31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg315512chinaಅಮೆರಿಕನ್ನರೆ ಎಚ್ಚೆತ್ತುಕೊಳ್ಳಿ : ಒಬಾಮಾ/news/2009/07/15/us-should-study-hard-to-compete-with-india-obama.htmlವಾಷಿಂಗ್ ಟನ್, ಜು. 15 : ಸಾಕಷ್ಟು ಮುಂದುವರೆದ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದಲ್ಲಿ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ ಸ್ಪರ್ಧಾ ಜಗತ್ತಿಗೆ ಹೊಂದಿಕೊಳ್ಳಲಾಗುತ್ತಿಲ್ಲವೇ ? ನಾಗಾಲೋಟದಲ್ಲಿರುವ ಭಾರತ ಮತ್ತು ಚೀನಾ ವಿದ್ಯಾರ್ಥಿಗಳು, ತಂತ್ರಜ್ಞರ ಬುದ್ಧಿಮತ್ತೆಗೆ ಸರಿಸಮಾನನಾಗಿ ಶಿಕ್ಷಣ ನೀಡುವ ಉದ್ದೇಶದಿಂದ ಅಮೆರಿಕ ತನ್ನ ಶೈಕ್ಷಣಿಕ ಕ್ಷೇತ್ರಕ್ಕೆ ಕಾಯಕಲ್ಪ ನೀಡಲು ಸಿದ್ಧವಾಗಿದೆ. ಅಮೆರಿಕದ ಶೈಕ್ಷಣಿಕ ವ್ಯವಸ್ಥೆ ಪ್ರಸ್ತುತ 37994http://kannada.oneindia.com/img/2009/07/15-obama1e.jpg315512chinaಅರುಣಾಚಲಕ್ಕೆ ಪಿಎಂ ಭೇಟಿ : ಚೀನಾ ಕ್ಯಾತೆ/news/2009/10/13/china-protests-manmohan-singhs-visit-to-arunachal.htmlಬೀಜಿಂಗ್, ಅ. 13 : ವಿವಾದಿತ ಪ್ರದೇಶವಾಗಿರುವ ಅರುಣಾಚಲ ಪ್ರದೇಶಕ್ಕೆ ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶ ಎಂದು ಗೊತ್ತಿದ್ದರೂ ಅಲ್ಲಿಗೆ ಭೇಟಿ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ಮಾ ಜಾಕ್ಸೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಭಾರತದ ವಿದೇಶಾಂಗ 39664http://kannada.oneindia.com/img/2009/10/13-manmohan-singh2.jpg315512chinaಅರುಣಾಚಲ ಪ್ರದೇಶ ನಮ್ಮ ಸ್ವತ್ತು : ರಾವ್/news/2009/10/16/arunachal-an-integral-part-of-india-nirupama-rao.htmlನವದೆಹಲಿ, ಅ. 16 : ಅರುಣಾಚಲ ಪ್ರದೇಶ ಎಂದಿದ್ದರೂ ಭಾರತಕ್ಕೆ ಸೇರಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಮೂಲ ದಾಖಲೆಗಳ ಪರಾಮರ್ಶೆ ಮಾಡುವುದು ಒಳಿತು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಚೀನಾ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ 39731http://kannada.oneindia.com/img/2009/10/16-nirupama-rao1.jpg315512chinaಉಗ್ರರ ನಿಗ್ರಹಕ್ಕೆ ಕಟಿ ಬದ್ಧ : ಕೃಷ್ಣ/news/2009/10/27/india-china-russia-vow-to-battle-terror-together.htmlಬೆಂಗಳೂರು, ಅ. 27 : ಪಾಕಿಸ್ತಾನ-ಅಪಘಾನಸ್ತಾನ ಗಡಿ ಭಾಗದಲ್ಲಿ ತಾಲಿಬಾನ್ ಉಗ್ರರು ನಡೆಸುತ್ತಿರುವ ನರಮೇಧ ಸೇರಿದಂತೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆ ನಿಗ್ರಹಕ್ಕೆ ಭಾರತ, ಚೀನಾ ಮತ್ತು ರಷ್ಯಾ ದೇಶಗಳು ಒಕ್ಕೂರಲಿನ ಮುದ್ರೆ ಹಾಕಿದವು. ಇಂದು ಬೆಂಗಳೂರಿನ ಲೀಲಾ ಪ್ಯಾಲೇಸ್ ನಲ್ಲಿ ಮೂರು ದೇಶಗಳ ವಿದೇಶಾಂಗ ಸಚಿವರ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಭಯೋತ್ಪಾದನೆ ಹತ್ತಿಕ್ಕುವಲ್ಲಿ ಕೈಜೋಡಿಸುವ 39893http://kannada.oneindia.com/img/2009/10/27-krishna-yang-sergei2.jpg315512chinaಹಾಂಕಾಂಗ್ ನಲ್ಲಿ 'ವೀರ' ವನಿತೆ ಮಾಲಾಶ್ರೀ!/movies/heroine/2009/11/17-actress-malashri-in-big-budget-movie-veera.html'ಕನ್ನಡದ ಕಿರಣ್ ಬೇಡಿ' ಮಾಲಾಶ್ರೀ ಇದೀಗ ಮತ್ತೊಂದು ಚಿತ್ರದ ಸಿದ್ಧತೆಯಲ್ಲಿದ್ದಾರೆ. ಇದೀಗ ಅವರು 'ವೀರ' ವನಿತೆಯಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಚಿತ್ರದ ಹೆಸರು 'ವೀರ' ಅಂತ. ನಿರ್ಮಾಪಕ ರಾಮು ಎಂಬುದೇ ನಿಮ್ಮ ಊಹೆಯಾಗಿದ್ದರೆ ಶೇಕಡ ನೂರರಷ್ಟು ಸರಿ!'ವೀರ' ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ಹಾಂಕಾಂಗ್ ಮತ್ತ್ತು ಚೀನಾದಲ್ಲೇ ನಡೆಯಲಿದೆಯಂತೆ. ಉಳಿದ ಭಾಗದ ಚಿತ್ರೀಕರಣ ಬೆಂಗಳೂರು, ಮೈಸೂರು, ಕಾರವಾರ 40268http://kannada.oneindia.com/img/2009/11/17-malashri3.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಚೈನಾ ಮೊಬೈಲ್, ಆಟಿಕೆಗಳು ನಿಷೇಧ | India | China | WTO | New Delhi | Imports | Electronic goods |China Mobile| - Kannada Oneindia

ಚೈನಾ ಮೊಬೈಲ್, ಆಟಿಕೆಗಳು ನಿಷೇಧ

ನವದೆಹಲಿ, ಜೂ. 18 : ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಚೀನಾ ದೇಶದ ಮೊಬೈಲ್ ಫೋನ್, ಆಟಿಕೆಗಳು ಮತ್ತು ಹೈನು ಉತ್ಪನ್ನಗಳ ಆಮದು ಮಾಡಿಕೊಳ್ಳುವುದನ್ನು ಭಾರತ ಸರಕಾರ ನಿಷೇಧಿಸಿದೆ.

ತಿಂಗಳೊಂದಕ್ಕೆ ಸುಮಾರು 8 ಲಕ್ಷ ಮೊಬೈಲ್ ಫೋನ್ ಗಳು ಚೀನಾದಿಂದ ಭಾರತಕ್ಕೆ ಬರುತ್ತಿದೆ. ಅದಲ್ಲದೆ ಈ ದೇಶದಿಂದ ಬರುವ ಯಾವುದೇ ಫೋನ್ ಗಳಿಗೆ ಗುರುತು ಸಂಖ್ಯೆಗಳು ಇರುವುದಿಲ್ಲ. ಭಾರತ ಸರಕಾರದ ಈ ನಿರ್ಧಾರದಿಂದ ಎರಡು ದೇಶಗಳ ನಡುವಣ ರಾಜತಾಂತ್ರಿಕ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಅಂತಾರಾಷ್ಟ್ರೀಯ ಮೊಬೈಲ್ ಸಂಖ್ಯೆ ಪತ್ತೆಹಚ್ಚುವ ವ್ಯವಸ್ಥೆ (IMEI) ಇದರಲ್ಲಿ ಇಲ್ಲದಿರುವುದರಿಂದ ಕ್ರಿಮಿನಲ್ ಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇದನ್ನು ಬಳಸುತ್ತಿದ್ದಾರೆ. ಅಲ್ಲದೇ ಈ ಮೊಬೈಲ್ ಸೆಟ್ ಗಳು ಕಮ್ಮಿ ಬೆಲೆಯಲ್ಲಿ ಲಭ್ಯವಿರುವುದರಿಂದ ಭಾರತದಲ್ಲಿ ಹೆಚ್ಚಿನ ಬೇಡಿಕೆ ಗಳಿಸಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+