517263p manivannanಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ/news/2009/06/11/tobacco-ban-in-public-places-manivannan.htmlಮೈಸೂರು, ಜೂ. 11 : ಮೈಸೂರು ಜಿಲ್ಲೆಯಲ್ಲಿನ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಪಿ. ಮಣಿವಣ್ಣನ್ ಆದೇಶ ನೀಡಿದ್ದಾರೆ.ಜಿಲ್ಲಾ ಮಟ್ಟದ ತಂಬಾಕು ಬಳಕೆ ವಿರೋಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಬಸ್ ನಿಲ್ದಾಣ, ಆಸ್ಪತ್ರೆ, ರೈಲ್ವೆ ನಿಲ್ದಾಣ, ಶಾಲೆ ಕಾಲೇಜು ಹಾಗೂ ಹೋಟೆಲ್‌ಗಳಂತಹ ಸಾರ್ವಜನಿಕ 37287http://kannada.oneindia.com/img/2009/06/11-manivannan-mysore-dc.jpg517263p manivannanಮೈಸೂರಿನಲ್ಲಿ ಕೋಮುಗಲಭೆ : ಮೂರು ಸಾವು /news/2009/07/02/mysore-kyathamaranahalli-communal-clash-3-killed.htmlಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ 37736http://kannada.oneindia.com/img/2009/07/02-mysuru-clash1.jpg517263p manivannanದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg517263p manivannanದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು/festivals/dasara/2009/0906-private-sponsorship-for-dasara-manivannan.htmlಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ 39030http://kannada.oneindia.com/img/2009/09/06-manivannan-mysore-dc.jpg517263p manivannanಈ ದಸರೆಯಲ್ಲಿ 35 ಸ್ತಬ್ದ ಚಿತ್ರ ಮೆರವಣಿಗೆ/festivals/dasara/2009/0909-mysore-dasara-procession-35-tableau-limit.htmlಮೈಸೂರು, ಸೆ. 9 : ದಸರಾ ಸ್ಥಬ್ದಚಿತ್ರ ಉಪಸಮಿತಿ ಸಭೆಯನ್ನು ದಸರಾ ಸ್ತಬ್ದಚಿತ್ರ ಉಪಸಮಿತಿ ಅದ್ಯಕ್ಷರಾದ ಎಂ ಸತೀಶ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ದಸರಾ ವಿಶೇಷಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಮಣಿವಣ್ಣನ್ ಹಾಗೂ ದಸರಾ ಉಪವಿಶೇಷಾಧಿಕಾರಿಗಳು ಹಾಗೂ ಪೋಲೀಸ್ ಆಯುಕ್ತರಾದ ಸುನಿಲ್ ಅಗರವಾಲ್ ನೇತೃತ್ವದಲ್ಲಿ ಸಭೆ ನಡೆಯಿತು.ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ ಅಧಿಕಾರಿಗಳು, ಇತರೆ ಇಲಾಖಾ ಅಧಿಕಾರಿಗಳ ಸಭೆಯನ್ನು 39094http://kannada.oneindia.com/img/2009/09/09-shobha-karandlaje1e.jpg376770securityಸಂದಿಗ್ಧ ಪರಿಸ್ಥಿತಿಯಲ್ಲಿ ಐಪಿಎಲ್ ಪಂದ್ಯಾವಳಿ /news/2009/03/14/centre-states-want-ipl-dates-revised-further.htmlನವದೆಹಲಿ, ಮಾ.14: ದೇಶದಾದ್ಯಂತ ಚುನಾವಣೆಗಳು ನಡೆಯುವ ಸಮಯದಲ್ಲೇ ಐಪಿಎಲ್ ಪಂದ್ಯಾವಳಿಗಳು ನಡೆಯುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರಕಾರಗಳು ಸ್ಪಷ್ಟಪಡಿಸಿವೆ. ಆದ ಕಾರಣ ಕೇಂದ್ರ ಗೃಹ ಸಚಿವಾಲಯ ಮತ್ತೊಮ್ಮೆ ವೇಳಾಪಟ್ಟಿಯನ್ನು ಬದಲಾಯಿಸಿ ಎಂದು ಐಪಿಎಲ್ ಗೆ ಮನವಿ ಮಾಡಿದೆ. ಈಗಾಗಲೇ ಮತದಾನದ ದಿನ ಪಂದ್ಯಾವಳಿಗಳಿಲ್ಲದಂತೆ ವೇಳಾಪಟ್ಟಿಯನ್ನು ರೂಪಿಸಲಾಗಿತ್ತು. ಈಗ ರಾಜ್ಯ ಸರ್ಕಾರಗಳು ಭದ್ರತಾ 35221http://kannada.oneindia.com/img/2009/03/14-ipl-dlf2.jpg376770securityನಾಡಿನ 11 ಸ್ವಾಮೀಜಿಗಳಿಗೆ ಸರಕಾರಿ ಭದ್ರತೆ/news/2009/07/15/11-seers-face-threat-in-state-vs-acharya.htmlಬೆಂಗಳೂರು, ಜು. 15 : ಬೆದರಿಕೆ ಕರೆಗಳು ಇರುವ ಹಿನ್ನೆಲೆಯಲ್ಲಿ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ, ತುಮಕೂರಿನ ನಡೆದಾಡುವ ದೇವರೆಂದೆ ಕರೆಯಲ್ಪಡುವ ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿಗಳು ಸೇರಿದಂತೆ ನಾಡಿನ ಪ್ರಮುಖ 11 ಸ್ವಾಮೀಜಿಗಳಿಗೆ ಸರಕಾರ ಭದ್ರತೆಯನ್ನು ಒದಗಿಸಿದೆ. ಸ್ವಾಮೀಜಿಗಳಿಗೆ ನಾನಾ ರೀತಿಯ ಬೆದರಿಕೆಗಳಿದ್ದು, ಬೆದರಿಕೆಯ ಸ್ವರೂಪ ಮತ್ತು ಹಾಗೂ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸ್ವಾಮೀಜಿಗಳಿಗೆ ಭದ್ರತೆ ನೀಡಲಾಗಿದೆ. 37997http://kannada.oneindia.com/img/2009/07/15-vishvesha-teertha-swamy1.jpg376770securityತಪಾಸಣೆ : ಮಾಜಿ ರಾಷ್ಟ್ರಪತಿ ಕಲಾಂಗಿಲ್ಲ ರಿಯಾಯ್ತಿ/news/2009/07/21/kalam-was-frisked-made-to-wait-at-delhi-airport.htmlನವದೆಹಲಿ, ಜು. 21 : ಅಣುವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಅಮೆರಿಕ ಕಂಟಿನೆಂಟಲ್ ಏರ್ ಲೈನ್ಸ್ ಸಿಬ್ಬಂದಿ ತಪಾಸಣೆ ನೆಪದಲ್ಲಿ ಅವರ ಸೇರಿದ್ದ ವಸ್ತುಗಳು ಮತ್ತು ಅವರ ಶೋ ಕಳಚಿವಂತೆ ಮಾಡಿದ ಅವಮಾನ ಮಾಡಿರುವ ಪ್ರಸಂಗ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ಮಂಗಳವಾರ ಬೆಳಗ್ಗೆ ನಡೆದಿದೆ. ಭದ್ರತಾ ಸಿಬ್ಬಂದಿಗೆ ಕಲಾಂ 38116http://kannada.oneindia.com/img/2009/07/21-abdul-kalam.jpg376770securityತಿರುವಳ್ಳುವರ್ ಅನಾವರಣ ಖಚಿತ : ಆಚಾರ್ಯ/news/2009/08/04/bandh-to-greet-thiruvalluvars-statue-unveiling.htmlಬೆಂಗಳೂರು, ಜು. 4 : ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಗೊಳ್ಳುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಸವಾಲಿನ ದಾಟಿಯಲ್ಲಿ ಮಾತನಾಡಿದ್ದಾರೆ. ಪ್ರತಿಮೆ ಅನಾವರಣ ಸಂಬಂಧ ಮಂಗಳವಾರ ಪೊಲೀಸ್ ಇಲಾಖೆ, ಬಿಬಿಎಂಪಿ ಅಧಿಕಾರಿಗಳು ಹಾಗೂ ಮತ್ತಿತರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಇದೇ 38418http://kannada.oneindia.com/img/2009/08/04-vs-acharya2.jpg376770securityನವದೆಹಲಿ : ರೆಹಮಾನ್ ಖಾನ್ ಕಾರು ಕಣ್ಮರೆ !/news/2009/10/26/rs-deputy-speakers-bolero-car-missing.htmlನವದೆಹಲಿ, ಅ. 26 : ರಾಜ್ಯಸಭೆಯ ಉಪಸಭಾಪತಿ , ಕರ್ನಾಟಕದ ರೆಹಮಾನ್ ಖಾನ್ ಅವರ ಬೆಂಗಾವಲಿಗಿರುವ ಬೊಲೆರೋ ವಾಹನ ಕಳುವಾಗಿದೆ. ವಾಹನಕ್ಕೆ ನಿಯೋಜಿತನಾಗಿದ್ದ ಚಾಲಕನೇ ಅವರ ದೆಹಲಿ ನಿವಾಸದಿಂದ ಕಳವು ಮಾಡಿದ ಘಟನೆ ಸೋಮವಾರ (ಅ 26) ಮುಂಜಾನೆ ವರದಿಯಾಗಿದೆ. ಈ ಸಮಯದಲ್ಲಿ ಖಾನ್ ದೆಹಲಿಯಲ್ಲಿರಲಿಲ್ಲ.ನಂ.28, ಅಕ್ಬರ್ ರಸ್ತೆಯಲ್ಲಿರುವ ಖಾನ್ ನಿವಾಸದಿಂದ ನಿರಂಜನ್ ಮೊಹಂತಿ ಎನ್ನುವ ಚಾಲಕ 39871http://kannada.oneindia.com/img/2009/10/26-rahman-khan1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpgnews"> ಚಾಮುಂಡಿಬೆಟ್ಟಕ್ಕೆ ಸೂಕ್ತ ಭದ್ರತೆ, ಮಣಿವಣ್ಣನ್ | Chamundi Temple | Mysuru | P Manivannan | Security | ಚಾಮುಂಡಿಬೆಟ್ಟಕ್ಕೆ ಸೂಕ್ತ ಭದ್ರತೆ, ಮಣಿವಣ್ಣನ್ - Kannada Oneindia

ಚಾಮುಂಡಿಬೆಟ್ಟಕ್ಕೆ ಸೂಕ್ತ ಭದ್ರತೆ, ಮಣಿವಣ್ಣನ್

ಮೈಸೂರು, ಜೂ. 18 : ಹೆಚ್ಚು ಭಕ್ತಾದಿಗಳು ಆಗಮಿಸುವ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ನಂಜನಗೂಡು ಶ್ರೀಕಂಠೇಶ್ವರ ದೇವಾಲಯಗಳ ಪ್ರವೇಶ ದ್ವಾರಗಳಲ್ಲಿ ರಕ್ಷಣಾ ದೃಷ್ಟಿಯಿಂದ ಲೋಹಶೋಧಕ ಯಂತ್ರಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅವರು ಸೂಚಿಸಿದ್ದಾರೆ.

ಅವರು ಬುಧವಾರ ತಮ್ಮ ಕಚೇರಿಯಲ್ಲಿ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೇಲ್ಕಂಡ ಎರಡೂ ದೇವಸ್ಥಾನಗಳಲ್ಲಿ ರಕ್ಷಣಾ ವ್ಯವಸ್ಥೆಗೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಲು ಸೂಚಿಸಿದ ಜಿಲ್ಲಾಧಿಕಾರಿಗಳು ಒಂದು ವೇಳೆ ಅಗತ್ಯ ಸಿಬ್ಬಂದಿ ಕೊರತೆ ಇದ್ದಲ್ಲಿ ಖಾಸಗಿ ರಕ್ಷಣಾ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಮುಜರಾಯಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿರುವ ಎಲ್ಲಾ ಮುಜರಾಯಿ ದೇವಸ್ಥಾನಗಳ ಆಸ್ತಿಗಳ ಸರ್ವೆ ಕಾರ್ಯ ಕೈಗೊಳ್ಳುವಂತೆಯೂ ಜಿಲ್ಲಾಧಿಕಾರಿಗಳು ಸೂಚಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+