108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg463877hindutvaಪ್ರಚೋದನಕಾರಿ ಹೇಳಿಕೆ ರೇಣುಕಾಚಾರ್ಯ ವಿರುದ್ಧ ಕೇಸ್ /news/2009/04/06/behead-those-opposing-hindutva-says-renukacharya.htmlಬೆಂಗಳೂರು, ಏ. 6 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಇದೀಗ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವಿರುದ್ಧ ಉರಿದು ಬಿದ್ದಿದ್ದಾರೆ. ಕಾಗೋಡು ತಿಮ್ಮಪ್ಪ ಹಿಂದೂಗಳ ಕೈಕತ್ತರಿಸಿ ಎಂದಪ ಹೇಳುತ್ತಾರೆ. ಕಾಂಗ್ರೆಸ್ 35741http://kannada.oneindia.com/img/2009/04/06-renukacharya1.jpg463877hindutvaನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg463877hindutvaಕರಾವಳಿಯಲ್ಲಿ ಹಿಂದುತ್ವದ ಕಲರವ/cj/chidambar-baikampady/2009/0517-lok-sabha-election-bjp-coastal-karnataka.htmlಹದಿನೈದನೇ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ದಾಖಲಿಸಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಇಂಥ ಸ್ಥಿತಿಯಲ್ಲಿತ್ತು. ಆದರೆ ಈಗ ಬಿಜೆಪಿ ಬೇರುಗಳು ಆಳವಾಗಿ ಬೇರೂರಿ ನಿರೀಕ್ಷಿತ ಫಲಕೊಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ 36705http://kannada.oneindia.com/img/2009/05/17-coastal-karantaka1.jpg463877hindutvaಬಿಜೆಪಿ ಸೋಲಿನ ಹೊಣೆ ಹೊತ್ತ ರಾಜನಾಥ್ ಸಿಂಗ್/news/2009/06/20/no-distancing-from-hindutva-ideology-rajnath.htmlನವದೆಹಲಿ, ಜೂ.20: ಈ ಬಾರಿಯ ಲೋಕಸಭೆ ಚುನಾವಣೆಯ ಸೋಲಿನ ಹೊಣೆಯನ್ನು ತಾನೇ ಹೊರುತ್ತೇನೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜ್ ನಾಥ್ ಸಿಂಗ್ ಶನಿವಾರ ನವದೆಹಲಿಯಲ್ಲಿ ಹೇಳಿದರು. ಆದರೆ ಯಾವುದೇ ಕಾರಣಕ್ಕೂ ಹಿಂದುತ್ವ ಸಿದ್ಧಾಂತವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಬಿಜೆಪಿ ಕಾರ್ಯಕಾರಿಣಿಯಲ್ಲಿ ಸ್ಪಷ್ಟಪಡಿಸಿದರು.ನವದೆಹಲಿಯಲ್ಲಿ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡುತ್ತಿದ್ದ ರಾಜ್ ನಾಥ್ ಸಿಂಗ್, ಫಲಿತಾಂಶ ರಾಜ್ಯದಿಂದ 37474http://kannada.oneindia.com/img/2009/06/20-rajnath-singh2.jpg463877hindutvaಆಡ್ವಾಣಿಯಿಂದ ಮತ್ತೊಂದು ರಥಯಾತ್ರೆ/news/2009/06/22/advani-moves-to-douse-dissent-rally-public.htmlನವದೆಹಲಿ, ಜೂ. 22 : ರಥಯಾತ್ರೆಯ ಮೂಲಕವೇ ಪಕ್ಷವನ್ನು ಪ್ರವರ್ಧಮಾನಕ್ಕೆ ತಂದಿದ್ದ ಬಿಜೆಪಿಯ ಎಲ್ ಕೆ ಆಡ್ವಾಣಿ ಅವರು ಇದೀಗ ಪಕ್ಷವನ್ನು ಪುನರ್ ಸಂಘಟಿಸಲು ರಾಷ್ಟ್ರಾದ್ಯ೦ತ ಮತ್ತೊಮ್ಮೆ ರಥಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ.ಪಕ್ಷದ ಕಾರ್ಯಕರ್ತರ ಪಡೆಗೆ ಅವಕಾಶಗಳು ಹಾಗು ಸವಾಲುಗಳೆರಡರ ಕುರಿತು ಅರಿವು ಮೂಡಿಸಲು ಕೆಲವೇ ತಿಂಗಳಲ್ಲಿ ದೇಶಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದ್ದಾರೆ. ಎಲ್ಲಾ ರಾಜ್ಯಗಳಿಗೂ ಭೇಟಿ ನೀಡುವ 37490http://kannada.oneindia.com/img/2009/06/22-advani-lk2.jpgnews"> ಆಡ್ವಾಣಿಯಿಂದ ಮತ್ತೊಂದು ರಥಯಾತ್ರೆ | LK Advani | BJP | Hindutva | Poll Debacle | RSS | Rajnath Singh| ಆಡ್ವಾಣಿಯಿಂದ ಮತ್ತೊಂದು ರಥಯಾತ್ರೆ - Kannada Oneindia

ಆಡ್ವಾಣಿಯಿಂದ ಮತ್ತೊಂದು ರಥಯಾತ್ರೆ

LK Advani
ನವದೆಹಲಿ, ಜೂ. 22 : ರಥಯಾತ್ರೆಯ ಮೂಲಕವೇ ಪಕ್ಷವನ್ನು ಪ್ರವರ್ಧಮಾನಕ್ಕೆ ತಂದಿದ್ದ ಬಿಜೆಪಿಯ ಎಲ್ ಕೆ ಆಡ್ವಾಣಿ ಅವರು ಇದೀಗ ಪಕ್ಷವನ್ನು ಪುನರ್ ಸಂಘಟಿಸಲು ರಾಷ್ಟ್ರಾದ್ಯ೦ತ ಮತ್ತೊಮ್ಮೆ ರಥಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ.

ಪಕ್ಷದ ಕಾರ್ಯಕರ್ತರ ಪಡೆಗೆ ಅವಕಾಶಗಳು ಹಾಗು ಸವಾಲುಗಳೆರಡರ ಕುರಿತು ಅರಿವು ಮೂಡಿಸಲು ಕೆಲವೇ ತಿಂಗಳಲ್ಲಿ ದೇಶಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದ್ದಾರೆ. ಎಲ್ಲಾ ರಾಜ್ಯಗಳಿಗೂ ಭೇಟಿ ನೀಡುವ ಹಾಗೂ ದೊಡ್ಡ ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ಪ್ರದೇಶಗಳಿಗೆ ಭೇಟಿ ನೀಡುವ ಯೋಜನೆ ಆಡ್ವಾಣಿ ಹಮ್ಮಿಕೊಂಡಿದ್ದಾರೆ. 1990 ರಲ್ಲಿ ಸೋಮನಾಥಪುರದಿಂದ ಆಯೋಧ್ಯವರೆಗೆ ಹಮ್ಮಿಕೊಂಡ ರಥಯಾತ್ರೆಯ ಮೂಲಕವೇ ಆಡ್ವಾಣಿ ಪ್ರಸಿದ್ದಿಗೆ ಬಂದಿದ್ದರು.

ಸಾರ್ವಜನಿಕವಾಗಿ ಟೀಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೂರವಿರಬೇಕು, ಪ್ರಾಮಾಣಿಕವಾಗಿ ಆತ್ಮಾವಲೋಕನಕ್ಕೆ ಪಕ್ಷದ ವೇದಿಕೆಯಲ್ಲೇ ಅವಕಾಶವಿದೆ. ನಾವು ಸೋತಿದ್ದೇವೆ ಎಂಬುವುದನ್ನು ಒಪ್ಪಿಕೊಳ್ಳೋಣ. ಆದರೆ ಪಕ್ಷಕ್ಕೆ ಮತ್ತೆ ತಲೆಯೆತ್ತುವ ಶಕ್ತಿಯಿದೆ. ನಮ್ಮ ದೇಶದ ನಿಜವಾದ ಸ್ಪೂರ್ತಿಯಾಗಿರುವ ಹಿಂದುತ್ವದೊಂದಿಗೆ ಗುರುತಿಸಿಕೊಳ್ಳಲು ಪಕ್ಷ ಹೆಮ್ಮೆ ಪಡುತ್ತದೆ ಎಂದು ಆಡ್ವಾಣಿ ಹೇಳಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+