37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg522864cauveryನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg522864cauveryಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg522864cauveryತಮಿಳುನಾಡಿಗೆ ಕಾವೇರಿ ನೀರು : ಓಕೆ ಅಂದ ಸಿಎಂ/news/2009/07/24/no-problem-in-releasing-water-to-tamilnadu-bsy.htmlಮೈಸೂರು, ಜು. 24 : ರಾಜ್ಯದಲ್ಲಿ ಸಾಕಷ್ಟು ಮಳೆ ಆಗಿರುವುದರಿಂದ ಜೀವನಾಡಿ ಕಾವೇರಿ ನದಿ ತುಂಬಿ ಹರಿಯತೊಡಗಿದೆ. ಇದರಿಂದ ಹೆಚ್ಚಿನ ನೀರನ್ನು ತಮಿಳುನಾಡಿಗೆ ಬಿಡುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.ಕೆಆರ್ಎಸ್ ಗೆ ಬಾಗಿನ ಅರ್ಪಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಮುಂಗಾರುಮಳೆ ಸ್ವಲ್ಪ ಕೋಪಿಸಿಕೊಂಡಂತೆ ಕಂಡರೂ ನಂತರದ ದಿನಗಳಲ್ಲಿ ಉತ್ತಮ 38195http://kannada.oneindia.com/img/2009/07/24-yediyurappa2.jpg522864cauveryತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg522864cauveryಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpg510054katta subramanya naiduಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg510054katta subramanya naiduಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg510054katta subramanya naiduಕಾಲುವೆಗಳು ಒಳಚರಂಡಿ ನೀರಿನಿಂದ ಮುಕ್ತ :ಕಟ್ಟಾ/news/2009/07/04/katta-demands-for-more-fund-bwssb-jnnurm-project.htmlಬೆಂಗಳೂರು, ಜು.4:ಮುಂದಿನ ಒಂದೂವರೆ ವರ್ಷದೊಳಗೆ ಮಳೆ ನೀರಿನ ಕಾಲುವೆಗಳನ್ನು ಒಳಚರಂಡಿ ನೀರಿನಿಂದ ಮುಕ್ತಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ, ವಾರ್ತಾ. ಬೆಂಗಳೂರು ಜಲಮಂಡಳಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ತಿಳಿಸಿದರು.ಇಂದು ಬೆಳಿಗ್ಗೆ 7 ರಿಂದ ಮಲ್ಲೇಶ್ವರಂ, ಹೆಬ್ಬಾಳ, ಬ್ಯಾಟರಾಯನಪುರ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ. ರಾಮನ್‌ನಗರ ವಿಧಾನ ಸಭಾ ಕ್ಷೇತ್ರಗಳಲ್ಲಿರುವ 37771http://kannada.oneindia.com/img/2009/07/04-katta-subramanya1e.jpg510054katta subramanya naiduಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಜೀವಂತ?/news/2009/08/08/drowned-boy-abhishek-still-alive.htmlಬೆಂಗಳೂರು, ಆ.8: ಮೇ 31ರಂದು ಲಿಂಗರಾಜಪುರದ ಬಳಿ ಮೋರಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಬದುಕುಳಿದಿದ್ದಾನೆ ಎನ್ನುವ ವದಂತಿ ಹಬ್ಬಿದೆ. ಮಳೆ ನೀರಲ್ಲಿ ಕೊಚ್ಚಿಹೋಗಿದ್ದ ಈ ಬಾಲಕನನ್ನು ಶನಿವಾರ ಮಧ್ಯಾಹ್ನ ಮನೆಗೆ ಕರೆತರಲಾಗುವುದು ಎಂದು ಪೋಷಕರು ನೆರೆಹೊರೆಯವರ ಬಳಿ ಹೇಳಿ ಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಭೇಟಿ ನೀಡಿದ ಮಾಧ್ಯಮದವರಿಗೆ ಅಭಿಷೇಕ್‌ನ ತಾಯಿ ಭಾರತಿ 38502http://kannada.oneindia.com/img/2009/08/08-abhishek-mother1e.jpg510054katta subramanya naiduಅಭಿಷೇಕ್ ಜೀವಂತ ಎಂದಿದ್ದಕಿಡಿಗೇಡಿ ಬಂಧನ/news/2009/08/08/abhishek-issue-newsmonger-arrested.htmlಬೆಂಗಳೂರು, ಆ.8: ಬೆಂಗಳೂರು ಲಿಂಗರಾಜಪುರದ ಮೋರಿಯಲ್ಲಿ ಕೊಚ್ಚಿಹೋಗಿದ್ದ ಬಾಲಕ ಬದುಕುಳಿದಿದ್ದಾನೆ ಎಂದು ಸುಳ್ಳುಸುದ್ದಿ ಹಬ್ಬಿಸಿದ್ದ ಸಾಲೋಮನ್ ಎಂಬ ಕಿಡಿಗೇಡಿಯನ್ನು ಬಾಣಸವಾಡಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ''ನಾನು ಶುಕ್ರವಾರ ಕಾಚರಕನಹಳ್ಳಿಯಲ್ಲಿ ನಡೆದುಕೊಂಡುಹೋಗುತ್ತಿದ್ದಾಗ, ಅಭಿಷೇಕ್ ಓದುತ್ತಿದ್ದ ಶಾಲೆಯಲ್ಲಿನ ಪರಿಚಿತರೊಬ್ಬರುಬಂದು, ನಿಮ್ಮ ಮಗ ಬದುಕಿದ್ದಾನೆ. ನಮ್ಮ ಬಳಿ ಇದ್ದಾನೆ. 38507http://kannada.oneindia.com/img/2009/08/08-abhishek-mother1e.jpgnews"> ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ ಗೆ ಮೊರೆ | Cauvery Water Disputes | BWSSB | Katta Subramanya Naidu | Bengaluru | ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ ಗೆ ಮೊರೆ - Kannada Oneindia

ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ ಗೆ ಮೊರೆ

ಬೆಂಗಳೂರು,ಜೂ.20: ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಕಾವೇರಿ ನೀರಿನ ಹೆಚ್ಚುವರಿ ಹರಿವಿಗೆ ವಿಶೇಷ ದಾವೆ ಸಲ್ಲಿಸಿ ಸುಪ್ರೀಂಕೋರ್ಟ್ ನಿಂದ ಅನುಮತಿ ಪಡೆಯಲಾಗುವುದು ಎಂದು ಬೆಂಗಳೂರು ಉತ್ತರ ಉಸ್ತುವಾರಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.

ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿ ಬಿಪಿಎಲ್ ಕಾರ್ಡ್ ವಿತರಣೆ ಮಾಡಿ ಮಾತನಾಡುತ್ತಿದ್ದ ಕಟ್ಟಾ, ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಜನಸಂಖ್ಯಾ ಹೆಚ್ಚಳ ಸೇರಿದಂತೆ ವಿವಿಧ ಕಾರಣಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕಾವೇರಿ ನೀರು ಸಾಕಾಗುತ್ತಿಲ್ಲ. ಹೀಗಾಗಿ ನಗರಕ್ಕೆ ಕುಡಿಯುವ ನೀರಿಗಾಗಿ ಹೆಚ್ಚಿನ ಕಾವೇರಿ ನೀರನ್ನು ಪಡೆಯಲು ಸುಪ್ರೀಂಕೋರ್ಟ್ ನಲ್ಲಿ ವಿಶೇಷ ದಾವೆ ಹೂಡುವುದಾಗಿ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+