466792kh muniyappaಯುಪಿಎಗೆ ಸಂಪುಟ ವಿಸ್ತರಣೆ; ನಿರೀಕ್ಷೆಯಲ್ಲಿ ಖರ್ಗೆ/news/2009/05/25/mallikarjun-kharge-hopes-for-cabinet-berth.htmlನವದೆಹಲಿ, ಮೇ. 25: ಯುಪಿಎ ಸರ್ಕಾರದ ಸಚಿವ ಸಂಪುಟ ಮಂಗಳವಾರ ವಿಸ್ತರಣೆಗೊಳ್ಳುವ ನಿರೀಕ್ಷೆಯಿದೆ ಖಾತೆ ಹಂಚಿಕೆ ಹಾಗೂ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಮಾತುಕತೆ ನಡೆಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ.ಮೊದಲ ಕಂತಿನಲ್ಲಿ ಅವಕಾಶ ತಪ್ಪಿಸಿಕೊಂಡ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ ಎಚ್ ಮುನಿಯಪ್ಪ 36866http://kannada.oneindia.com/img/2009/05/25-kharge3e.jpg466792kh muniyappaರಾಜ್ಯಕ್ಕೆ ನಾಲ್ಕು ಕ್ಯಾಬಿನೆಟ್, ಒಂದು ರಾಜ್ಯ ಖಾತೆ/news/2009/05/28/kannadigas-get-four-cabinet-berth-in-mm-singh-govt.htmlಬೆಂಗಳೂರು, ಮೇ. 28 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತರೂ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ನೂತನ ಸರಕಾರದ ಸಂಪುಟದಲ್ಲಿ ರಾಜ್ಯಕ್ಕೆ ಭಾರಿ ಬಂಪರ್ ಕೊಡುಗೆಯಂತೂ ಬಂದಿದೆ. ಜೈರಾಮ್ ರಮೇಶ್ ರಾಜ್ಯದವರೇ ಆಗಿದ್ದರಿಂದ ಅವರನ್ನೂ ಹಿಡಿದು ಕರ್ನಾಟಕಕ್ಕೆ ನಾಲ್ಕು ಕ್ಯಾಬಿನೆಟ್ ಒಂದು ರಾಜ್ಯ ಖಾತೆಯ ಸ್ಥಾನವನ್ನು ಸೋನಿಯಾ 36945http://kannada.oneindia.com/img/2009/05/28-kharge4.jpg466792kh muniyappaಇಂದು ಕೇಂದ್ರ ರೈಲ್ವೆ ಬಜೆಟ್ ಮಂಡನೆ/news/2009/07/03/railway-budget-2009-10-mamata-banerjee-on-jul-3.htmlನವದೆಹಲಿ, ಜು. 3 : ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಯಪಿಎ ಸರಕಾರ ತನ್ನ ಚೊಚ್ಚಲ ರೈಲ್ವೆ ಬಜೆಟ್ ಮಂಡಿಸಲಿದೆ. ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಇಂದು ಬೆಳಗ್ಗೆ ಲೋಕಸಭೆಯಲ್ಲಿ ರೈಲ್ವೆ ಬಜೆಟ್ ನ್ನು ಮಂಡಿಸಲಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಕೆ ಮುನಿಯಪ್ಪ ಅವರ ಕೃಪೆಯಿಂದಾಗಿ ರಾಜ್ಯಕ್ಕೆ ಅಂಟಿರುವ ಶಾಪ ವಿಮೋಚನೆ ಆಗಲಿದೆಯೇ ಎನ್ನುವುದು 37743http://kannada.oneindia.com/img/2009/07/03-mamata-banerjee-200.jpg466792kh muniyappaಇಂಟರ್‌ಸಿಟಿ : ವೇಳಾಪಟ್ಟಿ ನಿಗದಿಗೆ ರಾಘವೇಂದ್ರ ಒತ್ತಾಯ/news/2009/07/23/fix-shimoga-inter-city-train-timings-raghavendra.htmlನವದೆಹಲಿ, ಜು. 23 : ಇದೇ ವರ್ಷದ ಆಗಸ್ಟ್ 14ರಿಂದ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಇಂಟರ್ ಸಿಟಿ ರೈಲು ಓಡಿಸಲು ಒಪ್ಪಿಕೊಂಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರನ್ನು ಅಭಿನಂದಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಬೆಳಿಗ್ಗೆ 6.30ಕ್ಕೆ ಶಿವಮೊಗ್ಗದಿಂದ ಹೊರಡುವಂತೆ ವೇಳಾಪಟ್ಟಿ ನಿಗದಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಈ ಕುರಿತು ಕೇಂದ್ರದ ರೈಲ್ವೆ ಖಾತೆಯ ರಾಜ್ಯ 38161http://kannada.oneindia.com/img/2009/07/23-raghavendra2.jpg466792kh muniyappaಕನ್ನಡದಲ್ಲಿ ರೈಲ್ವೆ ಪರೀಕ್ಷೆ : ಮುನಿಯಪ್ಪ/news/2009/11/19/rrb-exams-to-be-held-in-kannada-also-kh-muniyappa.htmlಬೆಂಗಳೂರು, ನ. 19 : ಕನ್ನಡಪರ ಸಂಘಟನೆಗಳ ಸತತ ಪ್ರಯತ್ನ ಹಾಗೂ ಕನ್ನಡಿಗರ ಬಹುದಿನದ ಕನಸನ್ನು ಕೇಂದ್ರ ಸರಕಾರ ಕೊನೆಗೂ ಈಡೇರಿಸಿದೆ. ಕಬ್ಬಿಣದ ಕಡಲೆಯಾಗಿದ್ದ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಯನ್ನು ಇನ್ನು ಮುಂದೆ ಕನ್ನಡದಲ್ಲೇ ಬರೆಯಬಹುದಾಗಿದೆ. ಕನ್ನಡಪರ ಹೋರಾಟಗಾರರ ಫಲವನ್ನು ಬರೀ ಕನ್ನಡಿಗರಷ್ಟೆ ಅಲ್ಲ ಆಯಾ ಭಾಷೆಯ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಲಿದ್ದಾರೆ.ಇನ್ನೂ ಮುಂದೆ ರೈಲ್ವೆ ಇಲಾಖೆಯಲ್ಲಿ 40310http://kannada.oneindia.com/img/2009/11/19-karave-hindi-protest1.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ಅರಸೀಕೆರೆ -ಶ್ರವಣಬೆಳಗೊಳ ಪ್ಯಾಸೆಂಜರ್ ರೆಡಿ | KH Muniyappa | Railway Budget | UPA | Mamat Banerjee| ಅರಸೀಕೆರೆ -ಶ್ರವಣಬೆಳಗೊಳ ಪ್ಯಾಸೆಂಜರ್ ರೆಡಿ - Kannada Oneindia

ಅರಸೀಕೆರೆ -ಶ್ರವಣಬೆಳಗೊಳ ಪ್ಯಾಸೆಂಜರ್ ರೆಡಿ

ಹಾಸನ, ಜೂ. 18 : ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಕೆ ಎಚ್ ಮುನಿಯಪ್ಪ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯಕ್ಕೆ ಉಪಯೋಗವಾಗಲಿದೆ ಎಂದು ನಿರೀಕ್ಷಿಸಲಾಗಿದ್ದು, ಈ ಮಧ್ಯೆ ಅರಸೀಕೆರೆ -ಶ್ರವಣಬೆಳಗೊಳದ ನಡುವೆ ದಿನಕ್ಕೊಂದು ಬಾರಿ ಪ್ಯಾಸೆಂಜರ್ ರೈಲು ಸಂಚರಿಸಲಿದೆ ಎಂದು ಹುಬ್ಬಳ್ಳಿ ವಲಯದ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ ಎಂದ ಮೂಲಗಳು ತಿಳಿಸಿವೆ.

ಹಾಸನ - ಬೆಂಗಳೂರು ನಡುವೆ ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರವೇ ಭೂಸ್ವಾಧೀನ ಕೆಲಸ ಪೂರ್ಣಗೊಂಡು ರೈಲ್ವೆ ಮಾರ್ಗದ ಕೆಲಸ ಆರಂಭವಾಗಲಿದೆ ಎಂದು ರೈಲ್ವೆ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತನ್ನ ಖಾತೆಯ ರಾಜ್ಯ ಸಚಿವ ಮುನಿಯಪ್ಪ ಅವರಿಗೆ ವಿಶೇಷ ಅಧಿಕಾರ ನೀಡಿದ್ದು ಕರ್ನಾಟಕ, ಗುಜರಾತ್, ಆಂಧ್ರಪ್ರದೇಶ, ರಾಜಸ್ಥಾನ, ಹಿಮಾಚಲಪ್ರದೇಶ, ಹರ್ಯಾಣ ಮತ್ತು ಮಧ್ಯಪ್ರದೇಶ ರಾಜ್ಯಗಳ ಜವಾಬ್ದಾರಿಯನ್ನು ವಹಿಸಿದ್ದಾರೆ. ಇಷ್ಟೇ ಅಲ್ಲದೆ ಮುನಿಯಪ್ಪ ಅವರಿಗೆ ರೈಲ್ವೆ ಸುರಕ್ಷತೆ, ಭದ್ರತೆ, ರೈಲ್ವೆ ಮೇಲ್ಸೇತುವೆ ಹಾಗು ಕೆಳಸೇತುವೆಗಳ ನಿರ್ಮಾಣ ಹೊಣೆ ಕೂಡ ಬ್ಯಾನರ್ಜಿ ವಹಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+