108617ರಾಹುಲ್ ಗಾಂಧಿಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108617ರಾಹುಲ್ ಗಾಂಧಿದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108617ರಾಹುಲ್ ಗಾಂಧಿರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108617ರಾಹುಲ್ ಗಾಂಧಿಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108617ರಾಹುಲ್ ಗಾಂಧಿ'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg37567ಹುಟ್ಟುಹಬ್ಬಬೇಂದ್ರೆ ಮಾಸ್ತರರ ಕುರುಡು ಕಾಂಚಾಣ/literature/poem/2009/0130-money-is-what-money-does-bendre-birthday.htmlಶನಿವಾರ(ಜ.31)ಧಾರವಾಡದ ದೇಸಿ ಸೊಗಡಿನ ವರಕವಿ ಬೇಂದ್ರೆ ಮಾಸ್ತರರ 131ನೇ ಹುಟ್ಟುಹಬ್ಬ.'ಶಬ್ದ ಗಾರುಡಿಗ' ಅಂಬಿಕಾತನಯದತ್ತ ಮಾಡಿದ ಮೋಡಿ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ಇಂದಿನ ಭ್ರಷ್ಟ ವ್ಯವಸ್ಥೆ, ದುಡ್ಡಿನ ಹಿಂದೆ ಬಿದ್ದು ಸಮಾಜ ಸ್ವಾಸ್ಥ್ಯ ಕೆಡಿಸುವ ರಾಜಕಾರಣಿಗಳು ಅಧಿಕಾರಿಗಳನ್ನು ಧಿಕ್ಕರಿಸುವ ಗೀತ 'ಕುರುಡು ಕಾಂಚಾಣ' ಕವಿಯ ಹುಟ್ಟುಹಬ್ಬಕ್ಕೆ ಕಾಂಚಾಣದ ಕೊಡುಗೆ !ರಚನೆ: ಅಂಬಿಕಾತನಯದತ್ತ(ದ.ರಾ.ಬೇಂದ್ರೆ)ಕವನ ಸಂಕಲನ:ನಾದಲೀಲೆಕುರುಡು ಕಾಂಚಾಣ ಕುಣಿಯುತಲಿತ್ತುಕಾಲಿಗೆ ಬಿದ್ದವರ ತುಳಿಯುತಲಿತ್ತೊsಕುರುಡು 34380http://kannada.oneindia.com/img/2009/01/30-bendre4.jpg37567ಹುಟ್ಟುಹಬ್ಬಬಾಸ್ ದರ್ಶನ್ ಗೆ ಹುಟ್ಟುಹಬ್ಬದ ಶುಭಾಶಯಗಳು!/movies/hero/2009/02/16-happy-birthday-to-challenging-star-darshan.htmlಕನ್ನಡ ಚಿತ್ರ ಪ್ರೇಮಿಗಳ ಹೃದಯ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್(32) ತಮ್ಮ ಹುಟ್ಟು ಹಬ್ಬವನ್ನು ಫೆಬ್ರವರಿ 16ರಂದು ಸರಳ ಸುಂದರವಾಗಿ ಆಚರಿಸಿಕೊಂಡರು. ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯ ಮುಂದೆ ದರ್ಶನ್ ಅಭಿಮಾನಿಗಳು ನೆರೆದಿದ್ದದ್ದು ಸಾಮಾನ್ಯ ದೃಶ್ಯವಾಗಿತ್ತು. ಈ ವಿಶೇಷ ಸಂದರ್ಭದಲ್ಲಿ ದರ್ಶನ್ ರ ಯಾವ ಹೊಸ ಚಿತ್ರವೂ ಸೆಟ್ಟೇರಲಿಲ್ಲ. ಹಾಗಾಗಿ ಅಭಿಮಾನಿಗಳು 34676http://kannada.oneindia.com/img/2009/02/16-darshan11.jpg37567ಹುಟ್ಟುಹಬ್ಬದರ್ಶನ್ ಹುಟ್ಟುಹಬ್ಬದ ಸವಿಸವಿ ನೆನಪುಗಳು/movies/hero/2009/02/18-kannada-actor-darshan-birthday-party.htmlಕನ್ನಡ ನಾಯಕ ನಟ ದರ್ಶನ್ ಅವರು ಮೊನ್ನೆ ಸೋಮವಾರ ಬೆಂಗಳೂರಿನಲ್ಲಿ ತಮ್ಮ 32 ನೆ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿಕೊಂಡರು. ಭಾವನಾತ್ಮಕವಾಗಿರಲಿ ಅಥವಾ ಮಚ್ಚು ಲಾಂಗುಗಳನ್ನು ಹಿಡಿದು ಠಳಾಯಿಸುವ ಪಾತ್ರವೇ ಆಗಲೀ ತಮ್ಮ ಪಾತ್ರಗಳಿಗೆ ಜೀವ ತುಂಬುವ ಆಕರ್ಷಕ ನಿಲುವಿನ ನಟನಿಗೆ ಅವರ ಅಭಿಮಾನಿಗಳು, ಜತೆಗಾರ ನಟರು,ನಿರ್ದೇಶಕರು ಅಂದು ಶುಭ ಕೋರಿದರು.ಹೋಟೆಲು, ರೆಸಾರ್ಟು ಅಥವಾ ಶೂಟಿಂಗ್ ತಾಣದಲ್ಲೆ ಕೆಲವು 34720http://kannada.oneindia.com/img/2009/02/18-darshan-birthday-party1.jpg37567ಹುಟ್ಟುಹಬ್ಬಹೊನಲ ಹಾಡು ಬರೆದ ಗೋಕುಲದ ಕವಿಯ ಹಬ್ಬ/literature/music/2009/0317-kannada-poet-putina-gokula-nirgamana-lyrics.htmlಕನ್ನಡ ಸಾಹಿತ್ಯ ಲೋಕದ ಇಬ್ಬರು ದಿಗ್ಗಜರಾದ ದಾರ್ಶನಿಕ ಕವಿ ಡಿ ವಿ ಗುಂಡಪ್ಪ, ಪು ತಿ ನ ಅವರು ಮಾರ್ಚ್ 17 ರಂದು ಜನಿಸಿರುವುದು ವಿಶೇಷ. ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಮೇಲುಕೋಟೆಯಲ್ಲಿ 1905 ಮಾರ್ಚ್ 17 ರಂದು ಜನಿಸಿದರು. ಇವರು 'ಗೋಕುಲ ನಿರ್ಗಮನ' ಸೇರಿದಂತೆ 11 ಕವನಸಂಕಲನಗಳನ್ನು ಹೊರತಂದರು. ಆಧ್ಯಾತ್ಮ, ಪ್ರಕೃತಿಯಲ್ಲಿ ದೈವತ್ವದ ಹುಡುಕಾಟ ಇವರ 35283http://kannada.oneindia.com/img/2009/03/17-putina2.jpg37567ಹುಟ್ಟುಹಬ್ಬಇಪ್ಪತ್ಯೋಳಕ್ಕೇ ಮೂವತ್ತಾಯ್ತಂದ್ರೆ ಎಂಗೆ ಸಿವಾ?/column/humor/2009/0416-birthday-bash-poornima-bhat-london.htmlಈಗೊಂದು ವಾರದ ಹಿಂದೆ ನಮ್ಮಾಫೀಸಿನಲ್ಲಿ ನಡೆದ ಘಟನೆ ಇದು. ಅದೇ ತಾನೇ ಆಫೀಸ್ ಒಳ ಹೊಕ್ಕು ಎಲ್ಲರೊಂದಿಗೆ 'ಗುಡ್ ಮಾರ್ನಿಂಗ್" ವಿನಿಮಯದಲ್ಲಿದ್ದೆ. ಹಿಂದಿನಿಂದ ಬಂದು ನಿಂತ ಎಲಿಯಟ್ - ನನ್ನ ಮ್ಯಾನೇಜರ್ - ಕ್ಯಾನ್ ವಿ ಹ್ಯಾವ್ ಅ ಕ್ವಿಕ್ ಚ್ಯಾಟ್ ಪೂನಿ" ಅಂತ ಕಿವಿಯಲ್ಲಿ ಉಸುರಿದ. 'ಕೆಲಸ ಹೋಗುತ್ತಿದೆ ಎಂಬ ಶಾಕಿಂಗ್ ನ್ಯೂಸ್ ಕೊಡ್ತಾ ಇಲ್ಲ 35996http://kannada.oneindia.com/img/2009/04/16-poornima-bhat2.jpg212916ಲಂಡನ್ಮುದ್ದಾದ ಒಂದು ಹೆಸರಿನ ನಿತ್ಯ ಕಗ್ಗೊಲೆ/column/humor/2008/0917-how-they-spell-poornima-in-london.htmlಅಜ್ಜಿ ಇಟ್ಟ ಮುದ್ದಾದ ತನ್ನ ಹೆಸರು ನಿತ್ಯ ಕಗ್ಗೊಲೆ ಆಗುತ್ತಿರುವ ಕಥೆಗೆ ಹಾಸ್ಯದ ರವಿಕೆ ತೊಡಿಸಿದ ಹುಡುಗಿಯ ಹೆಸರು ನಿಮಗೆ ಗೊತ್ತಾ? ಅಣ್ಣತಮ್ಮಂದಿರೆ, ಅಕ್ಕತಂಗಿಯರೆ, ಲಂಡನ್ನಿನ ತರುಲತೆಗಳೆ ಒಮ್ಮೆಯಾದರೂ ನನ್ನನ್ನ ಬಾಯ್ತುಂಬ ಪೂರ್ಣಿ ಎಂದು ಕರೆಯುವಿರಾ ಎಂದು ಕನವರಿಸುತ್ತಿದ್ದಾರೆ. ಲಂಡನ್‌ಗೆ ಕೇಳಿಸುವ ಹಾಗೆ ನೀವೆಲ್ಲ ಪೂರ್ಣೀ..ಎಂದು ಇಲ್ಲಿಂದಲೇ ಜೋರಾಗಿ ಕೂಗಿ ಕರೆಯಿರಿ!! ಪೂರ್ಣಿಮಾ ಭಟ್ಟ ಸಣ್ಣಕೇರಿ, 788http://kannada.oneindia.com/img/2009/07/23-poornima-bhat1.jpg212916ಲಂಡನ್ಸಚಿನ್ ಮೇಣದ ಪ್ರತಿಮೆ ಅನಾವರಣ/news/2009/04/14/eloquent-wax-has-sachin-spellbound.htmlಮುಂಬೈ, ಏ. 14 : ಭಾರತೀಯ ಕ್ರಿಕೆಟ್‌ಗೆ ಅಮೋಘ ಸೇವೆ ಸಲ್ಲಿಸಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್‌ಗೆ ಮತ್ತೊಂದು ವಿಶೇಷ ಗೌರವ ದಕ್ಕಿದೆ. ದೇಶದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವ ಸಚಿನ್‌ಗೆ ಏಪ್ರಿಲ್ 24ರಂದು ಲಂಡನ್‌ನ ಮೇಡಂ ಟುಸಾಡ್ಸ್ ಮೇಣದ ವಸ್ತು ಸಂಗ್ರಹಾಲಯ ತದ್ರೂಪು ಪ್ರತಿಕೃತಿ ನಿರ್ಮಿಸುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಲಿದೆ.ಲಂಡನ್‌ನ ಮೇಣದ ವಸ್ತುಸಂಗ್ರಹಾಲಯದಲ್ಲಿ ಮೇಣದ ಪ್ರತಿಕೃತಿ 35935http://kannada.oneindia.com/img/2009/04/14-sachin-sachin-statue.jpg212916ಲಂಡನ್ಇಪ್ಪತ್ಯೋಳಕ್ಕೇ ಮೂವತ್ತಾಯ್ತಂದ್ರೆ ಎಂಗೆ ಸಿವಾ?/column/humor/2009/0416-birthday-bash-poornima-bhat-london.htmlಈಗೊಂದು ವಾರದ ಹಿಂದೆ ನಮ್ಮಾಫೀಸಿನಲ್ಲಿ ನಡೆದ ಘಟನೆ ಇದು. ಅದೇ ತಾನೇ ಆಫೀಸ್ ಒಳ ಹೊಕ್ಕು ಎಲ್ಲರೊಂದಿಗೆ 'ಗುಡ್ ಮಾರ್ನಿಂಗ್" ವಿನಿಮಯದಲ್ಲಿದ್ದೆ. ಹಿಂದಿನಿಂದ ಬಂದು ನಿಂತ ಎಲಿಯಟ್ - ನನ್ನ ಮ್ಯಾನೇಜರ್ - ಕ್ಯಾನ್ ವಿ ಹ್ಯಾವ್ ಅ ಕ್ವಿಕ್ ಚ್ಯಾಟ್ ಪೂನಿ" ಅಂತ ಕಿವಿಯಲ್ಲಿ ಉಸುರಿದ. 'ಕೆಲಸ ಹೋಗುತ್ತಿದೆ ಎಂಬ ಶಾಕಿಂಗ್ ನ್ಯೂಸ್ ಕೊಡ್ತಾ ಇಲ್ಲ 35996http://kannada.oneindia.com/img/2009/04/16-poornima-bhat2.jpg212916ಲಂಡನ್ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಸೂಪರ್ ಸೋಲು /news/2009/06/13/bravo-blast-rocks-indian-boat.htmlಲಾರ್ಡ್ಸ್, ಜೂ .3: ಸೂಪರ್ 8 ನ ತನ್ನ ಮೊದಲ ಪಂದ್ಯದಲ್ಲಿ ಭಾರತ, ವೆಸ್ಟ್ ಇಂಡೀಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಏಳು ವಿಕೆಟ್ ಗಳ ಹೀನಾಯ ಸೋಲು ಅನುಭವಿಸಿದೆ. ಇದರಿಂದ ಇನ್ನುಳಿದಿರುವ ಎರಡು ಪಂದ್ಯಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ.ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಧೋನಿ ಪಡೆ ನಿರೀಕ್ಷೆ ಮಟ್ಟದಲ್ಲಿ ಫಾರ್ಮ್ ಪ್ರದರ್ಶಿಸಲಿಲ್ಲ. 29 ರನ್ ಆಗುವಷ್ಟರಲ್ಲೇ 37314http://kannada.oneindia.com/img/2009/06/13-dwayne-bravo1.jpg212916ಲಂಡನ್ಲಂಡನ್ ನಲ್ಲಿ ವಟು ರಾಹುಲ್ ಗಾಂಧಿ ಹುಟ್ಟುಹಬ್ಬ /news/2009/06/19/rahul-gandhi-celebrates-birthday-in-london.htmlನವದೆಹಲಿ, ಜೂ.19: ಕಾಂಗ್ರೆಸ್ ನ ಯುವ ನಾಯಕ ರಾಹುಲ್ ಗಾಂಧಿ ತಮ್ಮ 39ನೇ ಹುಟ್ಟುಹಬ್ಬವನ್ನು ಲಂಡನ್ ನಲ್ಲಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ತಮ್ಮ ಹುಟ್ಟುಹಬ್ಬದ ಸಂಭ್ರಮವನ್ನು ಸವಿಯಲು ರಾಹುಲ್ ಈಗಾಗಲೇ ಲಂಡನ್ ಗೆ ಪ್ರಯಾಣ ಬೆಳೆಸಿದ್ದಾರೆ. ಕೇಂಬ್ರಿಡ್ಜ್ ದಿನಗಳಲ್ಲಿನ ಗೆಳೆಯರು ಹಾಗೂ ಕುಟುಂಬದ ಹಳೆಯ ಗೆಳೆಯರಿಗೆ ಮಾತ್ರ ಹುಟ್ಟುಹಬ್ಬಕ್ಕೆ ಆಹ್ವಾನ ನೀಡಲಾಗಿದೆ. ಖಾಸಗಿ ಔತಣ ಕೂಟವನ್ನು ರಾಹುಲ್ ಲಂಡನ್ 37451http://kannada.oneindia.com/img/2009/06/19-rahul-gandhi3.jpgnews"> ಲಂಡನ್ ನಲ್ಲಿ ವಟು ರಾಹುಲ್ ಗಾಂಧಿ ಹುಟ್ಟುಹಬ್ಬ | Rahul Gandhi | Birthday | London | Sonia Gandhi | Priyanka Gandhi | ಲಂಡನ್ ನಲ್ಲಿ ವಟು ರಾಹುಲ್ ಗಾಂಧಿ ಹುಟ್ಟುಹಬ್ಬ - Kannada Oneindia

ಲಂಡನ್ ನಲ್ಲಿ ವಟು ರಾಹುಲ್ ಗಾಂಧಿ ಹುಟ್ಟುಹಬ್ಬ

 Rahul celebrates B'day in London
ನವದೆಹಲಿ, ಜೂ.19: ಕಾಂಗ್ರೆಸ್ ನ ಯುವ ನಾಯಕ ರಾಹುಲ್ ಗಾಂಧಿ ತಮ್ಮ 39ನೇ ಹುಟ್ಟುಹಬ್ಬವನ್ನು ಲಂಡನ್ ನಲ್ಲಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ತಮ್ಮ ಹುಟ್ಟುಹಬ್ಬದ ಸಂಭ್ರಮವನ್ನು ಸವಿಯಲು ರಾಹುಲ್ ಈಗಾಗಲೇ ಲಂಡನ್ ಗೆ ಪ್ರಯಾಣ ಬೆಳೆಸಿದ್ದಾರೆ.

ಕೇಂಬ್ರಿಡ್ಜ್ ದಿನಗಳಲ್ಲಿನ ಗೆಳೆಯರು ಹಾಗೂ ಕುಟುಂಬದ ಹಳೆಯ ಗೆಳೆಯರಿಗೆ ಮಾತ್ರ ಹುಟ್ಟುಹಬ್ಬಕ್ಕೆ ಆಹ್ವಾನ ನೀಡಲಾಗಿದೆ. ಖಾಸಗಿ ಔತಣ ಕೂಟವನ್ನು ರಾಹುಲ್ ಲಂಡನ್ ನಲ್ಲಿ ಏರ್ಪಡಿಸಿದ್ದಾರೆ. ಮೂಲಗಳ ಪ್ರಕಾರ, ರಾಹುಲ್ ಗಾಂಧಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರಂತೆ.

ರಾಹುಲ್ ರ ಅಧಿಕೃತ ನಿವಾಸವಾದ12 ತುಘಲಕ್ ಲೇನ್ ನಲ್ಲಿ ಹುಟ್ಟುಹಬ್ಬದ ಸಂಭ್ರಮವಿರಲಿಲ್ಲ. ದಲಿತ ಮತ್ತು ಕೊಳೆಗೇರಿಗಳಲ್ಲಿ ಸಿಹಿ ಹಂಚಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವಂತೆ ಪಕ್ಷದವರು ಸಲಹೆ ಕೊಟ್ಟಿದ್ದರು. ಇವರ ಸಲಹೆಯನ್ನು 39ರ ಬ್ರಹ್ಮಚಾರಿ ರಾಹುಲ್ ಬದಿಗಿಟ್ಟು ಲಂಡನ್ ಗೆ ಹಾರಿದ್ದಾರೆ.

ರಾಹುಲ್ ರ ನೆಚ್ಚಿನ ತಾಣಗಳಲ್ಲಿ ಲಂಡನ್ ಸಹ ಒಂದು. ಕಳೆದ ವರ್ಷ ಸಹ ರಾಹುಲ್ ತಮ್ಮ ಹುಟ್ಟುಹಬ್ಬವನ್ನು ಲಂಡನ್ ನಲ್ಲಿ ಖಾಸಗಿಯಾಗಿ ಆಚರಿಕೊಂಡರು ಎನ್ನುತ್ತವೆ ಮೂಲಗಳು. ಹುಟ್ಟುಹಬ್ಬದ ಸಂಭ್ರಮಕ್ಕೆ ರಾಹುಲ್ ರ ತಾಯಿ ಸೋನಿಯಾ ಗಾಂಧಿ ಸಹ ಹೋಗುವ ನಿರೀಕ್ಷೆ ಇದೆ. ಆದರೆ ಸಹೋದರಿ ಪ್ರಿಯಾಂಕ ಮತ್ತು ಆಕೆಯ ಗಂಡ ರೋಬರ್ಟ್ ವದ್ರಾ ಹೋಗುವುದು ಅನುಮಾನ ಎನ್ನುತ್ತವೆ ಮೂಲಗಳು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+