479783ಬಿ ಎಸ್ ಯಡಿಯೂರಪ್ಪಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg479783ಬಿ ಎಸ್ ಯಡಿಯೂರಪ್ಪಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg479783ಬಿ ಎಸ್ ಯಡಿಯೂರಪ್ಪಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ/news/2009/06/20/inefficient-workers-to-get-compulsory-retirement.htmlಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ 37479http://kannada.oneindia.com/img/2009/06/20-yeddyurappa-new2.jpg479783ಬಿ ಎಸ್ ಯಡಿಯೂರಪ್ಪವಿಧಾನಸೌಧ ದಿಗ್ಬಂಧನ ಯಶಸ್ವಿ: ದೇಶಪಾಂಡೆ/news/2009/09/27/siege-of-vidhana-soudha-is-success-deshpande.htmlಬೆಂಗಳೂರು, ಸೆ.27: ಕಾಂಗ್ರೆಸ್ ಶಾಸಕರು ಮತ್ತು ಮುಖಂಡರನ್ನು ಪೊಲೀಸ್ ಇಲಾಖೆ ನಾಯಿಶೆಡ್ ನಲ್ಲಿ ಕೂಡಿ ಹಾಕಿ ಕ್ರಿಮಿನಲ್ ಗಳಿಗಿಂತ ಕೆಟ್ಟದಾಗಿ ನಡೆದುಕೊಂಡಿದೆ. ಸರಕಾರ ಮಾನವ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಭಾನುವಾರ ಕಿಡಿಕಾರಿದರು.ಮೂಲಭೂತ ಸೌಲಭ್ಯಗಳಿಲ್ಲದ ಸಿಎಆರ್ ಮೈದಾನದ ನಾಯಿ ಶೆಡ್ ನಲ್ಲಿ ಕೂಡಿ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಮಹಿಳಾ ಶಾಸಕರು ಹಾಗೂ 39405http://kannada.oneindia.com/img/2009/09/27-deshpande-rv2.jpg479782b s yeddyurappaಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg479782b s yeddyurappaನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ/news/2009/06/13/bbmp-election-on-time-yeddyurapa.htmlಬೆಂಗಳೂರು, ಜೂ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದರು. ಜುಲೈ 31ರೊಳಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಇಚ್ಛೆ. ಬೆಂಗಳೂರು ನಗರದ ಎಲ್ಲ ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 37325http://kannada.oneindia.com/img/2009/06/13-yeddyurappa-new1.jpg479782b s yeddyurappaಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ/news/2009/06/20/inefficient-workers-to-get-compulsory-retirement.htmlಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ 37479http://kannada.oneindia.com/img/2009/06/20-yeddyurappa-new2.jpg479782b s yeddyurappaಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ/news/2009/08/01/development-works-on-chamundi-hills-taken-up.htmlಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ. ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು 38354http://kannada.oneindia.com/img/2009/08/01-nandi-at-chamundi-hills1.jpg479782b s yeddyurappaದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರ ಸಜ್ಜು/festivals/dasara/2009/ravi-shankar-guruji-inaugurate-mysore-dasara-2009.htmlಮೈಸೂರು, ಸೆ.19: ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಜ್ಜಾಗಿದೆ. ಶನಿವಾರ(ಸೆ.19) ಬೆಳಗ್ಗೆ 10.38ರಿಂದ 11.5ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸುವುದರೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಚಾಲನೆ ನೀಡುವರು.ಚಾಮುಂಡಿ ಬೆಟ್ಟದಲ್ಲಿ ದಸರಾ ಕಾರ್ಯಕ್ರಮಗಳು ಆರಂಭವಾಗುತ್ತಿದ್ದಂತೆ ಇತ್ತ 39265http://kannada.oneindia.com/img/2009/09/19-ravishankar-guruji1.jpg277161sudhakar raoತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ/mixed-bag/health/2009/0409-world-health-day-celebration-bengaluru.htmlಬೆಂಗಳೂರು, ಏ.9: ತುರ್ತು ಪರಿಸ್ಥಿತಿಗಳಿಂದ ಆಸ್ಪತ್ರೆಗಳನ್ನು ರಕ್ಷಿಸಿ : ಜೀವ ಉಳಿಸಿ ಎಂಬ ವಿಶ್ವ ಆರೋಗ್ಯ ದಿನಾಚರಣೆಯ ಈ ವರ್ಷದ ಘೋಷಣೆ ಅತ್ಯಂತ ಅರ್ಥಗರ್ಭಿತವಾಗಿದೆ. ತುರ್ತು ಪರಿಸ್ಥಿತಿಗಳು, ವಿಕೋಪಗಳು ಯಾವಾಗ, ಹೇಗೆ, ಎಲ್ಲಿ ಸಂಭವಿಸುತ್ತದೆ ಎಂದು ಉಹಿಸಲು ಅಸಾಧ್ಯ. ಈ ದಿಸೆಯಲ್ಲಿ ಆಸ್ಪತ್ರೆಗಳ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಹಾಗೂ ಅವುಗಳನ್ನು ಸುಸಜ್ಜಿತವಾಗಿಡಲು ಅಗತ್ಯವಾದ ಯೋಜನೆಯನ್ನು ಸಿದ್ದಪಡಿಸಿ 35844http://kannada.oneindia.com/img/2009/04/09-world-health-day1.jpg277161sudhakar raoಸುಧಾಕರ ರಾವ್ ಗೆ ಕನಸಾದ ಚು.ಅಧಿಕಾರಿ ಸ್ಥಾನ?/news/2009/04/10/v-sampath-to-be-new-election-commissioner.htmlನವದೆಹಲಿ, ಫೆ. 24 : ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಿಸುವ ಕುರಿತು ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ. ರಾಜ್ದಾನ್, ಜೋಸೆಫ್ ಹಾಗೂ ರಾವ್ ಎಲ್ಲರನ್ನೂ ಹಿಂದಿಕ್ಕಿ ಅಂಧ್ರದ ವಿಎಸ್ ಸಂಪತ್ ನವೀನ್ ಚಾವ್ಲಾ ಅವರ ಸ್ಥಾನಕ್ಕೇರಲಿದ್ದಾರೆ ಎಂಬ ಸುದ್ದಿ ಬಂದಿದೆ. ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಅವರ ಸ್ಥಾನದಲ್ಲಿ ನವೀನ್ ಚಾವ್ಲಾ 35870http://kannada.oneindia.com/img/2009/04/10-sampath-v1.jpg277161sudhakar raoಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ/news/2009/06/20/inefficient-workers-to-get-compulsory-retirement.htmlಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ 37479http://kannada.oneindia.com/img/2009/06/20-yeddyurappa-new2.jpg277161sudhakar raoವಿದೇಶಾಂಗ ಕಾರ್ಯದರ್ಶಿಯಾಗಿ ನಿರುಪಮಾ ರಾವ್ /news/2009/07/01/nirupama-rao-to-be-next-indian-foreign-secretary.htmlನವದೆಹಲಿ, ಜು.1: ಕರ್ನಾಟಕದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರ ಪತ್ನಿ ನಿರುಪಮಾ ರಾವ್(58) ಅವರನ್ನು ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಚೀನಕ್ಕೆ ಭಾರತದ ರಾಯಭಾರಿಯಾಗಿರುವ ನಿರುಪಮಾ ರಾವ್ 3 ವರ್ಷಗಳ ಸೇವೆಯನ್ನು ಪೂರೈಸಿ ಜು. 31ರಂದು ನಿವೃತ್ತರಾಗಲಿರುವ ಶಿವಶಂಕರ ಮೆನೋನ್ ಅವರ ಉತ್ತರಾಧಿಕಾರಿಯಾಗುವರು.1973ನೇ ಬ್ಯಾಚಿನ ಐಎಫ್‌ಎಸ್ ಅಧಿಕಾರಿ ದೇಶದ ದ್ವಿತೀಯ ಮಹಿಳಾ ವಿದೇಶಾಂಗ ಕಾರ್ಯದರ್ಶಿಯಾಗಲಿದ್ದಾರೆ. 37686http://kannada.oneindia.com/img/2009/07/01-nirupama-rao1.jpg277161sudhakar raoಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpgnews"> ಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ | B S Yeddyurappa | Sudhakar Rao | IAS | IPS | KAS | ಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ - Kannada Oneindia

ಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ

ಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ. ಐಎಎಸ್, ಐಪಿಎಸ್, ಐಎಫ್ ಎಸ್ ಮತ್ತು ಕೆಎಎಸ್ ಅಧಿಕಾರಿಗಳ ಕಾರ್ಯವೈಖರಿ ಮೇಲೆ ಕಣ್ಣಿಡುವಂತೆ ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಅವರಿಗೆ ಎಚ್ಚರಿಕೆ ನೀಡಿ, ಬದ್ಧತೆಯಿಂದ ಕೆಲಸ ಮಾಡುವಂತೆ ಕಿವಿ ಮಾತು ಹೇಳಿ ಎಂದು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಮೂರು ತಿಂಗಳಲ್ಲಿ ಕಾರ್ಯದಕ್ಷತೆಯನ್ನು ರೂಢಿಸಿಕೊಳ್ಳದ ಅಧಿಕಾರಿಗಳಿಗೆ ಮುಲಾಜಿಲ್ಲದೆ ಕಡ್ಡಾಯ ನಿವೃತ್ತಿ ನೀಡಿ ಎಂದು ಯಡಿಯೂರಪ್ಪ ಆಜ್ಞಾಪಿಸಿದ್ದಾರೆ.

ಈ ಸೂಚನೆಗೂ ಬಗ್ಗದ ಅಧಿಕಾರಿಗಳನ್ನು ಮನೆಗೆ ಕಳುಹಿಸಲು ಸರಕಾರ ಸೂಚಿಸಿದೆ. ಜಡ್ಡುಗಟ್ಟಿರುವ ಅಧಿಕಾರಿಗಳಿಗೆ ಬುದ್ಧಿ ಕಲಿಸಲು ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಸರಕಾರದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜನಸಾಮನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಲು ಯಡಿಯೂರಪ್ಪ ಸರಕಾರ ಮುಂದಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+