35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg178863ಅತ್ಯಾಚಾರಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178863ಅತ್ಯಾಚಾರಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178863ಅತ್ಯಾಚಾರನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178863ಅತ್ಯಾಚಾರಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178863ಅತ್ಯಾಚಾರಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpg124188ಅಪರಾಧ ಸುದ್ದಿಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg124188ಅಪರಾಧ ಸುದ್ದಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg124188ಅಪರಾಧ ಸುದ್ದಿಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg124188ಅಪರಾಧ ಸುದ್ದಿಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124188ಅಪರಾಧ ಸುದ್ದಿಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpgnews"> ಮುಂಬೈವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ | Mumbai | Crime News | Gang Rape | Meera Road police | ಮುಂಬೈವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ - Kannada Oneindia

ಮುಂಬೈವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಮುಂಬೈ, ಜೂ.20: ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಯುವಕರ ಗುಂಪೊಂದು ಸಾಮೂಹಿಕ ಅತ್ಯಾಚಾರ ಮಾಡಿದ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಂಬೈನ ಮೀರಾ ರಸ್ತೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಏಳು ಮಂದಿ ಹುಡುಗರು ಅತ್ಯಾಚಾರ ಮಾಡಿದ್ದು, ದೃಶ್ಯಗಳನ್ನು ಎಂಎಂಎಸ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಅತ್ಯಾಚಾರದ ದೃಶ್ಯಗಳನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಎಂಎಂಎಸ್ ಮೂಲಕ ಪ್ರಸಾರ ಮಾಡಲಾಗಿದೆ. ಜೂನ್14 ರಿಂದ ಜೂ.19ರ ತನಕ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಲಾಗಿದೆ. ಅತ್ಯಾಚಾರ ಮಾಡಿದ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಎಂಎಂಎಸ್ ಮೂಲಕ ಎಲ್ಲರಿಗೂ ತಿಳಿಸುವುದಾಗಿ ಬೆದರಿಕೆ ಒಡ್ಡಿದ್ದರು ಎಂದು ವಿದ್ಯಾರ್ಥಿನಿ ದೂರಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+