125512ಶ್ರೀಲಂಕಾಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg125512ಶ್ರೀಲಂಕಾ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg125512ಶ್ರೀಲಂಕಾಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125512ಶ್ರೀಲಂಕಾಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125512ಶ್ರೀಲಂಕಾ2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg156570ಕ್ರಿಕೆಟ್ಶ್ರೀನಾಥ್ ಮೋಡಿಗೆ ಬೌಲ್ಡ್ ಆದ ಕಿವಿ ಕನ್ನಡಿಗರು/nri/article/2009/0115-srinath-scalps-auckland-kannada-wickets.htmlಪ್ರಸಕ್ತ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿವಸ ಕ್ರಿಕೆಟ್ ಸರಣಿಗೆ ಮ್ಯಾಚ್ ರೆಫರಿಯಾಗಿ ಮೈಸೂರ್ ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ ನಮ್ಮೂರಿಗೆ ಬಂದಿದ್ದಾರೆ. ಈ ಅವಕಾಶವನ್ನು ಉಪಯೋಗಿಸಿಕೊಂಡು ಅವರನ್ನು ಸ್ಥಳೀಯ ಕನ್ನಡ ಕೂಟಕ್ಕೆ ಕರೆಸಿ ಅವರ ಗೌರವಾರ್ಥ ಒಂದು ಸಂತೋಷಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮ 9ನೇ ಜನವರಿ 2009 ಶುಕ್ರವಾರ ಅಕ್ಲೆಂಡ್ ನಗರದ ಮೌಂಟ್ ಈಡನ್ ಹಿರಿಯ 34087http://kannada.oneindia.com/img/2009/01/15-srinath-auckland1.jpg156570ಕ್ರಿಕೆಟ್ಚಾಲೆಂಜರ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕ?/news/2009/01/22/ipl-uthappa-likely-to-captain-mallya-team.htmlಬೆಂಗಳೂರು, ಜ. 22 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಇಟ್ಟಿರುವ ಬೆನ್ನಲ್ಲೇ ರಾಹುಲ್ ಅಭಿಮಾನಿಗಳಿಗೆ ಇನ್ನೊಂದು ಕಹಿ ಸುದ್ದಿ ಕ್ರಿಕೆಟ್ ವಲಯದಲ್ಲಿ ದಟ್ಟವಾಗಿದೆ. ಇನ್ನೇನು ಏಪ್ರಿಲ್-ಮೇ ತಿಂಗಳಲ್ಲಿ ಟ್ವಂಟಿ-20 ಕ್ರಿಕೆಟ್ ಆರಂಭವಾಗಲಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಎಂಟು ಪ್ರಾಂಚೈಸಿಗಳ ಮುಖ್ಯಸ್ಥರು ಮಗ್ನರಾಗಿದ್ದಾರೆ, ಇದೇ ಕಾರಣಕ್ಕೆ 34235http://kannada.oneindia.com/img/2009/01/22-robin-uthappa1e.jpg156570ಕ್ರಿಕೆಟ್ಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg156570ಕ್ರಿಕೆಟ್ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg156570ಕ್ರಿಕೆಟ್ಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ /news/2009/03/07/india-beat-pakistan-in-wwc-opener.htmlಬ್ರಾಡ್ಮನ್ ಓವಲ್ (ಆಸ್ಟ್ರೇಲಿಯಾ), ಮಾ.7: ಶನಿವಾರ ನಡೆದ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿ ವಿಶ್ವಕಪ್ ನಲ್ಲಿ ಶುಭಾರಂಭ ಮಾಡಿದರು.ಟಾಸ್ ಗೆದ್ದು ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ ಭಾರತ, ತನ್ನ ಬೌಲರ್ ಗಳ ಪ್ರಚಂಡ ಪ್ರದರ್ಶನ ದಿಂದ ಪಾಕಿಸ್ತಾನವನ್ನು ಕೇವಲ 35059http://kannada.oneindia.com/img/2009/03/07-india-pak-cricket2.jpg155390sri lankaಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg155390sri lanka ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg155390sri lankaಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg155390sri lanka2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg155390sri lankaಸೈನಿಕ ದಾಳಿಯಲ್ಲಿ ಎಲ್ಟಿಟಿಇ ಪ್ರಭಾಕರನ್ ಹತ?/news/2009/05/17/lankan-army-claims-prabhakaran-dead.htmlನವದೆಹಲಿ, ಮೇ.17: ಲಿಬರೇಷನ್ ಟೈಗರ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಮುಖ್ಯಸ್ಥ ವಿ. ಪ್ರಭಾಕರನ್ ಮಿಲಿಟರಿ ದಾಳಿಯಲ್ಲಿ ಮೃತಪಟ್ಟಿದ್ದು ಕೊಲಂಬದಲ್ಲಿನ ಸೈನಿಕ ಶಿಬಿರಕ್ಕೆ ಪ್ರಭಾಕರನ್ ಮೃತ ದೇಹವನ್ನು ಕೊಂಡೊಯ್ಯಲಾಗಿದೆ ಎಂದು ಶ್ರೀಲಂಕಾದ ಸೈನಿಕ ಮೂಲಗಳು ದೃಢಪಡಿಸಿವೆ. ಶ್ರೀಲಂಕಾ ಸೈನಿಕ ಮೂಲಗಳ ಪ್ರಕಾರ, ಎಲ್ಟಿಟಿಯ 150 ಮೃತ ದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಅವುಗಳನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. ಹಾಗೆಯೇ 36706http://kannada.oneindia.com/img/2009/05/17-prabhakaran.jpgnews"> ಟಿ20 ಫೈನಲ್ ನಲ್ಲಿ ಪಾಕ್ ,ಶ್ರೀಲಂಕಾ ಹಣಾಹಣಿ | Sri Lanka | West Indies | Dilshan | Semi Finals | T20 World Cup | ಟಿ20 ಫೈನಲ್ ನಲ್ಲಿ ಪಾಕ್ ,ಶ್ರೀಲಂಕಾ ಹಣಾಹಣಿ - Kannada Oneindia

ಟಿ20 ಫೈನಲ್ ನಲ್ಲಿ ಪಾಕ್ ,ಶ್ರೀಲಂಕಾ ಹಣಾಹಣಿ

ಓವಲ್, ಜೂ. 20: ಶುಕ್ರವಾರ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್ ತಂಡವನ್ನು ಭರ್ಜರಿ 57 ರನ್ ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿತು. ಭಾನುವಾರ (ಜೂ 21) ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ಪ್ರಶಸ್ತಿಗಾಗಿ ಸೆಣಸಲಿದೆ. ಒಟ್ಟಿನಲ್ಲಿ ಈ ಬಾರಿ ಕೂಡ ಟಿ20 ವಿಶ್ವಕಪ್ ಏಷ್ಯಾ ಖಂಡದಲ್ಲೇ ಉಳಿಯಲಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾಗೆ ಆರಂಭಿಕ ಆಟಗಾರರಾದ ತಿಲಕರತ್ನೆ ದಿಲ್ಶಾನ್ ಮತ್ತು ಜಯಸೂರ್ಯ 73 ರನ್ ಗಳ ಉತ್ತಮ ಅಡಿಪಾಯ ಹಾಕಿಕೊಟ್ಟರು. ಉತ್ತಮ ಆಟ ಪ್ರದರ್ಶಿಸಿದ ದಿಲ್ಶಾನ್ ನಾಲ್ಕು ರನ್ ಗಳಿಂದ ಶತಕ ವಂಚಿತರಾದರು. ಶ್ರೀಲಂಕಾ ನಿಗದಿತ ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ ತನ್ನ ಮೊದಲ ಓವರ್ ನಲ್ಲೇ ಮೂರು ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ನಾಯಕ ಕ್ರಿಸ್ ಗೇಲ್ ಮಾತ್ರ ಪ್ರತಿರೋಧ ತೋರಿ 63 ರನ್ ಗಳಿಸಿದರು. 17.4 ಓವರ್ ಗಳಲ್ಲಿ 101 ರನ್ ಗಳಿಸಲಷ್ಟೇ ಶಕ್ತವಾಗಿ ಸುಲಭವಾಗಿ ಶ್ರೀಲಂಕಾಗೆ ಶರಣಾಯಿತು. ಶ್ರೀಲಂಕಾ ಪರ ಮ್ಯಾಥೀವ್ಸ 3, ಉದಾನ ಮತ್ತು ಮಾಲಿಂಗ ತಲಾ ಒಂದೊಂದು ವಿಕೆಟ್ ಪಡೆದರೆ ಎಂದಿನಂತೆ ತಂಡದ 'ಫಿರ್ಕಿಗಳಾದ' ಮುರಳೀಧರನ್ (3)ಮತ್ತು ಅಜಂತಾ ಮೆಂಡಿಸ್ (2) ವಿಕೆಟ್ ಪಡೆದರು. ತಿಲಕರತ್ನೆ ದಿಲ್ಶಾನ್ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರು.

(ದಟ್ಸ್ ಕ್ರೀಡಾವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+