನ್ನು ಪ್ರತ್ಯೇಕವಾಗಿ ವಿವರಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ವರ್ಗ, ಹಿಂದುಳಿದ ವರ್ಗ ಮತ್ತು ಮಹಿಳೆಯರಿಗೆ ಮೀಸಲಾದ ವಾರ್ಡ್ ಗಳನ್ನು ನಂತರ ಹೊರಡಿಸಲಾಗುವುದು ಎಂದು ಸರಕಾರ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+