110660ಶಂಕರ ಬಿದರಿಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg110660ಶಂಕರ ಬಿದರಿ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg110660ಶಂಕರ ಬಿದರಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg110660ಶಂಕರ ಬಿದರಿಸಿನಿಮಾ ಪ್ರದರ್ಶನ ವೇಳೆ ಮೇ 22ರಿಂದ ಬದಲು/movies/headlines/2009/05/15-film-show-timings-changed-in-karnataka.htmlಚಿತ್ರ ಪ್ರದರ್ಶನದ ವೇಳಾಪಟ್ಟಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮತ್ತು ಕನ್ನಡ ಚಿತ್ರರಂಗದ ನಡುವಿನ ಸಮರ ಸುಖಾಂತ್ಯ ಕಂಡಿದೆ. ಮೇ 15ಕ್ಕೆ ಬದಲಾಗಿ ಮೇ 22 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಚಿತ್ರ ಪ್ರದರ್ಶನದ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಮೇ 22ರಿಂದ ಏಕರೂಪದ ಹೊಸ 36633http://kannada.oneindia.com/img/2009/05/15-empty-theatre1.jpg110660ಶಂಕರ ಬಿದರಿಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpgnews"> ಭಯೋತ್ಪಾದನೆ : ಆರು ರಾಜ್ಯಗಳ ಪೊಲೀಸರ ಸಭೆ | Shankar Bidari | Metro City | Terrorism | Chennai | Mumbai | Bengaluru | ಭಯೋತ್ಪಾದನೆ : ಆರು ರಾಜ್ಯಗಳ ಪೊಲೀಸರ ಸಭೆ - Kannada Oneindia

ಭಯೋತ್ಪಾದನೆ : ಆರು ರಾಜ್ಯಗಳ ಪೊಲೀಸರ ಸಭೆ

ಬೆಂಗಳೂರು, ಜೂ. 18 : ಭಯೋತ್ಪಾದಕರ ದಾಳಿಗೆ ಸಂಬಂಧಿಸಿದಂತೆ ಅನೇಕ ಬೆದರಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ದೇಶದ ಆರು ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳು ಸಮಗ್ರ ಚರ್ಚೆ ನಡೆಸಿದರು. ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ನೇತೃತ್ವದ ಸಭೆಯಲ್ಲಿ ಕೊಲ್ಕತ್ತಾ, ಚೆನ್ನೈ, ಅಹಮದಾಬಾದ್, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೆಟ್ರೋ ನಗರಗಳಲ್ಲಿ ಭಯೋತ್ಪಾದಕರು ತಮ್ಮ ಕೃತ್ಯಗಳನ್ನು ಎಸಗುತ್ತಿದ್ದಾರೆ. ಈ ಬಗ್ಗೆ ಅನೇಕ ಬೆದರಿಕೆಗಳು, ಮುನ್ನಚ್ಚರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ಆರು ರಾಜ್ಯಗಳ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಉಗ್ರರ ಕೃತ್ಯ ತಡೆಗೆ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಅಲ್ಲದೇ ಮೆಟ್ರೋ ನಗರಗಳಲ್ಲಿ ಇರುವ ಪೊಲೀಸರಿಗೆ ಭಯೋತ್ಪಾದಕರ ಕೃತ್ಯ ತಡೆಯಲು ವಿಶೇಷ ತರಬೇತಿ ನೀಡಲಾಗುವುದು ಎಂದು ಶಂಕರ ಬಿದರಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+