193552womanಅಂತಿಂತ ಹೆಣ್ಣು ನಾನಲ್ಲ ಎನ್ನುತ್ತಿರುವ ತ್ರಿಶಾ/movies/bollywood/2009/04/28-trisha-reveals-her-beauty-secret.htmlಕನ್ನಡ ನಿರ್ಮಾಪಕರು ಬೀಸಿದ ಬಲೆಗೆ ನಟಿ ತ್ರಿಶಾ ಬೀಳಲಿಲ್ಲ ಎಂಬುದು ನಿಜ. ಆದರೆ ಈ ಬಂಗಾರದ ಮೀನಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಬಲು ಬೇಡಿಕೆ ಇದೆ. ಸದಾ ಉತ್ಸಾಹದಿಂದ ಪುಟಿಯುವ ತ್ರಿಶಾ ತಮ್ಮ ಆರೋಗ್ಯ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.''ಬೆಳಗಿನಿಂದ ಸಂಜೆಯ ತನಕ ಕತ್ತೆ ತರಹ ದುಡಿದು ನೇರವಾಗಿ ಮನೆಗೆ ಬರುವುದು ನನ್ನಿಂದಾಗದ ಕೆಲಸ. ಹೆಣ್ಣು ಮಕ್ಕಳೆಂದರೆ ಹಾಗಿರಬೇಕು, ಹೀಗಿರಬೇಕು 36273http://kannada.oneindia.com/img/2009/04/28-trisha2.jpg193552womanತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg193552womanದಾವಣಗೆರೆ : ಹಂದಿಜ್ವರ ಶಂಕಿತೆ ಸಾವು /news/2009/08/11/suspected-h1-n1-woman-patient-dies-in-davangere.htmlದಾವಣಗೆರೆ, ಆ. 11 : ದೇಶದಾದ್ಯಂತ ಹಂದಿಜ್ವರದ ಹಾವಳಿ ಮುಂದುವರಿದಿದ್ದು, ಈ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿರುವ ಮುನ್ಸೂಚನೆ ದೊರೆತಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ (ಎಸ್ಎಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬಳು ಹಂದಿಜ್ವರದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ತರಿಕೇರೆ ತಾಲ್ಲೂಕಿನ ಬಗ್ಗವಳ್ಳಿ ಗ್ರಾಮದ ಜ್ಯೋತಿ (29) ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ದಿನಗಳ ಹಿಂದೆ ಜ್ಯೋತಿ ಎಸ್ 38562http://kannada.oneindia.com/img/2009/08/11-swine-flu-bengaluru1.jpg193552womanಹೀಗಾಗಿ ಬಿಟ್ಟಳು...!/nri/poem/2009/0817-kannada-poem-by-prakash-payyar.htmlಮರ ತುಂಬಾ ಎಲೆಪ್ರತಿ ಎಲೆಗೊಂದೊಂದು ರೂಪ ನೆರಳುಬುಡ ತುಂಬಾ ಬೇರುಮೇಲೆ ಹುಳುಕು ಮುಚ್ಚಲು ಕಟ್ಟೆ ಅಶ್ವತ್ಥದ ಕಟ್ಟೆಗೆಪ್ರದಕ್ಷಿಣೆ ಮಾಡಿನಮಸ್ಕಾರ ಮಾಡುತಿದ್ದಅವಳು ಬಸಿರಾಗಿದ್ದಳು ಸೂರ್ಯನತ್ತಲೆ ಮುಖ ಮಾಡಿದೃಷ್ಟಿ ಬದಲಾಯಿಸಿ ಇವಳತ್ತ ನೋಡಿನದಿಯಲ್ಲಿ ಮುಳುಗೇಳುತಿದ್ದಪಡ್ಡೆ ಹುಡುಗರು ದಂಗಾಗಿದ್ದರು ಸುದ್ದಿ ತಿಳಿದಾಗೆಲ್ಲ ಒಬ್ಬರ ಮೇಲೊಬ್ಬಯುವಕರ ನಡುವೆ ಸಂಶಯಅಪರಿಚಿತ ಹಿರಿಯರೆಂದರು ಒಳ್ಳೆ ಹುಡುಗಿ ಹೀಗಾಗಿಬಿಟ್ಟಳು ದೇಗುಲದ ಅರ್ಚಕರು, ಬಾಣಸಿಗರುಬಾವಿಕಟ್ಟೆ ಮೇಲೆ ಶುದ್ಧಿಕರಣಕೆಜಲ ಎತ್ತುವಾಗ 38676http://kannada.oneindia.com/img/2009/08/17-prakash-rao-payyar1.jpg193552womanಉಗ್ರನನ್ನು ಕೊಚ್ಚಿಕೊಂದ ವೀರ ಮಹಿಳೆ/news/2009/09/29/woman-hacks-militant-to-death-in-rajouri.htmlಜಮ್ಮು, ಸೆ. 29 : ಇಲ್ಲಿಗೆ 195 ಕಿ.ಮೀ ದೂರದ ರಾಜೌರಿ ಜಿಲ್ಲೆಯ ತನ್ನಾಮ೦ಡಿಯ ಅಹಮದ್ ಎಂಬವರ ಮನೆಗೆ ನುಗ್ಗಿದ ಇಬ್ಬರು ಶಸ್ತ್ರಸಜ್ಜಿತ ಉಗ್ರರಿಗೆ ಗ್ರಹಚಾರ ಕಾದಿತ್ತು. ಮನೆಯಲ್ಲಿದ್ದ ಗೃಹಿಣಿ ಕೊಡಲಿಯನ್ನು ಕೈಗೆತ್ತಿಕೊ೦ಡವಳೇ ಒಬ್ಬನನ್ನು ಕೊಚ್ಚಿ ಸ್ಥಳದಲ್ಲೇ ಕೊಂದಳು. ಇನ್ನೊಬ್ಬನಿಗೆ ಕೊಡಲಿ ಏಟು ಬಿತ್ತಾದರೂ ಆತ ಪರಾರಿಯಾಗುವಲ್ಲಿ ಯಶಸ್ವಿಯಾದ.ಮನೆಗೆ ನುಗ್ಗಿದ ಉಗ್ರರು ಮನೆಯವರನ್ನು ಯಾವುದೇ ವಿಷಯಕ್ಕೆ ಸ೦ಬ೦ಧಿಸಿದ೦ತೆ 39408http://kannada.oneindia.com/img/2009/09/29-jammu-map2.jpg193810gadagರೋಮ್ ರಾಜ್ಯ ಕಟ್ಟಲು ಕಾಂಗ್ರೆಸ್ಸಿಗರು ಯತ್ನ:ಅನಂತ್/news/2009/04/27/congress-built-only-rome-rajya-ananth-criticises.htmlಗದಗ, ಏ. 27 : ಮಹಾತ್ಮ ಗಾಂಧಿ ಕಂಡಂತಹ ರಾಮರಾಜ್ಯದ ಕನಸನ್ನು ಕಾಂಗ್ರಸಿಗರೇ ನುಚ್ಚು ನೂರು ಮಾಡಿದ್ದಾರೆ. ಕಾಂಗ್ರೆಸಿಗರಿಂದ ರಾಮರಾಜ್ಯ ಕಟ್ಟಲು ಸಾಧ್ಯವಿಲ್ಲ. ಅವರೇನಿದ್ದರೂ ರೋಮ್ ರಾಜ್ಯ ಮಾತ್ರ ಕಟ್ಟುವವರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಚ್ ಎನ್ ಆನಂತಕುಮಾರ್ ಲೇವಡಿ ಮಾಡಿದ್ದಾರೆ. ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಪರ ಗದಗ-ಬೇಟಗೇರಿಯಲ್ಲಿ 36233http://kannada.oneindia.com/img/2009/04/27-anantha-kumar1.jpg193810gadagಗದಗದಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ/news/2009/09/14/76th-kannada-sahitya-sammelana-at-gadag.htmlಗದಗ, ಸೆ. 14 : ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 18 ರಿಂದ 20ರವರೆಗೆ ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ನಲ್ಲೂರ ಪ್ರಸಾದ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ನಡೆದ ಸಮ್ಮೇಳನದ ಸ್ವಾಗತ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಇದನ್ನು ಪ್ರಕಟಿಸಿದರು. ನವೆಂಬರ್ ನಲ್ಲಿಯೇ 39158http://kannada.oneindia.com/img/2009/09/14-nallurprasad1.jpg193810gadagಪ್ರೇಮ್ ಕಹಾನಿಗೆ ಹೆಲಿಕಾಪ್ಟರ್ ನಲ್ಲಿ ಪ್ರಚಾರ/movies/headlines/2009/09/17-prem-kahani-publicity-through-helicopter.htmlಬಾಕ್ಸಾಫೀಸ್ ವರದಿಯ ಪ್ರಕಾರ 'ಪ್ರೇಮ್ ಕಹಾನಿ' ಚಿತ್ರದ ಕಲೆಕ್ಷನ್ ಆಶಾದಾಯಕವಾಗಿದೆ. ದಿನದಿಂದ ದಿನಕ್ಕೆ ಪ್ರೇಮ್ ಕಹಾನಿ ಹೆಚ್ಚು ಹೆಚ್ಚು ಪ್ರೇಕ್ಷಕರನ್ನು ಸೆಳೆಯುತ್ತಿದೆ. ಮುಖ್ಯವಾಗಿ ಫ್ಯಾಮಿಲಿ ಪ್ರೇಕ್ಷಕ್ರರನ್ನು ಆಕರ್ಷಿಸುತ್ತಿದೆ. ಚಿತ್ರಕ್ಕೆ ಮತ್ತಷ್ಟು ಪುಶ್ ಕೊಡಲು ಪ್ರೇಮ್ ಕಹಾನಿ ಚಿತ್ರತಂಡ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದೆ. ಅದೂ ಹೆಲಿಕಾಪ್ಟರ್ ನಲ್ಲಿ ಎಂಬುದು ವಿಶೇಷ. ಚಿತ್ರದ ನಿರ್ದೇಶಕ ಆರ್. ಚಂದ್ರು, ನಿರ್ಮಾಪಕರಾದ 39227http://kannada.oneindia.com/img/2009/09/17-prem-kahani3.jpg193810gadagಉ.ಕದಲ್ಲಿ ಅಬ್ಬರಿಸಿದ ವರುಣ : 22 ಸಾವು/news/2009/09/30/heavy-rain-claims-22-lives-in-north-karnataka.htmlಬೆಂಗಳೂರು, ಸೆ. 30 : ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಯಂಕರ ಮಳೆಗೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ನೀರಿನಿಂದ ಜಲಾವೃತವಾಗಿದ್ದು, ಜಿಲ್ಲೆಗಳ ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ವಿಜಾಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ಗದಗ, ಗುಲ್ಬರ್ಗಾ ಮತ್ತು ಹಾವೇರಿಯಲ್ಲಿ ವರುಣ ಆರ್ಭಟ ಹೇಳತೀರದಾಗಿದೆ. ಈಗಾಗಲೇ 22 ಮಂದಿ ಮೃತಪಟ್ಟಿರುವ ವರದಿಯಾಗಿದೆ. ಕೋಟ್ಯಂತರ ರುಪಾಯಿಗಳಷ್ಟು ನಷ್ಟವಾಗಿದ್ದು, 39450http://kannada.oneindia.com/img/2009/09/30-bagalkote-rain-havoc1.jpg193810gadagಜೀವ ಹಿಂಡಿದ ಮಳೆರಾಯ : 52 ಬಲಿ/news/2009/10/01/rain-havoc-death-toll-rises-to-52-north-karnataka.htmlಬೆಂಗಳೂರು, ಅ. 1 : ಉತ್ತರ ಕರ್ನಾಟಕದಲ್ಲಿ ಸತತ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಯ ಮುನಿಸಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬರದ ನಾಡು ಎಂದು ಬಿಂಬಿಸಲಾಗುತ್ತಿದ್ದ ಬಿಜಾಪುರ, ಬೆಳಗಾವಿ, ರಾಯಚೂರು, ಗುಲ್ಬರ್ಗಾ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಜಲಪ್ರವಾಹವೇ ಆಗಿದ್ದು, ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ಬುಧವಾರದಿಂದ ಈವರೆಗೂ ಮಳೆಯ ಹೊಡೆತಕ್ಕೆ 52 ಮಂದಿ ಸಾವನ್ನಪ್ಪಿದ್ದಾರೆ. 39469http://kannada.oneindia.com/img/2009/10/01-bijapur-river-overflow1.jpg193811ಗದಗನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg193811ಗದಗರೋಮ್ ರಾಜ್ಯ ಕಟ್ಟಲು ಕಾಂಗ್ರೆಸ್ಸಿಗರು ಯತ್ನ:ಅನಂತ್/news/2009/04/27/congress-built-only-rome-rajya-ananth-criticises.htmlಗದಗ, ಏ. 27 : ಮಹಾತ್ಮ ಗಾಂಧಿ ಕಂಡಂತಹ ರಾಮರಾಜ್ಯದ ಕನಸನ್ನು ಕಾಂಗ್ರಸಿಗರೇ ನುಚ್ಚು ನೂರು ಮಾಡಿದ್ದಾರೆ. ಕಾಂಗ್ರೆಸಿಗರಿಂದ ರಾಮರಾಜ್ಯ ಕಟ್ಟಲು ಸಾಧ್ಯವಿಲ್ಲ. ಅವರೇನಿದ್ದರೂ ರೋಮ್ ರಾಜ್ಯ ಮಾತ್ರ ಕಟ್ಟುವವರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಚ್ ಎನ್ ಆನಂತಕುಮಾರ್ ಲೇವಡಿ ಮಾಡಿದ್ದಾರೆ. ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಪರ ಗದಗ-ಬೇಟಗೇರಿಯಲ್ಲಿ 36233http://kannada.oneindia.com/img/2009/04/27-anantha-kumar1.jpg193811ಗದಗಗದಗದಲ್ಲಿ 76ನೇ ಕನ್ನಡ ಸಾಹಿತ್ಯ ಸಮ್ಮೇಳನ/news/2009/09/14/76th-kannada-sahitya-sammelana-at-gadag.htmlಗದಗ, ಸೆ. 14 : ಅಖಿಲ ಭಾರತ 76ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 18 ರಿಂದ 20ರವರೆಗೆ ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ನಲ್ಲೂರ ಪ್ರಸಾದ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ನಡೆದ ಸಮ್ಮೇಳನದ ಸ್ವಾಗತ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಇದನ್ನು ಪ್ರಕಟಿಸಿದರು. ನವೆಂಬರ್ ನಲ್ಲಿಯೇ 39158http://kannada.oneindia.com/img/2009/09/14-nallurprasad1.jpg193811ಗದಗಉ.ಕದಲ್ಲಿ ಅಬ್ಬರಿಸಿದ ವರುಣ : 22 ಸಾವು/news/2009/09/30/heavy-rain-claims-22-lives-in-north-karnataka.htmlಬೆಂಗಳೂರು, ಸೆ. 30 : ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಯಂಕರ ಮಳೆಗೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ನೀರಿನಿಂದ ಜಲಾವೃತವಾಗಿದ್ದು, ಜಿಲ್ಲೆಗಳ ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ವಿಜಾಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ಗದಗ, ಗುಲ್ಬರ್ಗಾ ಮತ್ತು ಹಾವೇರಿಯಲ್ಲಿ ವರುಣ ಆರ್ಭಟ ಹೇಳತೀರದಾಗಿದೆ. ಈಗಾಗಲೇ 22 ಮಂದಿ ಮೃತಪಟ್ಟಿರುವ ವರದಿಯಾಗಿದೆ. ಕೋಟ್ಯಂತರ ರುಪಾಯಿಗಳಷ್ಟು ನಷ್ಟವಾಗಿದ್ದು, 39450http://kannada.oneindia.com/img/2009/09/30-bagalkote-rain-havoc1.jpg193811ಗದಗಜೀವ ಹಿಂಡಿದ ಮಳೆರಾಯ : 52 ಬಲಿ/news/2009/10/01/rain-havoc-death-toll-rises-to-52-north-karnataka.htmlಬೆಂಗಳೂರು, ಅ. 1 : ಉತ್ತರ ಕರ್ನಾಟಕದಲ್ಲಿ ಸತತ 48 ಗಂಟೆಗಳಿಂದ ಸುರಿಯುತ್ತಿರುವ ಮಳೆಯ ಮುನಿಸಿಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬರದ ನಾಡು ಎಂದು ಬಿಂಬಿಸಲಾಗುತ್ತಿದ್ದ ಬಿಜಾಪುರ, ಬೆಳಗಾವಿ, ರಾಯಚೂರು, ಗುಲ್ಬರ್ಗಾ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಜಲಪ್ರವಾಹವೇ ಆಗಿದ್ದು, ಅನೇಕ ಗ್ರಾಮಗಳು ನೀರಿನಲ್ಲಿ ಮುಳುಗಿ ಹೋಗಿವೆ. ಬುಧವಾರದಿಂದ ಈವರೆಗೂ ಮಳೆಯ ಹೊಡೆತಕ್ಕೆ 52 ಮಂದಿ ಸಾವನ್ನಪ್ಪಿದ್ದಾರೆ. 39469http://kannada.oneindia.com/img/2009/10/01-bijapur-river-overflow1.jpgnews"> ನದಿಯಲ್ಲಿ ತೆಪ್ಪ ಮುಳುಗಿ 9 ಸಾವು ? | Tungabhadra River | Woman | Man | Drawn | Mundargi | Gadag | Magal | Hoovin Hadagali | ನದಿಯಲ್ಲಿ ತೆಪ್ಪ ಮುಳುಗಿ 9 ಸಾವು ? - Kannada Oneindia

ನದಿಯಲ್ಲಿ ತೆಪ್ಪ ಮುಳುಗಿ 9 ಸಾವು ?

ಮುಂಡರಗಿ, ಜೂ. 22 : ಬಲವಾಗಿ ಗಾಳಿ ಬೀಸಿದ ಹಿನ್ನೆಲೆಯಲ್ಲಿ ಎರಡು ತೆಪ್ಪಗಳು ಮುಳುಗಿದ್ದರಿಂದ 9 ಮಂದಿ ಮೃತಪಟ್ಟಿದ್ದು, 3 ಮಂದಿ ಮಹಿಳೆಯರು ನಾಪತ್ತೆಯಾಗಿರುವ ದಾರುಣ ಘಟನೆ ಮುಂಡರಗಿ ತಾಲ್ಲೂಕು ವಿಟ್ಲಾಪುರ ಬಳಿ ಇರುವ ತುಂಗಭದ್ರಾ ನದಿಯಲ್ಲಿ ನಡೆದಿದೆ.

ಹೂವಿನ ಹಡಗಲಿ ತಾಲ್ಲೂಕು ಮಾಗಳ ಗ್ರಾಮದಿಂದ ಮುಂಡರಗಿ ತಾಲ್ಲೂಕು ವಿಟ್ಲಾಪುರಕ್ಕೆ ತೆರಳತ್ತಿದ್ದ ಎರಡು ತೆಪ್ಪದಲ್ಲಿ ಸುಮಾರು 15 ಮಂದಿ ಇದ್ದರು. ಬಲವಾಗಿ ಗಾಳಿ ಬೀಸಿದ್ದರಿಂದ ತೆಪ್ಪ ನೀರಿನಲ್ಲಿ ಮುಳುಗಿಹೋಗಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಮೂವರು ಈಜಿ ದಡ ಸೇರಿದ್ದಾರೆ. ಉಳಿದ ಮೂವರು ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+