378220raggingಹಿಮಾಚಲ ಪ್ರದೇಶ ರ್ರ್ಯ್ಯಾಗಿಂಗ್ ಗೆ ವಿದ್ಯಾರ್ಥಿ ಬಲಿ/news/2009/03/10/medical-student-demise-ragging-by-seniors-in-hp.htmlಕಾಂಗ್ರಾ (ಹಿಮಾಚಲ ಪ್ರದೇಶ), ಮಾ. 10 : ರ್ರ್ಯ್ಯಾಗಿಂಗ್ ಗೆ ಸಂಬಂಧಿಸಿದಂತೆ ಕಾಲೇಜ್ ಅದರಲ್ಲಿ ವೃತ್ತಪರ ಕಾಲೇಜುಗಳಲ್ಲಿ ಈ ಪಿಡುಗು ಅವ್ಯಾಹತವಾಗಿ ಮುಂದುವರಿದಿದೆ. ರ್ರ್ಯ್ಯಾಗಿಂಗ್ ಹಿನ್ನೆಲೆಯಲ್ಲಿ ಹಿರಿಯ ವಿಧ್ಯಾರ್ಥಿಗಳಿಂದ ತೀವ್ರ ಹೊಡೆತ ತಿಂದಿದ್ದ ಕಿರಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ರಾಜೇಂದ್ರ ಪ್ರಸಾದ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದಿದೆ. ದೆಹಲಿ ಮೂಲದ ಅಮನ್ ಖಚ್ರೋ ಮೃತಪಟ್ಟಿರುವ 35114http://kannada.oneindia.com/img/2009/03/10-aman-kachroo1.jpg378220raggingರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg378220raggingರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg378220raggingರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg378220raggingರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg379644studentsರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg379644studentsಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg379644studentsಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg379644studentsಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg379644studentsರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg124659helplineಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg124659helplineರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg124659helplineಕೈಕಟ್ಟಿ ಕೂಡದ ಕೊಡಕ್ಕಲ್ ಶಿವಪ್ರಸಾದ್/literature/people/2009/0901-kodakkal-shivaprasad-disability-india.htmlಸಾಧಿಸಬೇಕೆಂಬ ಛಲವಿದ್ದರೆ ಅಂಗವೈಕಲ್ಯತೆ ಎಂಬುದು ಸಮಸ್ಯೆಯೇ ಅಲ್ಲ ಎಂಬುದನ್ನು ಶಿವಮೊಗ್ಗದ ಸಮಾಜ ಸೇವಾಕರ್ತ ಕೊಡಕ್ಕಲ್ ಶಿವಪ್ರಸಾದ್ ಅವರು ಜಗತ್ತಿಗೆ ತೋರಿಸಿದ್ದಾರೆ. ಎಲ್ಲ ವೈರುಧ್ಯಗಳನ್ನು ತಾವು ಮಾತ್ರ ಮೆಟ್ಟಿನಿಲ್ಲದೆ ಅನೇಕ ವಿಕಲಚೇತನರಿಗೆ ಧೈರ್ಯ ತುಂಬುವ ಮತ್ತು ದಾರಿದೀಪವಾಗುವ ಕೈಂಕರ್ಯದಲ್ಲಿ ತೊಡಗಿದ್ದಾರೆ.ಈ ನಿಟ್ಟಿನಲ್ಲಿ ಅವರು ಅನೇಕ ಸರಕಾರೇತರ ಸೇವಾಸಂಸ್ಥೆಗಳೊಂದಿಗೆ ಗುರುತಿಸಿಕೊಂಡಿದ್ದು ಅಗತ್ಯವಿದ್ದವರಿಗೆ ಸಹಾಯಹಸ್ತ ಚಾಚುತ್ತಿದ್ದಾರೆ. 'ಆಗದು ಎಂದು ಕೈಕಟ್ಟಿ ಕುಳಿತರೆ 38951http://kannada.oneindia.com/img/2009/09/01-kodakkal-shivaprasad1.jpg124659helplineಮುಂದುವರಿದ ವರುಣನ ಆರ್ಭಟ; 5 ಸಾವು /news/2009/09/25/heavy-downpour-continues-in-bengaluru.htmlಬೆಂಗಳೂರು, ಸೆ. 25 : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ನೈಋತ್ಯ ಮಾರುತ ನಿರ್ಗಮಿಸುತ್ತಿರುವ ಕಾರಣ ರಾಜ್ಯದ ಈಶಾನ್ಯ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಕೂಡ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಬಹುತೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಜ್ಯದಲ್ಲಿ ಇದುವರೆಗೆ ಐದು ಜನ 39371http://kannada.oneindia.com/img/2009/09/25-rain1.jpg124659helplineತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpgnews"> ರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522 | Ragging Help line | 1800 180 5522 | Kapil Sibal | College Students | UGC | BSNL | ರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522 - Kannada Oneindia

ರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522

Kapil Sibal
ನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು.

ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 15 ನಿಮಿಷಗಳಲ್ಲಿ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭವಾಗುತ್ತದೆ. 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುವ ಈ ಹೆಲ್ಪ್ ಲೈನ್ ಅಲ್ಲದೆ ಇನ್ನೊಂದು ಸಂಖ್ಯೆ 155222 ಸ್ಥಾಪಿಸಲೂ ಕ್ರಮ ಕೈಗೊಳ್ಳಲಾಗುವುದು. ದೂರುಗಳನ್ನು [email protected] ಗೂ ಕಳುಹಿಸಬಹುದು ಎಂದು ಮಾನವ ಸಂಪನ್ಮೂಲ ಸಚಿವ ಕಪಿಲ್ ಸಿಬಲ್ ತಿಳಿಸಿದರು.

ಎಜುಕೇಶನ್ ಕನ್ಸಲ್ಟನ್ಸಿ ಇಂಡಿಯಾ ಲಿ(ಇಡಿಸಿಐಎಲ್) ಮತ್ತು ಬಿಎಸ್ ಎನ್ ಎಲ್ ಯುಜಿಸಿ ಪರವಾಗಿ ಹೆಲ್ಪ್ ಲೈನ್ ಕಾರ್ಯ ನಿರ್ವಹಣೆ ಮಾಡುತ್ತಿವೆ. ಯುಜಿಸಿಯ ಎಲ್ಲಾ ಕಾಲೇಜಿನ ವಿದ್ಯಾರ್ಥಿಗಳ ವಿವರ ಸಂಗ್ರಹ ಮಾಡಿ, ದೂರು ಬಂದಾಗ ಪರಿಶೀಲಿಸಿ ಪ್ರತಿಕ್ರಿಯೆ ನೀಡಲಾಗುತ್ತದೆ. ಪ್ರತಿ ದೂರಿಗೆ ನೋಂದಣಿ ಸಂಖ್ಯೆ ಇರುತ್ತದೆ. ಸಂಬಂಧಪಟ್ಟ ಕಾಲೇಜಿನ ಪ್ರಾಚಾರ್ಯರಿಗೆ, ಹಾಸ್ಟೆಲ್ ವಾರ್ಡನ್ ಗೆ, ಜಿಲ್ಲಾ ಪೋಲೀಸ್ ಮುಖ್ಯಸ್ಥರಿಗೆ, ಜಿಲ್ಲಾಡಳಿತಕ್ಕೆ ದೂರಿನ ಮಾಹಿತಿ ರವಾನಿಸಲಾಗುತ್ತದೆ. ದೂರು ನೀಡಿದವರ ಮಾಹಿತಿ ಗೌಪ್ಯವಾಗಿಡಲಾಗುತ್ತದೆ.

ರ‌್ಯಾಗಿಂಗ್ ನಡೆದದ್ದು ಸಾಬೀತಾದರೆ ಕೃತ್ಯ ಎಸೆಗಿದವನಿಗೆ 2.5ಲಕ್ಷ ರುವರೆಗೆ ದಂಡ ಹಾಗೂ ಪ್ರವೇಶ ರದ್ದು ಮಾಡಲಾಗುವುದು. ಈ ಸೌಲಭ್ಯವನ್ನು ಮುಕ್ತವಾಗಿ ಬಳಸಬೇಕೆಂದು ಸಚಿವ ಸಿಬಲ್ ಹೇಳಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+