283461vhpವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283461vhpವೆಬ್ ಟಿವಿ ಆರಂಭಿಸಿದ ವಿಎಚ್ ಪಿ/news/2009/09/21/vishwa-hindu-parishad-launches-web-tv.htmlಚೆನ್ನೈ ಸೆ 21 : ಹಿಂದೂ ಧರ್ಮವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ತನ್ನ ಅಂತರ್ಜಾಲ ಟಿವಿಯನ್ನು www.vhtv.in ಆರಂಭಿಸಿದೆ. ಹಿಂದೂ ಧರ್ಮದ ಕುರಿತಾದ ವಿವರಗಳು ಮತ್ತು ಅದರ ಮೌಲ್ಯಗಳ ಅರ್ಥ ವಿವರಣೆಯು ಈ ಅಂತರ್ಜಾಲದಲ್ಲಿ ಲಭ್ಯವಿದೆ. ದೀಪಾವಳಿಯ ಸಮಯದಲ್ಲಿ ಈ ವೆಬ್ ಟಿವಿ ಪೂರ್ಣ ಪ್ರಮಾಣದಲ್ಲಿ ಬಳಕೆಗೆ ಸಿಗಲಿದೆ ಎಂದು ವೆಬ್ ಟಿವಿಯನ್ನು 39297http://kannada.oneindia.com/img/2009/09/21-ashok-singhal1.jpg283461vhpಜಿಹಾದ್:ಕ್ರಿಶ್ಚಿಯನ್ ಹಿಂದೂ ಭಾಯ್ ಭಾಯ್/news/2009/10/13/love-jihad-vhp-christian-groups-find-common-cause.htmlತಿರುವನಂತಪುರಂ, ಅ. 13 : ಲವ್ ಜಿಹಾದ್ ಎಂಬ ಹೆಸರಿನ ಸಾಂಸ್ಕೃತಿಕ ಭಯೋತ್ಪಾದನೆಯೊಂದು ಇತ್ತೀಚೆಗೆ ಭಾರಿ ಚಾಲ್ತಿಯಲ್ಲಿದ್ದು, ಅಮಾಯಕ ಹಿಂದೂ ಹುಡುಗಿಯರನ್ನು ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಅವರನ್ನು ತಮ್ಮ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುತ್ತಿರುವ ಆಘಾತಕಾರಿ ದಂಧೆ ತೀವ್ರಗೊಂಡಿದೆ. ಇದು ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ಕಡಿವಾಣಕ್ಕೆ ವಿಶ್ವ ಹಿಂದೂ ಪರಿಷತ್ ಮುಂದಾಗಿದ್ದೂ ಕೆಲ ಕ್ರಿಶ್ಚಿಯನ್ ಸಂಘಟನೆಗಳೂ ಕೈಜೋಡಿಸಿವೆ. ಇತ್ತೀಚೆಗೆ 39657http://kannada.oneindia.com/img/2009/10/13-vhp-logo1.jpg283461vhpರಾಮಮಂದಿರ ಕಟ್ಟಲು ಕಾಂಗ್ರೆಸ್ ಒಲವು : ಸಿಂಘಾಲ್/news/2009/10/14/90pc-cong-men-favour-ram-temple-singhal.htmlಬಿಹಾರಷರೀಫ್ (ಬಿಹಾರ), ಅ. 14 : ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮಂದಿಗೆ ಮಾತ್ರ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆ ಇದೆ ಎಂದರೆ ಅದು ತಪ್ಪು ಕಲ್ಪನೆ. ಮಂದಿರ ಕಟ್ಟಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಕೂಡಾ ಶೇ 90 ರಷ್ಟು ಮಂದಿ ರಾಮಮಂದಿರ ಕಟ್ಟಬೇಕು ಎಂಬ ಮನೋಭಾವ ಹೊಂದಿದ್ದಾರೆ ಎಂದು ವಿಶ್ವ ಹಿಂದೂ 39684http://kannada.oneindia.com/img/2009/10/14-ashok-singhal1.jpg169938rssಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg169938rssಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ/news/2009/04/04/bjp-dissedents-to-enter-ls-poll-fray-asindependent.htmlಬೆಂಗಳೂರು ಎ 4: ಹಿರಿಯ ಆರ್ಎಸ್ಎಸ್ ಮುಖಂಡ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಜನಸಂಘ ಮತ್ತು ಸ್ವತಂತ್ರ ನೆಲೆಯಲ್ಲಿ ಎರಡೂ ನಾಮಪತ್ರವನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದಾರೆ. ಇತ್ತ ಬಜರಂಗದಳದ ರಾಜ್ಯ ಘಟಕದ ಸಂಚಾಲಕ ಮಹೇಂದ್ರ ಕುಮಾರ್ ಶ್ರೀರಾಮ ಸೇನೆ ಸೇರಿದ್ದು ಭಾರತೀಯ ಜನಸಂಘದಿಂದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ 35722http://kannada.oneindia.com/img/2009/04/04-mahendra-kumar-bajrangdal1.jpg169938rssಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg169938rssರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg169938rssಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg283465ವಿಎಚ್ ಪಿವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283465ವಿಎಚ್ ಪಿಕ್ರಿಶ್ಚಿಯನ್ನರೆ ನಮ್ಮನ್ನು ಮನ್ನಿಸಿ : ಚಿದಂಬರಂ /news/2009/06/26/chidu-sorry-to-kandhamals-christian-riot-victims.htmlಕಂದಮಾಲ್ (ಒರಿಸ್ಸಾ), ಜೂ. 26 : ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಹತ್ಯೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ನಡೆಸಿದ ಕೋಮು ದಲ್ಲುರಿಯಲ್ಲಿ ದಾಳಿಗೊಳಿಗಾದ ಕ್ರಿಶ್ಚಿಯನ್ ಸಮುದಾಯಕ್ಕೆ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಕ್ಷಮೆಯಾಚಿಸಿದ್ದಾರೆ. ಈ ಘಟನೆಯೊಂದು ದುರದೃಷ್ಟಕರ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಭೇಟಿಗೆ ಒರಿಸ್ಸಾ ಪ್ರವಾಸ ಕೈಗೊಂಡಿರುವ ಚಿದಂಬರಂ ಇಂದು 37604http://kannada.oneindia.com/img/2009/06/26-p-chidambaram1.jpg283465ವಿಎಚ್ ಪಿಜಿಹಾದ್:ಕ್ರಿಶ್ಚಿಯನ್ ಹಿಂದೂ ಭಾಯ್ ಭಾಯ್/news/2009/10/13/love-jihad-vhp-christian-groups-find-common-cause.htmlತಿರುವನಂತಪುರಂ, ಅ. 13 : ಲವ್ ಜಿಹಾದ್ ಎಂಬ ಹೆಸರಿನ ಸಾಂಸ್ಕೃತಿಕ ಭಯೋತ್ಪಾದನೆಯೊಂದು ಇತ್ತೀಚೆಗೆ ಭಾರಿ ಚಾಲ್ತಿಯಲ್ಲಿದ್ದು, ಅಮಾಯಕ ಹಿಂದೂ ಹುಡುಗಿಯರನ್ನು ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಅವರನ್ನು ತಮ್ಮ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುತ್ತಿರುವ ಆಘಾತಕಾರಿ ದಂಧೆ ತೀವ್ರಗೊಂಡಿದೆ. ಇದು ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ಕಡಿವಾಣಕ್ಕೆ ವಿಶ್ವ ಹಿಂದೂ ಪರಿಷತ್ ಮುಂದಾಗಿದ್ದೂ ಕೆಲ ಕ್ರಿಶ್ಚಿಯನ್ ಸಂಘಟನೆಗಳೂ ಕೈಜೋಡಿಸಿವೆ. ಇತ್ತೀಚೆಗೆ 39657http://kannada.oneindia.com/img/2009/10/13-vhp-logo1.jpg283465ವಿಎಚ್ ಪಿರಾಮಮಂದಿರ ಕಟ್ಟಲು ಕಾಂಗ್ರೆಸ್ ಒಲವು : ಸಿಂಘಾಲ್/news/2009/10/14/90pc-cong-men-favour-ram-temple-singhal.htmlಬಿಹಾರಷರೀಫ್ (ಬಿಹಾರ), ಅ. 14 : ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮಂದಿಗೆ ಮಾತ್ರ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆ ಇದೆ ಎಂದರೆ ಅದು ತಪ್ಪು ಕಲ್ಪನೆ. ಮಂದಿರ ಕಟ್ಟಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಕೂಡಾ ಶೇ 90 ರಷ್ಟು ಮಂದಿ ರಾಮಮಂದಿರ ಕಟ್ಟಬೇಕು ಎಂಬ ಮನೋಭಾವ ಹೊಂದಿದ್ದಾರೆ ಎಂದು ವಿಶ್ವ ಹಿಂದೂ 39684http://kannada.oneindia.com/img/2009/10/14-ashok-singhal1.jpgnews"> ಸೂರತ್ : ಫೋನ್ ಕದ್ದಾಲಿಕೆ ಈಗ ಪೊಲೀಸರ ಸರದಿ | VHP | RSS | Dinesh Navadia | Surat Bandh | Gang rape | Pravin Togadia| ಸೂರತ್ : ಫೋನ್ ಕದ್ದಾಲಿಕೆ ಈಗ ಪೊಲೀಸರ ಸರದಿ - Kannada Oneindia

ಸೂರತ್ : ಫೋನ್ ಕದ್ದಾಲಿಕೆ ಈಗ ಪೊಲೀಸರ ಸರದಿ

ಅಹಮದಾಬಾದ್, ಜೂ. 18 : ವಿಶ್ವಹಿಂದೂ ಪರಿಷತ್ ಮತ್ತು ಆರ್ಎಸ್ಎಸ್ ನಾಯಕರ ದೂರವಾಣಿಯನ್ನು ಪೊಲೀಸರು ಕದ್ದಾಲಿಸುತ್ತಿದ್ದಾರೆಂದು ವಿಎಚ್ ಪಿ ನಾಯಕ ದಿನೇಶ್ ನವಾಡಿಯಾ ಆರೋಪಿಸಿದ್ದಾರೆ. ವಿಎಚ್ ಪಿ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ತೊಗಾಡಿಯ ಸೇರಿದಂತೆ ಹಲವು ನಾಯಕರ ದೂರವಾಣಿಯನ್ನು ಕದ್ದಾಲಿಸಲಾಗುತ್ತಿದೆ ಎಂದು ಇವರು ಆರೋಪಿಸಿದ್ದಾರೆ.

ಅಪ್ರಾಪ್ತ ಬಾಲಕಿಯ ಮೇಲೆ ಮುಸ್ಲಿಂ ಯುವಕರ ತಂಡ ಅತ್ಯಾಚಾರ ನಡೆಸಿದ್ದನ್ನು ವಿರೋಧಿಸಿ ಸೂರತ್ ಬಂದ್ ಗೆ ಕರೆನೀಡಲಾಗಿತ್ತು. ಈ ವೇಳೆ ನಮ್ಮ ನಾಯಕರನ್ನೇ ಬಂಧಿಸಿ ಚಿತ್ರಹಿಂಸೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ನಾಯಕರುಗಳ ದೂರವಾಣಿಯನ್ನು ಕದ್ದಾಲಿಸಲಾಗುತ್ತಿದ್ದು, ಗೃಹ ಇಲಾಖೆ ಕ್ಷಮೆ ಕೇಳಬೇಕೆಂದು ಅವರು ಆಗ್ರಹಿಸಿದ್ದಾರೆ. ಸಮಾಜದ ಸ್ವಾಥ್ಯ ಕಾಪಾಡಲು ಕೆಲವರ ಚಲನವಲನಗಳ ಮೇಲೆ ನಿಗಾ ಇಟ್ಟಿರುವುದನ್ನು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+