108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg178099l k advaniಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg178099l k advaniಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpg178099l k advaniಅಡ್ವಾಣಿ ಅವರ ಮತ್ತೊಂದು ರಥಯಾತ್ರೆ/news/2009/07/20/advani-plans-for-rath-yatra.htmlನವದೆಹಲಿ,ಜು.20: ಲೋಕಸಭಾ ಚುನಾವಣೆಯ ಸೋಲಿನ ನಂತರ ಇನ್ನೇನು ಅಡ್ವಾಣಿ ಅಧ್ಯಾಯ ಮುಗಿಯಿತು ಎನ್ನುವಷ್ಟರಲ್ಲೇ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮತ್ತೊಂದು ಯಾತ್ರೆಗೆ ಸಜ್ಜಾಗಿದ್ದಾರೆ. ಆದರೆ ಈ ಬಾರಿ ಇದು ರಥಯಾತ್ರೆಯಲ್ಲ. ಜನರನ್ನು ಗುರಿಯಾಗಿಸಿಕೊಳ್ಳದೇ ಪಕ್ಷದ ಕಾರ್ಯಕರ್ತರನ್ನು ಸಂದರ್ಶಿಸಿ ಪಕ್ಷವನ್ನು ಮರುಸಂಘಟನೆ ಮಾಡುವ ಯಾತ್ರೆಗೆ ಸಜ್ಜಾಗಿದ್ದಾರೆ.ಲೋಕಸಭೆ ಚುನಾವಣೆ ಸೋಲಿನಿಂದ ಅಧೀರರಾಗುವುದು ಏನೂ ಇಲ್ಲ ಎಂದು ಪಕ್ಷದ 38085http://kannada.oneindia.com/img/2009/07/20-advani3.jpg178099l k advaniಜಿನ್ನಾ ಗುಣಗಾನ, ಈಗ ಜಸ್ವಂತ್ ಸಿಂಗ್ ಸರದಿ/news/2009/08/17/jinnah-was-a-great-man-jaswanth.htmlನವದೆಹಲಿ, ಆ.17: ಪಾಕಿಸ್ತಾನದ ರಾಷ್ಟ್ರಪಿತ ಮಹಮ್ಮದ್ ಆಲಿ ಜಿನ್ನಾ ಅವರನ್ನು ಪ್ರಶಂಸಿಸಿ ಬಿಜೆಪಿ ಧುರೀಣ ಎಲ್ ಕೆ ಆಡ್ವಾಣಿ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು ಜಿನ್ನಾ ಗುಣಗಾನ ಮಾಡಿದ್ದಾರೆ.ಜವಹರ್ ಲಾಲ್ ನೆಹರೂ ಅವರಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಇದ್ದ ನಂಬಿಕೆಯಿಂದಾಗಿ ದೇಶ ವಿಭಜನೆಯಾಯಿತಾದರೂ ಭಾರತದಲ್ಲಿ ಜಿನ್ನಾ ಅವರ 38656http://kannada.oneindia.com/img/2009/08/17-jaswant-singh1.jpg178099l k advaniಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ/news/2009/08/18/rss-bjp-disagrees-with-jaswant-views-on-jinnah.htmlನವದೆಹಲಿ, ಆ. 18 : ಪಾಕಿಸ್ತಾನದ ಜನಕ ಮೊಹ್ಮದ್ ಅಲಿ ಜಿನ್ನಾ ಕುರಿತ ತಮ್ಮ ಪುಸ್ತಕದಲ್ಲಿ ಪ್ರಶಂಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ವಿರುದ್ದ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ತರಾಟೆ ತೆಗೆದುಕೊಂಡಿವೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಬರೆದಿರುವ ಜಿನ್ನಾ ಕುರಿತ 38688http://kannada.oneindia.com/img/2009/08/18-jaswant-singh1.jpgnews"> ರಾಷ್ಟ್ರೀಯ ಉದ್ಯೋಗ ಯೋಜನೆ, ಅಡ್ವಾಣಿ ಚಾಲನೆ | L K Advani | BJP | Bengaluru | August 15 | H M Gandhi | ರಾಷ್ಟ್ರೀಯ ಉದ್ಯೋಗ ಯೋಜನೆ, ಅಡ್ವಾಣಿ ಚಾಲನೆ - Kannada Oneindia

ರಾಷ್ಟ್ರೀಯ ಉದ್ಯೋಗ ಯೋಜನೆ, ಅಡ್ವಾಣಿ ಚಾಲನೆ

ಬೆಂಗಳೂರು ಜೂ 20: ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಒದಗಿಸುವ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಯೋಜನೆಗೆ ಬಿಜೆಪಿಯ ಹಿರಿಯ ಮುಖಂಡ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ಎಲ್ ಕೆ ಆಡ್ವಾಣಿ ಆಗಸ್ಟ್ 15 ರಂದು ನಗರದಲ್ಲಿ ಚಾಲನೆ ನೀಡಲಿದ್ದಾರೆ.

ನಿರುದ್ಯೋಗ ಮಂದಿಗೆ ಮನೆಯಲ್ಲಿಯೇ ಕುಳಿತು ಕಾರ್ಯನಿರ್ವಹಿಸುವ ಪಂಚವಾರ್ಷಿಕ ಯೋಜನೆ ಇದಾಗಿದ್ದು ಈ ಯೋಜನೆಗೆ ಸ್ವಾತಂತ್ರ್ಯ ದಿನಾಚರಣೆಯಂದು ಬಿಜೆಪಿಯ ರಾಷ್ಟ್ರೀಯ ಮುಖಂಡರುಗಳು ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಸಿರು ನಿಶಾನೆ ತೋರಲಿದ್ದಾರೆ.

ಡ್ರೈಫುಡ್ ತಯಾರಿಕೆ ಮಾಡುವ ಯೋಜನೆಯಾದ ರಾಷ್ಟ್ರೀಯ ಉದ್ಯೋಗ ಯೋಜನೆಯ ಮೂಲಕ ಪ್ರತಿದಿನ 300 ರೂ.ಗಳ ವೇತನವನ್ನು ನೀಡಲಾಗುವುದು ಎಂದು ಮಹಾತ್ಮಗಾಂಧಿ ಟ್ರಸ್ಟ್ ಅಧ್ಯಕ್ಷ ಎಚ್ ಎಂ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+