136064ಪಿ ಚಿದಂಬರಂಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136064ಪಿ ಚಿದಂಬರಂಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136064ಪಿ ಚಿದಂಬರಂಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136064ಪಿ ಚಿದಂಬರಂಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136064ಪಿ ಚಿದಂಬರಂಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpg136061p chidambaramಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136061p chidambaramಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136061p chidambaramಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136061p chidambaramಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136061p chidambaramಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpgnews"> ಭಯೋತ್ಪಾದನ ನಿಗ್ರಹ ಬಿಲ್ ಮತ್ತೆ ವಾಪಾಸ್ | Anti Terror Bill | Gujarat | P Chidambaram | Central Law | ಭಯೋತ್ಪಾದನ ನಿಗ್ರಹ ಬಿಲ್ ಮತ್ತೆ ವಾಪಾಸ್ - Kannada Oneindia

ಭಯೋತ್ಪಾದನ ನಿಗ್ರಹ ಬಿಲ್ ಮತ್ತೆ ವಾಪಾಸ್

ನವದೆಹಲಿ, ಜೂ.19: ಕೆಲವೊಂದು ತಿದ್ದುಪಡಿಗಳನ್ನು ಮಾಡಲು ಸೂಚಿಸಿ ಗುಜರಾತ್ ಸರಕಾರ ಅಂಗೀಕರಿಸಿರುವ ಭಯೋತ್ಪಾದನಾ ನಿಗ್ರಹದ ಕಠಿಣ ಕಾನೂನು ಮಸೂದೆಯನ್ನು ಕೇಂದ್ರ ಗೃಹಖಾತೆ ಮತ್ತೆ ಹಿಂದುರುಗಿಸಿದೆ. ಮಸೂದೆಯಲ್ಲಿ ಮೂರು ತಿದ್ದುಪಡಿ ಮಾಡಿ ಹಿಂದಿರುಗಿಸುವಂತೆ ಗುಜರಾತ್ ಸರಕಾರಕ್ಕೆ ಆದೇಶ ನೀಡಬೇಕೆಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿದ್ದಾರೆ.

ಗುಜರಾತ್ ಸರಕಾರ ಈಗ ಕಳುಹಿಸಿರುವ ಹಾಗೆ ಗೃಹ ಖಾತೆ ಇದಕ್ಕೆ ಒಪ್ಪಿಗೆ ನೀಡಲು ಸಾಧ್ಯವಿಲ್ಲ. ಮಸೂದೆಯಲ್ಲಿ ಮೂರು ಅಂಶಗಳು ತಿದ್ದುಪಡಿಯಾಗಲೇ ಬೇಕಾಗಿದೆ. ಕಳೆದ ವರ್ಷ ಸಂಸತ್ತಿನಲ್ಲಿ ಅಂಗೀಕರಿಸಲಾಗಿದ್ದ ಭಯೋತ್ಪಾದನೆಯ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಗೆ ಸಮವಾಗಿರಬೇಕು ಎಂದು ಗೃಹಸಚಿವರು ನುಡಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+