461425ಸಿಪಿಐಎಂತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg461425ಸಿಪಿಐಎಂತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg461425ಸಿಪಿಐಎಂನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg461425ಸಿಪಿಐಎಂಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg483963ಕೇಂದ್ರ ಸರಕಾರಗೆದ್ದವರೆಲ್ಲ ಸಂಪುಟ ರಚಿಸುವಾಗ ಎಡವಿ ಬಿದ್ದವರೇ!/column/bhat/2009/0528-govt-formation-bottle-neck-for-any-govt.htmlಪ್ರಾಯಶಃ ಸೋನಿಯಾಗಾಂಧಿ ಹಾಗೂ ಡಾ. ಮನಮೋಹನ್ ಸಿಂಗ್ ಅವರು ಜವಾಹರಲಾಲ್ ನೆಹರು ಅವರ ಮಾತುಗಳನ್ನು ಕೇಳಿಸಿಕೊಂಡರೆ ಈ ಸಂದರ್ಭದಲ್ಲಿ ತುಸು ಸಮಾಧಾನ ಸಿಗಬಹುದು. ನೀವೆಷ್ಟೇ ಪ್ರಬಲ, ಸಮರ್ಥ ನಾಯಕರಿರಬಹುದು. ಅದು ನಿಜಕ್ಕೂ ಪರೀಕ್ಷೆಗೊಳಗಾಗುವುದು ಸಚಿವ ಸಂಪುಟವನ್ನು ರಚಿಸುವಾಗ ಹಾಗೂ ಅದನ್ನು ವಿಸ್ತರಿಸುವಾಗ. ಇವೆರಡರಲ್ಲಿ ನೀವು ಯಶಸ್ವಿಯಾದರೆ ನಿಮ್ಮ ಸರಕಾರಕ್ಕೆ ಸದ್ಯ ಯಾವುದೇ ಅಪಾಯವಿಲ್ಲ. ಇಲ್ಲದಿದ್ದರೆ ಅಪಾಯ ತಪ್ಪಿದ್ದಲ್ಲ. 36964http://kannada.oneindia.com/img/2009/05/28-neharu-cabinet1.jpg483963ಕೇಂದ್ರ ಸರಕಾರನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg483963ಕೇಂದ್ರ ಸರಕಾರರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ/news/2009/07/14/yeddyurappa-urges-centre-to-supply-fertilizers.htmlಬೆಂಗಳೂರು, ಜು. 14 : ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಭರದಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ತುರ್ತಾಗಿ ಅಗತ್ಯವಿರುವ ಯೂರಿಯಾ, ಕಾಂಪ್ಲೆಕ್ಸ್ ಹಾಗೂ ಎಂ.ಒ.ಪಿ. ರಸಗೊಬ್ಬರಗಳನ್ನು ಬೇಡಿಕೆಗನುಗುಣವಾಗಿ ಸಮರ್ಪಕವಾಗಿ ಸರಬರಾಜು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಸಚಿವ ಶರದ್‌ ಪವಾರ್ ಮತ್ತು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ 37964http://kannada.oneindia.com/img/2009/07/14-yeddyurappa11.jpg483963ಕೇಂದ್ರ ಸರಕಾರಯಾರೇ ಬರಲಿ, ಹೋಗಲಿ ಸರಕಾರವೆಂಬ ಕತ್ತೆ ವರ್ತಿಸೋದೇ ಹೀಗೆ/column/bhat/2009/0801-our-govt-works-like-this-only.htmlಸರಕಾರ ಅಂದ್ರೆ ದಪ್ಪ ಚರ್ಮದ ಕಿವುಡ ಕತ್ತೆ ಇದ್ದಂತೆ! ಎಷ್ಟೇ ಹೊಡೆಯಿರಿ, ಬಡಿಯಿರಿ, ಲಬೋ ಅಂತ ಬಾಯಿಬಡಿದುಕೊಳ್ಳಿ ಉಹುಂ ಅದಕ್ಕೇನೂ ಆಗುವುದಿಲ್ಲ. ಹೋಗಲಿ, ಅದರ ಮುಂದೆ ಅಂಗಾತವೋ, ಬೋರಲೋ ಬಿದ್ದು ಸಾಯಿರಿ, ಅದು ಜಪ್ಪಯ್ಯ ಎನ್ನುವುದಿಲ್ಲ. ಅದು ಅದರ ಪಾಡಿಗೆ ಹಾಯಾಗಿ ಏನೂ ನಡೆದೇ ಇಲ್ಲ ಎಂಬಂತೆ ಸುಮ್ಮನಿದ್ದುಬಿಡುತ್ತದೆ. ಹೊಸ ಮುಖ್ಯಮಂತ್ರಿ, ಮಂತ್ರಿಗಳು ಬರಲಿ, ಹೋಗಲಿ, ಸರಕಾರ 38363http://kannada.oneindia.com/img/2009/08/01-nandan-nilekani3.jpg483963ಕೇಂದ್ರ ಸರಕಾರಉಪಚುನಾವಣೆ ಪ್ರಚಾರ ಆಖಾಡಕ್ಕೆ ಕೃಷ್ಣ/news/2009/08/06/sm-krishna-likely-to-join-by-election-campaign.htmlಬೆಂಗಳೂರು, ಆ. 6 : ಉಪಚುನಾವಣೆ ಪ್ರಚಾರ ಆಖಾಡಕ್ಕೆ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಆಗಸ್ಟ್ 8 ರಂದು ನಗರಕ್ಕೆ ಆಗಮಿಸಲಿದ್ದಾರೆ. ಪಕ್ಷದ ಚುನಾವಣಾ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಎಲ್ಲಾ ಐದು ಕ್ಷೇತ್ರಗಳಲ್ಲಿ ಸಂಚರಿಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕೃಷ್ಣ ಪ್ರಚಾರಕ್ಕೆ ಇಳಿಯುತ್ತಿರುವುದರಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಉಂಟಾಗಿದೆ. ಹೊಸ 38453http://kannada.oneindia.com/img/2009/08/06-sm-krishna1e.jpg136064ಪಿ ಚಿದಂಬರಂಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136064ಪಿ ಚಿದಂಬರಂಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136064ಪಿ ಚಿದಂಬರಂಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136064ಪಿ ಚಿದಂಬರಂಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136064ಪಿ ಚಿದಂಬರಂಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpgnews"> ನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ | CPI(M) | P Chidambharam | Naxal Menace | Mrutyunjaya Kalmat | West Bengal | Prakash Karat| ನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ - Kannada Oneindia

ನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ

P Chidambaram
ನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ ಕೇಂದ್ರ ಗೃಹ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಸರಕಾರದ ಹೊರಡಿಸಿರುವ ಅಧಿಸೂಚನೆಗೆ ಪಶ್ಚಿಮ ಬಂಗಾಲದ ಎಡಪಕ್ಷಗಳು ತೀವ್ರವಾಗಿ ವಿರೋಧಿಸಿದ್ದು, ನಕ್ಸಲ್ ಸಂಘಟನೆಗಳ ಮೇಲೆ ಹೇರಲಾಗಿರುವ ನಿಷೇಧ ಹಿಂತೆಗೆದುಕೊಳ್ಳಬೇಕು ಎಂದು ಸಿಪಿಐ ಮುಖಂಡ ಗುರುದಾಸ್ ಆಗ್ರಹಿಸಿದ್ದಾರೆ. ಇದಕ್ಕೊ ಮೊದಲು ಮಾತನಾಡಿದ ಎಡಪಕ್ಷಗಳ ಮುಖಂಡ ಬಿಮನ್ ಬೋಸ್, ನಕ್ಸಲ್ ಸಂಘಟನೆಗಳ ಮೇಲೆ ನಿಷೇಧ ಹೇರುವುದು, ಭಯೋತ್ಪಾದಕ ಸಂಘಟನೆಗಳು ಎನ್ನುವುದು ಸರಿಯಲ್ಲ. ಸಮಾಜ ವಿದ್ರೋಹಿ ಕೆಲಸ ಮಾಡುವ ವ್ಯಕ್ತಿಗಳಿಗೆ ಶಿಕ್ಷೆ ನೀಡೋಣ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಸಂಘಟನೆಗಳ ಮೇಲೆ ಕಾನೂನು ಹೇರುವುದು ಎಲ್ಲಿಯ ನ್ಯಾಯ. ಇದರಿಂದ ವ್ಯಕ್ತಿ ಸ್ವಾತಂತ್ರ ಕಸಿದುಕೊಂಡಂತಾಗುತ್ತದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಲದ ಲಾಲ್ ಗಢದಲ್ಲಿ ನಡೆದಿರುವ ನಕ್ಸಲ್ ರ ವಿಧ್ವಂಸಕ ಕೃತ್ಯಗಳಿಂದ ಕೇಂದ್ರ ಸರಕಾರ ರೋಸಿ ಹೋಗಿದೆ. ಸೇನಾ ಕಾರ್ಯಾಚರಣೆ ನಡೆಸಿದರೂ ಬಗ್ಗದ ಹಿನ್ನೆಲೆಯಲ್ಲಿ ಕೇಂದ್ರದ ಗೃಹ ಸಚಿನ ಪಿ ಚಿದಂಬರಂ ಸಿಪಿಐಎಂ ಸಂಘಟನೆ ಮೇಲೆ ನಿಷೇಧ ಹೇರಿದೆ. ಅಲ್ಲದೇ, ದೇಶದ ವಿವಿಧ ಭಾಗಗಳಲ್ಲಿ ನಕ್ಸಲ್ ಹೆಸರಿನಲ್ಲಿ ಸಮಾಜದ ಶಾಂತಿ ಕದಡುತ್ತಿರುವ ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಗಳು, ಅದರಲ್ಲಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳು ಹಾಗೂ ಬೆಂಬಲ ನೀಡುವವರು ಭಯೋತ್ಪಾದಕರು ಎಂದು ಪರಿಗಣಿಸಿದೆ. ಕಾನೂನಿನಡಿ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಛತ್ತೀಸ್ ಗಢ್, ಜಾರ್ಖಂಡ್, ಪಶ್ಚಿಮ ಬಂಗಾಲ, ಒರಿಸ್ಸಾ, ಬಿಹಾರ್, ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳಲ್ಲಿ ನಕ್ಸಲ್ ಸಂಘಟನೆಗಳು ವಿವಿಧ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಪಶ್ಚಿಮ ಬಂಗಾಲ, ಛತ್ತೀಸ್ ಗಢ, ಜಾರ್ಖಂಡ್ ಹಾಗೂ ಒರಿಸ್ಸಾದಲ್ಲಂತೂ ನಕ್ಸಲರ ಹಾವಳಿ ಮೀತಿಮೀರಿದೆ. ಪಶ್ಚಿಮ ಬಂಗಾಲದ ಲಾಲ್ ಗಢ್ ದಲ್ಲಿ ಸರಕಾರ ನಡೆಸುತ್ತಿರುವ ಕೊಂಬಿಂಗ್ ಆಪರೇಷನ್ ವಿರೋಧಿಸಿ ನಾಲ್ಕು ರಾಜ್ಯಗಳಲ್ಲಿ ನಕ್ಸಲರು ಬಂದ್ ಆಚರಣೆ ನಡೆಸುವ ಮೂಲಕ ಸರಕಾರಕ್ಕೆ ಸವಾಲಾಗಿ ನಿಂತಿದ್ದರು. ಅಲ್ಲದೇ, ಅಸಂಖ್ಯ ಪೊಲೀಸ್ ಅಧಿಕಾರಿಗಳು, ಅಮಾಯಕರ ಜೀವಗಳನ್ನು ನಕ್ಸಲ್ ಹೆಸರಿನಲ್ಲಿ ಬಲಿ ತೆಗೆದುಕೊಳ್ಳಲಾಗಿದೆ. ನಕ್ಸಲರೆಂದು ಹೆಸರಿಸಿ, ಬೆದರಿಸಿ ಕಳ್ಳತನ, ದರೋಡೆಯಂತಹ ಪ್ರಕರಣಗಳು ಸಾಕಷ್ಟಿವೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮತದಾನದ ಕೇಂದ್ರಕ್ಕೆ ದಾಳಿ ನಡೆಸಿ, ಮತಕೇಂದ್ರಗಳನ್ನು ನಾಶ ಪಡಿಸುವುದು. ಈ ಮೂಲಕ ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಕಾನೂನು ಕೈಗೆ ತೆಗೆದುಕೊಂಡ ಪ್ರಸಂಗಗಳು ನಿತ್ಯ ನಡೆಯುತ್ತಾ ಬಂದಿವೆ.

ಕರ್ನಾಟಕದ ವಿಷಯಕ್ಕೆ ಬರುವುದಾದರೆ, ಆಂಧ್ರಪ್ರದೇಶದಲ್ಲಿ ಕೂಡಾ ವಿವಿಧ ನಕ್ಸಲ್ ಸಂಘಟನೆಗಳು ಕಾರ್ಯನಿರ್ವಹಿಸುತ್ತಿವೆ. ಇದರಿಂದಾಗಿ ಗಡಿ ಪ್ರದೇಶಗಳಾದ ರಾಯಚೂರು, ಬಳ್ಳಾರಿ, ಬೀದರ್, ಪಾವಗಡ, ಕೋಲಾರಗಳಲ್ಲಿ ನಕ್ಸಲ್ ಹಾವಳಿ ಇದೆ. ರಾಜ್ಯದ ಮಲೆನಾಡು ಪ್ರದೇಶ ನಕ್ಸಲ್ ಸಂಘಟನೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಕೂಡಾ ನಕ್ಸಲರು ಅನೇಕ ಕಾನೂನು ವಿರೋಧಿ ಕೃತ್ಯಗಳನ್ನು ಎಸಗಿದ್ದಾರೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಪೊಲೀಸ್ ಮಾಹಿತಿದಾರರ ಕೊಲೆಗಳು ನಡೆದಿವೆ. ನಕ್ಸಲ್ ಸಂಘಟನೆಗಳ ಕಾರ್ಯಕ್ರಮಗಳನ್ನು ವಿರೋಧಿಸುವವರ ಹತ್ಯೆಗಳಾಗಿವೆ. ಕೆಲವರಿಗೆ ಕೊಲೆ ಬೆದರಿಕೆಯು ಬಂದಿದೆ. ಕಳ್ಳತನ, ದರೋಡೆಯಂತಹ ಪ್ರಕರಣಗಳು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಅನೇಕ ಉದಾಹರಣೆಗಳು ನಮ್ಮಲ್ಲಿವೆ.

ಇಂದು ಕೇಂದ್ರ ಗೃಹ ಇಲಾಖೆ ಉನ್ನತ ಮಟ್ಟದ ಸಭೆ ಕರೆದು ತೆಗೆದುಕೊಂಡಿರುವ ನಿರ್ಧಾರ ಅತ್ಯಂತ ದಿಟ್ಟತನದ್ದು ಎನ್ನಬಹುದು. ಅದರ ಇದರ ಪರಿಣಾಮ ಇನ್ನಷ್ಟು ಗಾಢವಾಗುವ ಸಾಧ್ಯತೆಗಳಿವೆ. ನಿಷೇಧ ಇಲ್ಲದಿರುವಾಗ ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದ ಸಂಘಟನೆಗಳು, ನಿಷೇಧಕ್ಕೆ ಒಳಪಟ್ಟ ಮೇಲೆ ಇನ್ನಷ್ಟು ಕ್ರಾಂತಿಕಾರಿಗಳಾಗುವತ್ತ ಹೆಜ್ಜೆ ಇಡಬಹುದು. ಸಮಾಜದ ಶಾಂತಿ ಹಾಳು ಮಾಡುವ ಕೃತ್ಯಕ್ಕೆ ಇಳಿಯಬಹುದು. ಬಲಪಂಥೀಯರನ್ನು ಗುರಿಯಾಗಿರಿಸಿ ಕಾರ್ಯಾಚರಣೆಗೆ ಇಳಿಯಬಹುದು. ನಕ್ಸಲರನ್ನು ವಿರೋಧಿಸುವವರ ಪಟ್ಟಿ ಮಾಡಿಕೊಂಡು ಅವರ ವಿರುದ್ಧ ದಾಳಿಗೆ ನಿಲ್ಲಬಹುದು. ಯಾವುದಕ್ಕೂ ಕೇಂದ್ರ ಇಂದು ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲನೆ ನಡೆಸುವುದು ಸೂಕ್ತ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+