35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಮೈಸೂರಿಗೆ ಕುದುರೆ ಜೂಜಿನ ಅಡ್ಡಾ ರವಾನೆ | BTC | Mysore race couse | Yeddyurappa | Bangalore Turf Club | Manivannan | ಮೈಸೂರಿಗೆ ಕುದುರೆ ಜೂಜಿನ ಅಡ್ಡಾ ರವಾನೆ - Kannada Oneindia

ಮೈಸೂರಿಗೆ ಕುದುರೆ ಜೂಜಿನ ಅಡ್ಡಾ ರವಾನೆ

ಬೆಂಗಳೂರು, ಜೂ. 19: ಬೆಂಗಳೂರು ಟರ್ಫ್ ಕ್ಲಬ್ ತನ್ನ ರೇಸಿಂಗ್ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದುವರೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಮೈಸೂರು ರೇಸ್ ಕೋರ್ಸ್ ಬಳಸಿಕೊಳ್ಳಲು ಸೂಚಿಸಿದೆ. ಬೆಂಗಳೂರಿನ ಹೊರವಲಯಕ್ಕೆ ಈಗಿನ ರೇಸ್ ಕೋರ್ಸ್ ಸ್ಥಳಾಂತರ ಆಗುವವರೆಗೂ ಈ ವ್ಯವಸ್ಥೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಯಿತು.

ಬೆಂಗಳೂರು ಟರ್ಫ್ ಕ್ಲಬ್ ನ ಅಧಿಕಾರಿಗಳು ಕೂಡ ಈ ಸಭೆ ಯಲ್ಲಿ ಭಾಗವಹಿಸಿದ್ದರೂ, ಡಿ.31, 2009ಕ್ಕೆ ರೇಸ್ ಕೋರ್ಸ್ ಬಂದ್ ಮಾಡುವಂತೆ ನೀಡಿದ ಆದೇಶದಲ್ಲಿ ಬದಲಾವಣೆ ಮಾಡಿಸಿಕೊಳ್ಳಲು ಆಗಲಿಲ್ಲ. ಬದಲಿಗೆ ಮೈಸೂರಿನ ರೇಸ್ ಕೋರ್ಸ್ ನಲ್ಲಿ ತಾತ್ಕಾಲಿಕವಾಗಿ ರೇಸ್ ಚಟುವಟಿಕೆಗಳನ್ನು ನಡೆಸಲು ಸರ್ಕಾರ ಅನುಮತಿ ನೀಡಿತು.

ಬೆಂಗಳೂರು ಟರ್ಫ್ ಕ್ಲಬ್ ಗೆ 430 ಎಕರೆ ಭೂಮಿಯನ್ನು ನೀಡಲಾಗಿದ್ದು, ಅದರ ಅವಧಿ ಡಿ, 31ಕ್ಕೆ ಮುಗಿಯಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಹೊಸ ಜಾಗವನ್ನು ಸೂಚಿಸಲಾಗಿದ್ದು, ಅಲ್ಲಿಗೆ ಬಿಟಿಸಿ ಸ್ಥಳಾಂತರಗೊಳ್ಳಲಿದೆ. ಆದರೆ, ಕುದುರೆ ಜೂಜು , ಬೆಟ್ಟಿಂಗ್ ಡಿ.31 ನಂತರ ನಡೆಸಲು ಅನುಮತಿ ನೀಡಲಾಗಿದೆ. ಬೆಂಗಳೂರು ಟರ್ಫ್ ಕ್ಲಬ್ ಗೆ ಸಂಪೂರ್ಣ ಸಹಕಾರ ನೀಡುವಂತೆ ಮೈಸೂರು ಜಿಲ್ಲಾಡಳಿತಕ್ಕೆ ಸಿಎಂ ಸೂಚಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+