35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಬೆಂಗಳೂರಿನಲ್ಲಿ ಮತ್ತೆ ಮೂವರಿಗೆ ಹಂದಿಜ್ವರ | Bengaluru | Swine Flu | BIAL | Rajiv Gandhi Hospital | Yeddyurappa| R Ashok | ಬೆಂಗಳೂರಿನಲ್ಲಿ ಮತ್ತೆ ಮೂವರಿಗೆ ಹಂದಿಜ್ವರ - Kannada Oneindia

ಬೆಂಗಳೂರಿನಲ್ಲಿ ಮತ್ತೆ ಮೂವರಿಗೆ ಹಂದಿಜ್ವರ

ಬೆಂಗಳೂರು, ಜೂ. 18 : ಕಳೆದ ಕೆಲ ದಿನಗಳ ಹಿಂದೆ ಅಮೆರಿಕದಿಂದ ಬೆಂಗಳೂರಿಗೆ ಬಂದಿದ್ ಇಬ್ಬರಲ್ಲಿ ಕಾಣಿಸಿಕೊಂಡಿದ್ದ ಹಂದಿಜ್ವರ, ಇದೀಗ ಮತ್ತೆ ಮೂವರಿಗೆ ಎಚ್ 1 ಎನ್ 1 ವೈರಾಣು ಇರುವುದು ಪತ್ತೆಯಾಗಿದೆ. ಅಮೆರಿಕದಿಂದ ಬಂದ 12 ವರ್ಷದ ಹಾಗೂ ಬ್ಯಾಂಕಾಕ್ ನಿಂದ ಬಂದಿರುವ ಇಬ್ಬರಿಗೆ ಈ ವೈರಸ್ ಇರುವುದು ಪತ್ತೆ ಹಚ್ಚಲಾಗಿದೆ.

ಎಚ್ 1ಎನ್ 2 ವೈರಸ್ ಇರುವುದು ಪತ್ತೆಯಾದ ತಕ್ಷಣ ರೋಗಿಗಳನ್ನು ನಗರದ ರಾಜೀವ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಜನ ರೋಗಿಗಳ ಪರೀಕ್ಷೆ ಮುಂದುವರೆದಿದೆ. ರಕ್ತ ಪರೀಕ್ಷೆ ನಡೆಸಲಾಗಿದ್ದು, ವೈರಾಣು ಇರುವುದು ದೃಢಪಟ್ಟಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕಳೆದ ಈ ಮೂರು ರೋಗಿಗಳು ಅಮೆರಿಕ ಮತ್ತು ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದರು. ಅಮೆರಿಕದ ನ್ಯೂಜೆರ್ಸಿಯಿಂದ ಆಗಮಿಸಿದ್ದ ತಾಯಿ ಹಾಗೂ ಮಗಳಿಗೆ ಹಂದಿಜ್ವರ ಇರುವುದು ಪತ್ತೆಯಾಗಿತ್ತು. ಒಟ್ಟು ಬೆಂಗಳೂರಿನಲ್ಲಿ 5 ಮಂದಿಗೆ ಹಂದಿಜ್ವರ ಇರುವುದು ದೃಢಪಟ್ಟಿಡೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+