195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg109192miningಖನಿಜ ಸಂಪತ್ತು ಲೂಟಿ: ಯಡಿಯೂರಪ್ಪ/news/2009/11/11/yeddyurappa-launches-veiled-attack-on-reddy.htmlಬೆಂಗಳೂರು, ನ.11 : ರಾಜ್ಯದಲ್ಲಿ ಅರಣ್ಯ ಮತ್ತು ಖನಿಜ ಸಂಪತ್ತು ಲೂಟಿಯಾಗುತ್ತಿದೆ. ಅದನ್ನು ರಕ್ಷಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು. ಅರಣ್ಯ ಭವನದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಅರಣ್ಯ ಮತ್ತು ಖನಿಜ ಸಂಪತ್ತು ಕೆಲವರ ಕಪಿಮುಷ್ಠಿಯಲ್ಲಿ ಸಿಕ್ಕಿ ಲೂಟಿಯಾಗುತ್ತಿದೆ. ದೇಶ ಸಂಕಟದ ಪರಿಸ್ಥಿತಿಯಲ್ಲಿದೆ. ದೇಶವನ್ನು ಮುನ್ನೆಡೆಸಲು ಆಡಳಿತಕ್ಕೆ ಮತ್ತಷ್ಟು 40157http://kannada.oneindia.com/img/2009/11/11-yeddyurappa1.jpg109192miningಸಿಎಂ ಹೇಳಿಕೆ ಸ್ವಾಗತಿಸಿದ ಜನಾರ್ದನರೆಡ್ಡಿ/news/2009/11/11/janardhan-reddy-welcomes-bsy-statement-on-mining.htmlಬೆಂಗಳೂರು, ನ. 11 : ಹಣಬಲ, ತೋಳ್ಬಲದಿಂದ ಬಿಜೆಪಿ ನಾಯಕರನ್ನು ಬಗ್ಗಿಸುವುದು ಆಗಲ್ಲ ಎಂದು ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುವುದಾಗಿ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಹೇಳಿದರು. ಅನಂತಕುಮಾರ್ ನಿವಾಸದಲ್ಲಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ತಪ್ಪಿಲ್ಲ ಎಂದರು. ಇನ್ನೆರಡು ದಿನಗಳಲ್ಲಿ ಕೋರ್ ಕಮೀಟಿ ರಚನೆಯಾಗಲಿದೆ. ಜಗದೀಶ್ ಶೆಟ್ಟರ್ ಅವರು ಸಕ್ರಿಯ 40169http://kannada.oneindia.com/img/2009/11/11-janardhana-reddy2.jpg109192miningರೆಡ್ಡಿಗಳನ್ನು ಕಿತ್ತೆಸೆಯಿರಿ : ಅನಂತಮೂರ್ತಿ/news/2009/11/12/ur-ananthmurthy-slams-yeddyurappas-govt.htmlಬೆಂಗಳೂರು, ನ. 12 : ಅಧಿಕಾರದ ವ್ಯಾಮೋಹಕ್ಕಾಗಿ ಕುರ್ಚಿಗೆ ಅಂಟಿಕೊಳ್ಳದೆ ಮುಖ್ಯಮಂತ್ರಿ ಯಡಿಯೂರಪ್ಪ ದಿಟ್ಟತನ ಪ್ರದರ್ಶಿಸಬೇಕು. ನೈಸರ್ಗಿಕ ಸಂಪತ್ತು ಲೂಟಿ ಮಾಡುತ್ತಿರುವ ಬಳ್ಳಾರಿ ರೆಡ್ಡಿ ಸಹೋದರರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಆಗ್ರಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು 40195http://kannada.oneindia.com/img/2009/11/12-ura3.jpg109192miningಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109192miningಸಹಕಾರಿ ಕ್ಷೇತ್ರಕ್ಕೆ ಕಾಯಕಲ್ಪ, ಖರ್ಗೆ/news/2009/11/19/reddy-brothers-mining-in-karnataka.htmlಬೆಂಗಳೂರು, ನ. 19 : ಸಚಿವ ಜನಾರ್ದನರೆಡ್ಡಿ ಒಡೆತನದ ಒಬಳಾಪುರಂ ಮೈನಿಂಗ್ ಕಂಪನಿ ಅಕ್ರಮಗಳ ತನಿಖೆಯನ್ನು ಸಿಬಿಐ ಒಪ್ಪಿಸಿರುವುದನ್ನು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯ ಸಹಕಾರಿ ವಸತಿ ಮಹಾಮಂಡಲವು ನಗರದ ಬಸವನಗುಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಹಕಾರಿ ವಸತಿ ಭವನವನ್ನು 40299http://kannada.oneindia.com/img/2009/11/19-kharge4.jpgnews"> ಬಳ್ಳಾರಿಯಲ್ಲಿ ಮತ್ತೆ ರೆಡ್ಡಿಗಳ ಗುಪ್ತ ಸಭೆ | Janardhan Reddy | BJP | Mining | Yeddyurappa | Bellary | ಬಳ್ಳಾರಿಯಲ್ಲಿ ಮತ್ತೆ ರೆಡ್ಡಿಗಳ ಗುಪ್ತ ಸಭೆ - Kannada Oneindia

ಬಳ್ಳಾರಿಯಲ್ಲಿ ಮತ್ತೆ ರೆಡ್ಡಿಗಳ ಗುಪ್ತ ಸಭೆ

Janardhan Reddy
ಬಳ್ಳಾರಿ, ಜೂ. 21 : ಅರುಣ್ ಜೈಟ್ಲಿ ಬಂದು ಹೋದ ನಂತರ ದಾವಣಗೆರೆಯಲ್ಲಿ ನಡೆದ ವಿಕಾಸ ಸಂಕಲ್ಪ ಸಮಾವೇಶದಲ್ಲಿ ಒಗ್ಗಟ್ಟಿನ ಮಂತ್ರ ಸಾರಿದ್ದ ರೆಡ್ಡಿ ಸಹೋದರರು ಶನಿವಾರ ಮತ್ತೆ ತಮ್ಮ ಆಪ್ತ ಸಚಿವರು,ಶಾಸಕರು ಗುಪ್ತ ಸಭೆ ನಡೆಸಿರುವ ಸಂಗತಿ ಬಹಿರಂಗಗೊಂಡಿದೆ.

ರಾಜ್ಯ ಬಿಜೆಪಿಯಲ್ಲೀನ ಭಿನ್ನಮತ ಶಮನವಾಯಿತು ಎನ್ನುವಾಗಲೇ ಮತ್ತೆ ಭಿನ್ನಮತ ಶುರುವಾಗಿದ್ದು, ಸಚಿವ ಜನಾರ್ದನರೆಡ್ಡಿ ಅವರ ಗೃಹ ಕಚೇರಿ ಕುಟೀರದಲ್ಲಿ ಕೆಲವು ಸಚಿವರು ಹಾಗೂ ಶಾಸಕರು ಭಾಗವಹಿಸಿ ಚರ್ಚೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲಕ್ಕೆ ಗ್ರಾಸವಾಗಿದೆ. ಶನಿವಾರ ಸಂಜೆ 6 ಗಂಟೆಗೆ ಸುಮಾರಿಗೆ ಹಿರಿಯೂರು ಮಾರ್ಗವಾಗಿ ಒಂದೇ ವಾಹನದಲ್ಲಿ ಸಚಿವರಾದ ಬಾಲಚಂದ್ರ ಜಾರಕಿಹೊಳಿ, ಆನಂದ್ ಅಸ್ನೋಟಿಕರ್, ಡಿ ಸುಧಾಕರ್ ತರಾತುರಿಯಲ್ಲಿ ಆಗಮಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಬಳ್ಳಾರಿಯ ಸಚಿವರನ್ನೋಳಗೊಂಡಂತೆ ಒಟ್ಟು 8 ಸಚಿವರು ಹಾಗೂ ಹತ್ತು ಜನ ಶಾಸಕರು ಜನಾರ್ದನರೆಡ್ಡಿ ಅವರೊಂದಿಗೆ ಗಂಭೀರ ಚರ್ಚೆ ನಡೆಸಿದ್ದಾರೆಂದು ಹೇಳಲಾಗಿದೆ. ಸಚಿವರು ರೆಡ್ಡಿ ಗೃಹ ಕಚೇರಿಗೆ ಆಗಮಿಸಿದೊಡನೆ ಅವರು ಸರಕಾರಿ ವಾಹನವನ್ನು ಹೊರಗಡೆಗೆ ಕಾಣಿಸುವಂತೆ ನಿವಾಸದೊಳಗೆ ನಿಲ್ಲಿಸಲಾಯಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+