194009bbmp electionಬಿಬಿಎಂಪಿ ಚುನಾವಣಾ ಕಣಕ್ಕೆ ಚಿತ್ರನಿರ್ಮಾಪಕರು/movies/headlines/2009/06/08-kannada-film-producers-in-bbmp-poll-cast.htmlಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ. ಚುನಾವಣೆಗೆ ಈಗ ಕಾಲ ಪಕ್ವವಾಗಿದೆ. ಆಗಸ್ಟ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಬಹಳಷ್ಟು ಕನ್ನಡ ಚಿತ್ರ ನಿರ್ಮಾಪಕರು ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಮುಖ್ಯವಾಗಿ ಕೆ ಮಂಜು, ಎನ್ ಎಂ ಸುರೇಶ್, ಸಂಪತ್ ಕುಮಾರ್ ಮತ್ತು ಗಂಗಾಧರ್ ಹೆಸರುಗಳು ಕೇಳಿಬರುತ್ತಿವೆ. ಕನ್ನಡ ಚಿತ್ರ 37190http://kannada.oneindia.com/img/2009/06/08-producer-manju1.jpg194009bbmp electionನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ/news/2009/06/13/bbmp-election-on-time-yeddyurapa.htmlಬೆಂಗಳೂರು, ಜೂ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದರು. ಜುಲೈ 31ರೊಳಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಇಚ್ಛೆ. ಬೆಂಗಳೂರು ನಗರದ ಎಲ್ಲ ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 37325http://kannada.oneindia.com/img/2009/06/13-yeddyurappa-new1.jpg194009bbmp electionವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg194009bbmp electionಬೆಂಗಳೂರಿಗರೆ ನಮ್ಮನ್ನೇಕೆ ಕೈಬಿಟ್ರಿ, ಎಚ್ಡಿಕೆ/news/2009/06/17/snubbed-hdk-to-ignore-bangaloreans.htmlಬೆಂಗಳೂರು, ಜೂ. 17 : ಬೆಂಗಳೂರಿನಲ್ಲಿ ವಾಸಿಸುವವರು ಬುದ್ದಿವಂತರು ಮತ್ತು ಪ್ರಜ್ಞಾವಂತ ಮತದಾರರು ಅಂದುಕೊಂಡಿದ್ದೆ. ನನ್ನ ಆಡಳಿತದ ಅವಧಿಯಲ್ಲಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಅಭಿವೃದ್ದಿ ಕೆಲಸ ನಡೆದಿದೆ. ಆದರೂ ಬೆಂಗಳೂರಿಗರು ನಮ್ಮ ಪಕ್ಷವನ್ನು ನಿರ್ಲಕ್ಷಿಸಿದ್ದಾರೆ. ಮತ್ತೆ ನಾವು ಅಧಿಕಾರಕ್ಕೆ ಬಂದಾಗ ಈ ನಗರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೇ ಎಂದು ಆಲೋಚಿಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ 37413http://kannada.oneindia.com/img/2009/06/17-kumaraswami6.jpg194009bbmp electionಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ರಾಜ್ಯ ಚುನಾವಣೆ ಆಯೋಗಕ್ಕೆ ಚಿಕ್ಕಮಠ ಆಯುಕ್ತ | Labour secretary | IAS officer CR Chikmath | State Election Commissioner | BBMP Election | ರಾಜ್ಯ ಚುನಾವಣೆ ಆಯೋಗಕ್ಕೆ ಚಿಕ್ಕಮಠ ಆಯುಕ್ತ - Kannada Oneindia

ರಾಜ್ಯ ಚುನಾವಣೆ ಆಯೋಗಕ್ಕೆ ಚಿಕ್ಕಮಠ ಆಯುಕ್ತ

ಬೆಂಗಳೂರು, ಜೂ.21: ರಾಜ್ಯ ಚುನಾವಣೆ ಆಯೋಗದ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಸಿಆರ್ ಚಿಕ್ಕಮಠ ನೇಮಕಗೊಂಡಿದ್ದಾರೆ. ಅಯುಕ್ತ ಎಂ ಆರ್ ಹೆಗಡೆ ಅವರ ಸ್ಥಾನವನ್ನು ಚಿಕ್ಕಮಠ ತುಂಬಲಿದ್ದಾರೆ. ಸರ್ಕಾರದ ಈ ಪ್ರಸ್ತಾವನೆಗೆ ರಾಜ್ಯಪಾಲ ರಾಮೇಶ್ವರ ಠಾಕೂರ್ ಅಂಕಿತ ಹಾಕಿದ್ದಾರೆ.

ಇಂದಿನಿಂದ 5 ವರ್ಷ ಅಥವಾ ಅಯುಕ್ತರಿಗೆ 65 ವರ್ಷ ತುಂಬುವದಾಲ್ಲಿ ಯಾವುದು ಮೊದಲೋ ಅಂದಿಗೆ ಅವಧಿ ಮುಕ್ತಾಯವಾಗಲಿದೆ. ಹಿರಿಯ ಐಎಎಸ್ ಅಧಿಕಾರಿ , ಕಾನೂನು ಕಾರ್ಯದರ್ಶಿ ಆಗಿರುವವರನ್ನು ಚುನಾವಣಾ ಆಯೋಗದ ಅಯುಕ್ತರನ್ನಾಗಿ ಆಯ್ಕೆ ಮಾಡುವುದು ಮೊದಲಿನಿಂದಲೂ ನಡೆದು ಬಂದಿರುವ ರೂಢಿ. ಅದೇ ರೀತಿ ಈಗ ಸರ್ಕಾರ ಚಿಕ್ಕಮಠ್ ಅವರ ಆಯ್ಕೆ ಮಾಡಿದೆ.

ರಾಜ್ಯದ ಐದನೇ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಚಿಕ್ಕಮಠ, ಮುಂದಿನ ಐದು ವರ್ಷಗಳ ಅವಧಿಯವರೆಗೆ ರಾಜ್ಯದಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. 1976 ರಲ್ಲಿ ಕೆಎಎಸ್ ಅಧಿಕಾರಿಯಾಗಿ ನೇಮಕ ಹೊಂದಿದ್ದ ಚಿಕ್ಕಮಠ, 1990 ರಲ್ಲಿ ಐಎಎಸ್ ಹುದ್ದೆಗೆ ಬಡ್ತಿ ಪಡೆದರು. ಆರಂಭದಲ್ಲಿ ಪಾಂಡವಪುರದಲ್ಲಿ ಉಪವಿಭಾಗಾಧಿಕಾರಿ ಹುದ್ದೆಗೆ ನೇಮಕ ಹೊಂದಿದ್ದ ಅವರು, ಬಳಿಕೆ ಮೈಷುಗರ್ಸ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ, ನವದೆಹಲಿಯಲ್ಲಿನ ಸ್ಥಾನಿಕ ಉಪ ಆಯುಕ್ತ ಮುಂತಾದ ಹುದ್ದೆಗಳನ್ನು ನಿರ್ವಹಿಸಿದ್ದರು.

ಐಎಎಸ್ ಗೆ ಬಡ್ತಿ ಪಡೆದ ಬಳಿಕ ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ತಂಬಾಕು ಮಂಡಳಿ, ರೇಷ್ಮೆ ಮಂಡಳಿ, ಕೈಗಾರಿಕೆ ಮತ್ತು ಅಬಕಾರಿ ಇಲಾಖೆಗಳ ಆಯುಕ್ತರಾಗಿದ್ದರು. ಚುನಾವಣಾ ಅಯುಕ್ತರಾಗುವ ಮುನ್ನ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+