518544ಎಚ್1ಎನ್1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518544ಎಚ್1ಎನ್1ದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg518544ಎಚ್1ಎನ್1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518544ಎಚ್1ಎನ್1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518544ಎಚ್1ಎನ್1ಪವಿತ್ರ ತುಳಸಿ ವೈದ್ಯ ತುಳಸಿ ಎಲ್ಲರಿಗೂ ತಿಳಿಸಿ/mixed-bag/health/2009/0812-herbal-medicine-tulsi-to-combat-swine-flu.htmlಲಕ್ನೋ, ಆ. 12 : ಪವಿತ್ರ ತುಳಸಿ ಮತ್ತು ಚಿಕಿತ್ಸಕ ಗುಣಗಳ ಗಣಿ ತುಳಸಿ. ಹಲವುದಳ ಶ್ರೀತುಳಸಿ ಸೇವನೆ ಹಂದಿಜ್ವರ ನಿವಾರಣೆಗೆ ರಾಮಬಾಣ ಎನ್ನುತ್ತದೆ ಆಯುರ್ವೇದ. ಎಚ್1ಎನ್1 ರೋಗಾಣುಗಳು ತಾಗದಂತೆ ತುಳಸಿ ನಮ್ಮನ್ನು ರಕ್ಷಿಸುವುದಷ್ಟೆ ಅಲ್ಲ, ರೋಗವನ್ನು ಶೀಘ್ರವಾಗಿ ಹೋಗಲಾಡಿಸಿ ಗುಣ ಮುಖಮಾಡುತ್ತದೆ ಎಂದು ಆಯುರ್ವೇದ ವೈದ್ಯರು ಹೇಳುತ್ತಾರೆ.ಫ್ಲು ಬಾಧೆಯನ್ನು ಹತ್ತಿಕ್ಕುವ ಗುಣ ತುಳಸಿಯಲ್ಲಿದೆ ಎಂದು ವೈದ್ಯಕೀಯ 38590http://kannada.oneindia.com/img/2009/08/12-tulsi1.jpg484041ಹಂದಿಜ್ವರಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484041ಹಂದಿಜ್ವರತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484041ಹಂದಿಜ್ವರಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484041ಹಂದಿಜ್ವರದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg484041ಹಂದಿಜ್ವರಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpg35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpgnews"> ದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ | H1N1 influenza | Swine Flu | New Delhi | Mumbai | Bengaluru | ದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ - Kannada Oneindia

ದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ

Six more swine flu cases reported
ನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.

ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ ಲಕ್ಷಣಗಳು ಪತ್ತೆಯಾಗಿವೆ. ಹಂದಿಜ್ವರ ಲಕ್ಷಣಗಳಿದ್ದ 16 ಮಂದಿಗೆ ಸೂಕ್ತ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಯುಎಸ್ ನಿಂದ ದೆಹಲಿಗೆ ಹಿಂತಿರುಗುತ್ತಿದ್ದ ಒಂಬತ್ತು ವರ್ಷದ ಹುಡುಗನಿಗೆ ಹಂದಿಜ್ವರ ಇರುವುದು ದೃಢಪಟ್ಟಿದೆ. ಹಾಗೆಯೇ ಈಜಿಪ್ಟ್ ನಿಂದ ಬಂದ 28 ವರ್ಷದ ವ್ಯಕ್ತಿಗೂ ಎಚ್ 1 ಎನ್1 ಪಾಸಿಟೀವ್ ಎಂದು ಗೊತ್ತಾಗಿದೆ. ತನ್ನ ಮಗನಿಂದ 66 ವರ್ಷದ ಮಹಿಳೆಯೊಬ್ಬರಿಗೆ ಹಂದಿಜ್ವರ ಸೋಂಕು ತಗುಲಿತ್ತು. ಈಗ ಆಕೆಗೂ ಎಚ್1ಎನ್1ಪಾಸಿಟೀವ್ ಎಂದು ಗೊತ್ತಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+