276840ಉತ್ತರ ಪ್ರದೇಶಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg276840ಉತ್ತರ ಪ್ರದೇಶಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg276840ಉತ್ತರ ಪ್ರದೇಶವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg276840ಉತ್ತರ ಪ್ರದೇಶಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg276840ಉತ್ತರ ಪ್ರದೇಶವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg159761lucknowಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg159761lucknowಮೊರಾದಬಾದಿನಿಂದ ಅಜರುದ್ದೀನ್ ಸ್ಪರ್ಧೆ/news/2009/03/28/azharuddin-to-contest-from-moradabad.htmlಲಕ್ನೋ, ಮಾ. 28: ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಅವರು ಉತ್ತರಪ್ರದೇಶದ ಮೊರಾದಬಾದ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಘೋಷಿಸಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರಿದ್ದ ಅಜರುದ್ದೀನ್, ಪಕ್ಷ ಸೂಚಿಸುವ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.15 ಲೋಕಸಭೆಗೆ ಕಾಂಗ್ರೆಸ್ ಅಜರುದ್ದೀನ್ ಸೇರಿದಂತೆ 14 ಜನ ಅಭ್ಯರ್ಥಿಗಳ ಹೆಸರುಳ್ಳ ಪಟ್ಟಿಯನ್ನು ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿತು.ಅಮೇಥಿ 35555http://kannada.oneindia.com/img/2009/03/28-azharuddin2.jpg159761lucknowವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg159761lucknowಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159761lucknowವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpgnews"> ಚಲಿಸುವ ರೈಲಿನಿಂದ ಹೊರತಳ್ಳಿ ಗರ್ಭಿಣಿ ಕೊಲೆ | Lucknow | Lakhimpur Kheri | Uttar Pradesh | Pregnant Woman | ಚಲಿಸುವ ರೈಲಿನಿಂದ ಹೊರತಳ್ಳಿ ಗರ್ಭಿಣಿ ಕೊಲೆ - Kannada Oneindia

ಚಲಿಸುವ ರೈಲಿನಿಂದ ಹೊರತಳ್ಳಿ ಗರ್ಭಿಣಿ ಕೊಲೆ

ಲಕ್ನೋ, ಜೂ. 20: ರೈಲಿನಲ್ಲಿ ಸಾಗಿಸುತ್ತಿದ್ದ ಸೈಕಲ್ ಗೆ ಟಿಕೆಟ್ ಪಡೆದಿಲ್ಲ ಎಂಬ ಕಾರಣಕ್ಕೆ ರೈಲ್ವೇ ಪೋಲೀಸರು ತುಂಬು ಗರ್ಭಿಣಿ ಮಹಿಳೆ (ಕವಿತಾ) ಮತ್ತು ಆಕೆಯ ಮಗಳನ್ನು ಚಲಿಸುತ್ತಿದ್ದ ರೈಲಿನಿಂದ ಹೊರದಬ್ಬಿದ ಅಮಾನವೀಯ ಘಟನೆ ವರದಿಯಾಗಿದೆ. ಹೊರದಬ್ಬಲ್ಪಟ್ಟ ಮಹಿಳೆ ಸಾವನ್ನಪ್ಪಿದ್ದು, ಮಗಳು ತೀವ್ರ ಗಾಯಗೊಂಡಿದ್ದಾರೆ.

ಮೈಲಾನಿಯಿಂದ ಗೊಂಡಾ ಕಡೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ದಿನೇಶ್ ಕುಮಾರ್ ಎಂಬವರು ತನ್ನ ಪತ್ನಿ ಮತ್ತು ಪುತ್ರಿಯೊಂದಿಗೆ ತೆರಳುತ್ತಿದ್ದಾಗ ರೈಲ್ವೆ ಪೇದೆಗಳಾದ ರಾಮಸಿಂಗ್ ಮತ್ತು ಸುದೀರ್ ಸಿಂಗ್ ತಪಾಸಣೆಗಾಗಿ ಬಂದರು. ದಿನೇಶ್ ಸಾಗಿಸುತ್ತಿದ್ದ ಸೈಕಲ್ ಗೆ ಸರಕು ಟಿಕೆಟ್ ಪಡೆದಿಲ್ಲ ಎನ್ನುವ ಕಾರಣಕ್ಕೆ ಪೋಲೀಸರು ಮತ್ತ್ತು ದಿನೇಶ್ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಾಗ ಅಡ್ಡಬಂದ ಪತ್ನಿ ಕವಿತಾ ಮತ್ತು ಆಕೆಯ ಪುತ್ರಿಯನ್ನು ಹೊರದಬ್ಬಿದರು. ಈ ಘಟನೆ ಲಕ್ಕಿಂಪುರ ಕೇರಿ ಜಿಲ್ಲೆಯ ರೈಲು ನಿಲ್ದಾಣದ ಸಮೀಪ ನಡೆದಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+