36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg201950ರಾಜನಾಥ್ ಸಿಂಗ್ರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg201950ರಾಜನಾಥ್ ಸಿಂಗ್ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg201950ರಾಜನಾಥ್ ಸಿಂಗ್ಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg201950ರಾಜನಾಥ್ ಸಿಂಗ್ಕಾಂಗ್ರೆಸ್ ನಾಯಕರ ವಿರುದ್ಧ ರಾಜನಾಥ್ ಸಿಡಿಮಿಡಿ/news/2009/04/15/bjp-accuses-congress-of-slanderous-campaign.htmlಬೆಂಗಳೂರು, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ವಿರುದ್ದ ಕಾಂಗ್ರೆಸ್ ಮುಖಂಡರು ಬೀಸುತ್ತಿರುವ ಟೀಕೆಗಳ ದೊಣ್ಣೆಯ ಬಿಸಿ ಇದೀಗ ಬಿಜೆಪಿ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಚುನಾವಣೆ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವೈಯಕ್ತಿಕ ಟೀಕೆ ಮಾಡುವುದನ್ನು ಕೈಬಿಟ್ಟು, ದೇಶದ 35979http://kannada.oneindia.com/img/2009/04/15-rajnath-singh1e.jpg201950ರಾಜನಾಥ್ ಸಿಂಗ್ಅಮರ್ ಸಿಂಗ್-ರಾಜ್ ನಾಥ್ ಸಿಂಗ್ ಚರ್ಚೆ/news/2009/05/15/what-cooking-between-bjp-and-sp-an-alliance.htmlನವದೆಹಲಿ, ಮೇ. 15 : ಅಧಿಕಾರದ ಬೆನ್ನುಬಿದ್ದಿರುವ ಜನಪ್ರತಿಗಳು ಪದವಿಗಾಗಿ ಏನೇನೆಲ್ಲ ಮಾಡುತ್ತಾರೆ ಎನ್ನುವುದಕ್ಕೆ ಅಮರ್ ಸಿಂಗ್ ಅವರು ರಾಜನಾಥ್ ಸಿಂಗ್ ಕಿವಿಕಚ್ಚುತ್ತಿರುವುದೇ ಸಾಕ್ಷಿ. ಚುನಾವಣೆಗೂ ಮುಂಚೆ ಎನ್ ಡಿಎ, ಬಿಜೆಪಿ ಎಂದರೆ ಉರಿದು ಬೀಳುತ್ತಿದ್ದ ಸಮಾಜವಾದಿ ಪಕ್ಷದ ಮುಖಂಡರು ಇದೀಗ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಜೊತೆ ಖಾಸಗಿ ಸಮಾರಂಭವೊಂದರಲ್ಲಿ ಗುಟ್ಟಾಗಿ ಮಾತನಾಡಿರುವ ಸುದ್ದಿ 36630http://kannada.oneindia.com/img/2009/05/15-amar-singh1e.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಬಿಜೆಪಿ ಸೋಲಿನ ಹೊಣೆ ಹೊತ್ತ ರಾಜನಾಥ್ ಸಿಂಗ್ | BJP | Rajnath Singh | Lok Sabha Election 2009 | Hindutva | ಬಿಜೆಪಿ ಸೋಲಿನ ಹೊಣೆ ಹೊತ್ತ ರಾಜನಾಥ್ ಸಿಂಗ್ - Kannada Oneindia

ಬಿಜೆಪಿ ಸೋಲಿನ ಹೊಣೆ ಹೊತ್ತ ರಾಜನಾಥ್ ಸಿಂಗ್

Rajnath Singh
ನವದೆಹಲಿ, ಜೂ.20: ಈ ಬಾರಿಯ ಲೋಕಸಭೆ ಚುನಾವಣೆಯ ಸೋಲಿನ ಹೊಣೆಯನ್ನು ತಾನೇ ಹೊರುತ್ತೇನೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜ್ ನಾಥ್ ಸಿಂಗ್ ಶನಿವಾರ ನವದೆಹಲಿಯಲ್ಲಿ ಹೇಳಿದರು. ಆದರೆ ಯಾವುದೇ ಕಾರಣಕ್ಕೂ ಹಿಂದುತ್ವ ಸಿದ್ಧಾಂತವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಬಿಜೆಪಿ ಕಾರ್ಯಕಾರಿಣಿಯಲ್ಲಿ ಸ್ಪಷ್ಟಪಡಿಸಿದರು.

ನವದೆಹಲಿಯಲ್ಲಿ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡುತ್ತಿದ್ದ ರಾಜ್ ನಾಥ್ ಸಿಂಗ್, ಫಲಿತಾಂಶ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ ಹಾಗಾಗಿ ಇದನ್ನು ನಾವು ರಾಷ್ಟ್ರೀಯ ಸೋಲು ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಸೋಲಿನ ಹೊಣೆಯನ್ನು ಒಬ್ಬವ್ಯಕ್ತಿಯ ಮೇಲೆ ಹೊರಿಸುವುದು ಸರಿಯಲ್ಲ. ಸೋಲಿನ ಪರಾಮರ್ಶೆಯನ್ನು ನಡೆಸುತ್ತೇವೆ. ಸಾಮೂಹಿಕ ಸೋಲು ಮತ್ತು ಸಾಮೂಹಿಕ ಗೆಲುವಿನಲ್ಲಿ ಬಿಜೆಪಿ ನಂಬಿಕೆ ಇಟ್ಟಿದೆ ಎಂದರು.

ಒಂದು ವೇಳೆ ಬಿಜೆಪಿ ಸೋಲನ್ನು ಒಬ್ಬರ ಮೇಲೆ ಹೊರಿಸುವಂತಿದ್ದರೆ ಆ ಹೊಣೆಯನ್ನು ನಾನೇ ಹೊರುತ್ತೇನೆ ಎಂದರು. ಸೋಲಿನ ಪರಾಮರ್ಶೆ ನಡೆಸಲು ಬಿಜೆಪಿಯ ಮೊದಲ ಸಮಾವೇಶ ಇದಾಗಿದೆ. ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಇಂದು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಚುನಾವಣೆಯಲ್ಲಿ ಪಕ್ಷದ ವೈಫಲ್ಯಗಳ ಮೇಲೆ ನಾಯಕರಲ್ಲಿನ ಅಸಂತೃಪ್ತಿ, ಒಬ್ಬರ ಮೇಲೆ ಒಬ್ಬರು ಆರೋಪಿಸುತ್ತಿರುವ ಇನ್ನಿತರೆ ಅಂಶಗಳು ಚರ್ಚೆಗೆ ಬಂದವು. ಅರುಣ್ ಜೇಟ್ಲಿ, ಯಶ್ವಂತ್ ಸಿನ್ಹಾ ಮತ್ತು ವಸುಂಧರಾರಾಜೆ ಕಾರ್ಯಕಾರಿಣಿಗೆ ಗೈರು ಹಾಜರಾಗಿದ್ದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+